ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಜಿಎಸ್‌ಟಿ ಕಡಿತ ದಸರಾ ಹಬ್ಬದ ಕೊಡುಗೆ, ಪ್ರಧಾನಿ ಮೋದಿಗೆ ಬೊಮ್ಮಾಯಿ ಅಭಿನಂದನೆ

September 22, 2025
Share on WhatsappShare on FacebookShare on Twitter

ಬೆಂಗಳೂರು: ಜನ ಸಾಮಾನ್ಯರ ತೆರಿಗೆ ಭಾರವನ್ನು ಅತ್ಯಂತ ಕಡಿಮೆ ಮಾಡಿ ದಸರಾ ಹಬ್ಬದ ಕೊಡುಗೆ ನೀಡಿರುವ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರ ಜನರ ಮೇಲೆ ಹಾಕಿರುವ ತೆರಿಗೆ ಇಳಿಸುವುದೇ ಎಂದು ಜನಸಾಮಾನ್ಯರು ಕೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಸಂಸದ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು 2017ರಲ್ಲಿ ಪ್ರಾರಂಭವಾಗಿರುವ ಜಿಎಸ್‌ಟಿ ದಿಟ್ಟ ನಿರ್ಧಾರ. ಕೊವಿಡ್ ಸಂದರ್ಭದಲ್ಲಿಯೂ ಯಾವ ರಾಜ್ಯಕ್ಕೂ ತೊಂದರೆ ಆಗದಂತೆ ನೋಡಿಕೊಂಡಿರುವ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಈಗ ಆರ್ಥಿಕ ಸುಭದ್ರತೆಯ ಹಿನ್ನೆಲೆಯಲ್ಲಿ ಬಹಳಷ್ಟು ವಸ್ತುಗಳಿಗೆ ತೆರಿಗೆ ವಿನಾಯತಿ ಮಾಡಿದ್ದಾರೆ. ಶೇ. 90ರಷ್ಟು ವಸ್ತುಗಳ ಮೇಲಿನ ತೆರಿಗೆಯನ್ನು ಶೇ.5ಕ್ಕೆ ಇಳಿಸಿದ್ದಾರೆ. ಕೆಲವು ವಸ್ತುಗಳಿಗೆ ಶೇ.18ರಷ್ಟು ತೆರಿಗೆ ಮಾಡಿ ಕೇವಲ ಎರಡೇ ಸ್ಲ್ಯಾಬ್ ಮಾಡಿ ತೆರಿಗೆ ಸರಳೀಕರಣ ಮಾಡಿರುವ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ. ಇದರಿಂದ ರೈತರು ಬಳಕೆ ಮಾಡುವ ಟ್ರ್ಯಾಕ್ಟರ್, ಟೈಲರ್ ಮತ್ತು ಇತರ ಕೃಷಿ ಸಲಕರಣೆಗಳು, ಗೊಬ್ಬರ ಮೇಲಿನ ತೆರಿಗೆ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

ಜನ ಸಾಮಾನ್ಯರು ಬಳಕೆ ಮಾಡುವ ಮೊಸರು, ಹಾಲು, ತುಪ್ಪ ಸೇರಿದಂತೆ ಬಹುತೇಕ ಎಲ್ಲ ವಸ್ತುಗಳ ಬೆಲೆ ಕಡಿಮೆಯಾಗುತ್ತದೆ. ಇದು ನಿಜವಾಗಲೂ ಬಡವರ ಪರ ಸರ್ಕಾರ ಎನ್ನುವುದನ್ನು ತೋರಿಸಿದ್ದಾರೆ. ಇದಲ್ಲದೇ ಆರ್ಥಿಕತೆಗೆ ಎಲ್ಲ ರೀತಿಯ ಪ್ರೋತ್ಸಾಹ ಸಿಗುತ್ತದೆ ಎನ್ನುವ ವಿಶ್ವಾಸದೊಂದಿಗೆ. ಭಾರತ ಅತ್ಯಂತ ವೇಗದಲ್ಲಿ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ ಆಗಲು ಇದು ಬಹಳ ದೊಡ್ಡ ಸಹಾಯ ಆಗಲಿದೆ. ಅಲ್ಲದೇ 2 ಲಕ್ಷ ಕೋಟಿ ರೂ. ಜನರ ಬಳಿ ತೆರಿಗೆ ಹಣ ಉಳಿಯಲಿದೆ. ತೆರಿಗೆ ಸರಳೀಕರಣ ಮಾಡಿ ಇನ್ವರ್ಟೆಡ್ ಡ್ಯೂಟಿ ಸ್ಟ್ರಕ್ಚರ್ ತೆಗೆದು ಹಾಕಿದ್ದಾರೆ. ನೇರವಾಗಿ ಎಲ್ಲ ಲಾಭವೂ ವಿಶೆಷವಾಗಿ ಸಣ್ಣ ಕೈಗಾರಿಕೆಗೆ ಸಿಗಲಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಭಿಮಾನದ ಸ್ವಾವಲಂಬನೆಯ ಭಾರತ ನಿರ್ಮಾಣಕ್ಕೆ ಬಹಳ ದೊಡ್ಡ ಶಕ್ತಿಯಾಗಿದೆ. ಎಲ್ಲರೂ ಕೂಡ ಆ ಕರೆಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ಕೋರಿದ್ದಾರೆ.

ಸಿಎಂ ಸಿದ್ದರಾಮಯ್ಯ ತೆರಿಗೆ ಇಳಿಸುವರೇ?

ಪ್ರಧಾನಿ ನರೇಂದ್ರ ಮೋದಿಯವರು ಜಿಎಸ್‌ಟಿ ತೆರಿಗೆ ಇಳಿಸಿ ಜನ ಸಾಮಾನ್ಯರಿಗೆ ಬಹಳ ದೊಡ್ಡ ಹಬ್ಬದ ಕೊಡುಗೆ ಕೊಟ್ಟ ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಕಳೆದ ಎರಡು ವರ್ಷದಲ್ಲಿ ಒಂದು ಲಕ್ಷ ಕೋಟಿ ಹೊಸ ತೆರಿಗೆಯನ್ನು ಜನರ ಮೇಲೆ ಹಾಕಿರುವ ಅಪಖ್ಯಾತಿ ಸಿದ್ದರಾಮಯ್ಯ ಸರ್ಕಾರದ ಮೇಲಿದೆ. ಇವರು ಬಂದ ತಕ್ಷಣವೇ ಪೆಟ್ರೋಲ್, ಮೊಟರ್ ವೆಹಿಕಲ್ ತೆರಿಗೆ, ಸ್ಟ್ಯಾಂಪ್ ಡ್ಯೂಟಿ, ಅಬಕಾರಿಗೆ ಅತಿ ಹೆಚ್ಚು ತೆರಿಗೆ ಹಾಕಿದ್ದು, ಇದರಿಂದ ಹಾಲು, ನೀರು ಜನಸಾಮಾನ್ಯರು ಬಳಕೆ ಮಾಡುವ ವಸ್ತುಗಳು ದುಬಾರಿಯಾಗಿವೆ. ಇವರು ನೀರಿನ ಮೇಲೂ, ಗಾಳಿಯ ಮೇಲೂ ತೆರಿಗೆ ಹಾಕಿದ್ದಾರೆ‌. ಅಷ್ಟೆಯಲ್ಲ ಬೆಂಗಳೂರಿನಲ್ಲಿ ಕಸದ ಮೇಲೂ ವಿಶೇಷ ತೆರಿಗೆ ಹಾಕಿದ್ದಾರೆ. ಇದೊಂದು ತೆರಿಗೆ ಭಾರ ಹಾಕಿರುವ ಜನ ವಿರೋಧಿ ಸರ್ಕಾರ ಎನ್ನುವುದು ಸ್ಪಷ್ಟವಾಗಿದೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಾವು ಹಾಕಿರುವ ತೆರಿಗೆಗಳನ್ನು ಕಡಿಮೆ ಮಾಡುತ್ತಾರೆಯೇ ಎಂಬ ಪ್ರಶ್ನೆಯನ್ನು ಜನ ಸಾಮಾನ್ಯರು ಕೇಳುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

Tags: Basavaraj Bommaibengalorecongratulategift for Dussehra festivalGST CutKarnataka News beatPrime Minister Modi
SendShareTweet
Previous Post

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025 ಉದ್ಘಾಟಿಸಿದ ಲೇಖಕಿ ಬಾನು ಮುಷ್ತಾಕ್‌

Next Post

ಏಷ್ಯಾ ಕಪ್: ಪಾಕ್ ವಿರುದ್ಧ ಅಭಿಷೇಕ್ ಶರ್ಮಾ ಅಬ್ಬರ, ಗುರುವಿನ ದಾಖಲೆ ಪತನ

Related Posts

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!
ಬೆಂಗಳೂರು

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?
ರಾಜಕೀಯ

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

Next Post
ಏಷ್ಯಾ ಕಪ್: ಪಾಕ್ ವಿರುದ್ಧ ಅಭಿಷೇಕ್ ಶರ್ಮಾ ಅಬ್ಬರ, ಗುರುವಿನ ದಾಖಲೆ ಪತನ

ಏಷ್ಯಾ ಕಪ್: ಪಾಕ್ ವಿರುದ್ಧ ಅಭಿಷೇಕ್ ಶರ್ಮಾ ಅಬ್ಬರ, ಗುರುವಿನ ದಾಖಲೆ ಪತನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat