ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ರಾಜಸ್ಥಾನ್‌ ವಿರುದ್ಧ ಗುಜರಾತ್‌ಗೆ 77 ರನ್‌ಗಳ ಭರ್ಜರಿ ಜಯ – ಆರ್​ಸಿಬಿಗೆ ಆಘಾತ!

May 10, 2026
Share on WhatsappShare on FacebookShare on Twitter

ಜೈಪುರ : ಶುಭಮನ್‌ ಗಿಲ್‌, ಸಾಯಿ ಸುದರ್ಶನ್‌ ಸ್ಪೋಟಕ ಬ್ಯಾಟಿಂಗ್‌, ರಶೀದ್‌ ಖಾನ್‌ ಸ್ಪಿನ್‌ ಜಾದುಗೆ ರಾಜಸ್ಥಾನ್‌ ರಾಯಲ್ಸ್‌ ಮಂಕಾಗಿದ್ದು, ತವರಲ್ಲೇ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಬಗ್ಗುಬಡಿದ ಗುಜರಾತ್‌ ಟೈಟಾನ್ಸ್‌ 77 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 229 ರನ್‌ ಗಳಿಸಿತು.ಈ ಗುರಿ ಬೆನ್ನತ್ತಿದ ರಾಜಸ್ಥಾನ್‌ ಕೇವಲ 152 ರನ್‌ಗಳಿಗೆ ಆಲೌಟ್‌ ಆಗಿ ಸೋಲೊಪ್ಪಿಕೊಂಡಿತು.

ಜೈಪುರ ಸವಾಯಿ ಮಾನ್ಸಿಂಗ್​ ಕ್ರೀಡಾಂಗಣದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್‌ನ  ಆರಂಭಿಕರಾದ ಸಾಯಿ ಸುದರ್ಶನ್‌ ಮತ್ತು ಶುಭಮನ್‌ ಗಿಲ್‌ ಉತ್ತಮ ಆರಂಭ ನೀಡಿದರು. ಸುದರ್ಶನ್‌ 36 ಬಾಲ್‌ಗೆ 55 ರನ್‌ ಗಳಿಸಿದರು. ಗಿಲ್‌ 44 ಬಾಲ್‌ಗೆ 3 ಸಿಕ್ಸರ್‌ ಮತ್ತು 9 ಫೋರ್‌ಗಳ ಅಮೋಘ ಆಟದಿಂದ 84 ರನ್‌ ಪೇರಿಸಿದರು. ವಾಷಿಂಗ್ಟನ್‌ ಸುಂದರ್‌ 37 ರನ್‌ ಗಳಿಸಿ ತಂಡದ ಮೊತ್ತ 200ರ ಗಡಿ ದಾಟಲು ನೆರವಾದರು.

ನಂತರ ಬ್ಯಾಟಿಂಗ್‌ ಮಾಡಿದ ಸ್ಟ್ಯಾಂಡ್-ಇನ್ ನಾಯಕ ಯಶಸ್ವಿ ಜೈಸ್ವಾಲ್ ನೇತೃತ್ವದ ಆರ್‌ಆರ್ 16.3 ಓವರ್‌ಗಳಲ್ಲಿ ಕೇವಲ 152 ರನ್‌ಗಳಿಗೆ ಆಲೌಟ್ ಆಯಿತು. ರಶೀದ್ ಖಾನ್ ನಾಲ್ಕು ವಿಕೆಟ್‌ಗಳೊಂದಿಗೆ ಗುಜರಾತ್‌ ಗೆಲುವಿಗೆ ಪ್ರಮುಖ ಕೊಡುಗೆ ನೀಡಿದರು. ಜೇಸನ್ ಹೋಲ್ಡರ್ ಮೂರು ವಿಕೆಟ್‌ ಹಾಗೂ ಕಗಿಸೊ ರಬಾಡ ಎರಡು ವಿಕೆಟ್‌, ಮೊಹಮ್ಮದ್ ಸಿರಾಜ್ ಒಂದು ವಿಕೆಟ್ ಪಡೆದರು.

ಆರ್​ಸಿಬಿಗೆ ಆಘಾತ :

ಈ ಗೆಲುವಿನೊಂದಿಗೆ, ಗುಜರಾತ್ 11 ಪಂದ್ಯಗಳಿಂದ ಒಟ್ಟು 14 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಏರಿಕೆ ಕಂಡರೇ, 77 ರನ್‌ಗಳ ಭಾರೀ ಸೋಲಿನ ನಂತರ, 11 ಪಂದ್ಯಗಳಿಂದ ಒಟ್ಟು 12 ಅಂಕಗಳೊಂದಿಗೆ ರಾಜಸ್ಥಾನ ನಾಲ್ಕನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಕುಸಿದಿದೆ. ಏತನ್ಮಧ್ಯೆ ಮೂರನೇ ಸ್ಥಾನದಲ್ಲಿದ್ದ ಆರ್​ಸಿಬಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

ಇದನ್ನೂ ಓದಿ : ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ ಆಗಮನ.. ಈ ರಸ್ತೆಯಲ್ಲಿ ಸಂಚಾರ ಬದಲಾವಣೆ!

Tags: CricketIndiaKarnataka News beat
SendShareTweet
Previous Post

ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ ಆಗಮನ.. ಈ ರಸ್ತೆಯಲ್ಲಿ ಸಂಚಾರ ಬದಲಾವಣೆ!

Next Post

ತಮಿಳುನಾಡಲ್ಲಿ ಹೊಸ ಯುಗಾರಂಭ – ಸಿಎಂ ಆಗಿ ಇಂದು ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ!

Related Posts

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!
ಕ್ರೀಡೆ

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ
ಕ್ರೀಡೆ

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ

ಸೌರವ್ ಗಂಗೂಲಿಗೆ ಜೀವ ಬೆದರಿಕೆ : ಬೆಂಗಾಲ್ ಟೈಗರ್ ಕುಟುಂಬಕ್ಕೆ ಆತಂಕ!
ಕ್ರೀಡೆ

ಸೌರವ್ ಗಂಗೂಲಿಗೆ ಜೀವ ಬೆದರಿಕೆ : ಬೆಂಗಾಲ್ ಟೈಗರ್ ಕುಟುಂಬಕ್ಕೆ ಆತಂಕ!

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ
ಕ್ರೀಡೆ

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ

ಬಾಂಗ್ಲಾ ಪ್ರವಾಸಕ್ಕೆ ಕೇಂದ್ರದ ಅನುಮತಿಗೆ BCCI ಮೊರೆ ; ಪಂದ್ಯ ಇನ್ನೂ ಅನಿಶ್ಚಿತ!
ಕ್ರೀಡೆ

ಬಾಂಗ್ಲಾ ಪ್ರವಾಸಕ್ಕೆ ಕೇಂದ್ರದ ಅನುಮತಿಗೆ BCCI ಮೊರೆ ; ಪಂದ್ಯ ಇನ್ನೂ ಅನಿಶ್ಚಿತ!

ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!
ಕ್ರೀಡೆ

ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!

Next Post
ತಮಿಳುನಾಡಲ್ಲಿ ಹೊಸ ಯುಗಾರಂಭ – ಸಿಎಂ ಆಗಿ ಇಂದು ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ!

ತಮಿಳುನಾಡಲ್ಲಿ ಹೊಸ ಯುಗಾರಂಭ - ಸಿಎಂ ಆಗಿ ಇಂದು ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat