ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Guillain Barre : ಸರಿಯಾಗಿ ಬೇಯದ ಚಿಕನ್ ತಿಂದರೆ ಸಾವು ಖಚಿತ; ಮಹಾರಾಷ್ಟ್ರ ಡಿಸಿಎಂ ಎಚ್ಚರಿಕೆ

February 17, 2025
Share on WhatsappShare on FacebookShare on Twitter

ಅಮರಾವತಿ: ಮನುಷ್ಯನ ದೇಹದ ಪ್ರತಿರೋಧ ವ್ಯವಸ್ಥೆಯು ಮೇಲೆ ದಾಳಿ ಮಾಡುವ ವಿಚಿತ್ರ ಕಾಯಿಲೆ ಗೀಲನ್ ಬಾ ಸಿಂಡ್ರೋಮ್‌ಗೆ (GBS) ಭಾರತದ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದ್ದು ಆತಂಕ ಸೃಷ್ಟಿಸಿದೆ. ಇತ್ತೀಚಿನ ವರದಿ ಪ್ರಕಾರ ಆಂಧ್ರದಲ್ಲಿ ಮಹಿಳೆ ಹಾಗೂ ಒಬ್ಬ ಬಾಲಕ ಮೃತಪಟ್ಟಿದ್ದಾರೆ.

‘ಗುಂಟೂರಿನಲ್ಲಿ ಕಮಲಮ್ಮ ಹಾಗೂ ಶ್ರೀಕಾಕುಲಮ್‌ನ ಬಾಲಕ ಮೃತಪಟ್ಟವರು. ಅಂತೆಯೇ ಆಂಧ್ರಪ್ರದೇಶದಲ್ಲಿ ಸದ್ಯ 17 ಸಕ್ರೀಯ ಪ್ರಕರಣಗಳಿವೆ. ಇದು ಒಬ್ಬೊರಿಂದ ಒಬ್ಬರಿಗೆ ಹರಡುವುದಿಲ್ಲ. ಆದರೆ, ಅಶಿಸ್ತಿನ ಜೀವನ ಹಾಗೂ ಆಹಾರ ಪದ್ಧತಿಯಲ್ಲಿ ಏರುಪೇರು ಸಮಸ್ಯೆಗೆ ಕಾರಣವಾಗುತ್ತವೆ. ಹೀಗಾಗಿ ಬೇಯದ ಚಿಕನ್ ತಿನ್ನಬಾರದು ಎಂದು ಸೂಚನೆ ನೀಡಲಾಗಿದೆ.

ಪ್ರತಿ ಒಂದು ಲಕ್ಷ ಜನಸಂಖ್ಯೆಗೆ ಇಬ್ಬರಲ್ಲಿ ಗಿಲೆನ್ ಬಾ ಸಿಂಡ್ರೋಮ್ ಕಂಡುಬರುತ್ತದೆ. ‘2024ರಲ್ಲಿ ಒಟ್ಟು 267 ಜಿಬಿಎಸ್ ಪ್ರಕರಣಗಳು ಕಂಡುಬಂದಿದ್ದವು. ಸೋಂಕಿಗೆ ಒಳಗಾದವರು ಸಾಮಾನ್ಯ ಚಿಕಿತ್ಸೆ ಪಡೆದು ಗುಣಮುಖರಾಗಬಹುದು. ಕೆಲವೇ ಕೆಲವು ಗಂಭೀರ ಪ್ರಕರಣಗಳಿಗೆ ಇಮ್ಯುನೊಗ್ಲಾಬ್ಯುಲಿನ್‌ ಚುಚ್ಚುಮದ್ದು ಪಡೆಯಬೇಕಾಗುತ್ತದೆ.
ಈ ಸೋಂಕಿನಿಂದ ದೇಹದ ರೋಗನಿರೋಧಕ ವ್ಯವಸ್ಥೆಯ ನರವ್ಯೂಹದ ಮೇಲೆ ದಾಳಿ ನಡೆಸುತ್ತದೆ. ಇದರಿಂದ ಮಾಂಸಖಂಡದಲ್ಲಿ ದೌರ್ಬಲ್ಯ , ಮರಗಟ್ಟುವಿಕೆ ಅನುಭವವಾಗಲಿದೆ. ತೀವ್ರ ಸಮಸ್ಯೆಗೆ ಒಳಗಾದವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡುವುದು ಅನಿವಾರ್ಯ.

ಅರೆಬರೆ ಬೆಂದ ಚಿಕನ್ ತಿನ್ನಬೇಡಿ: ಮಹಾರಾಷ್ಟ್ರ ಡಿಸಿಎಂ
ಮಹಾರಾಷ್ಟ್ರದಲ್ಲಿ ಜಿಬಿಎಸ್ ಉಲ್ಬಣಿಸಿದ್ದು, ಅರೆಬರೆ ಬೆಂದ ಕೋಳಿಯ ಖಾದ್ಯವನ್ನು ಜನರು ಸೇವಿಸಬಾರದು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮನವಿ ಮಾಡಿಕೊಂಡಿದ್ದಾರೆ.
‘ಪುಣೆಯ ಖಡಕ್‌ವಾಸ್ಲಾ ಡ್ಯಾಂ ಬಳಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಇದು ಕಲುಷಿತ ನೀರಿನಿಂದ ಹರಡಿದೆ ಎಂದು ಕೆಲವರು ಹೇಳಿದ್ದರು. ಇನ್ನೂ ಕೆಲವರು ಕೋಳಿ ಖಾದ್ಯ ಸೇವನೆಯಿಂದ ಹರಡುತ್ತಿದೆ ಹೇಳುತ್ತಿದ್ದಾರೆ. ಈ ಕುರಿತು ಕೂಲಂಕಷವಾಗಿ ತಪಾಸಣೆ ನಡೆಸಲಾಗಿದ್ದು, ಕೋಳಿಗಳನ್ನು ಕೊಲ್ಲುವ ಅವಕಶ್ಯತೆ ಇಲ್ಲ. ಆದರೆ ಕೋಳಿ ಮಾಂಸ ತಿನ್ನುವ ಅಭ್ಯಾಸ ಇರುವವರು, ಸಮರ್ಪಕವಾಗಿ ಬೇಯಿಸಿ ತಿನ್ನುವುದನ್ನು ರೂಢಿಸಿಕೊಳ್ಳಬೇಕು’ ಎಂದಿದ್ದಾರೆ.
ನೀರು ಮತ್ತು ಆಹಾರದಲ್ಲಿ ಬೆಳೆಯುವ ಕ್ಯಾಂಪಿಲೋಬ್ಯಾಕ್ಟರ್‌ ಜಿಜುನಿ ಎಂಬ ಬ್ಯಾಕ್ಟೀರಿಯಾ ಈ ಸೋಂಕು ಹರಡಲು ಕಾರಣ. ಹೀಗಾಗಿ ಆಹಾರವನ್ನು ಚೆನ್ನಾಗಿ ಬೇಯಿಸಿದ ನಂತರವೇ ತಿನ್ನಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

Tags: Ajit PawarchickenDCMgbsGuillain Barre
SendShareTweet
Previous Post

Delhi CM: ಬಿಜೆಪಿ ಶಾಸಕಾಂಗ ಸಭೆ ಮುಂದೂಡಿಕೆ- ಫೆ.20 ದೆಹಲಿ ನೂತನ ಸಿಎಂ ಪ್ರಮಾಣವಚನ ಸಮಾರಂಭ?

Next Post

ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿ ಸ್ಟೇಡಿಯಮ್ ನಲ್ಲಿ ತ್ರಿವರ್ಣ ಧ್ವಜ ನಾಪತ್ತೆ; ವಿವಾದ ಸೃಷ್ಟಿ

Related Posts

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!
ದೇಶ

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?
ದೇಶ

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!
ದೇಶ

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?
ದೇಶ

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?

ಎಫ್‌ಡಿ ಹೂಡಿಕೆದಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ಹೆಚ್ಚಿಸಿದೆ ಬಡ್ಡಿದರ
ದೇಶ

ಎಫ್‌ಡಿ ಹೂಡಿಕೆದಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ಹೆಚ್ಚಿಸಿದೆ ಬಡ್ಡಿದರ

ತಮಿಳುನಾಡು ಶಾಸಕರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ : ಸರ್ಕಾರಿ ಕಾರು, ಭತ್ಯೆ, ಆರೋಗ್ಯ ವಿಮೆ ಹೆಚ್ಚಳ
ದೇಶ

ತಮಿಳುನಾಡು ಶಾಸಕರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ : ಸರ್ಕಾರಿ ಕಾರು, ಭತ್ಯೆ, ಆರೋಗ್ಯ ವಿಮೆ ಹೆಚ್ಚಳ

Next Post
ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿ ಸ್ಟೇಡಿಯಮ್ ನಲ್ಲಿ ತ್ರಿವರ್ಣ ಧ್ವಜ ನಾಪತ್ತೆ; ವಿವಾದ ಸೃಷ್ಟಿ

ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿ ಸ್ಟೇಡಿಯಮ್ ನಲ್ಲಿ ತ್ರಿವರ್ಣ ಧ್ವಜ ನಾಪತ್ತೆ; ವಿವಾದ ಸೃಷ್ಟಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat