ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

HAL Recruitment 2025: ಎಚ್ಎಎಲ್ ನಲ್ಲಿವೆ 208 ಹುದ್ದೆಗಳು; ಅರ್ಜಿ ಹೀಗೆ ಸಲ್ಲಿಸಿ

April 11, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕಂಪನಿಯಲ್ಲಿ 208 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆನ್ ಲೈನ್ ಮೂಲಕ ಅರ್ಜಿ (HAL Recruitment 2025) ಆಹ್ವಾನಿಸಲಾಗಿದೆ. ಒಡಿಶಾದ ಕೊರಾಪುತ್ ನಲ್ಲಿರುವ ಎಚ್ಎಎಲ್ ನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಏಪ್ರಿಲ್ 25 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಯಾವ ಹುದ್ದೆಗಳು ಎಷ್ಟು ಖಾಲಿ?
ಗ್ರ್ಯಾಜುಯೇಟ್ ಅಪ್ರೆಂಟಿಸ್ (ಟೆಕ್ನಿಕಲ್)- 28
ಗ್ರ್ಯಾಜುಯೇಟ್ ಅಪ್ರೆಂಟಿಸ್ (ನಾನ್-ಟೆಕ್ನಿಕಲ್)- 22
ಡಿಪ್ಲೋಮಾ ಅಪ್ರೆಂಟಿಸ್- 158

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ- 05.04.2025
ಅರ್ಜಿ ಸಲ್ಲಿಕೆಗೆ ಕೊನೇ ದಿನ- 25.04.2025
ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಬಿಡುಗಡೆ- 05.05.2025
ದಾಖಲೆಗಳ ಪರಿಶೀಲನೆ- 12.05.2025
ಅಪ್ರೆಂಟಿಸ್ ತರಬೇತಿ ಆರಂಭ- 01.06.2025

ವಿದ್ಯಾರ್ಹತೆ ಏನು?
ಗ್ರ್ಯಾಜುಯೇಟ್ ಅಪ್ರೆಂಟಿಸ್ (ಟೆಕ್ನಿಕಲ್) ಹುದ್ದೆಗೆ ಅರ್ಜಿ ಸಲ್ಲಿಸುವವರು ಬಿಇ, ಬಿಟೆಕ್ ಪದವಿ ಪಡೆದಿರಬೇಕು. ಯಾವುದಾದರೂ ಮಾನ್ಯತೆ ಪಡೆದಿರುವ ವಿವಿಯಲ್ಲಿ ಪದವಿ ಪಡೆದಿರಬೇಕು. ಗ್ರ್ಯಾಜುಯೇಟ್ ಅಪ್ರೆಂಟಿಸ್ (ನಾನ್-ಟೆಕ್ನಿಕಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಿಎ, ಬಿ ಕಾಮ್, ಬಿ ಎಸ್ಸಿ, ಬಿಬಿಎ, ಬಿಸಿಎ ಸೇರಿ ಯಾವುದಾದರೂ ಪದವಿ ಪೂರ್ಣಗೊಳಿಸಿರಬೇಕು.

ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು hal-india.co.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಗ್ರ್ಯಾಜುಯೇಟ್ ಅಪ್ರೆಂಟಿಸ್ (ಟೆಕ್ನಿಕಲ್ ಹಾಗೂ ನಾನ್ ಟೆಕ್ನಿಕಲ್) ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ 9 ಸಾವಿರ ರೂ. ಹಾಗೂ ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದವರಿಗೆ ಮಾಸಿಕ 8 ಸಾವಿರ ರೂ. ಸ್ಟೈಪೆಂಡ್ ನೀಡಲಾಗುತ್ತದೆ.

Tags: alpplicationbengaloreHAL Recruitment 2025jobSalary
SendShareTweet
Previous Post

ITR Filing: ಫಾರಂ 16 ಇಲ್ಲದಿದ್ದರೂ ಐಟಿ ರಿಟರ್ನ್ಸ್ ಸಲ್ಲಿಸಲು ಸಾಧ್ಯ; ಹೇಗೆ ಅಂತೀರಾ?

Next Post

ಪತ್ನಿ ಸಾವಿನಿಂದ ನೊಂದು ಮಕ್ಕಳಿಬ್ಬರನ್ನು ಕೊಲೆ ಮಾಡಿ ನೇಣಿಗೆ ಶರಣಾದ ವ್ಯಕ್ತಿ

Related Posts

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | B.Ed ಮುಗಿಸಿದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | B.Ed ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರ ಜಲಶಕ್ತಿ ಸಚಿವಾಲಯದಲ್ಲಿ ಕಮಿಷನರ್ ಹುದ್ದೆಗಳ ನೇಮಕ | ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಜಲಶಕ್ತಿ ಸಚಿವಾಲಯದಲ್ಲಿ ಕಮಿಷನರ್ ಹುದ್ದೆಗಳ ನೇಮಕ | ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಕಾನೂನು ಸೇವೆಗಳ ಸಮಿತಿಯಲ್ಲಿ ಕ್ಲರ್ಕ್, ಪ್ಯೂನ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾನೂನು ಸೇವೆಗಳ ಸಮಿತಿಯಲ್ಲಿ ಕ್ಲರ್ಕ್, ಪ್ಯೂನ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನ IIMBಯಲ್ಲಿ ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ IIMBಯಲ್ಲಿ ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಆಧಾರ್ ಸೇವಾ ಕೇಂದ್ರದಲ್ಲಿ 253 ಹುದ್ದೆಗಳ ನೇಮಕಾತಿ | ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಧಾರ್ ಸೇವಾ ಕೇಂದ್ರದಲ್ಲಿ 253 ಹುದ್ದೆಗಳ ನೇಮಕಾತಿ | ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ಜಿಲ್ಲಾ ಗೃಹ ರಕ್ಷಕ ದಳದಲ್ಲಿ 89 ಹುದ್ದೆಗಳ ನೇಮಕಾತಿ | SSLC ಪಾಸಾಗಿದ್ದರೂ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಗೃಹ ರಕ್ಷಕ ದಳದಲ್ಲಿ 89 ಹುದ್ದೆಗಳ ನೇಮಕಾತಿ | SSLC ಪಾಸಾಗಿದ್ದರೂ ಸಾಕು

Next Post
ಪತ್ನಿ ಸಾವಿನಿಂದ ನೊಂದು ಮಕ್ಕಳಿಬ್ಬರನ್ನು ಕೊಲೆ ಮಾಡಿ ನೇಣಿಗೆ ಶರಣಾದ ವ್ಯಕ್ತಿ

ಪತ್ನಿ ಸಾವಿನಿಂದ ನೊಂದು ಮಕ್ಕಳಿಬ್ಬರನ್ನು ಕೊಲೆ ಮಾಡಿ ನೇಣಿಗೆ ಶರಣಾದ ವ್ಯಕ್ತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ

ಸಂಗೊಳ್ಳಿ ರಾಯಣ್ಣ ಮೂರ್ತಿ ಮೇಲೆ ದ್ರವ ರೂಪದ ಪದಾರ್ಥ ಸೋರಿಕೆ | ಕಿಡಿಗೇಡಿಗಳ ಕೃತ್ಯ ಶಂಕೆ!

ಸಂಗೊಳ್ಳಿ ರಾಯಣ್ಣ ಮೂರ್ತಿ ಮೇಲೆ ದ್ರವ ರೂಪದ ಪದಾರ್ಥ ಸೋರಿಕೆ | ಕಿಡಿಗೇಡಿಗಳ ಕೃತ್ಯ ಶಂಕೆ!

ಆಸ್ತಿಗಾಗಿ ಸಾಕು ಮಗನನ್ನೇ ಕಿಡ್ನಾಪ್ ಮಾಡಿರುವ ಆರೋಪ | FIR ದಾಖಲು

ಆಸ್ತಿಗಾಗಿ ಸಾಕು ಮಗನನ್ನೇ ಕಿಡ್ನಾಪ್ ಮಾಡಿರುವ ಆರೋಪ | FIR ದಾಖಲು

ತಿಲಕ್ ವರ್ಮಾ ಬ್ಯಾಟಿಂಗ್ ವೈಖರಿಗೆ ಇರ್ಫಾನ್ ಪಠಾಣ್ ಗರಂ | ಅಗ್ರ ಕ್ರಮಾಂಕದ ಬದಲಾವಣೆಗೆ ಸಲಹೆ

ತಿಲಕ್ ವರ್ಮಾ ಬ್ಯಾಟಿಂಗ್ ವೈಖರಿಗೆ ಇರ್ಫಾನ್ ಪಠಾಣ್ ಗರಂ | ಅಗ್ರ ಕ್ರಮಾಂಕದ ಬದಲಾವಣೆಗೆ ಸಲಹೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ

ಸಂಗೊಳ್ಳಿ ರಾಯಣ್ಣ ಮೂರ್ತಿ ಮೇಲೆ ದ್ರವ ರೂಪದ ಪದಾರ್ಥ ಸೋರಿಕೆ | ಕಿಡಿಗೇಡಿಗಳ ಕೃತ್ಯ ಶಂಕೆ!

ಸಂಗೊಳ್ಳಿ ರಾಯಣ್ಣ ಮೂರ್ತಿ ಮೇಲೆ ದ್ರವ ರೂಪದ ಪದಾರ್ಥ ಸೋರಿಕೆ | ಕಿಡಿಗೇಡಿಗಳ ಕೃತ್ಯ ಶಂಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat