ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್.. ವಿಡಿಯೋ ಇರೋದು ನಿಜ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿ!

April 4, 2026
Share on WhatsappShare on FacebookShare on Twitter

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿನ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಸಮೀರ್ ತನ್ನ ಮೇಲಿನ ಆರೋಪಗಳನ್ನು ಬಲವಾಗಿ ಅಲ್ಲಗಳೆದಿದ್ದಾನೆ. ಪ್ರಕರಣದ ಮಧ್ಯೆ ವೈರಲ್ ಆಗಿರುವ ವಿಡಿಯೋದ ಬಗ್ಗೆ ಮಾತನಾಡಿದ ಸಮೀರ್, ವಿಡಿಯೋ ರೆಕಾರ್ಡ್ ಆಗಿರುವುದು ನಿಜ, ಆದರೆ ಅದನ್ನು ತಾನು ಚಿತ್ರೀಕರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ.

ಈ ವಿಡಿಯೋವನ್ನು ಯಾರು ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಲು ತನ್ನ ಮತ್ತು ಆರೋಪಿಯಾದ ಹುಡುಗಿಯ ಮೊಬೈಲ್ ಫೋನ್‌ಗಳನ್ನು ಪರಿಶೀಲಿಸುವಂತೆ ಸಮೀರ್ ಆಗ್ರಹಿಸಿದ್ದಾನೆ. ತಂಪು ಪಾನೀಯದಲ್ಲಿ ಪ್ರಜ್ಞೆ ತಪ್ಪಿಸುವ ಔಷಧ ನೀಡಿದ್ದರೆ, ಹುಡುಗಿ ಪ್ರಜ್ಞೆ ಕಳೆದುಕೊಳ್ಳಬೇಕಿತ್ತು. ಆದರೆ, ನಿಜವಾಗಿ ಪ್ರಜ್ಞೆ ಕಳೆದುಕೊಂಡಿದ್ದು ನಾನೇ, ಹುಡುಗಿಯಲ್ಲ ಎಂದು ಸಮೀರ್ ಹೇಳಿಕೆ ನೀಡಿದ್ದಾನೆ. ವಿಡಿಯೋವನ್ನು ಆ ಹುಡುಗಿಯೇ ತನ್ನ ಫೋನ್‌ನಲ್ಲಿ ರೆಕಾರ್ಡ್ ಮಾಡಿರುವುದಾಗಿ ಸಮೀರ್ ಆರೋಪಿಸಿದ್ದಾನೆ.

ಘಟನೆ ಏನು?

ಹುಬ್ಬಳ್ಳಿ ಜಿಲ್ಲೆಯಲ್ಲಿ ಮುಸ್ಲಿಂ ಜಿಮ್ ಟ್ರೈನರ್‌ನಿಂದ ಹಿಂದೂ ಯುವತಿಯರ ಮೇಲೆ ಲವ್ ಜಿಹಾದ್ ಆರೋಪ ಕೇಳಿಬಂದಿತ್ತು. ಈ ಸಂಬಂಧ ಎರಡು ಕುಟುಂಬಗಳ ನಡುವೆ ಗಲಾಟೆ ಆಗಿದ್ದು, ಶ್ರೀರಾಮಸೇನೆ ಇದರಲ್ಲಿ ಎಂಟ್ರಿಯಾಗಿತ್ತು. ಎರಡು ಕುಟುಂಬಗಳು ಆರೋಪ-ಪ್ರತ್ಯಾರೋಪ ಮಾಡಿದ್ದಾರೆ. ಕುಟುಂಬಗಳಿಂದ ದೂರು ಪಡೆದು ತನಿಖೆ ಮಾಡಲು ಪೊಲೀಸರು ಮುಂದಾಗಲಿದ್ದರು.

ತನ್ನ ಜಿಮ್‌ಗೆ ಬರುತ್ತಿದ್ದ ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಿ ಅವರನ್ನು ಲವ್ ಜಿಹಾದ್ ಬಲೆಗೆ ಹಾಕಿಕೊಳ್ಳುತ್ತಿದ್ದ ಆರೋಪವೊಂದು ಮುಸ್ಲಿಂ ಜಿಮ್ ಟ್ರೈನರ್ ಮೇಲೆ ಕೇಳಿಬಂದಿತ್ತು. ಮಸಲ್ ಫ್ಯಾಕ್ಟರಿ ಜಿಮ್ ಟ್ರೈನರ್ ಸಮೀರ್ ಮುಲ್ಲಾ ಎನ್ನುವ ಯುವಕನ ಮೇಲೆ ಈ ಗಂಭೀರ ಆರೋಪ ಕೇಳಿಬಂದಿತ್ತು. ತನ್ನ ಜೀಮ್‌ಗೆ ಬರುತ್ತಿದ್ದ ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದ ಸಮೀರ್, ಅವರನ್ನು ಪುಸಲಾಯಿಸಿ ಅವರ ಜೊತೆಗೆ ಸಲುಗೆ ಬೆಳೆಸುತ್ತಿದ್ದ. ಬಳಿಕ ಅವರ ಜೊತೆ ಖಾಸಗಿ ಕ್ಷಣಗಳ ಫೋಟೋ ಮತ್ತು ವಿಡಿಯೋ ತೆಗೆದುಕೊಂಡು, ಅದನ್ನು ಇಟ್ಟುಕೊಂಡು ಯುವತಿಯರಿಗೆ ಬ್ಲಾಕ್ ಮೇಲೆ ಮಾಡುತ್ತಿದ್ದ ಆರೋಪ ಕೇಳಿಬಂದಿತ್ತು ಎನ್ನಲಾಗಿದೆ.

Tags: Blackmailed with videoGym trainer who targeted young Hindu women and lured them into love jihad?Karnataka News beat
SendShareTweet
Previous Post

ಮೈದಾನದಲ್ಲಿ ನಗೆಪಾಟಲಿಗೀಡಾದ ಘಟನೆಗೆ ತಕ್ಕ ಉತ್ತರ ನೀಡಿದ ಸಿಎಸ್‌ಕೆ ಯುವ ಆಟಗಾರ ಆಯುಷ್ ಮ್ಹಾತ್ರೆ!

Next Post

ಮುಂಬೈ ಇಂಡಿಯನ್ಸ್ 5 ವರ್ಷಗಳ ಟ್ರೋಫಿ ಕೊರತೆ : ವೈಫಲ್ಯದ ಬಗ್ಗೆ ಮೌನ ಮುರಿದ ಮಹೇಲಾ ಜಯವರ್ಧನೆ

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ಮುಂಬೈ ಇಂಡಿಯನ್ಸ್ 5 ವರ್ಷಗಳ ಟ್ರೋಫಿ ಕೊರತೆ : ವೈಫಲ್ಯದ ಬಗ್ಗೆ ಮೌನ ಮುರಿದ ಮಹೇಲಾ ಜಯವರ್ಧನೆ

ಮುಂಬೈ ಇಂಡಿಯನ್ಸ್ 5 ವರ್ಷಗಳ ಟ್ರೋಫಿ ಕೊರತೆ : ವೈಫಲ್ಯದ ಬಗ್ಗೆ ಮೌನ ಮುರಿದ ಮಹೇಲಾ ಜಯವರ್ಧನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat