ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಇಂಗ್ಲೆಂಡ್ ಚುನಾವಣೆಯಲ್ಲಿ ಭಾರತೀಯ ಮೂಲದ ನಾಯಕರ ಕಮಾಲ್! ಏನು ಗೊತ್ತಾ?

July 6, 2024
Share on WhatsappShare on FacebookShare on Twitter

ಬ್ರಿಟನ್‌ ಸಂಸತ್‌ ನ ಕೆಳಮನೆ ಹೌಸ್‌ ಆಫ್‌ ಕಾಮನ್ಸ್‌ಗೆ ನಡೆದ ಚುನಾವಣೆಯಲ್ಲಿ ಕೀರ್‌ ಸ್ಟಾರ್ಮರ್‌ ನೇತೃತ್ವದ ಲೇಬರ್‌ ಪಕ್ಷವು ಬರೋಬ್ಬರಿ 14 ವರ್ಷಗಳ ನಂತರ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಬಹುಮತದೊಂದಿಗೆ ಅಧಿಕಾರಕ್ಕೆ ಏರಿದೆ. ಭಾರತೀಯ ಮೂಲದ ಪ್ರಧಾನಿ ರಿಷಿ ಸುನಕ್‌ ಸಾರಥ್ಯದ ಕನ್ಸರ್ವೇಟಿವ್‌ ಪಕ್ಷ ಈ ಬಾರಿ ಹೀನಾಯ ಸೋಲು ಕಂಡಿದೆ.

ಸಂಸತ್‌ನ 650 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಲೇಬರ್‌ ಪಕ್ಷ 412 ಸ್ಥಾನ ಗಳಿಸಿದರೆ, ಆಡಳಿತಾರೂಢ ಕನ್ಸರ್ವೇಟಿವ್‌ಪಕ್ಷ 121 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಲು ಯಶ ಕಂಡಿತು.. ಪ್ರಧಾನಿ ಎಂದು ಬಿಂಬಿತವಾಗಿದ್ದ ಲೇಬರ್‌ ಪಕ್ಷದ ಕೀರ್‌ ಸ್ಟಾರ್ಮರ್‌ ಪಕ್ಷದ ಗೆಲುವಿನ ಬಗ್ಗೆ ಅಧಿಕೃತ ಘೋಷಣೆಗೂ ಮುನ್ನವೇ ಲಂಡನ್‌ನಲ್ಲಿ ವಿಜಯೋತ್ಸವದ ಭಾಷಣ ಮಾಡಿದರು.

ಬ್ರಿಟನ್‌ ನಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಪರಿವರ್ತನೆಯ ಕೆಲಸ ರಂಭಿಸುತ್ತೇವೆ. ನಾವು ಮತ್ತೊಮ್ಮೆ ದೇಶವನ್ನು ಪುನರ್‌ ನಿರ್ಮಾಣ ಮಾಡುವ ಹಾದಿಯಲ್ಲಿದ್ದೇವೆ. ಇದಕ್ಕಾಗಿ ನವ ಮನ್ವಂತರಕ್ಕೆ ಬುನಾದಿ ಹಾಕಲಾಗುವುದು ಎಂದು ಸ್ಟಾರ್ಮರ್‌ ಹೇಳಿದ್ದಾರೆ.
ಈ ಬಾರಿ ಇಂಗ್ಲೆಂಡ್ ಜನರು ಜನರು ಬದಲಾವಣೆಗೆ ಮತ ನೀಡಿದ್ದಾರೆ. 14 ವರ್ಷದ ಕನ್ಸರ್ವೇಟಿವ್‌ ಆಡಳಿತ ಅಂತ್ಯಗೊಳಿಸಿ ಲೇಬರ್‌ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. ಪರಿವರ್ತನೆನೆ ಇಲ್ಲಿಂದಲೇ ಆರಂಭವಾಗಲಿದೆ. ಏಕೆಂದರೆ ಇದು ನಿಮ್ಮ ಪ್ರಜಾಪ್ರಭುತ್ವ. ನಿಮ್ಮ ಸಮುದಾಯ, ನಿಮ್ಮ ಭವಿಷ್ಯ ಗಮನದಲ್ಲಿಟ್ಟುಕೊಂಡು ಮತ ನೀಡಿದ್ದೀರಿ. ನಿಮ್ಮ ನಿರೀಕ್ಷೆಯಂತೆ ಕೆಲಸ ಮಾಡುವೆ,” ಎಂದು ಸ್ಟಾರ್ಮರ್‌ ಹೇಳಿದ್ದಾರೆ.

ಅಭಿವೃದ್ಧಿ, ಆರೋಗ್ಯ, ಹಸಿರು ಇಂಧನ, ಅಪರಾಧ ಚಟುವಟಿಕೆಗಳನ್ನು ಮಟ್ಟ ಹಾಕುವುದು ಹಾಗೂ ಶಿಕ್ಷಣ ಕ್ಷೇತ್ರ ಸುಧಾರಣೆಯ ಪಂಚಸೂತ್ರಗಳನ್ನು ಮುಂದಿಟ್ಟುಕೊಂಡು ಕೀರ್‌ ಸ್ಟಾರ್ಮರ್‌ ಪ್ರಚಾರ ನಡೆಸಿದ್ದರು. ಚುನಾವಣೆಯಲ್ಲಿಲೇಬರ್‌ ಪಕ್ಷ ಬಹುಮತ ಪಡೆಯುತ್ತಿದ್ದಂತೆ ಪಕ್ಷದ ಹಿರಿಯ ನಾಯಕ ಕೀರ್‌ ಸ್ಟಾರ್ಮರ್‌ ಅವರನ್ನು ಪ್ರಧಾನಿಯಾಗಿ ಬ್ರಿಟನ್‌ ದೊರೆ ಚಾರ್ಲ್ಸ್-3 ಅವರು ಶುಕ್ರವಾರ ನೇಮಕ ಮಾಡಿದರು. ಹೊಸ ಸರಕಾರ ರಚಿಸುವಂತೆ ನಿಯೋಜಿತ ಪ್ರಧಾನಿ ಸ್ಟಾರ್ಮರ್‌ಗೆ ರಾಜ ಚಾರ್ಲ್ಸ್-3 ಆಹ್ವಾನ ನೀಡಿದ್ದಾರೆ ಎಂದು ಅಲ್ಲಿನ ಅರಮನೆಯ ಪ್ರಕಟಣೆ ಹೇಳಿದೆ.

ಸಾರ್ವತ್ರಿಕ ಚುನಾವಣೆಯಲ್ಲಿಕನ್ಸರ್ವೇಟಿವ್‌ ಪಕ್ಷದ ಸೋಲಿನ ಹೊಣೆಯನ್ನು ಪ್ರಧಾನಿ ರಿಷಿ ಸುನಕ್‌ ಕೂಡ ಹೊತ್ತುಕೊಂಡಿದ್ದಾರೆ. ಫಲಿತಾಂಶದ ನಂತರ ಪ್ರಧಾನಿ ಸ್ಥಾನಕ್ಕೆ ರಿಷಿ ಸುನಕ್ ರಾಜೀನಾಮೆ ನೀಡಿದ್ದಾರೆ. ಲೇಬರ್‌ ಪಕ್ಷ ಚಾರಿತ್ರಿಕ ಜಯ ಸಾಧಿಸಿದೆ. ಮುಂದಿನ ಪ್ರಧಾನಿ ಕೀರ್‌ ಸ್ಟಾರ್ಮರ್‌ಗೆ ಅಭಿನಂದನೆ ಸಲ್ಲಿಸುವೆ. ಕನ್ಸರ್ವೇಟಿವ್‌ ಪಕ್ಷದ ಸೋಲಿನ ಹೊಣೆಯನ್ನು ನಾನು ಹೊರುತ್ತೇನೆ. ಅಧಿಕಾರ ಇಲ್ಲದಿದ್ದರೂ ಜನ ಸೇವೆ ಮುಂದುವರಿಸುವೆ ಎಂದು ನಿರ್ಗಮಿತ ಪ್ರಧಾನಿ ರಿಷಿ ಸುನಕ್‌ ಅಭಿಪ್ರಾಯ ಪಟ್ಟಿದ್ದಾರೆ.

ಸಂಸತ್‌ ಚುನಾವಣೆಯಲ್ಲಿ ಭಾರತೀಯ ಮೂಲದವರು ಕೂಡ ಭರ್ಜರಿ ಸಾಧನೆ ಮಾಡಿದ್ದಾರೆ. ಒಟ್ಟು 26 ಜನ ಭಾರತೀಯ ಮೂಲದವರು ಜಯ ಗಳಿಸಿದ್ದಾರೆ. ರಿಷಿ ಸುನಕ್‌ ತಮ್ಮ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಸುನಕ್‌ ಸಂಪುಟದದಲ್ಲಿದ್ದ ಸುಯೆಲ್ಲಾಬ್ರೇವ್‌ರ್ಮನ್‌, ಪ್ರೀತಿ ಪಟೇಲ್‌, ಗೋವಾ ಮೂಲದ ಕ್ಲಾರಿ ಕುಟಿನ್ಹೊ, ಗಗನ್‌ ಮಹೀಂದ್ರಾ, ಶಿವಾನಿ ರಾಜ ಜಯ ಸಾಧಿಸಿದ್ದಾರೆ.

ಸೀಮಾ ಮಲ್ಹೋತ್ರಾ, ವಲೇರಿ ವಾಜ್‌, ಲಿಸಾ ನ್ಯಾಂಡಿ, ಪ್ರೀತ್‌ ಕೌರ್‌ ಗಿಲ್‌, ತನ್‌ಮನ್‌ಜೀತ್‌ ಸಿಂಗ್‌,ಜಸ್‌ ಅತ್ವಾಲ್‌, ಬಗ್ಗಿ ಶಂಕರ್‌, ಸತ್ವೀರ್‌ಕೌರ್‌, ಹರ್‌ಪ್ರೀತ್‌ ಉಪ್ಪಲ್‌, ವರಿಂದರ್‌ ಜಸ್‌, ಗುರಿಂದರ್‌ಜೋಸನ್‌, ಕನಿಷ್ಕ ನಾರಾಯಣ್‌, ಸೋನಿಯಾ ಕುಮಾರ್‌, ಸುರೀನಾ ಬ್ರಕೆನ್‌ಬಿಜ್‌, ಕೀರ್ತಿ ಎಂಟ್ವಿಸಲ್‌, ಜೀವನ್‌ ಸಂದೆರ್‌, ಸೋಜನ್‌ ಜೋಸೆಫ್‌ ಲೇಬರ್‌ ಪಕ್ಷದಿಂದ ಸಂಸತ್‌ಗೆ ಆಯ್ಕೆಯಾದ ಭಾರತೀಯ ಮೂಲದ ಸಂಸದರು ಎನ್ನಲಾಗಿದೆ.

ಬ್ರಿಟನ್‌ ಚುನಾವಣೆಯಲ್ಲಿಗೆಲುವು ಸಾಧಿಸಿದ ಲೇಬರ್‌ ಪಕ್ಷದ ಪ್ರಧಾನಿ ಅಭ್ಯರ್ಥಿ ಕೀರ್‌ ಸ್ಟಾರ್ಮರ್‌ಗೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ. ಸ್ಟಾರ್ಮರ್‌ಗೆ ಸಲ್ಲಿಸಿದ ಅಭಿನಂದನಾ ನುಡಿಯಲ್ಲಿ”ಭಾರತ-ಬ್ರಿಟನ್‌ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಧನಾತ್ಮಕ ಸಹಯೋಗದ ಕುರಿತು ಎದುರು ನೋಡುತ್ತಿದ್ದೇವೆ,” ಎಂದು ಮೋದಿ ಹೇಳಿದ್ದಾರೆ. ಇದೇ ವೇಲೆ ನಿರ್ಗಮಿತ ಪ್ರಧಾನಿ ರಿಷಿ ಸುನಕ್‌ ಅವರಿಗೂ ಧನ್ಯವಾದ ಸಲ್ಲಿಸಿರುವ ಮೋದಿ ನಿಮ್ಮ ನಾಯಕತ್ವದಲ್ಲಿಭಾರತ-ಬ್ರಿಟನ್‌ ಸಂಬಂಧ ಹೊಸ ಎತ್ತರ ತಲುಪಿದೆ. ದ್ವಿಪಕ್ಷೀಯ ಬಾಂಧವ್ಯ ವೃದ್ಧಿಯಲ್ಲಿನಿಮ್ಮ ಕೊಡುಗೆ ಸ್ಮರಣೀಯ ಎಂದು ಹೇಳಿದ್ದಾರೆ.

ಕೀರ್ ಸ್ಮಾರ್ಮ್ 1962ರ ಸೆ.2ರಂದು ಲಂಡನ್‌ನ ಸೌತ್‌ ವಾಕ್‌ ನಲ್ಲಿ ಜನಿಸಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. 16ನೇ ವಯಸ್ಸಿನಿಂದಲೇ ರಾಜಕೀಯ ಜೀವನ ಆರಂಭಿಸಿದ್ದರು. ಅವರು ಅಂದಿನಿಂದಲೂ ಲೇಬರ್‌ ಪಕ್ಷದೊಂದಿಗೆ ಗುರುತಿಸಿಕೊಂಡು ಪಕ್ಷ ಸಂಘಟನೆ ಮಾಡಿದ್ದರು. 2015ರಿಂದಲೂ ಹೌಸ್‌ ಆಫ್‌ ಕಾಮನ್ಸ್‌ ಸದಸ್ಯರಾಗಿದ್ದರು. ಆನಂತರ ಇವರು 2020ರಿಂದ ಹೌಸ್‌ ಆಫ್‌ ಕಾಮನ್ಸ್‌ನಲ್ಲಿ ಪ್ರತಿ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು. ಈಗ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ಇಂಗ್ಲೆಂಡ್ ಸಂಸತ್ ಗೆ ಒಟ್ಟು ಸ್ಥಾನ 650 ಸ್ಥಾನಗಳಿದ್ದವು. ಈಗ ಹೊರ ಬಿದ್ದ ಫಲಿತಾಂಶದಲ್ಲಿ ಲೇಬರ್‌ ಪಕ್ಷ 412 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಕನ್ಸರ್ವೇಟಿವ್‌ ಪಕ್ಷ 121, ಲಿಬರಲ್‌ ಡೆಮೋಕ್ರಾಟ್ಸ್‌ 71 ಹಾಗೂ ಇನ್ನಿತರರು 46 ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದಾರೆ. ಭಾರತೀಯ ಮೂಲದ ರಿಷಿ ಕ್ಷೇತ್ರದಲ್ಲಿ ಗೆಲುವು ಕಂಡು, ಮತ್ತೊಮ್ಮೆ ಪ್ರಧಾನಿಯಾಗುವಲ್ಲಿ ವಿಫಲವಾಗಿದ್ದಾರೆ. ಆದರೆ, ಭಾರತೀಯ ಮೂಲದವರ ಗೆಲುವು ಭಾರತೀಯ ಜನರ ಸಂತಸಕ್ಕೆ ಕಾರಣವಾಗಿದೆ.

Tags: ElectionIndiaRishi sonak
SendShareTweet
Previous Post

8 ದಿನಗಳಲ್ಲಿ ಕಲ್ಕಿ ಗಳಿಸಿದ್ದು ಎಷ್ಟು ಕೋಟಿ? ಪ್ರಭಾಸ್ ಗೆ ಹೊಸ ಮೈಲೇಜ್ ನೀಡಿದ ಚಿತ್ರ!

Next Post

ಹತ್ರಾಸ್ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್!

Related Posts

ಎಪ್ಸ್ಟೀನ್‌ ಫೈಲ್ಸ್‌ನಲ್ಲಿ ಬಯಲಾಯ್ತು ‘ಜಾಂಬಿ’ ಸಸ್ಯದ ರಹಸ್ಯ | ಹಿಂದೂ ಪುರಾಣಗಳಲ್ಲೂ ಇದೆ ಇದರ ಉಲ್ಲೇಖ
ವಿದೇಶ

ಎಪ್ಸ್ಟೀನ್‌ ಫೈಲ್ಸ್‌ನಲ್ಲಿ ಬಯಲಾಯ್ತು ‘ಜಾಂಬಿ’ ಸಸ್ಯದ ರಹಸ್ಯ | ಹಿಂದೂ ಪುರಾಣಗಳಲ್ಲೂ ಇದೆ ಇದರ ಉಲ್ಲೇಖ

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!
ವಿದೇಶ

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!
ವಿದೇಶ

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!
ರಾಜ್ಯ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!

ಪನ್ನುನ್ ಹತ್ಯೆ ಸಂಚು ಪ್ರಕರಣ | ಅಮೆರಿಕ ನ್ಯಾಯಾಲಯದಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ
ವಿದೇಶ

ಪನ್ನುನ್ ಹತ್ಯೆ ಸಂಚು ಪ್ರಕರಣ | ಅಮೆರಿಕ ನ್ಯಾಯಾಲಯದಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!
ವಿದೇಶ

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

Next Post
ಹತ್ರಾಸ್ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್!

ಹತ್ರಾಸ್ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ |ಸೂಪರ್‌-8ಕ್ಕೆ ಏರಿದ ಜಿಂಬಾಬ್ವೆ!

ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ |ಸೂಪರ್‌-8ಕ್ಕೆ ಏರಿದ ಜಿಂಬಾಬ್ವೆ!

ಹೊಸ ಕಾರು ಕೊಳ್ಳುವ ಪ್ಲಾನ್ ಇದೆಯಾ? ಹಾಗಾದ್ರೆ ಸ್ವಲ್ಪ ದಿನ ಕಾಯಿರಿ.. ಬರ್ತಿದೆ ಹೊಸ ಅವತಾರದಲ್ಲಿ ಮಾರುತಿ ಬ್ರೆಝಾ!

ಹೊಸ ಕಾರು ಕೊಳ್ಳುವ ಪ್ಲಾನ್ ಇದೆಯಾ? ಹಾಗಾದ್ರೆ ಸ್ವಲ್ಪ ದಿನ ಕಾಯಿರಿ.. ಬರ್ತಿದೆ ಹೊಸ ಅವತಾರದಲ್ಲಿ ಮಾರುತಿ ಬ್ರೆಝಾ!

ಡ್ರಗ್ ಪೆಡ್ಲಿಂಗ್‌ | ವಿದೇಶಿ ಫುಟ್ಬಾಲ್ ಆಟಗಾರ ಬೆಂಗಳೂರಲ್ಲಿ ಬಂಧನ..!

ಡ್ರಗ್ ಪೆಡ್ಲಿಂಗ್‌ | ವಿದೇಶಿ ಫುಟ್ಬಾಲ್ ಆಟಗಾರ ಬೆಂಗಳೂರಲ್ಲಿ ಬಂಧನ..!

ಬಿಡದಿ ಬಳಿ ಹಳಿ ತಪ್ಪಿದ ರೈಲು.. ತಪ್ಪಿದ ಭಾರೀ ಅನಾಹುತ!

ಬಿಡದಿ ಬಳಿ ಹಳಿ ತಪ್ಪಿದ ರೈಲು.. ತಪ್ಪಿದ ಭಾರೀ ಅನಾಹುತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ |ಸೂಪರ್‌-8ಕ್ಕೆ ಏರಿದ ಜಿಂಬಾಬ್ವೆ!

ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ |ಸೂಪರ್‌-8ಕ್ಕೆ ಏರಿದ ಜಿಂಬಾಬ್ವೆ!

ಹೊಸ ಕಾರು ಕೊಳ್ಳುವ ಪ್ಲಾನ್ ಇದೆಯಾ? ಹಾಗಾದ್ರೆ ಸ್ವಲ್ಪ ದಿನ ಕಾಯಿರಿ.. ಬರ್ತಿದೆ ಹೊಸ ಅವತಾರದಲ್ಲಿ ಮಾರುತಿ ಬ್ರೆಝಾ!

ಹೊಸ ಕಾರು ಕೊಳ್ಳುವ ಪ್ಲಾನ್ ಇದೆಯಾ? ಹಾಗಾದ್ರೆ ಸ್ವಲ್ಪ ದಿನ ಕಾಯಿರಿ.. ಬರ್ತಿದೆ ಹೊಸ ಅವತಾರದಲ್ಲಿ ಮಾರುತಿ ಬ್ರೆಝಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat