ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗುಜರಾತ್‌ನಲ್ಲಿ ಘೋರ ಕೃತ್ಯ | ಪತ್ನಿ ಇಷ್ಟವಿಲ್ಲವೆಂದು 50 ಸಾವಿರಕ್ಕೆ ಮಾರಿದ ಪತಿ.. ಮಹಿಳೆ ಮೇಲೆ ಗ್ಯಾಂಗ್‌ರೇಪ್!

May 27, 2026
Share on WhatsappShare on FacebookShare on Twitter

ಪಾಲನ್‌ಪುರ (ಗುಜರಾತ್) : ಪತಿಯೊಬ್ಬ “ತನಗೆ ಆಕೆ ಇಷ್ಟವಿಲ್ಲ” ಎಂಬ ಏಕೈಕ ಕಾರಣಕ್ಕಾಗಿ ಹೆಂಡತಿಯನ್ನೇ 50 ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿರುವ ಅತ್ಯಂತ ಪೈಶಾಚಿಕ ಘಟನೆ ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಪಾಲನ್‌ಪುರದಲ್ಲಿ ಬೆಳಕಿಗೆ ಬಂದಿದೆ. ಈ ಮಾನವ ಕಳ್ಳಸಾಗಣೆ ಜಾಲದ ಪಿತೂರಿಯಿಂದಾಗಿ ಸಂತ್ರಸ್ತ ಮಹಿಳೆಯು ಸಾಮೂಹಿಕ ಅತ್ಯಾಚಾರ ಹಾಗೂ ದರೋಡೆಗೆ ಒಳಗಾಗಿದ್ದು, ಇಡೀ ಪ್ರಕರಣ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಜಾಲವನ್ನು ಭೇದಿಸಿರುವ ಪಾಲನ್‌ಪುರ ಪಶ್ಚಿಮ ಪೊಲೀಸರು ಸಂತ್ರಸ್ತೆಯನ್ನು ರಕ್ಷಿಸಿ, ಪತಿ ಸೇರಿದಂತೆ ಒಟ್ಟು ಏಳು ಮಂದಿ ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.

ಮೇ 19ರಂದು ಗಣೇಶ್‌ಪುರದ ನಿವಾಸಿ ನಿಕೇಶ್ ಪಟೇಲ್ ಎಂಬಾತ ಪಾಲನ್‌ಪುರ ಪೊಲೀಸ್ ಠಾಣೆಗೆ ಬಂದು, ತನ್ನ ಪತ್ನಿ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ ಎಂದು ಸುಳ್ಳು ದೂರು ದಾಖಲಿಸಿದ್ದ. ಪೊಲೀಸರಿಗೆ ತನ್ನ ಮೇಲೆ ಯಾವುದೇ ಅನುಮಾನ ಬಾರದಿರಲಿ ಮತ್ತು ತನಿಖೆ ದಿಕ್ಕು ತಪ್ಪಲಿ ಎಂಬ ಉದ್ದೇಶದಿಂದ ಆತ ತಾನು ಬಹಳಷ್ಟು ನೊಂದಿರುವಂತೆ ನಾಟಕ ಮಾಡಿದ್ದ. ಆದರೆ, ಉಪ ಪೊಲೀಸ್ ವರಿಷ್ಠಾಧಿಕಾರಿ ಡಾ. ಜಿಗ್ನೇಶ್ ಗಮಿತ್ ಅವರ ನೇತೃತ್ವದಲ್ಲಿ ತನಿಖೆ ಆರಂಭಿಸಿದ ಪೊಲೀಸರಿಗೆ ಪತಿಯ ಹೇಳಿಕೆಗಳಲ್ಲಿ ತೀವ್ರ ವಿರೋಧಾಭಾಸಗಳು ಕಂಡುಬಂದವು. ಕೊನೆಗೆ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆತ ತಾನೇ ಮಾಡಿದ ಭೀಕರ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

ಗೆಳೆಯರೊಂದಿಗೆ ಸೇರಿ ಪತ್ನಿಯನ್ನೇ ಮಾರಿದ!

ನನಗೆ ಪತ್ನಿ ಇಷ್ಟವಿರಲಿಲ್ಲ. ಈ ಕಾರಣಕ್ಕಾಗಿ ಆಕೆಯಿಂದ ಮುಕ್ತಿ ಪಡೆಯಲು ನನ್ನ ಸ್ನೇಹಿತರಾದ ಸಂಜಯ್ ಠಾಕೂರ್, ಅಶೋಕ್ ಠಾಕೂರ್ ಮತ್ತು ಸಚಿನ್ ದರ್ಬಾರ್ ಎಂಬವರ ಜೊತೆ ಸೇರಿ ಕ್ರಿಮಿನಲ್ ಪಿತೂರಿ ನಡೆಸಿದೆ. ಪ್ರವಾಸಕ್ಕೆ ಹೋಗೋಣ ಎಂದು ಪತ್ನಿಯನ್ನು ನಂಬಿಸಿ ಮನೆಯಿಂದ ಕರೆದೊಯ್ದು, ನಿರ್ಜನ ಪ್ರದೇಶವೊಂದರಲ್ಲಿ 50,000 ರೂ.ಗೆ ಬೇರಾರಿಗೋ ಮಾರಾಟ ಮಾಡಿದೆ ಎಂದು ವಿಚಾರಣೆ ವೇಳೆ ನಿಕೇಶ್ ಬಾಯಿಬಿಟ್ಟಿದ್ದಾನೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಮಹಿಳೆಯನ್ನು ಅಡಗಿಸಿಟ್ಟಿದ್ದ ರಹಸ್ಯ ತಾಣದ ಮೇಲೆ ದಾಳಿ ನಡೆಸಿ ಆಕೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಿಗ್ಬಂಧನದಲ್ಲಿ ನರಕಯಾತನೆ

ಬಂಧನದಿಂದ ಮುಕ್ತಳಾದ ಮಹಿಳೆ ತನಗೆ ಎದುರಾದ ನರಕಯಾತನೆಯನ್ನು ಪೊಲೀಸರ ಮುಂದೆ ಕಣ್ಣೀರಿಡುತ್ತಾ ವಿವರಿಸಿದ್ದಾಳೆ. ನನಗೇನಾಗುತ್ತಿದೆ ಎಂದು ತಿಳಿಯುವ ಮುನ್ನವೇ ನನ್ನನ್ನು ದಿಗ್ಬಂಧನದಲ್ಲಿ ಇರಿಸಿದ ವ್ಯಕ್ತಿಗಳು ನನ್ನ ಮೇಲೆ ನಿರಂತರವಾಗಿ ಭೀಕರ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಸಾಮೂಹಿಕ ಅತ್ಯಾಚಾರವನ್ನೂ ಮಾಡಿದ್ದಾರೆ ಎಂದು ಆರೋಪಿಸಿದ್ದಾಳೆ. ಅಷ್ಟೇ ಅಲ್ಲದೆ, ತನ್ನ ಮೈಮೇಲಿದ್ದ ಎಲ್ಲಾ ಚಿನ್ನಾಭರಣಗಳನ್ನು ಬಲವಂತವಾಗಿ ಕಿತ್ತುಕೊಂಡು ಹೋಗಿದ್ದಾರೆ ಎಂದೂ ಹೇಳಿದ್ದಾಳೆ.

ಏಳು ಮಂದಿ ಕಾಮುಕರ ಬಂಧನ

ಸಂತ್ರಸ್ತ ಮಹಿಳೆಯ ಹೇಳಿಕೆ ದಾಖಲಿಸಿಕೊಂಡಿರುವ ಪಾಲನ್‌ಪುರ ಪೊಲೀಸರು, ಮಾನವ ಕಳ್ಳಸಾಗಣೆ, ಸಾಮೂಹಿಕ ಅತ್ಯಾಚಾರ, ದರೋಡೆ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಕಠಿಣ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಪತಿ ನಿಕೇಶ್ ಪಟೇಲ್, ಆತನಿಗೆ ನೆರವಾದ ಸಂಜಯ್, ಅಶೋಕ್, ಸಚಿನ್ ಸೇರಿದಂತೆ ಈ ಜಾಲದಲ್ಲಿ ಭಾಗಿಯಾಗಿದ್ದ ಒಟ್ಟು 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ದುರಂತ.. ಶಾಕಿಂಗ್‌ ವಿಡಿಯೋ ವೈರಲ್‌!

Tags: IndiaKarnataka News beat
SendShareTweet
Previous Post

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ದುರಂತ.. ಶಾಕಿಂಗ್‌ ವಿಡಿಯೋ ವೈರಲ್‌!

Next Post

SIR ಪರ ಸುಪ್ರೀಂ ತೀರ್ಪು : ‘ಇದು ಸಂವಿಧಾನಕ್ಕೆ ಜೀವ ತುಂಬುವ ಪ್ರಕ್ರಿಯೆ’ ಎಂದ ನ್ಯಾಯಪೀಠ!

Related Posts

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?
ದೇಶ

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ
ದೇಶ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!
ದೇಶ

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!
ದೇಶ

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!
ವಿದೇಶ

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?
ರಾಜ್ಯ

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

Next Post
SIR ಪರ ಸುಪ್ರೀಂ ತೀರ್ಪು : ‘ಇದು ಸಂವಿಧಾನಕ್ಕೆ ಜೀವ ತುಂಬುವ ಪ್ರಕ್ರಿಯೆ’ ಎಂದ ನ್ಯಾಯಪೀಠ!

SIR ಪರ ಸುಪ್ರೀಂ ತೀರ್ಪು : 'ಇದು ಸಂವಿಧಾನಕ್ಕೆ ಜೀವ ತುಂಬುವ ಪ್ರಕ್ರಿಯೆ' ಎಂದ ನ್ಯಾಯಪೀಠ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat