ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

March 10, 2026
Share on WhatsappShare on FacebookShare on Twitter

ಮಧ್ಯಪ್ರಾಚ್ಯ ಈಗ ಅಕ್ಷರಶಃ ಧಗಧಗಿಸುತ್ತಿದೆ. ಇರಾನ್ ಮೇಲೆ ಇಸ್ರೇಲ್, ಅಮೆರಿಕ ದಾಳಿ ನಡೆಸುತ್ತಿದ್ದಂತೆ ಇಡೀ ಮಧ್ಯಪ್ರಾಚ್ಯವೇ ಯುದ್ಧಕ್ಕೆ ಸಾಕ್ಷಿಯಾಗಿದೆ. ಹೀಗಾಗಿ ಇಡೀ ಕೊಲ್ಲಿ ಲಾಕ್ ಡೌನ್ ಆಗಿದೆ. ಈ ಯುದ್ಧದ ಭಯಾನಕತೆ, ಭೀಕರತೆ, ಭೀಷಣ ಭೀಭೀತ್ಸ ಕೇವಲ ಆ ಪ್ರದೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ಭಾರತಕ್ಕೂ ದೊಡ್ಡ ಆರ್ಥಿಕ, ರಾಜಕೀಯ, ಸಾಮಾಜಿಕ ಹೊಡೆತ ನೀಡುತ್ತಿದೆ.

ಹೌದು.. ಭಾರತದಿಂದ ಬೇರೆ ದೇಶಕ್ಕೆ ಉದ್ಯೋಗ ಅರಿಸಿ ಹೋಗಿರುವರು ಅಲ್ಲಿ ದುಡಿದ ದುಡ್ಡನ್ನು ತಾಯ್ನಾಡಿನಲ್ಲಿರುವ ತಮ್ಮ ಪೋಷಕರು, ಸಂಬಂಧಿಕರಿಗೆ ಕಳುಹಿಸುತ್ತಿರುತ್ತಾರೆ. ಈ ರೀತಿ ಕಳುಹಿಸಿವ ಹಣವನ್ನು ರೆಮಿಟೆನ್ಸ್ ಅಂದ್ರೆ ರವಾನೆ ಹಣ ಎನ್ನುತ್ತಾರೆ. ಇದು ದೇಶದಲ್ಲಿನ ಹಲವಾರು ಕುಟುಂಬಗಳ ಆದಾಯದ ಪ್ರಮುಖ ಮೂಲವಾಗಿದೆ. ಅಷ್ಟೇ ಅಲ್ಲ ಈ ದುಡ್ಡು ವಿದೇಶಿ ವಿನಿಮಯದಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ.
ಈ ಹಣ ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರಗಳ ಆರ್ಥಿಕತೆಗೆ ಕೊಡುಗೆ ನೀಡುತ್ತದೆ. ಈ ಹಣ ಕುಟುಂಬದ ಆರ್ಥಿಕತೆ ಮಟ್ಟ ಹೆಚ್ಚಿಸುತ್ತದೆ. ಶಿಕ್ಷಣ, ಆರೋಗ್ಯ ಮತ್ತು ಜೀವನೋಪಾಯಕ್ಕೆ ಸಹಾಯ ಮಾಡುತ್ತದೆ. ದೇಶದ ವಿದೇಶಿ ವಿನಿಮಯ ಮೀಸಲು ಹೆಚ್ಚಿಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಆದಾಯದ ಮೂಲ ಹೆಚ್ಚಾಗುತ್ತದೆ. ಆದ್ರೆ ಈಗ ಕೊಲ್ಲಿ ಯುದ್ಧದಿಂದಾಗಿ ರೆಮಿಟೆನ್ಸ್ ಗೆ ಕತ್ತರಿ ಬಿದ್ದಿದ್ದು, ಆರ್ಥಿಕತೆಗೆ ದೊಡ್ಡ ಹೊಡೆತ ಬೀಳುವಂತಾಗುತ್ತಿದೆ.

ಈ ಹಣ ಕುಟುಂಬಗಳಿಗೆ ಬಂದ್ರೂ ಅದು ದೇಶದ ವಿದೇಶಿ ವಿನಿಮಯ ಭಂಡಾರಕ್ಕೆ ಸ್ಥಿರತೆಯನ್ನ ನೀಡೋ, ವ್ಯಾಪಾರದ ಕೊರತೆಯನ್ನ ಭರ್ತಿ ಮಾಡೋ ಮತ್ತು ಅನೇಕ ಕುಟುಂಬಗಳ ಜೀವನವನ್ನ ಉತ್ತಮಗೊಳಿಸುವ ದೊಡ್ಡ ಶಕ್ತಿಯಾಗಿದೆ. ಭಾರತಕ್ಕೆ ಬರೋ ರೆಮಿಟೆನ್ಸ್ ನಲ್ಲಿ ಗಲ್ಫ್ ರಾಷ್ಟ್ರಗಳಿಂದಲೇ ಹೆಚ್ಚು ಪಾಲು ಬರುತ್ತದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಚ್ 2025ರ ಬುಲೆಟಿನ್ ಪ್ರಕಾರ, 2023-24ರ ಹಣಕಾಸು ವರ್ಷದಲ್ಲಿ ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ ಬಂದ ಒಟ್ಟು ರೆಮಿಟೆನ್ಸ್ ಮೊತ್ತ 118.7 ಬಿಲಿಯನ್ ಡಾಲರ್ ಅಂದ್ರೆ 11 ಲಕ್ಷ ಕೋಟಿ ರೂಪಾಯಿ ಹರಿದು ಬಂದಿದೆ. 2025-26ರ ಸಾಲಿನಲ್ಲಿ 14 ಲಕ್ಷ ಕೋಟಿಯಷ್ಟಿದೆ ಎಂದು ಅಂದಾಜಿಸಲಾಗಿದೆ. ಇದು ಭಾರತದ ಒಟ್ಟು ಜಿಡಿಪಿಯ ಶೇ.3.5 ರಷ್ಟಿದೆ.

ಈ ರೆಮಿಟೆನ್ಸ್ ಬೆಳವಣಿಗೆ ಭಾರತದ ವಾಣಿಜ್ಯ ವ್ಯಾಪಾರ ಕೊರತೆಯ ಸುಮಾರು ಅರ್ಧ ಭಾಗವನ್ನ ಭರ್ತಿ ಮಾಡತ್ತೆ ಮತ್ತು ವಿದೇಶಿ ಹಣಕಾಸಿನ ಆಘಾತಗಳಿಂದ ರಕ್ಷಣೆ ನೀಡತ್ತೆ. ಹೀಗೆ ಹರಿದು ಬರೋ ರೆಮಿಟೆನ್ಸ್ ಗಳಲ್ಲಿ ಯುಎಇ, ಸೌದಿ ಅರೇಬಿಯಾ, ಕುವೈತ್, ಕತಾರ್, ಓಮನ್, ಬಹ್ರೇನ್ ಗಳು ಸಂಘರ್ಷದ ನಡುವೆ ಸಿಲುಕಿವೆ. ಹೀಗಾಗಿ ಅಲ್ಲಿರುವ ಭಾರತೀಯರ ದುಡಿಮೆ ಅಸ್ತವ್ಯಸ್ಥಗೊಂಡಿದೆ. ಇದು ಭಾರತೀಯರಿಂದ ಭಾರತಕ್ಕೆ ಬರಬೇಕಾಗಿದ್ದ ರೆಮಿಟೆನ್ಸ್ ಮೇಲೆ ಗಮನಾರ್ಹ ಪರಿಣಾಮ ಬೀರಿದೆ.

ಗಲ್ಫ್ ರಾಷ್ಟ್ರಗಳಿಂದ ಬರೋ ರೆಮಿಟೆನ್ಸ್ ನಲ್ಲಿ ಮಹಾರಾಷ್ಟ್ರ ಶೇ. 20 ಪಾಲು ಪಡೆದರೆ, ಇನ್ನುಳಿದ ಸ್ಥಾನಗಳಲ್ಲಿ ಕೇರಳ, ತಮಿಳುನಾಡು, ತೆಲಂಗಾಣ, ಕರ್ನಾಟಕ ರಾಜ್ಯಗಳಿವೆ. ಈ ಉದ್ವಿಗ್ನತೆ ಭಾರತೀಯರ ದುಡಿಮೆ ಮತ್ತು ಭಾರತಕ್ಕೆ ಬರುತ್ತಿದ್ದ ರೆಮಿಟೆನ್ಸ್ ಹಣದ ಪಾಲನ್ನ ಕಡಿಮೆ ಮಾಡಿರುವುದು ಆತಂಕವೇ ಸರಿ.

ಇದನ್ನೂ ಓದಿ : ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

SendShareTweet
Previous Post

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

Next Post

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

Related Posts

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!
ವಿದೇಶ

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

“ಮಗುವಾದ ಮೇಲೆ ಅತ್ಯಾಚಾರದ ಆರೋಪವೇ?”: ಲಿವ್-ಇನ್ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ
ದೇಶ

“ಮಗುವಾದ ಮೇಲೆ ಅತ್ಯಾಚಾರದ ಆರೋಪವೇ?”: ಲಿವ್-ಇನ್ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ

ವಿಚ್ಛೇದನಕ್ಕಾಗಿ ಪತಿಯ ಅಕ್ಕನನ್ನೇ ಆತನ ‘2ನೇ ಹೆಂಡತಿ’ ಎಂದು ಬಿಂಬಿಸಿದ ಪತ್ನಿ : ಗ್ವಾಲಿಯರ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ!
ದೇಶ

ವಿಚ್ಛೇದನಕ್ಕಾಗಿ ಪತಿಯ ಅಕ್ಕನನ್ನೇ ಆತನ ‘2ನೇ ಹೆಂಡತಿ’ ಎಂದು ಬಿಂಬಿಸಿದ ಪತ್ನಿ : ಗ್ವಾಲಿಯರ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ!

ದೇಶದಲ್ಲಿ ರಣಬಿಸಿಲು – 10 ರಾಜ್ಯಗಳಲ್ಲಿ ಹೈ ಅಲರ್ಟ್, ಬಾಂಡಾದಲ್ಲಿ ದಾಖಲೆಯ 47.4 ಡಿಗ್ರಿ ತಾಪಮಾನ
ದೇಶ

ದೇಶದಲ್ಲಿ ರಣಬಿಸಿಲು – 10 ರಾಜ್ಯಗಳಲ್ಲಿ ಹೈ ಅಲರ್ಟ್, ಬಾಂಡಾದಲ್ಲಿ ದಾಖಲೆಯ 47.4 ಡಿಗ್ರಿ ತಾಪಮಾನ

ಟೇಕ್-ಆಫ್ ವೇಳೆ ಸ್ವಿಸ್ ಏರ್‌ ವಿಮಾನದ ಇಂಜಿನ್‌ನಲ್ಲಿ ಬೆಂಕಿ : ದೆಹಲಿಯಲ್ಲಿ ತಪ್ಪಿದ ಭಾರಿ ಅನಾಹುತ
ದೇಶ

ಟೇಕ್-ಆಫ್ ವೇಳೆ ಸ್ವಿಸ್ ಏರ್‌ ವಿಮಾನದ ಇಂಜಿನ್‌ನಲ್ಲಿ ಬೆಂಕಿ : ದೆಹಲಿಯಲ್ಲಿ ತಪ್ಪಿದ ಭಾರಿ ಅನಾಹುತ

ಭವಾನಿಪುರದಲ್ಲಿ ಹೈಡ್ರಾಮಾ : ಬಿಜೆಪಿ ಸಮಾವೇಶದ ಅಬ್ಬರಕ್ಕೆ ಬೇಸತ್ತು ವೇದಿಕೆಯಿಂದ ಹೊರನಡೆದ ಮಮತಾ ಬ್ಯಾನರ್ಜಿ!
ದೇಶ

ಭವಾನಿಪುರದಲ್ಲಿ ಹೈಡ್ರಾಮಾ : ಬಿಜೆಪಿ ಸಮಾವೇಶದ ಅಬ್ಬರಕ್ಕೆ ಬೇಸತ್ತು ವೇದಿಕೆಯಿಂದ ಹೊರನಡೆದ ಮಮತಾ ಬ್ಯಾನರ್ಜಿ!

Next Post
ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ 'ಕಣ್ಣು'… ಮೇಲೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

“ಮಗುವಾದ ಮೇಲೆ ಅತ್ಯಾಚಾರದ ಆರೋಪವೇ?”: ಲಿವ್-ಇನ್ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ

“ಮಗುವಾದ ಮೇಲೆ ಅತ್ಯಾಚಾರದ ಆರೋಪವೇ?”: ಲಿವ್-ಇನ್ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ

ಡೆಲ್ಲಿ-ಪಂಜಾಬ್ ಪಂದ್ಯದಲ್ಲಿ ಕಳಪೆ ಫೀಲ್ಡಿಂಗ್, ಕೈಚೆಲ್ಲಿದ ಕ್ಯಾಚ್‌ಗಳು ; ಆಟಗಾರರನ್ನು ಕಾಡುತ್ತಿದೆಯೇ ಆಯಾಸ?

ಡೆಲ್ಲಿ-ಪಂಜಾಬ್ ಪಂದ್ಯದಲ್ಲಿ ಕಳಪೆ ಫೀಲ್ಡಿಂಗ್, ಕೈಚೆಲ್ಲಿದ ಕ್ಯಾಚ್‌ಗಳು ; ಆಟಗಾರರನ್ನು ಕಾಡುತ್ತಿದೆಯೇ ಆಯಾಸ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat