ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ನಂದಿನಿ ತುಪ್ಪ ಹೊತ್ತು ತಿರುಪತಿಗೆ ಹೋಗುವ ಟ್ಯಾಂಕರ್ ಗಳಿಗೆ ಜಿಪಿಎಸ್!

September 22, 2024
Share on WhatsappShare on FacebookShare on Twitter

ಬೆಂಗಳೂರು: ಗುಣಮಟ್ಟವಿಲ್ಲದ ತುಪ್ಪ ಬಳಕೆಯಿಂದಾಗಿ ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ತುಪ್ಪ ಹೊತ್ತು ಹೋಗುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗುತ್ತಿದೆ.

ಈಗ ಟಿಟಿಡಿ ನಂದಿನಿ ತುಪ್ಪ ಪೂರೈಸುವಂತೆ ಕೆಎಂಎಫ್ ಗೆ ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ತಿರುಪತಿ ಲಡ್ಡು ವಿವಾದದ ನಂತರ ಕೆಎಂಎಫ್‌ ನಂದಿನಿ ತುಪ್ಪದ ಸುರಕ್ಷತಾ ಕ್ರಮಗಳ ಬಗ್ಗೆ ಮತ್ತಷ್ಟು ಎಚ್ಚರ ವಹಿಸಿದೆ. ತುಪ್ಪ ಸಾಗಿಸುವ ಮಾರ್ಗ ಮಧ್ಯೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ತಿರುಮಲಕ್ಕೆ ಕಳುಹಿಸುವ ತುಪ್ಪದ ಟ್ಯಾಂಕರ್‌ ಗಳಿಗೆ ಜಿಪಿಎಸ್, ಎಲೆಕ್ಟ್ರಿಕ್ ಲಾಕಿಂಗ್ ಅಳವಡಿಸಲು ಚಿಂತನೆ ನಡೆದಿದೆ.

ಟಿಟಿಡಿ ಹಿಂದೆ ಹಿಂದೆ ವಾರಕ್ಕೆ ಮೂರು ಟ್ಯಾಂಕರ್‌ ಗಳನ್ನು ಆಮದು ಮಾಡಿಕೊಳ್ಳುತ್ತಿತ್ತು. ಆದರೆ, ಈಗ ಪ್ರತಿನಿತ್ಯ ಒಂದೊಂದು ಟ್ಯಾಂಕರ್‌ ತುಪ್ಪ ತರಿಸಿಕೊಳ್ಳಲು 6 ತಿಂಗಳ ಒಪ್ಪಂದ ಮಾಡಿಕೊಳ್ಳುವ ಚಿಂತನೆ ನಡೆದಿದೆ ಎನ್ನಲಾಗುತ್ತಿದೆ.

ಟಿಟಿಡಿಗೆ ಕೆಎಂಎಫ್‌ನಿಂದ ಸರಕು ಸಾಗಿಸುವ ಎಲ್ಲಾ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಮಾಡಿ ತಿರುಪತಿಗೆ ತರಿಸಿಕೊಳ್ಳುವ ಚಿಂತನೆ ನಡೆದಿದೆ. ಟ್ಯಾಂಕರ್ ಒಮ್ಮೆ ಲಾಕ್ ಆದರೆ ಟಿಟಿಡಿಯಲ್ಲಿಯೇ ಓಪನ್ ಮಾಡಲು ಅವಕಾಶ ಕಲ್ಪಿಸುವ ತಂತ್ರಜ್ಞಾನ ಅಳವಡಿಸಲಾಗುತ್ತಿದೆ. ಒಟಿಪಿ ನಂಬರ್ ಹೇಳಿದ್ರೆ ಮಾತ್ರ ಟ್ಯಾಂಕರ್ ಓಪನ್ ಆಗುವಂತೆ ಮಾಡಲಾಗುತ್ತಿದೆ.

Tags: bangaloreDevoteesGheeLadu
SendShareTweet
Previous Post

ದುಲೀಪ್ ಟ್ರೋಫಿ; ಗೆದ್ದಿದ್ದು ಯಾವ ತಂಡ?

Next Post

ರಾಜ್ಯಪಾಲರು ಆರ್ ಟಿಐ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ; ದಿನೇಶ್ ಗುಂಡೂರಾವ್

Related Posts

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!
ದೇಶ

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!
ರಾಜ್ಯ

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?
ರಾಜ್ಯ

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!
ದಾವಣಗೆರೆ

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!
ದೇಶ

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!
ದೇಶ

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

Next Post
ರಾಜ್ಯಪಾಲರು ಆರ್ ಟಿಐ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ; ದಿನೇಶ್ ಗುಂಡೂರಾವ್

ರಾಜ್ಯಪಾಲರು ಆರ್ ಟಿಐ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ; ದಿನೇಶ್ ಗುಂಡೂರಾವ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat