ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಇಂದು ಬೆಂಗಳೂರಿನ ಮೊದಲ ಟನಲ್‌ ರಸ್ತೆ ಕಾಮಗಾರಿಗೆ ಭೂಮಿಪೂಜೆ!

June 28, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಮೊದಲ ಟನಲ್ ರಸ್ತೆ ಕಾಮಗಾರಿಗೆ ಇಂದು ಭೂಮಿಪೂಜೆ ನೆರವೇರಲಿದೆ. ಹೆಬ್ಬಾಳದಿಂದ ಮೇಖ್ರಿ ಸರ್ಕಲ್‌ವರೆಗೆ ನಿರ್ಮಾಣವಾಗುತ್ತಿರುವ ಟನಲ್ ರಸ್ತೆಗೆ ಸಿಎಂ ಡಿ.ಕೆ.ಶಿವಕುಮಾರ್ ಭೂಮಿಪೂಜೆ ನೆರವೇರಿಸಲಿದ್ದಾರೆ.

ಕಾರ್ಯಕ್ರಮ ಹಿನ್ನೆಲೆ ನಿನ್ನೆ ಕಾರ್ಯಕ್ರಮ ಸ್ಥಳಕ್ಕೆ ಸಾರಿಗೆ ಸಚಿವ ಬೈರತಿ ಸುರೇಶ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, 2.2 ಕಿ.ಮೀ ಉದ್ದದ ಟನಲ್ ರಸ್ತೆ ಕಾಮಗಾರಿಗೆ ಭಾನುವಾರ ಸಿಎಂ ಭೂಮಿ ಪೂಜೆ ಮಾಡಲಿದ್ದಾರೆ. ಇದು ಒಂದು ರೀತಿ ಪೈಲೆಟ್ ಪ್ರಾಜೆಕ್ಟ್ ಮಾದರಿ. ಅತೀ ಜರೂರಾಗಿ ಆಗುತ್ತೆ. ಈ ಕಾಮಗಾರಿಯಿಂದ ಯಲಹಂಕ, ಹೆಬ್ಬಾಳ ಬ್ಯಾಟರಾಯನಪುರಕ್ಕೆ ಹೋಗುವವರಿಗೆ ಬಹಳ ಅನುಕೂಲವಾಗುತ್ತವೆ ಎಂದು ತಿಳಿಸಿದ್ದಾರೆ.

18 ತಿಂಗಳಲ್ಲಿ ಕಾಮಗಾರಿ ಮುಗಿಸಲು ಸೂಚಿಸಲಾಗಿದೆ. ಕಾಮಗಾರಿಗೆ 1199 ಕೋಟಿ ಮೀಸಲಿಡಲಾಗಿದೆ. ಹೈದರಾಬಾದ್ ಮೂಲದ ಖಾಸಗಿ ಕಂಪನಿ ಟೆಂಡರ್ ತೆಗೆದುಕೊಂಡಿದೆ. ಈ ಟನಲ್ ರಸ್ತೆ ಮುಗಿದರೆ, ಅರ್ಧ ಟ್ರಾಫಿಕ್ ಜಾಮ್ ಕಡಿಮೆ ಆಗುತ್ತೆ. ಕಾಮಗಾರಿ ಮಾರ್ಗದಲ್ಲಿ ಯಾವುದೇ ಆಸ್ತಿ-ಪಾಸ್ತಿಗಳಿಗೆ ತೊಂದರೆ ಇಲ್ಲದೆ ಕಾಮಗಾರಿ ಜರುಗುತ್ತೆ. ಟನಲ್ ರಸ್ತೆ ಮಾಡೋದ್ರಿಂದ ಯಾವುದೇ ರೀತಿ ಸಮಸ್ಯೆ ಆಗೋದಿಲ್ಲ. ವಿರೋಧ ಪಕ್ಷದವರು ವಿರೋಧ ಮಾಡ್ತಾರೆ. ಜನರಿಗೆ ಅನುಕೂಲ ಆಗಲಿಕ್ಕೆ ನಾವು ಈ ಕಾಮಗಾರಿ ಮಾಡ್ತಿದ್ದೇವೆ. ವಿರೋಧ ಪಕ್ಷದ ಸ್ನೇಹಿತರ ಈ ಕೆಲಸಕ್ಕೆ ಸಹಕಾರ ಕೊಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಲಾರಿ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ.. ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ!

Tags: bengaloreKarnataka News beat
SendShareTweet
Previous Post

ಲಾರಿ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ.. ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ!

Next Post

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

Related Posts

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!
ಕ್ರೀಡೆ

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!

ಬಾಗಲಕೋಟೆಯಲ್ಲಿ ಭೀಕರ ಅಪಘಾತ.. ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ!
ಬಾಗಲಕೋಟೆ

ಬಾಗಲಕೋಟೆಯಲ್ಲಿ ಭೀಕರ ಅಪಘಾತ.. ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ!

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ
ಗದಗ

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

ಲಾರಿ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ.. ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ!
ಬೆಳಗಾವಿ

ಲಾರಿ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ.. ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ 19ನೇ ವರ್ಷದ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಅದ್ದೂರಿಯಾಗಿ ಸಂಪನ್ನ
ಉಡುಪಿ

ಬೈಂದೂರಿನಲ್ಲಿ 19ನೇ ವರ್ಷದ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಅದ್ದೂರಿಯಾಗಿ ಸಂಪನ್ನ

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಫುರ

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

Next Post
ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಂಚಲನ ಸೃಷ್ಟಿಸಲು ಸಜ್ಜಾದ ‘JSW ಮೋಟರ್ಸ್’ : ಮುಂದಿನ 4 ವರ್ಷದಲ್ಲಿ 14 ಹೊಸ ಕಾರುಗಳ ಬಿಡುಗಡೆ!

ಸಂಚಲನ ಸೃಷ್ಟಿಸಲು ಸಜ್ಜಾದ ‘JSW ಮೋಟರ್ಸ್’ : ಮುಂದಿನ 4 ವರ್ಷದಲ್ಲಿ 14 ಹೊಸ ಕಾರುಗಳ ಬಿಡುಗಡೆ!

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!

ಬಾಗಲಕೋಟೆಯಲ್ಲಿ ಭೀಕರ ಅಪಘಾತ.. ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ!

ಬಾಗಲಕೋಟೆಯಲ್ಲಿ ಭೀಕರ ಅಪಘಾತ.. ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ!

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಂಚಲನ ಸೃಷ್ಟಿಸಲು ಸಜ್ಜಾದ ‘JSW ಮೋಟರ್ಸ್’ : ಮುಂದಿನ 4 ವರ್ಷದಲ್ಲಿ 14 ಹೊಸ ಕಾರುಗಳ ಬಿಡುಗಡೆ!

ಸಂಚಲನ ಸೃಷ್ಟಿಸಲು ಸಜ್ಜಾದ ‘JSW ಮೋಟರ್ಸ್’ : ಮುಂದಿನ 4 ವರ್ಷದಲ್ಲಿ 14 ಹೊಸ ಕಾರುಗಳ ಬಿಡುಗಡೆ!

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat