ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಗುಂಡಿಯೂರಾಗಿ ಬದಲಾದ ಗ್ರೇಟರ್‌ ಬೆಂಗಳೂರು : ಡಿಕೆಶಿ ವಿರುದ್ಧ ಹೆಚ್‌ ಡಿ ಕೆ ಟೀಕೆ

September 18, 2025
Share on WhatsappShare on FacebookShare on Twitter

ಬೆಂಗಳೂರು: ಗ್ರೇಟರ್‌ ಬೆಂಗಳೂರು ಗುಂಡಿಮಯ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ಹೆಚ್‌ಡಿಕೆ, ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇಂದು ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ? ಎಂದು ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರ್ಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಈ ಸರ್ಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ ಎಂದು ಕಿಡಿಕಾರಿದ್ದಾರೆ.

ತೆರಿಗೆ ಹಾಕುವುದರಲ್ಲಿ ಸರ್ಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ! ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರ್ಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕು ಎಂದು ಆಗ್ರಹಿಸಿದ್ದಾರೆ.

ಕಂಪನಿಗಳು ರಾಜ್ಯ ಸರ್ಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರ್ಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರ್ಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ. We will Make Bengaluru Great Again ಎಂದು ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Tags: bengaloreDKSHGreater BengaluruHDK criticizesKarnataka News beatturned into a dump
SendShareTweet
Previous Post

ಕಾಂಗ್ರೆಸ್‌ ನಲ್ಲಿ ಬ್ಯಾಲೆಟ್‌ ಬಾಕ್ಸ್‌ ಗಳನ್ನೇ ಕಳ್ಳತನ ಮಾಡಲಾಗಿದೆ : ಛಲವಾದಿ ಟೀಕೆ

Next Post

ಅಕ್ರಮದಿಂದಲೇ ನರೇಂದ್ರ ಮೋದಿ ಚುನಾವಣೆ ಗೆದ್ದಿದ್ದಾರೆ : ಸಂತೋಷ್‌ ಲಾಡ್‌ ಖಡಕ್ ಟೀಕೆ

Related Posts

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ
ರಾಜ್ಯ

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

ರಾಜ್ಯದ ಹೆಣ್ಣುಮಕ್ಕಳಿಗೆ ಶುಭ ಸಮಾಚಾರ.. ಗೃಹ ಲಕ್ಷ್ಮೀ, ಶಕ್ತಿ ಯೋಜನೆಗೆ 34 ಸಾವಿರ ಕೋಟಿ ರೂ. ಘೋಷಣೆ!
ರಾಜ್ಯ

ರಾಜ್ಯದ ಹೆಣ್ಣುಮಕ್ಕಳಿಗೆ ಶುಭ ಸಮಾಚಾರ.. ಗೃಹ ಲಕ್ಷ್ಮೀ, ಶಕ್ತಿ ಯೋಜನೆಗೆ 34 ಸಾವಿರ ಕೋಟಿ ರೂ. ಘೋಷಣೆ!

ಸಿದ್ದರಾಮಯ್ಯ ದೀನ ದಲಿತರ ಪರವಾದ ಬಜೆಟ್ ಮಂಡಿಸಲಿ – ಮಾಜಿ ಸಿಎಂ ಯಡಿಯೂರಪ್ಪ
ರಾಜ್ಯ

ಸಿದ್ದರಾಮಯ್ಯ ದೀನ ದಲಿತರ ಪರವಾದ ಬಜೆಟ್ ಮಂಡಿಸಲಿ – ಮಾಜಿ ಸಿಎಂ ಯಡಿಯೂರಪ್ಪ

ಹಿಂದೂ ವಿರೋಧಿ ಹಣೆಪಟ್ಟಿ ಕಳಚಲು ಬಜೆಟ್‌ನಲ್ಲಿ ಸಿದ್ದರಾಮಯ್ಯ ಬಂಪರ್ ಘೋಷಣೆ!
ರಾಜ್ಯ

ಹಿಂದೂ ವಿರೋಧಿ ಹಣೆಪಟ್ಟಿ ಕಳಚಲು ಬಜೆಟ್‌ನಲ್ಲಿ ಸಿದ್ದರಾಮಯ್ಯ ಬಂಪರ್ ಘೋಷಣೆ!

ಸಿದ್ದು ಸಿಹಿ ಸುದ್ದಿ.. ಸರ್ಕಾರಿ ಶಾಲೆಗಳ ಜೀರ್ಣೋದ್ಧಾರ, 15 ಸಾವಿರ ಶಿಕ್ಷಕರ ನೇಮಕಾತಿ
ರಾಜ್ಯ

ಸಿದ್ದು ಸಿಹಿ ಸುದ್ದಿ.. ಸರ್ಕಾರಿ ಶಾಲೆಗಳ ಜೀರ್ಣೋದ್ಧಾರ, 15 ಸಾವಿರ ಶಿಕ್ಷಕರ ನೇಮಕಾತಿ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ
ರಾಜ್ಯ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Next Post
ಅಕ್ರಮದಿಂದಲೇ ನರೇಂದ್ರ ಮೋದಿ ಚುನಾವಣೆ ಗೆದ್ದಿದ್ದಾರೆ : ಸಂತೋಷ್‌ ಲಾಡ್‌ ಖಡಕ್ ಟೀಕೆ

ಅಕ್ರಮದಿಂದಲೇ ನರೇಂದ್ರ ಮೋದಿ ಚುನಾವಣೆ ಗೆದ್ದಿದ್ದಾರೆ : ಸಂತೋಷ್‌ ಲಾಡ್‌ ಖಡಕ್ ಟೀಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ..  ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ!

ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ.. ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ!

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat