ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಕಣ್ಣಿನ ಆಪರೇಷನ್ ಗೆ ಆಸರೆಯಾದ ಗೃಹಲಕ್ಷ್ಮೀ ಯೋಜನೆ

September 2, 2024
Share on WhatsappShare on FacebookShare on Twitter

ಬೆಳಗಾವಿ: ಕಾಂಗ್ರೆಸ್ ಸರ್ಕಾರ (Congress Government) ಜಾರಿಗೆ ತಂದಿರುವ ಗೃಹಲಕ್ಷ್ಮಿ (Gruha Lakshmi) ಯೋಜನೆಯ ಹಣ ಹಲವಾರು ರೀತಿಯಲ್ಲಿ ಉಪಯೋಗವಾಗಿರುವುದನ್ನು ನಾವು ಇತ್ತೀಚೆಗೆ ನೋಡುತ್ತಿದ್ದೇವೆ. ಈಗ ಕಣ್ಣಿನ ಆಪರೇಷನ್ ಗೂ ಗೃಹಲಕ್ಷ್ಮೀ ಯೋಜನೆಯ ಹಣ ಆಸರೆಯಾಗಿರುವ ಘಟನೆಯೊಂದು ವರದಿಯಾಗಿದೆ.

ಗೃಹಲಕ್ಷ್ಮೀ ಯೋಜನೆಯ ಹಣದಿಂದ ಮಹಿಳೆಯೊಬ್ಬರು ಪತಿಯ ಕಣ್ಣಿನ ಆಪರೇಷನ್ (Eye Operation) ಮಾಡಿಸಿದ್ದಾರೆ. ಬೆಳಗಾವಿಯ ಅನಗೋಳ ನಗರದಲ್ಲಿ ಅನಿತಾ ಮತ್ತು ಚಂದ್ರಶೇಖರ್ ಬಡಿಗೇರ ಎಂಬ ದಂಪತಿಯೇ ಈಗ ಗೃಹ ಲಕ್ಷ್ಮೀಯಿಂದ ನೆಮ್ಮದಿಯ ಬದುಕು ಕಟ್ಟಿಕೊಂಡವರು.

ಅನಿತಾ ಪತಿ ಚಂದ್ರಶೇಖರ್ ಅವರಿಗೆ ದೃಷ್ಟಿ ದೋಷದ ಸಮಸ್ಯೆ ಇತ್ತು. ಹೀಗಾಗಿ ವೈದ್ಯರು ಆಪರೇಷನ್ ಮಾಡಲು ಸೂಚಿಸಿದ್ದರು. ಆದರೆ, ಅವರಿಗೆ ಬೇರೆ ಯಾವ ಮೂಲದಿಂದಲೂ ಹಣದ ಸಹಾಯವಾಗಿರಲಿಲ್ಲ. ಆದರೆ, ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಅನಿತಾ ಕೂಡಿಟ್ಟಿದ್ದರು. ಅದೇ ಅವರ ಬದುಕಿಗೆ ಬೆಳಕಾಗುವಂತಾಯಿತು.

ಗೃಹಲಕ್ಷ್ಮಿಯಿಂದ ಬಂದ 18 ಸಾವಿರ ರೂ. ಮತ್ತು ತನ್ನ ಬಳಿ ಇದ್ದ 10 ಸಾವಿರ ಹಣ ಸೇರಿಸಿ ಪತಿ ಚಂದ್ರಶೇಖರ್ ಅವರ ಕಣ್ಣಿನ ಆಪರೇಷನ್ ನ್ನು ಪತ್ನಿ ಮಾಡಿಸಿದ್ದಾರೆ. ಈಗ ಆಪರೇಷನ್ ಯಶಸ್ವಿಯಾಗಿದೆ. ಹೀಗಾಗಿ ದಂಪತಿಗಳು ವಿಡಿಯೋ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

Tags: #eye operation#gruhalakshmi#latest newshelps
SendShareTweet
Previous Post

ಗುದದ್ವಾರದಲ್ಲಿತ್ತು ಕೋಟಿ ಮೌಲ್ಯದ ಚಿನ್ನ!

Next Post

ಹಸುವಿನ ಮೇಲೆ ಆಸಿಡ್, ಕಾದ ಎಣ್ಣೆ ಸುರಿದ ನೀಚರು!

Related Posts

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!
ರಾಜ್ಯ

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಬೆಂಗಳೂರು-ವ್ಯಾಂಕೋವರ್ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದ: ದಕ್ಷಿಣ ಭಾರತ-ಕೆನಡಾ ನಡುವೆ ನೇರ ವಿಮಾನ ಸೇವೆಗೆ ಭದ್ರ ಬುನಾದಿ
ರಾಜ್ಯ

ಬೆಂಗಳೂರು-ವ್ಯಾಂಕೋವರ್ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದ: ದಕ್ಷಿಣ ಭಾರತ-ಕೆನಡಾ ನಡುವೆ ನೇರ ವಿಮಾನ ಸೇವೆಗೆ ಭದ್ರ ಬುನಾದಿ

ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ರಾಜ್ಯದ 11 ಜಿಲ್ಲೆಗಳಿಗೆ ಮಳೆ ಅಲರ್ಟ್

ಆಯುಧ ಪೂಜೆ- ವಿಜಯದಶಮಿ ಆಚರಣೆಗೆ ನಗರ ಸಜ್ಜು| ಮಾರುಕಟ್ಟೆಯಲ್ಲಿ ಬಿರುಸಿನ ವ್ಯಾಪಾರ
ರಾಜ್ಯ

ದಸರಾ ಹಬ್ಬಕ್ಕೆ ಭಾರಿ ಬೆಲೆ ಏರಿಕೆ

ಪಿಲಿಕುಳ ಕಂಬಳಕ್ಕೆ ಶುರುವಾದ ಸಂಕಷ್ಟ
ರಾಜ್ಯ

ಮೈಸೂರು ದಸರಾ ಕಂಬಳಕ್ಕೆ ಅದ್ಧೂರಿ ಚಾಲನೆ

ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್: ಇ-ಕೆವೈಸಿ ಗಡುವು ಮತ್ತೆ ವಿಸ್ತರಣೆ
ರಾಜ್ಯ

ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್: ಇ-ಕೆವೈಸಿ ಗಡುವು ಮತ್ತೆ ವಿಸ್ತರಣೆ

Next Post
ಹಸುವಿನ ಮೇಲೆ ಆಸಿಡ್, ಕಾದ ಎಣ್ಣೆ ಸುರಿದ ನೀಚರು!

ಹಸುವಿನ ಮೇಲೆ ಆಸಿಡ್, ಕಾದ ಎಣ್ಣೆ ಸುರಿದ ನೀಚರು!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

ನವೆಂಬರ್ 1ರಿಂದ ವಂಚಕರಿಗೆ ಕಡಿವಾಣ: ಇನ್ ಕಮಿಂಗ್ ಕರೆ ನಿಯಮಗಳಲ್ಲಿ ಭಾರಿ ಬದಲಾವಣೆ

ನವೆಂಬರ್ 1ರಿಂದ ವಂಚಕರಿಗೆ ಕಡಿವಾಣ: ಇನ್ ಕಮಿಂಗ್ ಕರೆ ನಿಯಮಗಳಲ್ಲಿ ಭಾರಿ ಬದಲಾವಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat