ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

29 ವರ್ಷಗಳ ನಿಸ್ವಾರ್ಥ ಸೇವೆ.. ಸಾವಿರಾರು ವಿದ್ಯಾರ್ಥಿಗಳ ಬದುಕು ರೂಪಿಸಿದ ದೈಹಿಕ ಶಿಕ್ಷಕ ಜೀವನ್ ಕುಮಾರ್ ಶೆಟ್ಟಿಗೆ ಅದ್ದೂರಿ ಬೀಳ್ಕೊಡುಗೆ!

June 29, 2026
Share on WhatsappShare on FacebookShare on Twitter

ಉಡುಪಿ : 29 ವರ್ಷಗಳ ಕಾಲ ಸಾವಿರಾರು ವಿದ್ಯಾರ್ಥಿಗಳ ಬದುಕಿನಲ್ಲಿ ಶಿಸ್ತು, ಸಂಯಮ, ಆರೋಗ್ಯ ಮತ್ತು ಸಾಧನೆಯ ಮೌಲ್ಯಗಳನ್ನು ಬಿತ್ತಿದ ಬೈಂದೂರಿನ ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ದೈಹಿಕ ಶಿಕ್ಷಣ ಉಪನ್ಯಾಸಕ ಜೀವನ್ ಕುಮಾರ್ ಶೆಟ್ಟಿ ಅವರಿಗೆ ಅದ್ದೂರಿ ಗೌರವಪೂರ್ವಕ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಮಂಗಳೂರು ಉತ್ತರ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯೂ ಆಗಿರುವ ಜೀವನ್ ಕುಮಾರ್ ಶೆಟ್ಟಿ ಅವರಿಗೆ ತಮ್ಮ ನಿಸ್ವಾರ್ಥ ಸೇವೆ, ಸರಳ ವ್ಯಕ್ತಿತ್ವ ಮತ್ತು ಕ್ರೀಡಾ ಕ್ಷೇತ್ರಕ್ಕೆ ನೀಡಿದ ಅಮೋಘ ಕೊಡುಗೆಯಿಂದ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಕ್ರೀಡಾಪಟುಗಳು ಹಾಗೂ ಸಾರ್ವಜನಿಕರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದ ಗುರುಗಳಿಗೆ ಅಪಾರ ಗೌರವದೊಂದಿಗೆ ಬೀಳ್ಕೊಡುಗೆ ನೀಡಲಾಯಿತು.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹರ್ಕೂರು ಗ್ರಾಮದವರಾದ ಜೀವನ್ ಕುಮಾರ್ ಶೆಟ್ಟಿ, 08-03-1997ರಂದು ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರಾಗಿ ಸೇವೆ ಆರಂಭಿಸಿದ್ದರು.

ಕಳೆದ 29 ವರ್ಷಗಳಿಂದ ಸಾವಿರಾರು ವಿದ್ಯಾರ್ಥಿಗಳ ಬದುಕಿನಲ್ಲಿ ಶಿಸ್ತು, ಆರೋಗ್ಯ, ಕ್ರೀಡಾ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ ಇವರು, ಸೇವೆಗೆ ಸೇರಿದ ಮೊದಲ ವರ್ಷದಲ್ಲೇ ಕುಂದಾಪುರ ತಾಲೂಕು ಮಟ್ಟದ ದಸರಾ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾಲೇಜು ತಂಡವನ್ನು ಪ್ರಥಮ ಸ್ಥಾನಕ್ಕೆ ಮುನ್ನಡೆಸಿದ್ದರು. ಅಷ್ಟೇ ಅಲ್ಲದೆ ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಸ್ಪರ್ಧೆಗೆ ತಂಡವನ್ನು ಆಯ್ಕೆಯಾಗುವಂತೆ ಮಾಡಿದ್ದರು. ನಂತರ ಸುಮಾರು 20 ಬಾರಿ ತಾಲೂಕು ಮಟ್ಟದ ವಾಲಿಬಾಲ್ ಚಾಂಪಿಯನ್‌ಶಿಪ್ ಗೆಲ್ಲಿಸಿ ಜಿಲ್ಲಾಮಟ್ಟಕ್ಕೆ ತಂಡವನ್ನು ಮುನ್ನಡೆಸಿದ್ದಾರೆ.

ಜೀವನ್ ಕುಮಾರ್ ಶೆಟ್ಟಿ ಅವರ ತರಬೇತಿಯಲ್ಲಿ ಕಾಲೇಜಿನ ವಾಲಿಬಾಲ್ ತಂಡ ಏಳು ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೂ ಅರ್ಹತೆ ಗಳಿಸಿರುವುದು ಕಾಲೇಜಿನ ಹೆಮ್ಮೆಯ ಸಾಧನೆಯಾಗಿದೆ.

ಜೀವನ್ ಕುಮಾರ್ ಶೆಟ್ಟಿ ಕ್ರೀಡಾ ತರಬೇತಿಗೆ ಮಾತ್ರ ಸೀಮಿತವಾಗದೆ, ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ನೆರವು ನೀಡಿದ ಅವರು, ಹಳೆ ವಿದ್ಯಾರ್ಥಿಗಳನ್ನು ಒಗ್ಗೂಡಿಸಿ ಚಂದ್ರೇಶ್ ಶೆಟ್ಟಿ ಹಾಗೂ ಇಲಿಯಾಸ್ ಅವರ ನೇತೃತ್ವದಲ್ಲಿ ‘ಜೀವನ್ ಫ್ರೆಂಡ್ಸ್’ ವಾಲಿಬಾಲ್ ತಂಡ ಹುಟ್ಟಿಕೊಳ್ಳಲು ಪ್ರಮುಖ ಕಾರಣರಾಗಿದ್ದಾರೆ. ತಮ್ಮ ಸ್ವಂತ ವೆಚ್ಚದಲ್ಲಿಯೂ ಹಲವು ಪ್ರತಿಭಾವಂತ ಆಟಗಾರರಿಗೆ ನೆರವು ನೀಡಿ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಸಾಧನೆ ಮಾಡುವಂತೆ ಪ್ರೋತ್ಸಾಹಿಸಿದ್ದಾರೆ.

ಜಾತಿ-ಮತ ಭೇದವಿಲ್ಲದೆ ಸರ್ವಧರ್ಮ ಸಮನ್ವಯದ ಮನೋಭಾವದಿಂದ ಸೇವೆ ಸಲ್ಲಿಸಿದ ಜೀವನ್ ಕುಮಾರ್ ಶೆಟ್ಟಿ ಅವರು, ಹಲವು ಬಾರಿ ಬಡ್ತಿ ಅವಕಾಶ ಬಂದಿದ್ದರೂ ಈ ಭಾಗದ ಜನರ ಮೇಲಿನ ಪ್ರೀತಿ ಹಾಗೂ ವಿದ್ಯಾರ್ಥಿಗಳ ಮೇಲಿನ ಕಾಳಜಿಯಿಂದ ಅದನ್ನು ತಿರಸ್ಕರಿಸಿ ನಾವುಂದದಲ್ಲೇ ಸೇವೆ ಮುಂದುವರಿಸಿ ಜನಮನ್ನಣೆ ಗಳಿಸಿದ್ದಾರೆ. ಅವರ ಸರಳತೆ ಹಾಗೂ ನಿಸ್ವಾರ್ಥ ಸೇವೆಯನ್ನು ಗುರುತಿಸಿ ‘ಜೀವನ ಯಾನ’ ಪ್ರಶಸ್ತಿಯೂ ಲಭಿಸಿದೆ. ರಾಷ್ಟ್ರೀಯ ತರಬೇತುದಾರರಾಗಿರುವ ಅವರಿಗೆ ನಾವುಂದದ ಸಮಸ್ತ ಜನತೆ ಸಂಕೇತಾತ್ಮಕವಾಗಿ ‘ದ್ರೋಣಾಚಾರ್ಯ ಪ್ರಶಸ್ತಿ’ ನೀಡಿ ಗೌರವಿಸಿದೆ.

ಶ್ರೀಮತಿ ರತ್ನಾವತಿ ಶೆಟ್ಟಿ ಮತ್ತು ಶ್ರೀ ಶಂಕರ್ ಶೆಟ್ಟಿ ದಂಪತಿಯ ಪುತ್ರರಾದ ಜೀವನ್ ಕುಮಾರ್ ಶೆಟ್ಟಿ ಅವರು 20-05-1998ರಂದು ಸುಜಾತಾ ಶೆಟ್ಟಿಯವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಪುತ್ರ ಹೃತಿಕ್ ಅವರೊಂದಿಗೆ ಸುಖ ಜೀವನ ನಡೆಸುತ್ತಿದ್ದಾರೆ.

ಬೀಳ್ಕೊಡುಗೆ ಸಮಾರಂಭದ ಬಳಿಕ ಮಾತನಾಡಿದ ಜೀವನ್ ಕುಮಾರ್ ಶೆಟ್ಟಿ, ತಮ್ಮ ‘ಜೀವನಯಾನ’ ಕಾರ್ಯಕ್ರಮಕ್ಕೆ ಆಗಮಿಸಿ ಅಭಿನಂದನಾ ನುಡಿಗಳನ್ನಾಡಿದ ಎಲ್ಲಾ ಗಣ್ಯರು, ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಮಾಜಿ ಮತ್ತು ಹಾಲಿ ವಾಲಿಬಾಲ್ ಆಟಗಾರರು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳು, ಹಿತೈಷಿಗಳು, ಸ್ನೇಹಿತರು, ಅಭಿಮಾನಿಗಳು, ಬಂಧು-ಬಳಗ ಹಾಗೂ ದೇಶ-ವಿದೇಶಗಳಿಂದ ಶುಭಾಶಯ ಕೋರಿದ ಎಲ್ಲರಿಗೂ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.

ಇದನ್ನೂ ಓದಿ : ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

Tags: Karnataka News beat
SendShareTweet
Previous Post

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

Next Post

ಆಸೀಸ್‌ ವಿರುದ್ಧದ ಹರ್ಮನ್‌ಪ್ರೀತ್ ಐತಿಹಾಸಿಕ ಅರ್ಧಶತಕಕ್ಕೆ ಕೊಹ್ಲಿ-ಅನುಷ್ಕಾ ಶರ್ಮಾ ಸಾಕ್ಷಿ!

Related Posts

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!
ರಾಜಕೀಯ

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!
ಬೆಂಗಳೂರು

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!
ರಾಜಕೀಯ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!
ಬೆಂಗಳೂರು

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!
ಧಾರವಾಡ

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

Next Post
ಆಸೀಸ್‌ ವಿರುದ್ಧದ ಹರ್ಮನ್‌ಪ್ರೀತ್ ಐತಿಹಾಸಿಕ ಅರ್ಧಶತಕಕ್ಕೆ ಕೊಹ್ಲಿ-ಅನುಷ್ಕಾ ಶರ್ಮಾ ಸಾಕ್ಷಿ!

ಆಸೀಸ್‌ ವಿರುದ್ಧದ ಹರ್ಮನ್‌ಪ್ರೀತ್ ಐತಿಹಾಸಿಕ ಅರ್ಧಶತಕಕ್ಕೆ ಕೊಹ್ಲಿ-ಅನುಷ್ಕಾ ಶರ್ಮಾ ಸಾಕ್ಷಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat