ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಮೆರಿಕದಲ್ಲಿ ಹನುಮ ಪ್ರತಿಮೆ ವಿವಾದ | ‘ಇದು ವಿದೇಶಿ ಆಕ್ರಮಣ’ ಎಂದ ರಿಪಬ್ಲಿಕನ್ ನಾಯಕನಿಗೆ ನೆಟ್ಟಿಗರಿಂದ ತರಾಟೆ

February 19, 2026
Share on WhatsappShare on FacebookShare on Twitter

ಟೆಕ್ಸಾಸ್ : ಅಮೆರಿಕದ ಟೆಕ್ಸಾಸ್ ರಾಜ್ಯದ ಶುಗರ್ ಲ್ಯಾಂಡ್‌ನಲ್ಲಿ ಸ್ಥಾಪಿಸಲಾಗಿರುವ 90 ಅಡಿ ಎತ್ತರದ ಹನುಮಂತನ ಪ್ರತಿಮೆಯು ಇದೀಗ ವಿವಾದದ ಕೇಂದ್ರಬಿಂದುವಾಗಿವೆ. ಆಂಜನೇಯನ ಈ ಪ್ರತಿಮೆಯ ಕುರಿತು ಟ್ರಂಪ್ ಅವರ ರಿಪಬ್ಲಿಕನ್ ಪಕ್ಷದ ನಾಯಕರೊಬ್ಬರು ನೀಡಿರುವ ಹೇಳಿಕೆ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಹಿಂದೂ ದೇವರ ಈ ಬೃಹತ್ ಪ್ರತಿಮೆಯನ್ನು ‘ವಿದೇಶಿ ಆಕ್ರಮಣ’ ಎಂದು ಬಣ್ಣಿಸಿರುವ ಮಗಾ (MAGA) ಕಾರ್ಯಕರ್ತ ಕಾರ್ಲೋಸ್ ಟುರ್ಸಿಯೊಸ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಡಲ್ಲಾಸ್-ಫೋರ್ಟ್ ವರ್ತ್ ಪ್ರದೇಶದ ರಿಪಬ್ಲಿಕನ್ ನಾಯಕ ಕಾರ್ಲೋಸ್ ಟುರ್ಸಿಯೊಸ್, ಶ್ರೀ ಅಷ್ಟಲಕ್ಷ್ಮಿ ದೇವಾಲಯದಲ್ಲಿರುವ ಈ ‘ಸ್ಟ್ಯಾಚು ಆಫ್ ಯೂನಿಯನ್’ ಪ್ರತಿಮೆಯ ವಿಡಿಯೋವನ್ನು ಹಂಚಿಕೊಂಡಿದ್ದು, “ಇದು ಇಸ್ಲಾಮಾಬಾದ್ ಅಥವಾ ನವದೆಹಲಿಯಲ್ಲ, ಇದು ಟೆಕ್ಸಾಸ್. ಥರ್ಡ್ ವರ್ಲ್ಡ್‌ನ ವಿದೇಶಿಯರು ಅಮೆರಿಕವನ್ನು ಆಕ್ರಮಿಸಿಕೊಳ್ಳುತ್ತಿದ್ದಾರೆ. ಇದು ಯಾಕೆ ಅಮೆರಿಕದ ಮೂರನೇ ಅತಿ ಎತ್ತರದ ಪ್ರತಿಮೆ ಆಗಿರಬೇಕು? ಈ ಆಕ್ರಮಣವನ್ನು ನಿಲ್ಲಿಸಿ,” ಎಂದು ಅವರು ಎಕ್ಸ್ (X) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ಹೇಳಿಕೆಯು ಅನಿವಾಸಿ ಭಾರತೀಯರು ಮತ್ತು ಹಿಂದೂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದೆ.

ಅಮೆರಿಕದ ಮೂರನೇ ಅತಿ ಎತ್ತರದ ಪ್ರತಿಮೆ

2024ರಲ್ಲಿ ಅನಾವರಣಗೊಂಡ ಈ ಪಂಚಲೋಹ ಅಭಯ ಹನುಮಾನ್ ಪ್ರತಿಮೆಯು ಅಮೆರಿಕದ ಅತಿ ಎತ್ತರದ ಹಿಂದೂ ಸ್ಮಾರಕಗಳಲ್ಲಿ ಒಂದಾಗಿದೆ. ಶ್ರೀ ಚಿನ್ನಜೀಯರ್ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ನಿರ್ಮಾಣಗೊಂಡ ಈ ಪ್ರತಿಮೆಯು ಅಮೆರಿಕದ ಒಟ್ಟಾರೆ ಪ್ರತಿಮೆಗಳ ಪೈಕಿ ಎತ್ತರದಲ್ಲಿ ಮೂರನೇ ಸ್ಥಾನದಲ್ಲಿದೆ. ಈ ಪ್ರತಿಮೆಯು ಶಕ್ತಿ, ಭಕ್ತಿ ಮತ್ತು ಶಾಂತಿಯ ಸಂಕೇತವಾಗಿದೆ ಎಂದು ದೇವಾಲಯದ ಅಧಿಕಾರಿಗಳು ಹೇಳಿದ್ದಾರೆ. ಆದರೆ, ಕೆಲವು ಬಲಪಂಥೀಯ ನಾಯಕರು ಇದನ್ನು ಸಾಂಸ್ಕೃತಿಕ ಬೆದರಿಕೆ ಎಂಬಂತೆ ಬಿಂಬಿಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ನೆಟ್ಟಿಗರಿಂದ ತರಾಟೆ

ಟುರ್ಸಿಯೊಸ್ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕಾರ್ತಿಕ್ ಗಡ ಎಂಬವರು ಅಂಕಿಅಂಶಗಳ ಸಮೇತ ಪ್ರತಿಕ್ರಿಯಿಸಿ, “ಅಮೆರಿಕದಲ್ಲಿ ಸ್ಪ್ಯಾನಿಷ್ ಮಾತನಾಡುವ 41 ದಶಲಕ್ಷ ಮನೆಗಳಿವೆ, ಆದರೆ ಭಾರತೀಯ ಭಾಷೆಗಳು ಮೊದಲ ಹತ್ತರಲ್ಲಿಯೂ ಇಲ್ಲ. ಭಾರತೀಯ ಮೂಲದವರು ಅಮೆರಿಕದ ಸಂಸ್ಕೃತಿಗೆ ಉತ್ತಮವಾಗಿ ಹೊಂದಿಕೊಂಡಿದ್ದಾರೆ. ಮೊದಲು ಅಮೆರಿಕದ ಬಗ್ಗೆ ಸರಿಯಾಗಿ ತಿಳಿದುಕೊಳ್ಳಿ,” ಎಂದು ಟಾಂಗ್ ನೀಡಿದ್ದಾರೆ. ಮತ್ತೊಬ್ಬ ಬಳಕೆದಾರರಾದ ಅಡೆಲ್ಲೆ ನಜಾರಿಯನ್ ಅವರು, “ಹಿಂದೂ ಧರ್ಮದಲ್ಲಿ ಮತಾಂತರಕ್ಕೆ ಅವಕಾಶವಿಲ್ಲ, ಹೀಗಿರುವಾಗ ಹಿಂದೂಗಳು ಪಾಶ್ಚಿಮಾತ್ಯ ನಾಗರಿಕತೆಗೆ ಹೇಗೆ ಬೆದರಿಕೆಯಾಗುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಈ ಹಿಂದೆಯೂ ವಿರೋಧ

ಹನುಮಂತನ ಪ್ರತಿಮೆಯ ವಿರುದ್ಧ ವಿವಾದ ಉಂಟಾಗುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಕೂಡ ಟೆಕ್ಸಾಸ್‌ನ ಮತ್ತೊಬ್ಬ ರಿಪಬ್ಲಿಕನ್ ನಾಯಕ ಅಲೆಕ್ಸಾಂಡರ್ ಡಂಕನ್ ಅವರು ಈ ಪ್ರತಿಮೆಯನ್ನು ವಿರೋಧಿಸಿದ್ದರು. “ಅಮೆರಿಕ ಒಂದು ಕ್ರಿಶ್ಚಿಯನ್ ರಾಷ್ಟ್ರ, ಇಲ್ಲಿ ಹಿಂದೂ ದೇವರ ಪ್ರತಿಮೆಗಳಿಗೆ ಏಕೆ ಅವಕಾಶ ನೀಡಬೇಕು?” ಎಂದು ಅವರು ಪ್ರಶ್ನಿಸಿದ್ದರು.

ಇದನ್ನೂ ಓದಿ : ಇದು ಚೀನಾದ್ದಲ್ಲ, ಬೆಂಗಳೂರು ಸ್ಟಾರ್ಟ್‌ಅಪ್‌ ಅಭಿವೃದ್ಧಿಪಡಿಸಿದ ಭಾರತದ ಅತ್ಯಂತ ಶಕ್ತಿಶಾಲಿ ‘ರೋಬೋ ಡಾಗ್’ ಪರಮ್!

Tags: Karnataka News beat
SendShareTweet
Previous Post

ಇದು ಚೀನಾದ್ದಲ್ಲ, ಬೆಂಗಳೂರು ಸ್ಟಾರ್ಟ್‌ಅಪ್‌ ಅಭಿವೃದ್ಧಿಪಡಿಸಿದ ಭಾರತದ ಅತ್ಯಂತ ಶಕ್ತಿಶಾಲಿ ‘ರೋಬೋ ಡಾಗ್’ ಪರಮ್!

Next Post

ರೈತರನ್ನ ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಬೇಕು | ಶಾಸಕ ಹೆಚ್.ಡಿ. ರಂಗನಾಥ್

Related Posts

ಪಾಕ್‌ನ ಕರಾಚಿಯಲ್ಲಿ ಭಾರೀ ಸ್ಫೋಟ – 16 ಬ*ಲಿ
ವಿದೇಶ

ಪಾಕ್‌ನ ಕರಾಚಿಯಲ್ಲಿ ಭಾರೀ ಸ್ಫೋಟ – 16 ಬ*ಲಿ

ದಾಖಲೆಯ ಭಾರೀ ಹಿಮಪಾತ | 8 ಜನ ಬ*ಲಿ
ವಿದೇಶ

ದಾಖಲೆಯ ಭಾರೀ ಹಿಮಪಾತ | 8 ಜನ ಬ*ಲಿ

ಇಮ್ರಾನ್ ಖಾನ್ ಹತ್ಯೆಗೆ ಸಂಚು : ಪಿಸಿಬಿ ಮುಖ್ಯಸ್ಥ ಹಾಗೂ ಸೇನಾ ಮುಖ್ಯಸ್ಥರ ವಿರುದ್ಧ ಗಂಭೀರ ಆರೋಪ ಮಾಡಿದ ಸಹೋದರಿಯರು!
ದೇಶ

ಇಮ್ರಾನ್ ಖಾನ್ ಹತ್ಯೆಗೆ ಸಂಚು : ಪಿಸಿಬಿ ಮುಖ್ಯಸ್ಥ ಹಾಗೂ ಸೇನಾ ಮುಖ್ಯಸ್ಥರ ವಿರುದ್ಧ ಗಂಭೀರ ಆರೋಪ ಮಾಡಿದ ಸಹೋದರಿಯರು!

ಎಪ್ಸ್ಟೀನ್‌ ಫೈಲ್ಸ್‌ನಲ್ಲಿ ಬಯಲಾಯ್ತು ‘ಜಾಂಬಿ’ ಸಸ್ಯದ ರಹಸ್ಯ | ಹಿಂದೂ ಪುರಾಣಗಳಲ್ಲೂ ಇದೆ ಇದರ ಉಲ್ಲೇಖ
ವಿದೇಶ

ಎಪ್ಸ್ಟೀನ್‌ ಫೈಲ್ಸ್‌ನಲ್ಲಿ ಬಯಲಾಯ್ತು ‘ಜಾಂಬಿ’ ಸಸ್ಯದ ರಹಸ್ಯ | ಹಿಂದೂ ಪುರಾಣಗಳಲ್ಲೂ ಇದೆ ಇದರ ಉಲ್ಲೇಖ

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!
ವಿದೇಶ

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!
ವಿದೇಶ

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!

Next Post
ರೈತರನ್ನ ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಬೇಕು | ಶಾಸಕ ಹೆಚ್.ಡಿ. ರಂಗನಾಥ್

ರೈತರನ್ನ ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಬೇಕು | ಶಾಸಕ ಹೆಚ್.ಡಿ. ರಂಗನಾಥ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | B.Ed ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | B.Ed ಮುಗಿಸಿದವರಿಗೆ ಗುಡ್ ನ್ಯೂಸ್

ಹಲ್ಲು ನೋವೆಂದು ಆಸ್ಪತ್ರೆಗೆ ಹೋದವಳು ಕೋಮಾಗೆ!

ಹಲ್ಲು ನೋವೆಂದು ಆಸ್ಪತ್ರೆಗೆ ಹೋದವಳು ಕೋಮಾಗೆ!

ಸರ್ಕಾರಕ್ಕೆ ಮತ್ತೊಂದು ಡೆಡ್ ಲೈನ್ | ತಾತ್ಕಾಲಿಕ ಮುಷ್ಕರ ಹಿಂಪಡೆದ ಸಾರಿಗೆ ಸಿಬ್ಬಂದಿ

ಸರ್ಕಾರಕ್ಕೆ ಮತ್ತೊಂದು ಡೆಡ್ ಲೈನ್ | ತಾತ್ಕಾಲಿಕ ಮುಷ್ಕರ ಹಿಂಪಡೆದ ಸಾರಿಗೆ ಸಿಬ್ಬಂದಿ

ಸರ್ಕಾರದ ಜಾಗದಲ್ಲಿ ಹೈಟೆಕ್ ಪೌಲ್ಟ್ರಿ | 2 ವರ್ಷದ ಹಿಂದೆ ಕೇಸ್‌ ದಾಖಲಾದ್ರೂ ಕ್ಯಾರೇ ಎನ್ನದ ಅಧಿಕಾರಿಗಳು!

ಸರ್ಕಾರದ ಜಾಗದಲ್ಲಿ ಹೈಟೆಕ್ ಪೌಲ್ಟ್ರಿ | 2 ವರ್ಷದ ಹಿಂದೆ ಕೇಸ್‌ ದಾಖಲಾದ್ರೂ ಕ್ಯಾರೇ ಎನ್ನದ ಅಧಿಕಾರಿಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | B.Ed ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | B.Ed ಮುಗಿಸಿದವರಿಗೆ ಗುಡ್ ನ್ಯೂಸ್

ಹಲ್ಲು ನೋವೆಂದು ಆಸ್ಪತ್ರೆಗೆ ಹೋದವಳು ಕೋಮಾಗೆ!

ಹಲ್ಲು ನೋವೆಂದು ಆಸ್ಪತ್ರೆಗೆ ಹೋದವಳು ಕೋಮಾಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat