ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಹಳ್ಳಿ ಪವರ್’ ಹೊಸ ಗೂಗ್ಲಿ | ಇನ್ಮುಂದೆ ಬದಲಾದ ಸಮಯದಲ್ಲಿ.. ಎಕ್ಸ್ಟ್ರಾ ಪವರ್‌ನೊಂದಿಗೆ ಎಕ್ಸ್ಟ್ರಾ ಮನರಂಜನೆ! 

November 13, 2025
Share on WhatsappShare on FacebookShare on Twitter

ಬೆಂಗಳೂರು : ಕನ್ನಡದ ಹೊಸ ಚಾನೆಲ್ Zee ಪವರ್‌ನಲ್ಲಿ ಅಕುಲ್ ಬಾಲಾಜಿ ನಡೆಸಿಕೊಡುತ್ತಿರುವ ‘ಹಳ್ಳಿ ಪವರ್’ ಜನಮನ್ನಣೆ ಗಳಿಸಿದೆ. ಇನ್ನು ಇಷ್ಟು ದಿನ ಒಂದು ಗಂಟೆಗಳ ಕಾಲ ಪ್ರಸಾರ ಆಗುತ್ತಿದ್ದ ‘ಹಳ್ಳಿ ಪವರ್’ ಜನರಿಗೆ ಮತ್ತಷ್ಟು ಮನರಂಜನೆ ನೀಡಲು ಇನ್ಮುಂದೆ ಒಂದೂವರೆ ಗಂಟೆಗಳ ಕಾಲ ಪ್ರಸಾರ ಆಗುತ್ತಿದೆ. ಎಕ್ಸ್ಟ್ರಾ ಮನರಂಜನೆಯೊಂದಿಗೆ ‘ಹಳ್ಳಿ ಪವರ್’ ಇನ್ಮುಂದೆ ಪ್ರತಿದಿನ ರಾತ್ರಿ 8:30ರಿಂದ 10 ಗಂಟೆಯವರೆಗೆ ಪ್ರಸಾರ ಆಗಲಿದೆ.

ಸಿಟಿಯಲ್ಲಿ ಬೆಳೆದ ಹುಡುಗಿಯರು ತಮ್ಮ ಆಧುನಿಕ ಜೀವನಶೈಲಿಯನ್ನು ತ್ಯಜಿಸಿ ಹಳ್ಳಿ ಯುವತಿಯರಂತೆ ಜೀವನ ನಡೆಸುವುದೇ ‘ಹಳ್ಳಿ ಪವರ್’ ಶೋ. ಇಲ್ಲಿ ಹಳ್ಳಿಯ ದಿನನಿತ್ಯದ ಕೆಲಸಗಳನ್ನು ಸ್ಪರ್ಧಿಗಳಿಗೆ ಟಾಸ್ಕ್ ರೂಪದಲ್ಲಿ ನೀಡಲಾಗುತ್ತದೆ. ಇನ್ನು ಈ ಶೋನಲ್ಲಿ ಸಿಟಿ ಹುಡುಗಿಯರು ಹಳ್ಳಿಯಲ್ಲಿ ಹೇಗೆ ಜೀವನ ನಡೆಸಲಿದ್ದಾರೆ ಎಂಬುದೇ ಈ ಶೋನ ಹೈಲೆಟ್ ಆಗಿರಲಿದೆ.

ರಗಡ್ ರಶ್ಮಿ, ಸೋನಿಯಾ ಜೋಸೆಫ್, ಟೆಲಿನ್ ಮಹಿಮಾ, ಗಾನವಿ ಗೌಡ, ಕಾವ್ಯ, ಗಗನಾ ಮೂರ್ತಿ, ದಿಯಾ ಅರಸ್, ಮೋನಿಷಾ ಪುಟ್ಟಮದು, ಫರೀನ್, ಕವನಾ, ಧನ್ಯ, ಸಿಂಚನ ಸ್ಪರ್ಧಿಗಳಾಗಿದ್ದಾರೆ. ದಿನ ಹೋದಂತೆ ಟಾಸ್ಕ್ ನ ತೀವ್ರತೆ ಹೆಚ್ಚಾಗಿರುವುದು ವೀಕ್ಷಕರಲ್ಲಿ ಇನ್ನಷ್ಟು ಕುತೂಹಲವನ್ನು ಮೂಡಿಸಿದೆ.

‘ಹಳ್ಳಿ ಪವರ್’ ಶೋ ಶುರು ಆಗಿ ಈಗಾಗಲೇ ತಿಂಗಳುಗಳಾಗಿದ್ದು, ಟಾಸ್ಕ್ಸ್ ಗಳು ಇಂಟೆರೆಸ್ಟಿಂಗ್ ಆಗಿ ಮೂಡಿಬರುತ್ತಿರುವುದರಿಂದ ಇನ್ನು ಮುಂದೆ ಇನ್ನಷ್ಟು ಇಂಟರೆಸ್ಟ್ ಮೂಡಿಸಲು ಎಕ್ಸ್ಟ್ರಾ ಪವರ್ ನೊಂದಿಗೆ ಎಕ್ಸ್ಟ್ರಾ ಮನರಂಜನೆ ವೀಕ್ಷಕರಿಗೆ ನೀಡಲು ಅರ್ಧ ಗಂಟೆ ಮುಂಚಿತವಾಗಿ ಬರುತ್ತಿದೆ. ಹಾಗೆಯೇ 12 ಸ್ಪರ್ಧಿಗಳು ಇದ್ದು ಇಲ್ಲಿ ಯಾರಿಗೆ ಹಳ್ಳಿ ಪವರ್ ಸಿಗುತ್ತದೆ ಎಂದು ಕಾದು ನೋಡಬೇಕಿದೆ. ಟಾಸ್ಕ್‌ಗಳಲ್ಲಿ ಸ್ಪರ್ಧಿಗಳು ಹೇಗೆ ಪರ್ಫಾಮ್ ಮಾಡ್ತಾರೆ? ಯಾರು ವಿನ್ನರ್ ಆಗ್ತಾರೆ ಅಂತ ತಿಳ್ಕೊಳೋಕೆ ಮಿಸ್ ಮಾಡದೆ ನೋಡಿ ‘ಹಳ್ಳಿ ಪವರ್’.

ಇದನ್ನೂ ಓದಿ : ಪೋಕ್ಸೋ ಕೇಸ್‌ | ಬಿಎಸ್‌ವೈಗೆ ಬಿಗ್‌ ಶಾಕ್‌ – ಸಮನ್ಸ್‌ ಜಾರಿ ಎತ್ತಿ ಹಿಡಿದ ಹೈಕೋರ್ಟ್‌

Tags: halli powerKarnataka News beatzee power
SendShareTweet
Previous Post

ಬನ್ನೇರುಘಟ್ಟ | ಸಫಾರಿ ವೇಳೆ ಮಹಿಳೆ ಮೇಲೆ ಚಿರತೆ ದಾಳಿ, ಗಂಭೀರ ಗಾಯ

Next Post

ತೆಲಂಗಾಣ | ಹೆದ್ದಾರಿಯಲ್ಲಿ ಪಾನ್ ಮಸಾಲ, ಗುಟ್ಕಾ ಲಾರಿಯನ್ನೇ ದರೋಡೆ ಮಾಡಿದ ಖದೀಮರು

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
ತೆಲಂಗಾಣ | ಹೆದ್ದಾರಿಯಲ್ಲಿ ಪಾನ್ ಮಸಾಲ, ಗುಟ್ಕಾ ಲಾರಿಯನ್ನೇ  ದರೋಡೆ ಮಾಡಿದ ಖದೀಮರು

ತೆಲಂಗಾಣ | ಹೆದ್ದಾರಿಯಲ್ಲಿ ಪಾನ್ ಮಸಾಲ, ಗುಟ್ಕಾ ಲಾರಿಯನ್ನೇ ದರೋಡೆ ಮಾಡಿದ ಖದೀಮರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat