ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home News & Politics

ಗ್ಯಾರಂಟಿಗಳು ಯಾವುದೇ ಜಾತಿ, ಧರ್ಮಗಳಿಗೆ ಸೀಮಿತವಲ್ಲ: ಸಿಎಂ

May 9, 2025
Share on WhatsappShare on FacebookShare on Twitter

ಮಂಡ್ಯ : ನಮ್ಮ ಗ್ಯಾರಂಟಿಗಳು ಒಂದು ಜಾತಿ, ಧರ್ಮಗಳಿಗೆ ಸೀಮಿತವಾಗಿಲ್ಲ. ಎಲ್ಲಾ ಜಾತಿ, ಧರ್ಮಗಳಿಗೂ ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ಕುರುಬರ ಹಾಸ್ಟೆಲ್ ಶಂಕುಸ್ಥಾಪನಾ ಸಮಾರಂಭದಲ್ಲಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಸಭೆ. 64-65ರಲ್ಲಿ ಈ ಹಾಸ್ಟೆಲ್ ನಿರ್ಮಾಣವಾಗಿತ್ತು. ಅನೇಕ ಸಲ ಈ ಹಾಸ್ಟೆಲ್‌ಗೆ ಭೆಟಿ ಮಾಡಿದ್ದೇನೆ. ಹೊಸ ಹಾಸ್ಟೆಲ್ ಮಾಡಿದಾಗ ಅದಕ್ಕೆ ಅನುದಾನ ಕೊಡ್ತೀನಿ ಅಂತಾ ಹೇಳಿದ್ದೆ. ಹಾಗಾಗಿ ಇವತ್ತು ಇಲ್ಲಿ ನಾನು ಬಂದಿದ್ದೇನೆ. ಇದರ ಉದ್ದೇಶ ಹಿಂದುಳಿದ ವರ್ಗದವರಿಗೆ ಹಾಸ್ಟೆಲ್ ಕಟ್ಟಿಸಬೇಕು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಉನ್ನತ ರೀತಿಯ ಶಿಕ್ಷಣ ಸಿಗಬೇಕು. ಪ್ರತಿಯೊಂದು ಜಿಲ್ಲೆಯಲ್ಲೂ ಹಾಸ್ಟೆಲ್ ಇದ್ದರೆ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗುತ್ತದೆ ಎನ್ನುವುದು ನನ್ನ ಭಾವನೆ. ಮಾಜಿ ಸಚಿವ ಕೆ.ಎನ್.ನಾಗೇಗೌಡ ಕೂಡ ಇದೇ ಹಾಸ್ಟೆಲ್‌ನಲ್ಲಿ ಓದಿದ್ದು ಅಂತಾರೆ ಅದು ಕೂಡ ನಿಜ ಇರಬಹುದು ಎಂದು ಹೇಳಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಶುಗರ್ ಫ್ಯಾಕ್ಟರಿ ಆರಂಭ ಮಾಡಿ ಜೊತೆಗೆ ಕನ್ನಂಬಾಡಿಯನ್ನು ಕೂಡ ಕಟ್ಟಿಸಿದರು. ಅವರ ಕಾಲದಲ್ಲಿ ರಾಜ್ಯದಲ್ಲಿ ಎಲ್ಲವೂ ಕೂಡ ರಾಜ್ಯ ಅಭಿವೃದ್ಧಿ ಆಗಿತ್ತು. ಅಂತಹವರನ್ನು ಇಂದಿನ ದಿನಗಳಲ್ಲಿ ನೆನೆಯುವುದು ನಮ್ಮ ಕರ್ತವ್ಯ. ಶುಗರ್ ಫ್ಯಾಕ್ಟರಿಗೆ ಹಿಂದೆಯೂ ನಾನು ಅನುದಾನ ಕೊಟ್ಟಿದ್ದೆ. ಈಗಲೂ ಕೊಟ್ಟಿದ್ದೇನೆ. ಜೊತೆಗೆ ವಿದ್ಯುತ್ ಬಿಲ್ ಅಸಲು, ಬಡ್ಡಿಯನ್ನು ಕೂಡ ಮನ್ನಾ ಮಾಡಿದ್ದೇನೆ ಎಂದು ತಿಳಿಸಿದರು.
ಮಂಡ್ಯ ಜನ ಸ್ವಲ್ಪ ಒರಟು, ಆದರೆ, ಒಳ್ಳೆಯ ಮನಸ್ಸಿನವರು. ಉಪಕಾರ ಮನೋಭಾವ ನಮ್ಮ ಮಂಡ್ಯ ಜನಕ್ಕಿದೆ. ಮಂಡ್ಯಕ್ಕೆ ಕೃಷಿ ವಿವಿ ಮಂಜೂರು ಮಾಡಿ, ಅನುದಾನ ಕೂಡ ಮೀಸಲಿದೆ, ಆದರೂ ಇವತ್ತು ಯಾರು ಯಾರೋ ನಾನು ಮೆಡಿಕಲ್ ಕಾಲೇಜು ಕೊಟ್ಟೆ ಅಂತಾರೆ. ಧರ್ಮಸಿಂಗ್ ಸಿಎಂ ಆಗಿ, ನಾನು ಉಪಮುಖ್ಯಮಂತ್ರಿಯಾಗಿದ್ದಾಗ ಕೊಟ್ಟಿದ್ದು. ಕೃಷಿ ಮಂತ್ರಿಯಾಗಿ ಚಲುವರಾಯಸ್ವಾಮಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರಿಗೂ ಇನ್ನು ಬೆಂಬಲ ಕೊಡೋಣ. ಮಂಡ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಕೊಟ್ಟಿದ್ದೇನೆ. ಇದೆಲ್ಲ ನಮ್ಮ ಸರ್ಕಾರದ ಅವಧಿಯಲ್ಲೇ ಆಗಿರೋದು. ಈ ಬಾರಿ ನಾಲಾಭಿವೃದ್ಧಿಗೆ ನೀರಾವರಿಗೂ ಹೆಚ್ಚು ಅನುದಾನ ಕೊಟ್ಟಿದ್ದೇವೆ. ಮಂಡ್ಯ ಜನ ಸ್ವಲ್ಪ ಒರಟಾಗಿದ್ದರು. ನಾಡಿನ ಜನರಿಗೆ ಕೃಷಿ ಉತ್ಪನ್ನ ಕೊಡುತ್ತಿದ್ದಾರೆ. ಮಂಡ್ಯ ಅಭಿವೃದ್ಧಿ ಆದರೆ, ಕೃಷಿಯಲ್ಲೂ ಹೆಚ್ಚು ಅಭಿವೃದ್ಧಿ ಸಾಧ್ಯ. ಮಂಡ್ಯ ಜನ, ಕೃಷಿ ಚಟುವಟಿಕೆಯಲ್ಲಿ ತೊಡಗಿರುವವರು ಅನ್ನದಾತರು. ಒಂದು ಕಾಲದಲ್ಲಿ ಆಹಾರ ಉತ್ಪಾದನೆಯ ಅಭಾವ ಇತ್ತು.ಇವತ್ತು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದ್ದೇವೆ. ಕಳೆದ ವರ್ಷ ರಾಜ್ಯದಲ್ಲಿ 148 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪನ್ನ ಮಾಡಿದ್ದೇವೆ. 149 ಗುರಿಯಲ್ಲಿ 148 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆಯಾಗಿದೆ. ಈ ಸಲವೂ ಉತ್ತಮ ಮಳೆ ಆಗೇ ಆಗುತ್ತೆ. ಬಿಜೆಪಿಯವರು ಹೇಳ್ತಿದ್ರು ಸಿದ್ದರಾಮಯ್ಯನ ಕಾಲ್ಗುಣ ಸರಿ ಇಲ್ಲ ಅಂತ. ಅವರು ಯಾವತ್ತೂ ಬಡವರು, ರೈತರ ಪರ ಇಲ್ಲ. ಸಾಮಾಜಿಕ ನ್ಯಾಯದ ಪರ ಅವರಿಲ್ಲ ಎಂದು ಕಿಡಿಕಾರಿದರು.

ಬಿಜೆಪಿಯವರು ನಮ್ಮ ಗ್ಯಾರಂಟಿಗಳನ್ನ ಟೀಕೆ ಮಾಡುತ್ತಿದ್ದರು. ಕಳೆದ ವರ್ಷ 58 ಸಾವಿರ ಕೋಟಿ ಖರ್ಚು ಮಾಡುತ್ತಿದ್ದೇವು. ಈ ವರ್ಷ 50 ಸಾವಿರ ಕೋಟಿ ಮೀಸಲಿಟ್ಟೆದ್ದೇವೆ. ಕ್ಯಾಪಿಟಲ್ ಎಕ್ಸಪೆಂಡೀಚರ್ ಗೆ 30 ಸಾವಿರ ಕೋಟಿ ರೂ. ಖರ್ಚು ಸೇರಿದಂತೆ ಒಟ್ಟು ಎಲ್ಲವನ್ನೂ ಸೇರಿ 80 ಸಾವಿರ ಕೋಟಿ ರೂ. ಈ ವರ್ಷ ವರ್ಷ ಖರ್ಚು ಮಾಡುತ್ತಿದ್ದೇವೆ. ಕರ್ನಾಟಕ ಸರ್ಕಾರ ಪಾಪರ್ ಆಗಿದೆ ಅಂತಿದ್ದರು. ಈ ವರ್ಷ ರಾಜ್ಯದಲ್ಲಿ ಒಂದೂವರೆ ಲಕ್ಷ ಕೋಟಿಯಲ್ಲಿ ವಿವಿಧ ಅಭಿವೃದ್ಧಿಯಾಗಿದೆ. ರಾಜಕೀಯವಾಗಿ ನಾನು ಇವತ್ತು ಏನು ಮಾತಾಡಲು ಹೋಗಲ್ಲ. ಅವಕಾಶ ಇರುವವರು ಹಾಸ್ಟೆಲ್ ಗೆ ಹಣಕಾಸು ಕೊಡಿ ಇಲ್ಲವಾದರೆ, ನಾನೇ ಸರ್ಕಾರದಿಂದ ಅನುದಾನ ಕೊಡುತ್ತೇನೆ. ಮೈಸೂರಿನಲ್ಲೂ ಮಹಿಳೆಯರ ಹಾಸ್ಟೆಲ್ ಮಾಡಿದ್ದೇವೆ. ಇದು ಬರೀ ಕುರುಬರ ಹಾಸ್ಟೆಲ್ ಅಲ್ಲ. ಎಲ್ಲಾ ವರ್ಗದ ಬಡವರ ಮಕ್ಕಳ ಹಾಸ್ಟೆಲ್ ಆಗಿದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಮಹಿಳೆಯರಿಗೆ ಶಕ್ತಿ ತುಂಬುವ ಸರ್ಕಾರ ನಮ್ಮ ಸರ್ಕಾರ. ಕನಿಷ್ಠ ನೂರು ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತಹ ಹಾಸ್ಟೆಲ್ ನಿರ್ಮಾಣ ಆಗಲಿ. ದಾನಿಗಳು ಕೊಡುವವರು ಕೊಡಲಿ ಇಲ್ಲವಾದರೆ, ನಾನೇ ಕೊಡ್ತೀನಿ. ಮಂಡ್ಯ ಜನ ಬಹಳ ವರ್ಷಗಳಿಂದ ನನಗೆ ಬೆಂಬಲ ಕೊಡ್ತಾ ಬಂದಿದ್ದಾರೆ. ಏಳರಲ್ಲಿ ಆರು ಗೆದ್ದಿರೋದಕ್ಕೆ ಇವರುಗಳೇ ಕಾರಣ ಎಂದರು. ನಮ್ಮ ಶಾಸಕರು, ಜಿಲ್ಲಾ ಮಂತ್ರಿ ಎಲ್ಲರನ್ನ ಒಟ್ಟಿಗೆ ತಕೊಂಡು ಹೋಗುತ್ತಿದ್ದಾರೆ. ಅವರೆಲ್ಲರೂ ಇರುವುದರಿಂದ ನಮ್ಮ ಕಾಂಗ್ರೆಸ್‌ ಪಕ್ಷ ಉಳಿಯಲು ಕಾರಣ. ಅವಕಾಶದಿಂದ ವಂಚಿತರಾದವರಿಗೆ ಶಕ್ತಿ ಬಂದ್ರೆ ಸಮ ಸಮಾಜ ನಿರ್ಮಾಣ ಸಾಧ್ಯ. ಎಲ್ಲ ಜಾತಿ, ಧರ್ಮದ ಜನರು ಆರ್ಥಿಕವಾಗಿ, ಸಾಮಾಜಿಕವಾಗಿ ಮುಂದುವರೆಯಬೇಕು. ವರ್ಗ ರಹಿತ, ಜಾತಿ ರಹಿತ ಸಮಾಜ ನಿರ್ಮಾಣ ಸಂವಿಧಾನದ ಆಶಯವಾಗಿದೆ. ಆ ಪ್ರಯತ್ನದಲ್ಲಿ ಸ್ವಲ್ಪ ದೂರ ಸಾಗಿದ್ದೇವೆ. ಇನ್ನೂ ಸಾಗಬೇಕಿದೆ. ಮಂಡ್ಯ ಜಿಲ್ಲೆ ಬೇರೆ ಜಿಲ್ಲೆಗಳಂತೆ ಬೆಳೆಯಬೇಕು ಎಂದು ಸಿಎಂ ಹೇಳಿದ್ದಾರೆ.

Tags: CMguaranteeschemeHostelMandyasiddaramayya
SendShareTweet
Previous Post

Viral News: ದೇಶಾದ್ಯಂತ 2-3 ದಿನ ಎಟಿಎಂಗಳನ್ನು ಮುಚ್ಚಲಾಗುತ್ತದೆಯೇ? ವಾಟ್ಸ್ಆಪ್ ಸಂದೇಶದ ಅಸಲಿಯತ್ತೇನು?

Next Post

ಪಾಕಿಸ್ತಾನ ಆತ್ಮಾಹುತಿ ಡ್ರೋನ್ ಗಳನ್ನು ಹೊಡೆದು ಹೊಡೆದು ಉರುಳಿಸಿದ ಭಾರತದ ಎಸ್ 400! ಏನಿದರ ಕಥೆ?

Related Posts

ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ | ದಾಖಲೆ ಮೌಲ್ಯದ ಬಜೆಟ್ ಮೇಲೆ ಹಲವು ನಿರೀಕ್ಷೆಗಳು
ರಾಜ್ಯ

ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ | ದಾಖಲೆ ಮೌಲ್ಯದ ಬಜೆಟ್ ಮೇಲೆ ಹಲವು ನಿರೀಕ್ಷೆಗಳು

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ | ಪ್ರಯಾಣಿಕರಿಗೆ ವಿಶೇಷ ವೀಕ್ಷಣಾ ವ್ಯವಸ್ಥೆ
ರಾಜ್ಯ

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ | ಪ್ರಯಾಣಿಕರಿಗೆ ವಿಶೇಷ ವೀಕ್ಷಣಾ ವ್ಯವಸ್ಥೆ

ರಾಜ್ಯಾದ್ಯಂತ ಲೋಕಾಯುಕ್ತ ರೇಡ್ | ಭ್ರಷ್ಟ ಅಧಿಕಾರಿಗಳಿಂದ ₹35.65 ಕೋಟಿ ಆಸ್ತಿ ಜಪ್ತಿ
ರಾಜ್ಯ

ರಾಜ್ಯಾದ್ಯಂತ ಲೋಕಾಯುಕ್ತ ರೇಡ್ | ಭ್ರಷ್ಟ ಅಧಿಕಾರಿಗಳಿಂದ ₹35.65 ಕೋಟಿ ಆಸ್ತಿ ಜಪ್ತಿ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್
ರಾಜಕೀಯ

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!
ರಾಜ್ಯ

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

Next Post
ಪಾಕಿಸ್ತಾನ ಆತ್ಮಾಹುತಿ ಡ್ರೋನ್ ಗಳನ್ನು ಹೊಡೆದು ಹೊಡೆದು ಉರುಳಿಸಿದ ಭಾರತದ ಎಸ್ 400! ಏನಿದರ ಕಥೆ?

ಪಾಕಿಸ್ತಾನ ಆತ್ಮಾಹುತಿ ಡ್ರೋನ್ ಗಳನ್ನು ಹೊಡೆದು ಹೊಡೆದು ಉರುಳಿಸಿದ ಭಾರತದ ಎಸ್ 400! ಏನಿದರ ಕಥೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳ‌ಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳ‌ಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ | ದಾಖಲೆ ಮೌಲ್ಯದ ಬಜೆಟ್ ಮೇಲೆ ಹಲವು ನಿರೀಕ್ಷೆಗಳು

ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ | ದಾಖಲೆ ಮೌಲ್ಯದ ಬಜೆಟ್ ಮೇಲೆ ಹಲವು ನಿರೀಕ್ಷೆಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳ‌ಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳ‌ಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat