ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ನಾಗರಹೊಳೆ, ಬಂಡೀಪುರ ಸಫಾರಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ | ಸಿಡಿದೆದ್ದ ರೈತ ಸಂಘಟನೆಗಳು

February 19, 2026
Share on WhatsappShare on FacebookShare on Twitter

ಮೈಸೂರು : ಹುಲಿಗಳ ನಿರಂತರ ದಾಳಿ, ರೈತರ ಆಕ್ರೋಶ ಹಿನ್ನೆಲೆ ಕಳೆದ 3 ತಿಂಗಳಿನಿಂದಲೂ ಕೂಡ ನಾಗರಹೊಳೆ, ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಸರ್ಕಾರ ಸಫಾರಿ ಬಂದ್ ಮಾಡಿ ಆದೇಶ ಹೊರಡಿಸಿತ್ತು. ಸಫಾರಿಗೆ ಪ್ರವಾಸಿಗರು ನೆರೆರಾಜ್ಯದ ಮೊರೆ ಹೋಗಿದ್ದರು. ಈ ಹಿನ್ನೆಲೆ ಒಂದೆಡೆ ಸಫಾರಿ ಆರಂಭಕ್ಕೆ ಒತ್ತಾಯ ಕೇಳಿಬಂದಿತ್ತು. ಆದರೆ ಇದೀಗ ಸರ್ಕಾರ ಸಫಾರಿಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ.

ವಿರೋಧದ ನಡುವೆಯೂ ಇಂದಿನಿಂದಲೇ ಸಫಾರಿ ಆರಂಭಕ್ಕೆ ಸಮ್ಮತಿ ನೀಡಿರುವ ಸರ್ಕಾರದ ನಿರ್ಧಾರದ ಬಗ್ಗೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ರೊಚ್ಚಿಗೆದ್ದ ರೈತಸಂಘಟನೆಗಳು ಪ್ರತಿಭಟನೆಗಳಿಗೆ ಕರೆ ನೀಡಿವೆ.

ಒಂದೆಡೆ ಮೈಸೂರಿನ ಅರಣ್ಯಭವನಕ್ಕೆ ಮುತ್ತಿಗೆ ಹಾಕಲು ತಯಾರಿ ನಡೆಸಿದ್ದು, ಮತ್ತೊಂದೆಡೆ ಸಫಾರಿ ಪಾಯಿಂಟ್ ಬಳಿ ಹೋರಾಟಕ್ಕೆ ತಯಾರಿ ನಡೆಸಲಾಗುತ್ತಿದೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಬಳಿಯೂ ಹೋರಾಟಕ್ಕೆ ಸನ್ನದ್ಧವಾಗಿದೆ.

ಕಾಡಿನ ಬದಲು ಕಾಸನ್ನು ಕಾಪಾಡಿದ ಕಾಡುಮಂತ್ರಿ ಎಂದು ಆಕದರೋಶ ವ್ಯಕ್ತಪಡಿಸಿ, ಇಂದು ಸಫಾರಿ ಪಾಯಿಂಟ್ ಬಳಿ ರೈತ ನಾಯಕರು ಮುತ್ತಿಗೆಗೆ ಮುಂದಾಗಿದ್ದರು, ರೈತರ ಹೆಣ್ಣು ಮಕ್ಕಳು ಗಂಡದಿರನ್ನು ಕಳೆದುಕೊಳ್ಳಬೇಕು? ಇನ್ನು ಎಷ್ಟು ಜನ ರೈತರ ಪ್ರಾಣ ಬೇಕು ನಿಮಗೆ, ಅಕ್ರಮ ರೆಸಾರ್ಟ್ಸ್ ಮಾಲೀಕರ ಹಣ ತಿಂದು ರೈತರ ಬಲಿ ಕೊಡ್ತೀರಾ? ರೆಸಾರ್ಟ್ಸ್ ಮಾಲೀಕರ ಕಾಸು ತಿಂದು ರೈತರ ಜೊತೆ ಆಟ ಆಡ್ತೀರಾ? ಸಫಾರಿ ಆರಂಭಿಸಿದರೆ ಬೀದಿಗಿಳಿದು ಹೋರಾಟ ಗ್ಯಾರೆಂಟಿ. ಸಫಾರಿಯಿಂದ ಹಲವು ರೈತರ ಪ್ರಾಣ ಹಾನಿ ಆಗಿದೆ. ಸಫಾರಿ ನಿಂತ ಮೇಲೆ ಹುಲಿ ದಾಳಿ ನಿಂತಿದೆ ಎಂದು ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ರೈತನಾಯಕ ಹೊನ್ನೂರು ಪ್ರಕಾಶ್, ಮಂಜು ಕಿರಣ್ ಹೋರಾಟದ ಕರೆ ನೀಡಿದ್ದಾರೆ. ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿಯೂ ಹೋರಾಟಕ್ಕೆ ಸಿದ್ಧತೆ ಮಾಡಲಾಗಿದ್ದು, ಭಾಗ್ಯರಾಜ್ ತಂಡದಿಂದ ಅರಣ್ಯ ಭವನಕ್ಕೆ ಮುತ್ತಿಗೆ ತಯಾರಿ ನಡೆಸಲಾಗಿದೆ.

ಇದನ್ನೂ ಓದಿ : ರಸ್ತೆ ಬದಿ ಮನೆಗೆ ನುಗ್ಗಿದ ಫಾರ್ಚುನರ್ | ಐವರಿಗೆ ಗಾಯ

Tags: Karnataka News beat
SendShareTweet
Previous Post

ರಸ್ತೆ ಬದಿ ಮನೆಗೆ ನುಗ್ಗಿದ ಫಾರ್ಚುನರ್ | ಐವರಿಗೆ ಗಾಯ

Next Post

KSRTC ಬಸ್‌ನ ಟಿಕೆಟ್ ಮೆಷಿನ್ನನ್ನೇ ಕದ್ದೊಯ್ದ ಖದೀಮ!

Related Posts

ಮೈಸೂರು | ರೋಡ್ ರೋಲರ್ ಹತ್ತಿಸಿ ದೋಷಪೂರಿತ 378 ಸೈಲೆನ್ಸರ್‌ ನಾಶ
ಮೈಸೂರು

ಮೈಸೂರು | ರೋಡ್ ರೋಲರ್ ಹತ್ತಿಸಿ ದೋಷಪೂರಿತ 378 ಸೈಲೆನ್ಸರ್‌ ನಾಶ

ಮೈಸೂರು | ಜಾತ್ರೆಯಲ್ಲಿ ಬಂಡಿ ಓಡಿಸುವಾಗ ಬಿದ್ದು ಯುವಕ ಸಾವು
ಮೈಸೂರು

ಮೈಸೂರು | ಜಾತ್ರೆಯಲ್ಲಿ ಬಂಡಿ ಓಡಿಸುವಾಗ ಬಿದ್ದು ಯುವಕ ಸಾವು

ದೂರುದಾರ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಬಾಂಬ್‌ | ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಗಂಭೀರ ಆರೋಪ
ಮೈಸೂರು

ದೂರುದಾರ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಬಾಂಬ್‌ | ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಗಂಭೀರ ಆರೋಪ

ದರ್ಶನ್ ಹುಟ್ಟುಹಬ್ಬ | ಬಿಕೋ ಎನ್ನುತ್ತಿರೋ ಫಾರಂ ಹೌಸ್..!
ಮೈಸೂರು

ದರ್ಶನ್ ಹುಟ್ಟುಹಬ್ಬ | ಬಿಕೋ ಎನ್ನುತ್ತಿರೋ ಫಾರಂ ಹೌಸ್..!

ಕ್ಷುಲ್ಲಕ ಕಾರಣಕ್ಕೆ ಮಸೀದಿಯಲ್ಲಿ ಯುವಕನಿಗೆ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮೈಸೂರು

ಕ್ಷುಲ್ಲಕ ಕಾರಣಕ್ಕೆ ಮಸೀದಿಯಲ್ಲಿ ಯುವಕನಿಗೆ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಾರಮ್ಮನ ಜಾತ್ರೆಯಲ್ಲಿ ಭಕ್ತಿಯ ಪರಮಾವಧಿ | ಬಾಯಿಗೆ 12 ಸರಳುಗಳನ್ನ ಚುಚ್ಚಿ ಹರಕೆ ತೀರಿಸಿದ ಭಕ್ತರು
ಮೈಸೂರು

ಮಾರಮ್ಮನ ಜಾತ್ರೆಯಲ್ಲಿ ಭಕ್ತಿಯ ಪರಮಾವಧಿ | ಬಾಯಿಗೆ 12 ಸರಳುಗಳನ್ನ ಚುಚ್ಚಿ ಹರಕೆ ತೀರಿಸಿದ ಭಕ್ತರು

Next Post
KSRTC ಬಸ್‌ನ ಟಿಕೆಟ್ ಮೆಷಿನ್ನನ್ನೇ ಕದ್ದೊಯ್ದ ಖದೀಮ!

KSRTC ಬಸ್‌ನ ಟಿಕೆಟ್ ಮೆಷಿನ್ನನ್ನೇ ಕದ್ದೊಯ್ದ ಖದೀಮ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮನೆಗೆ ನುಗ್ಗಿ ಮಾಜಿ ಪತ್ನಿಯ ಹ*ತ್ಯೆಗೈದ ಟೆಕ್ಕಿ | ಕೆನಡಾಗೆ ಹೋಗಲಾಗದ ಕೋಪವೇ ಕೊಲೆಗೆ ಕಾರಣ?

ಮನೆಗೆ ನುಗ್ಗಿ ಮಾಜಿ ಪತ್ನಿಯ ಹ*ತ್ಯೆಗೈದ ಟೆಕ್ಕಿ | ಕೆನಡಾಗೆ ಹೋಗಲಾಗದ ಕೋಪವೇ ಕೊಲೆಗೆ ಕಾರಣ?

KSRTC ನೌಕರರ ಪ್ರತಿಭಟನೆಗೆ ಸಹಮತವಿದೆ | ಸಚಿವ ಸಂತೋಷ್ ಲಾಡ್

KSRTC ನೌಕರರ ಪ್ರತಿಭಟನೆಗೆ ಸಹಮತವಿದೆ | ಸಚಿವ ಸಂತೋಷ್ ಲಾಡ್

ಕೇಂದ್ರ ಜಲಶಕ್ತಿ ಸಚಿವಾಲಯದಲ್ಲಿ ಕಮಿಷನರ್ ಹುದ್ದೆಗಳ ನೇಮಕ | ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಜಲಶಕ್ತಿ ಸಚಿವಾಲಯದಲ್ಲಿ ಕಮಿಷನರ್ ಹುದ್ದೆಗಳ ನೇಮಕ | ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿದ ಡಿಕೆಶಿ

ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿದ ಡಿಕೆಶಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮನೆಗೆ ನುಗ್ಗಿ ಮಾಜಿ ಪತ್ನಿಯ ಹ*ತ್ಯೆಗೈದ ಟೆಕ್ಕಿ | ಕೆನಡಾಗೆ ಹೋಗಲಾಗದ ಕೋಪವೇ ಕೊಲೆಗೆ ಕಾರಣ?

ಮನೆಗೆ ನುಗ್ಗಿ ಮಾಜಿ ಪತ್ನಿಯ ಹ*ತ್ಯೆಗೈದ ಟೆಕ್ಕಿ | ಕೆನಡಾಗೆ ಹೋಗಲಾಗದ ಕೋಪವೇ ಕೊಲೆಗೆ ಕಾರಣ?

KSRTC ನೌಕರರ ಪ್ರತಿಭಟನೆಗೆ ಸಹಮತವಿದೆ | ಸಚಿವ ಸಂತೋಷ್ ಲಾಡ್

KSRTC ನೌಕರರ ಪ್ರತಿಭಟನೆಗೆ ಸಹಮತವಿದೆ | ಸಚಿವ ಸಂತೋಷ್ ಲಾಡ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat