ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್

May 4, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ರಾಜ್ಯದ ಉಪಚುನಾವಣೆ, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ದಾವಣಗೆರೆ ದಕ್ಷಿಣದಲ್ಲಿ ಇಷ್ಟೆಲ್ಲಾ ಗೊಂದಲ ಆದಮೇಲೆ 25-30 ಸಾವಿರ ಅಂತರದ ಗೆಲುವು ಸಿಗುವುದಿಲ್ಲ ಎಂಬುದು ಗೊತ್ತಿತ್ತು. ಆದರೆ, ಆರಾಮವಾಗಿ ಗೆಲ್ಲುತ್ತೇವೆ ಎಂದು ಗೊತ್ತಿತ್ತು. ಎಸ್‌ಡಿಪಿಐನಿಂದ ಅಪಾಯವಾಗಿದೆ. ಎಸ್‌ಡಿಪಿಐ ಅನ್ನು ಹಗುರವಾಗಿ ನಾವು ಪರಿಗಣಿಸಿರಲಿಲ್ಲ. ಅದೂ ಸಹ ರಾಜಕೀಯ ಪಕ್ಷ. ಅವರು ಅಲ್ಪಸಂಖ್ಯಾತರ ಮತ ತೆಗೆದುಕೊಂಡರು ಎಂದು ಡಿಕೆಶಿ ಹೇಳಿದ್ದಾರೆ.

ಪಂಚ ರಾಜ್ಯಗಳ ಫಲಿತಾಂಶದಿಂದ ನಮ್ಮ ರಾಜ್ಯಕ್ಕೆ ಏನೂ ಆಗುವುದಿಲ್ಲ. ಒಂದಷ್ಟು ಜನಕ್ಕೆ ಸಂತೋಷ, ಒಂದಷ್ಟು ಜನಕ್ಕೆ ಬೇಜಾರು ಆಗಬಹುದು. ಡಬಲ್ ಎಂಜಿನ್ ಸರ್ಕಾರ ಇದ್ದಾಗಲೇ ಅವರಿಗೆ ಏನೂ ಮಾಡಲಿಲ್ಲ ಎಂದಿದ್ದಾರೆ.

ಇದೇ ವೇಳೆ ಕೇರಳದಲ್ಲಿ ಯುಡಿಎಫ್ ಮೈತ್ರಿಯ ಗೆಲುವಿನ ಬಗ್ಗೆ ಮಾತನಾಡಿ, ಅಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಗೆದ್ದಿದ್ದೆವು. ಎಲ್‌ಡಿಎಫ್ 10 ವರ್ಷಗಳ ಕಾಲ ಆಡಳಿತ ನಡೆಸಿದೆ. ಅದಕ್ಕೆ ಜನ ಬದಲಾವಣೆ ಬೇಕು ಎಂದು ಫಲಿತಾಂಶ ನೀಡಿದ್ದಾರೆ. ಪ್ರಚಾರಕ್ಕೂ ಹೋದಾಗಲೂ ಜನ ನಮ್ಮ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದರು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕ್‌ಗೆ ಆಘಾತವಾಗಿದೆ, ಡಿಎಂಕೆ ಗೂಡು ಸೇರಿದೆ ; ಆರ್.ಅಶೋಕ್

Tags: bengaloreCongressKarnataka News beatPolitician
SendShareTweet
Previous Post

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!

Next Post

ಮುಂಬಡ್ತಿ ವಿಳಂಬಕ್ಕೆ ವಿರೋಧ ; ಪಾಲಿಕೆಗಳ ಅಧಿಕಾರಿ & ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಹೋರಾಟದ ಎಚ್ಚರಿಕೆ!

Related Posts

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ

ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ್ಕೆ ಸಂಚು?   ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ.. ಶಂಕಿತ ವ್ಯಕ್ತಿ ವಶಕ್ಕೆ!
ಬೆಂಗಳೂರು

ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ್ಕೆ ಸಂಚು? ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ.. ಶಂಕಿತ ವ್ಯಕ್ತಿ ವಶಕ್ಕೆ!

ಮಲ್ಲತಹಳ್ಳಿ PU ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ನರಕಯಾತನೆ ; ಜಿರಳೆ ಮಿಶ್ರಿತ ಆಹಾರ, ವಾರ್ಡನ್ ಬೇಜವಾಬ್ದಾರಿತನ!
ಬೆಂಗಳೂರು

ಮಲ್ಲತಹಳ್ಳಿ PU ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ನರಕಯಾತನೆ ; ಜಿರಳೆ ಮಿಶ್ರಿತ ಆಹಾರ, ವಾರ್ಡನ್ ಬೇಜವಾಬ್ದಾರಿತನ!

ತಮಿಳುನಾಡಿನ ಸಿಎಂ ಆಗಿ ‘ದಳಪತಿ’ ವಿಜಯ್ ಪ್ರಮಾಣ ವಚನ : 9 ಶಾಸಕರಿಗೆ ಒಲಿದ ಸಚಿವ ಸ್ಥಾನ!
ದೇಶ

ತಮಿಳುನಾಡಿನ ಸಿಎಂ ಆಗಿ ‘ದಳಪತಿ’ ವಿಜಯ್ ಪ್ರಮಾಣ ವಚನ : 9 ಶಾಸಕರಿಗೆ ಒಲಿದ ಸಚಿವ ಸ್ಥಾನ!

ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ನೀಲಿ ರೇಷ್ಮೆ ಸೀರೆಯಲ್ಲಿ ಮಿಂಚಿದ ತ್ರಿಷಾ!
ದೇಶ

ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ನೀಲಿ ರೇಷ್ಮೆ ಸೀರೆಯಲ್ಲಿ ಮಿಂಚಿದ ತ್ರಿಷಾ!

ವಿಜಯ್ ಸಿಎಂ ಪಟ್ಟದ ಹಿಂದೆ ಸ್ಟಾಲಿನ್ ‘ಮಾಸ್ಟರ್ ಸ್ಟ್ರೋಕ್’ ಇದೆ ಎಂದ DMK
ದೇಶ

ವಿಜಯ್ ಸಿಎಂ ಪಟ್ಟದ ಹಿಂದೆ ಸ್ಟಾಲಿನ್ ‘ಮಾಸ್ಟರ್ ಸ್ಟ್ರೋಕ್’ ಇದೆ ಎಂದ DMK

Next Post
ಮುಂಬಡ್ತಿ ವಿಳಂಬಕ್ಕೆ ವಿರೋಧ ; ಪಾಲಿಕೆಗಳ ಅಧಿಕಾರಿ & ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಹೋರಾಟದ ಎಚ್ಚರಿಕೆ!

ಮುಂಬಡ್ತಿ ವಿಳಂಬಕ್ಕೆ ವಿರೋಧ ; ಪಾಲಿಕೆಗಳ ಅಧಿಕಾರಿ & ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಹೋರಾಟದ ಎಚ್ಚರಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ

ಐಪಿಎಲ್ ನನ್ನ ವೃತ್ತಿಜೀವನಕ್ಕೆ ಮಾರಕವಲ್ಲ : ಕುಕ್-ಪೀಟರ್ಸನ್ ಚರ್ಚೆಗೆ ಬೆಥೆಲ್ ತಿರುಗೇಟು!

ಐಪಿಎಲ್ ನನ್ನ ವೃತ್ತಿಜೀವನಕ್ಕೆ ಮಾರಕವಲ್ಲ : ಕುಕ್-ಪೀಟರ್ಸನ್ ಚರ್ಚೆಗೆ ಬೆಥೆಲ್ ತಿರುಗೇಟು!

ರಾಜ್ಯ CESCOM ಸಂಸ್ಥೆಯಲ್ಲಿ 200 ಹುದ್ದೆಗಳ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ರಾಜ್ಯ CESCOM ಸಂಸ್ಥೆಯಲ್ಲಿ 200 ಹುದ್ದೆಗಳ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ್ಕೆ ಸಂಚು?   ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ.. ಶಂಕಿತ ವ್ಯಕ್ತಿ ವಶಕ್ಕೆ!

ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ್ಕೆ ಸಂಚು? ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ.. ಶಂಕಿತ ವ್ಯಕ್ತಿ ವಶಕ್ಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ

ಐಪಿಎಲ್ ನನ್ನ ವೃತ್ತಿಜೀವನಕ್ಕೆ ಮಾರಕವಲ್ಲ : ಕುಕ್-ಪೀಟರ್ಸನ್ ಚರ್ಚೆಗೆ ಬೆಥೆಲ್ ತಿರುಗೇಟು!

ಐಪಿಎಲ್ ನನ್ನ ವೃತ್ತಿಜೀವನಕ್ಕೆ ಮಾರಕವಲ್ಲ : ಕುಕ್-ಪೀಟರ್ಸನ್ ಚರ್ಚೆಗೆ ಬೆಥೆಲ್ ತಿರುಗೇಟು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat