ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬಿಪಿಎಲ್ ಕಾರ್ಡ್ ದಾರರಿಗೆ ಖಡಕ್ ಸೂಚನೆ ನೀಡಿದ ಸರ್ಕಾರ

December 23, 2024
Share on WhatsappShare on FacebookShare on Twitter

ಬಿಪಿಎಲ್ ಕಾರ್ಡ್ ದಾರರು ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಹಾಗೂ ಬಿಪಿಎಲ್ ಕಾರ್ಡ್ ಗಳನ್ನು ಹೊಂದಿದ್ದರೆ ಕೂಡಲೇ ಆಹಾರ ಇಲಾಖೆಗೆ ಹಿಂದಿರುಗಿಸಬೇಕೆಂದು ಸರ್ಕಾರ ಖಡಕ್ ಸೂಚನೆ ನೀಡಿದೆ.

ಒಂದು ವೇಳೆ ಮರಳಿ ನೀಡದಿದ್ದರೆ ಕಾನೂನು ಕ್ರಮದ, ಜೊತೆಗೆ ದಂಡ ಸಹ ವಿಧಿಸಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರವು ಅಂತ್ಯೋದಯ, ಬಿಪಿಎಲ್ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದೆ. ಇದರ ಭಾಗವಾಗಿ ಅಕ್ರಮವಾಗಿ ಪಡಿತರ ಚೀಟಿ ಪಡೆದವರ ಅಥವಾ ಸರ್ಕಾರದ ಮಾನದಂಡಗಳ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದವರಿಗೆ ಆಯಾ ತಾಲೂಕುಗಳಲ್ಲಿ ತಹಶಿಲ್ದಾರರು ನೋಟಿಸ್ ‌ಜಾರಿ ಮಾಡಿದ್ದಾರೆ.

ಸರ್ಕಾರ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳಿಂದ ವೇತನ ಪಡೆಯುತ್ತಿರುವವರು ಪಡಿತರ ಚೀಟಿ ಹೊಂದಲು ಅನರ್ಹರು. ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವವರು ಪಡಿತರ ಚೀಟಿ ಹೊಂದಲು ಅನರ್ಹರಾಗಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶ ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಪಡಿತರ ಚೀಟಿ ಹೊಂದುವಂತಿಲ್ಲ. ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹರಾಗಿರುತ್ತವೆ. ವಾರ್ಷಿಕವಾಗಿ 1.20 ಲಕ್ಷ ರೂ.ಗಳಿಗಿಂತಲೂ ಹೆಚ್ಚು ಆದಾಯ ಇರುವ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹರಾಗಿವೆ. ಹೀಗಾಗಿ ಸರ್ಕಾರ ಖಡಕ್ ಸಂದೇಶ ಸಾರಿದೆ.

Tags: BPLBPL Card
SendShareTweet
Previous Post

ಐಪಿಎಲ್ ನಿಯಮ ಬದಲು; ಸ್ಟಾರ್ ಆಟಗಾರರಿಗೆ ಕೋಟಿ ಕೋಟಿ ಪಕ್ಕಾ!

Next Post

5ಜಿಗೆ ಸಜ್ಜಾದ ಬಿಎಸ್ ಎನ್ ಎಲ್; ಭರ್ಜರಿ ಆಫರ್

Related Posts

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು
ದಾವಣಗೆರೆ

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!
ಚಿಕ್ಕಬಳ್ಳಾಫುರ

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!
ಹಾಸನ

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!
ದಾವಣಗೆರೆ

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಪ್ರಾಣಬಿಟ್ಟ ಯುವಕ!
ಶಿವಮೊಗ್ಗ

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಪ್ರಾಣಬಿಟ್ಟ ಯುವಕ!

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?
ದೇಶ

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?

Next Post
5ಜಿಗೆ ಸಜ್ಜಾದ ಬಿಎಸ್ ಎನ್ ಎಲ್; ಭರ್ಜರಿ ಆಫರ್

5ಜಿಗೆ ಸಜ್ಜಾದ ಬಿಎಸ್ ಎನ್ ಎಲ್; ಭರ್ಜರಿ ಆಫರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat