ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೀದಿ ಬದಿ ವ್ಯಾಪಾರಿಗಳ ಸ್ಥಳಾಂತರಕ್ಕೆ ಸರ್ಕಾರದ ಸ್ಪಷ್ಟನೆ : ಜು.10 ರಿಂದ ಅನಾಥ ವಾಹನಗಳ ತೆರವು ಕಾರ್ಯ!

July 3, 2026
Share on WhatsappShare on FacebookShare on Twitter

ಬೆಂಗಳೂರು ಜು. 3 : ಬೆಂಗಳೂರಿನ ಪ್ರಮುಖ ರಸ್ತೆಗಳ ಪಾದಚಾರಿ ಮಾರ್ಗಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ವೇಗ ನೀಡಿದ್ದು, ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವುದಿಲ್ಲ, ಬದಲಾಗಿ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಿಂದ ವಾರ್ಡ್ ರಸ್ತೆಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ.

ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕುರಿತು ಅಧಿಕಾರಿಗಳೊಂದಿಗೆ ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ವ್ಯಾಪಾರಿಗಳಷ್ಟೇ ಅಲ್ಲದೆ ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್, ವಿವಿಧ ಅಡೆತಡೆಗಳನ್ನೂ ಹಂತ ಹಂತವಾಗಿ ತೆರವುಗೊಳಿಸಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪಾದಚಾರಿ ಮಾರ್ಗ ಕಲ್ಪಿಸಬೇಕು ಎಂದು ಸೂಚಿಸಿದ್ದಾರೆ.

ಒತ್ತುವರಿ ತೆರವುಗೊಳಿಸಿದ ರಸ್ತೆಗಳಲ್ಲಿ ತಕ್ಷಣವೇ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಬೇಕು. ಉತ್ತಮ ಗುಣಮಟ್ಟದ ಪಾದಚಾರಿ ಮಾರ್ಗಗಳನ್ನು ನಿರ್ಮಿಸಿ, ಬಳಿಕ ಸ್ಥಳೀಯ ನಾಗರಿಕರೊಂದಿಗೆ ಪರಿಶೀಲನೆ ನಡೆಸಿ ಸಾರ್ವಜನಿಕರ ಅಭಿಪ್ರಾಯವನ್ನೂ ಪಡೆಯಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ರಸ್ತೆ ಬದಿಗಳಲ್ಲಿ ನಿಂತಿರುವ ಅನಾಥ ವಾಹನಗಳ ತೆರವು ಅಭಿಯಾನವನ್ನು ಜುಲೈ 10ರಿಂದ ಆರಂಭಿಸಲಾಗುವುದು. ನಗರ ಪಾಲಿಕೆ ಹಾಗೂ ಸಂಚಾರಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಲಿದ್ದಾರೆ. ಜುಲೈ 15ರ ನಂತರ ಬೃಹತ್ ಕಟ್ಟಡ ತ್ಯಾಜ್ಯ ಹಾಗೂ ಗಿಡಗಂಟಿಗಳ ತೆರವು ಅಭಿಯಾನವನ್ನೂ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಮನೆ ಹಾಗೂ ವಾಣಿಜ್ಯ ಕಟ್ಟಡಗಳ ಮುಂದೆ ಪಾದಚಾರಿ ಮಾರ್ಗದ ಮೇಲೆ ನಿರ್ಮಿಸಿರುವ ರ್ಯಾಂಪ್‌ಗಳು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಹಂತದಲ್ಲಿ ಅವುಗಳ ತೆರವಿಗೂ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು ಎಂದು ಹೇಳಿದರು.
ಇದೇ ವೇಳೆ ಸಚಿವರು ಬಿಡುಗಡೆ ಮಾಡಿದ ವಿಡಿಯೋ ಸಂದೇಶದಲ್ಲಿ, ಸುಪ್ರೀಂ ಕೋರ್ಟ್ ನಿರ್ದೇಶನ ಹಾಗೂ ಸಾರ್ವಜನಿಕರ ಬಹುಕಾಲದ ಬೇಡಿಕೆಯ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಲಾಗುತ್ತಿದೆ ಎಂದರು.

“ಯಾರ ಜೀವನೋಪಾಯಕ್ಕೂ ತೊಂದರೆ ಉಂಟುಮಾಡುವುದು ಸರ್ಕಾರದ ಉದ್ದೇಶವಲ್ಲ. ಆದರೆ ಪಾದಚಾರಿಗಳ ಜೀವ ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ. ನಗರದ ಕೇವಲ ಶೇ.20ರಷ್ಟು ಪ್ರಮುಖ ರಸ್ತೆಗಳಲ್ಲಿ ಮಾತ್ರ ಈ ಕಾರ್ಯಾಚರಣೆ ನಡೆಯುತ್ತಿದ್ದು, ಉಳಿದ ರಸ್ತೆಗಳಲ್ಲಿ ವ್ಯಾಪಾರಕ್ಕೆ ಅವಕಾಶ ಇರುತ್ತದೆ. ಸಾರ್ವಜನಿಕರು ಮತ್ತು ವ್ಯಾಪಾರಿಗಳು ಸಹಕರಿಸಿದರೆ ಮಾತ್ರ ಬೆಂಗಳೂರು ಸುರಕ್ಷಿತ ಹಾಗೂ ವ್ಯವಸ್ಥಿತ ನಗರವಾಗಲಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಮನವಿ ಮಾಡಿದರು.

ಇದನ್ನೂ ಓದಿ : ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

Tags: bengaloreKarnataka News beat
SendShareTweet
Previous Post

‘ಭಾರತ ಅತ್ಯುತ್ತಮ ಕ್ರಿಕೆಟ್ ತಂಡ’ : ಟೀಕೆಗಳ ನಡುವೆ ಪಾಕ್ ಕೋಚ್ ಮೈಕ್ ಹೆಸ್ಸನ್ ಪ್ರಾಮಾಣಿಕ ನುಡಿ!

Next Post

ಸೂರ್ಯವಂಶಿ ಅತ್ಯಂತ ಹಠಮಾರಿ, ತಂಡಕ್ಕೆ ಬಂದರೆ ಇತರರಿಗೆ ಅವಕಾಶ ಸಿಗಲ್ಲ : ಇರ್ಫಾನ್ ಪಠಾಣ್!

Related Posts

ಉದ್ಘಾಟನೆಯಾಗಿ ಒಂದೇ ವರ್ಷಕ್ಕೆ ಪಾಳು ಬಿದ್ದ ಶೌಚಾಲಯ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!
ಬಳ್ಳಾರಿ

ಉದ್ಘಾಟನೆಯಾಗಿ ಒಂದೇ ವರ್ಷಕ್ಕೆ ಪಾಳು ಬಿದ್ದ ಶೌಚಾಲಯ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?
ರಾಜಕೀಯ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?

ರುಡ್‌ಸೆಟ್ ಸಂಸ್ಥೆಯಿಂದ ಉಚಿತ 3 ವೃತ್ತಿಪರ ತರಬೇತಿಗಳು – ಸ್ವಯಂ ಉದ್ಯೋಗಕ್ಕೆ ಸುವರ್ಣಾವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರುಡ್‌ಸೆಟ್ ಸಂಸ್ಥೆಯಿಂದ ಉಚಿತ 3 ವೃತ್ತಿಪರ ತರಬೇತಿಗಳು – ಸ್ವಯಂ ಉದ್ಯೋಗಕ್ಕೆ ಸುವರ್ಣಾವಕಾಶ!

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!
ಹುಬ್ಬಳ್ಳಿ

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು ನಗರ

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!
ರಾಮನಗರ

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!

Next Post
ಸೂರ್ಯವಂಶಿ ಅತ್ಯಂತ ಹಠಮಾರಿ, ತಂಡಕ್ಕೆ ಬಂದರೆ ಇತರರಿಗೆ ಅವಕಾಶ ಸಿಗಲ್ಲ : ಇರ್ಫಾನ್ ಪಠಾಣ್!

ಸೂರ್ಯವಂಶಿ ಅತ್ಯಂತ ಹಠಮಾರಿ, ತಂಡಕ್ಕೆ ಬಂದರೆ ಇತರರಿಗೆ ಅವಕಾಶ ಸಿಗಲ್ಲ : ಇರ್ಫಾನ್ ಪಠಾಣ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಘಾಟನೆಯಾಗಿ ಒಂದೇ ವರ್ಷಕ್ಕೆ ಪಾಳು ಬಿದ್ದ ಶೌಚಾಲಯ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!

ಉದ್ಘಾಟನೆಯಾಗಿ ಒಂದೇ ವರ್ಷಕ್ಕೆ ಪಾಳು ಬಿದ್ದ ಶೌಚಾಲಯ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?

ಸೂರ್ಯವಂಶಿ ಅತ್ಯಂತ ಹಠಮಾರಿ, ತಂಡಕ್ಕೆ ಬಂದರೆ ಇತರರಿಗೆ ಅವಕಾಶ ಸಿಗಲ್ಲ : ಇರ್ಫಾನ್ ಪಠಾಣ್!

ಸೂರ್ಯವಂಶಿ ಅತ್ಯಂತ ಹಠಮಾರಿ, ತಂಡಕ್ಕೆ ಬಂದರೆ ಇತರರಿಗೆ ಅವಕಾಶ ಸಿಗಲ್ಲ : ಇರ್ಫಾನ್ ಪಠಾಣ್!

ಬೀದಿ ಬದಿ ವ್ಯಾಪಾರಿಗಳ ಸ್ಥಳಾಂತರಕ್ಕೆ ಸರ್ಕಾರದ ಸ್ಪಷ್ಟನೆ : ಜು.10 ರಿಂದ ಅನಾಥ ವಾಹನಗಳ ತೆರವು ಕಾರ್ಯ!

ಬೀದಿ ಬದಿ ವ್ಯಾಪಾರಿಗಳ ಸ್ಥಳಾಂತರಕ್ಕೆ ಸರ್ಕಾರದ ಸ್ಪಷ್ಟನೆ : ಜು.10 ರಿಂದ ಅನಾಥ ವಾಹನಗಳ ತೆರವು ಕಾರ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಘಾಟನೆಯಾಗಿ ಒಂದೇ ವರ್ಷಕ್ಕೆ ಪಾಳು ಬಿದ್ದ ಶೌಚಾಲಯ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!

ಉದ್ಘಾಟನೆಯಾಗಿ ಒಂದೇ ವರ್ಷಕ್ಕೆ ಪಾಳು ಬಿದ್ದ ಶೌಚಾಲಯ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat