ಚಿಕ್ಕಬಳ್ಳಾಪುರ : ಆಚೇಪಲ್ಲಿ ಕೆರೆಗೆ ಹೆಚ್ ಎನ್ ವ್ಯಾಲಿ ನೀರು ಹರಿಸಲು ಸಣ್ಣ ನೀರಾವರಿ ಸಚಿವ ಭೋಸರಾಜು ಚಾಲನೆ ನೀಡಿದರು.
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಆಚೇಪಲ್ಲಿ ಗ್ರಾಮದಲ್ಲಿ ನಡೆಯಿತು. ಸಚಿವರಿಗೆ ಹಾಗೂ ಶಾಸಕರಿಗೆ ಗ್ರಾಮಸ್ಥರು ಅದ್ದೂರಿ ಸ್ವಾಗತ ಮಾಡಿ ಬಳಿಕ ಬಾಗಿನ ಅರ್ಪಣೆ ಮಾಡುವುದರ ಮೂಲಕ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಬೋಸರಾಜುಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ ಸಿ ಸುಧಾಕರ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಬಾಗಿಯಾಗಿದ್ದರು.
ಇದನ್ನೂ ಓದಿ : ಧಾರವಾಡದ IITಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ



















