ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್

May 29, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಸಿಎಂ ಸ್ಥಾನದ ಬದಲಾವಣೆಯ ಪ್ರಕ್ರಿಯೆ ಅಂತಿಮ ಘಟ್ಟ ತಲುಪಿದೆ. ನಿನ್ನೆ (ಮೇ 28) ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಿಸಿದ್ದರು. ಇದೀಗ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ.

ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅಂಗೀಕರಿಸಿದ್ದು, ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಆದಾಗ್ಯೂ ಹೊಸ ಸರ್ಕಾರ ರಚನೆಯಾಗುವವರೆಗೆ ಇನ್ನೂ 2-3 ದಿನಗಳ ಕಾಲ ಸಿದ್ದರಾಮಯ್ಯ ಅವರು ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ.

ರಾಜ್ಯಪಾಲರು ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದ್ದರು. ರಾಜೀನಾಮೆ ಪತ್ರವನ್ನ ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಬೇಕಿತ್ತು.

ಗುರುವಾರ (ಮೇ 28) ರಾತ್ರಿ ಇಂದೋರ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ರಾಜ್ಯಪಾಲರು ಇಂದು ಬೆಳಗ್ಗೆಯೇ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಹೀಗಾಗಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಜರೂರಾಗಿ ಸಾಗಿದೆ.

ಇದನ್ನೂ ಓದಿ : ಮತದಾರರೇ ಅಭಿಮಾನಿ ದೇವರು ; ವಿದಾಯ ಭಾಷಣದಲ್ಲಿ ಅಣ್ಣಾವ್ರರನ್ನ ನೆನಪಿಸಿಕೊಂಡ ಸಿದ್ದರಾಮಯ್ಯ!

Tags: CongressKarnataka News beatPolitician
SendShareTweet
Previous Post

15 ವರ್ಷದ ಯುವ ಆಟಗಾರನ ಬೆನ್ನು ತಟ್ಟಿದ SRH ಒಡತಿ ಕಾವ್ಯಾ ಮಾರನ್!

Next Post

ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ

Related Posts

ಕುಡಿದು ಗಲಾಟೆ ಮಾಡುತ್ತಿದ್ದ ತಂದೆಯನ್ನೇ ಕೊಂದ ಮಗ-ಅಳಿಯ ಅರೆಸ್ಟ್!
ಬೆಂಗಳೂರು

ಕುಡಿದು ಗಲಾಟೆ ಮಾಡುತ್ತಿದ್ದ ತಂದೆಯನ್ನೇ ಕೊಂದ ಮಗ-ಅಳಿಯ ಅರೆಸ್ಟ್!

ಕಸ ವಿಲೇವಾರಿ ನಿಯಮ ಉಲ್ಲಂಘನೆ : 5 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ನೋಟಿಸ್!
ಬೆಂಗಳೂರು

ಕಸ ವಿಲೇವಾರಿ ನಿಯಮ ಉಲ್ಲಂಘನೆ : 5 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ನೋಟಿಸ್!

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!
ದಾವಣಗೆರೆ

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

ಗೋಮಾತೆ ರಕ್ಷಣೆಗಾಗಿ ಮತ್ತೆ ರಣಕಹಳೆ : ಜುಲೈ 27ರಿಂದ ರಾಜ್ಯಾದ್ಯಂತ ಬೃಹತ್ ಅಭಿಯಾನ!
ಉಡುಪಿ

ಗೋಮಾತೆ ರಕ್ಷಣೆಗಾಗಿ ಮತ್ತೆ ರಣಕಹಳೆ : ಜುಲೈ 27ರಿಂದ ರಾಜ್ಯಾದ್ಯಂತ ಬೃಹತ್ ಅಭಿಯಾನ!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!
ಬೆಂಗಳೂರು

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 
ಬೆಂಗಳೂರು

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

Next Post
ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ  ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ

ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿನ್ನ ಖರೀದಿಸುವವರಿಗೆ ಶುಭ ಮಂಗಳವಾರ : ಇಂದು ಬೆಲೆ ಎಷ್ಟು ಇಳಿಕೆಯಾಗಿದೆ ಗೊತ್ತಾ?

ಚಿನ್ನ ಖರೀದಿಸುವವರಿಗೆ ಶುಭ ಮಂಗಳವಾರ : ಇಂದು ಬೆಲೆ ಎಷ್ಟು ಇಳಿಕೆಯಾಗಿದೆ ಗೊತ್ತಾ?

CSK ಕೋಚ್ ಹುದ್ದೆಗೆ ಸ್ಟೀಫನ್ ಫ್ಲೆಮಿಂಗ್ ರಾಜೀನಾಮೆ : IPL ಇತಿಹಾಸದ ಅತ್ಯಂತ ಯಶಸ್ವಿ ಯುಗಾಂತ್ಯ

CSK ಕೋಚ್ ಹುದ್ದೆಗೆ ಸ್ಟೀಫನ್ ಫ್ಲೆಮಿಂಗ್ ರಾಜೀನಾಮೆ : IPL ಇತಿಹಾಸದ ಅತ್ಯಂತ ಯಶಸ್ವಿ ಯುಗಾಂತ್ಯ

ಇಂಡಿಯನ್ ಬ್ಯಾಂಕ್‌ನಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ವರ್ಷಕ್ಕೆ 5 ಲಕ್ಷ ರೂ. ಪ್ಯಾಕೇಜ್

ಇಂಡಿಯನ್ ಬ್ಯಾಂಕ್‌ನಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ವರ್ಷಕ್ಕೆ 5 ಲಕ್ಷ ರೂ. ಪ್ಯಾಕೇಜ್

ಕುಡಿದು ಗಲಾಟೆ ಮಾಡುತ್ತಿದ್ದ ತಂದೆಯನ್ನೇ ಕೊಂದ ಮಗ-ಅಳಿಯ ಅರೆಸ್ಟ್!

ಕುಡಿದು ಗಲಾಟೆ ಮಾಡುತ್ತಿದ್ದ ತಂದೆಯನ್ನೇ ಕೊಂದ ಮಗ-ಅಳಿಯ ಅರೆಸ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿನ್ನ ಖರೀದಿಸುವವರಿಗೆ ಶುಭ ಮಂಗಳವಾರ : ಇಂದು ಬೆಲೆ ಎಷ್ಟು ಇಳಿಕೆಯಾಗಿದೆ ಗೊತ್ತಾ?

ಚಿನ್ನ ಖರೀದಿಸುವವರಿಗೆ ಶುಭ ಮಂಗಳವಾರ : ಇಂದು ಬೆಲೆ ಎಷ್ಟು ಇಳಿಕೆಯಾಗಿದೆ ಗೊತ್ತಾ?

CSK ಕೋಚ್ ಹುದ್ದೆಗೆ ಸ್ಟೀಫನ್ ಫ್ಲೆಮಿಂಗ್ ರಾಜೀನಾಮೆ : IPL ಇತಿಹಾಸದ ಅತ್ಯಂತ ಯಶಸ್ವಿ ಯುಗಾಂತ್ಯ

CSK ಕೋಚ್ ಹುದ್ದೆಗೆ ಸ್ಟೀಫನ್ ಫ್ಲೆಮಿಂಗ್ ರಾಜೀನಾಮೆ : IPL ಇತಿಹಾಸದ ಅತ್ಯಂತ ಯಶಸ್ವಿ ಯುಗಾಂತ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat