ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕ್ರೇಜಿಸ್ಟಾರ್‌ಗೆ ಹುಟ್ಟು ಹಬ್ಬದ ಸಂಭ್ರಮ..!

May 30, 2026
Share on WhatsappShare on FacebookShare on Twitter

ಕನ್ನಡದ ‌ಕ್ರೇಜಿಸ್ಟಾರ್ ‌‌ರವಿಚಂದ್ರನ್‌ಗೆ ಇಂದು ಮೇ(30) ವಿಶೇಷವಾದ ದಿನ. ಯಾಕೆಂದರೆ ನಟ ರವಿಚಂದ್ರನ್ ಅವರ ಹುಟ್ಟು ಹಬ್ಬ. ಸ್ಟಾರ್ ನಟರ ಹುಟ್ಟುಹಬ್ಬ ಅಂದರೆ ಅದು ಅವರ ಅಭಿಮಾನಿಗಳಿಗೆ ಹಬ್ಬದ ದಿನ. ಅಭಿಮಾನಿಗಳ ಜೊತೆಗೆ ತಮ್ಮ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಳ್ಳುತ್ತಾರೆ. ಆದರೆ ಕೊರೊನಾ ಕಾರಣಕ್ಕೆ ಕಳೆದ ಕೆಲವು ವರ್ಷಗಳಿಂದ ಇದು ಸಾಧ್ಯವಾಗಿಲ್ಲ. ಈಗ ಮತ್ತೆ ಈ ಖುಷಿ ಮರುಕಳಿಸಿದೆ.

ರವಿಚಂದ್ರನ್ ಕೂಡ ಪ್ರತಿ ಬಾರಿ ತಮ್ಮ ಅಭಿಮಾನಿಗಳ ಜೊತೆಗೆ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ಆದರೆ, ಕೊರೊನಾದಿಂದ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿತ್ತು. ಈಗ ಮತ್ತೆ ರವಿಮಾಮ ತಮ್ಮ ಅಭಿಮಾನಿ ಬಳಗದ ಜೊತೆಗೆ ಬರ್ತ್ ಡೇ ಕೇಕ್ ಕತ್ತರಿಸುತ್ತಿದ್ದಾರೆ. ಇತ್ತೀಚೆಗೆ ಸಿನಿಮಾ ಜೊತೆಗೆ ಕಿರುತೆರೆ ಕಾರ್ಯಕ್ರಮ ಮೂಲಕವೂ ಜನರಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ ರವಿಚಂದ್ರನ್.

ಕ್ರೇಜಿಸ್ಟಾರ್ 61ನೇ ಹುಟ್ಟುಹಬ್ಬ!

ನಟ ರವಿಚಂದ್ರನ್ ಅವರ 61ನೇ ವರ್ಷದ ಹುಟ್ಟು ಹಬ್ಬ ಇದು.‌ ರವಿಮಾಮ ಕೇವಲ ನಾಯಕ ನಟನಾಗಿ ಮಾತ್ರ ಅಲ್ಲ. ಸಿನಿಮಾರಂಗದಲ್ಲಿ ನಟನೆಯ ಜೊತೆಗೆ ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ರವಿಚಂದ್ರನ್ ನಾಯಕ ನಟನಾಗಿ ಹೇಗೆ ಜನಮನ ಗೆದ್ದಿದ್ದಾರೋ, ಹಾಗೆ ಉತ್ತಮ ನಿರ್ದೇಶಕನಾಗಿಯೂ ಜನರ ಮನಸಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇಂದಿಗೂ ಅವರ ನಿರ್ದೇಶನಕ್ಕೆ ಅಷ್ಟೇ ಬೇಡಿಕೆ ಇದೆ. ಅವರ 61ನೇ ಹುಟ್ಟು ಹಬ್ಬಕ್ಕೆ ಶುಭಾಶಯದ ಮಹಾಪೂರವೇ ಹರಿದು ಬರುತ್ತಿದೆ.

ದಾಖಲೆಗಳ ಸರದಾರ ರವಿಮಾಮ!

ಇನ್ನು ನಟ ರವಿಚಂದ್ರನ್ ಸಿನಿಮಾಗಳ ವಿಚಾರದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಿದ್ದಾರೆ. ರವಿಚಂದ್ರನ್ ಸಿನಿಮಾ ಅಂದರೇನೆ ಬೇರೆ. ಅವರು ಸಿನಿಮಾ ಮಾಡುವ ಸ್ಟೈಲೇ ಬೇರೆ‌‌. ಹಾಗಾಗಿ ಸಾಕಷ್ಟು ಪ್ರಥಮ ದಾಖಲೆಗಳಿಗೆ ರವಿಚಂದ್ರನ್ ಒಡೆಯ. ‘ಪ್ರೇಮ ಲೋಕ’ದಂತಹ ಮ್ಯೂಸಿಕಲ್ ಲವ್ ಸ್ಟೋರಿಯಿಂದ ಹಿಡಿದು, ‘ಶಾಂತಿ ಕ್ರಾಂತಿ’ಯಂತಹ ಪ್ರಯೋಗ ಕೂಡ ಮಾಡಿದ್ದಾರೆ.

Tags: Happy birthday to the crazy starKarnataka News beat
SendShareTweet
Previous Post

ಬೆಂಗಳೂರು ಹೃದಯ ಭಾಗದಲ್ಲೇ ಕಾರಾಗೃಹ ಇಲಾಖೆಯ 50 ಕೋಟಿ ರೂ. ಮೌಲ್ಯದ ಜಾಗ ಕಬ್ಜಾ

Next Post

ಉದಯೋನ್ಮುಖ ತಾರೆ ಸೂರ್ಯವಂಶಿಯನ್ನು ಶಾಹಿದ್ ಆಫ್ರಿದಿಗೆ ಹೋಲಿಸಿ ಟೀಕೆಗೊಳಗಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Related Posts

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 200 ರೂಪಾಯಿಗೆ 15 ಒಟಿಟಿಗಳ ಬಂಪರ್ ಕೊಡುಗೆ
ಸಿನಿಮಾ-ಮನರಂಜನೆ

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 200 ರೂಪಾಯಿಗೆ 15 ಒಟಿಟಿಗಳ ಬಂಪರ್ ಕೊಡುಗೆ

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!
ಸಿನಿಮಾ-ಮನರಂಜನೆ

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ವೈವಾಹಿಕ ಜೀವನಕ್ಕೆ ಉಪ್ಪಿ ಕುಟುಂಬದ ಕುಡಿ – ಸದ್ದಿಲ್ಲದೇ ಎಂಗೇಜ್ ಆದ ನಿರಂಜನ್ ಸುಧೀಂದ್ರ!
ಸಿನಿಮಾ-ಮನರಂಜನೆ

ವೈವಾಹಿಕ ಜೀವನಕ್ಕೆ ಉಪ್ಪಿ ಕುಟುಂಬದ ಕುಡಿ – ಸದ್ದಿಲ್ಲದೇ ಎಂಗೇಜ್ ಆದ ನಿರಂಜನ್ ಸುಧೀಂದ್ರ!

ತ್ವಿಷಾ ಶರ್ಮಾ ಸಾವಿಗೂ ಮುನ್ನ ನಡೆದಿತ್ತು ಅಜ್ಮೀರ್ ಪ್ರವಾಸ ಗಲಾಟೆ : ಬಾಯಿಬಿಟ್ಟ ಪತಿ!
ಸಿನಿಮಾ-ಮನರಂಜನೆ

ತ್ವಿಷಾ ಶರ್ಮಾ ಸಾವಿಗೂ ಮುನ್ನ ನಡೆದಿತ್ತು ಅಜ್ಮೀರ್ ಪ್ರವಾಸ ಗಲಾಟೆ : ಬಾಯಿಬಿಟ್ಟ ಪತಿ!

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!
ಸಿನಿಮಾ-ಮನರಂಜನೆ

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!

ಕುಟುಂಬ, ಪ್ರೀತಿ, ಮರ್ಯಾದೆಯ ಕಥೆ ಹೇಳಲು ಬರ್ತಿದೆ ‘ಮರ್ಯಾದೆ ರಾಮಣ್ಣ’!
ಸಿನಿಮಾ-ಮನರಂಜನೆ

ಕುಟುಂಬ, ಪ್ರೀತಿ, ಮರ್ಯಾದೆಯ ಕಥೆ ಹೇಳಲು ಬರ್ತಿದೆ ‘ಮರ್ಯಾದೆ ರಾಮಣ್ಣ’!

Next Post
ಉದಯೋನ್ಮುಖ ತಾರೆ ಸೂರ್ಯವಂಶಿಯನ್ನು ಶಾಹಿದ್ ಆಫ್ರಿದಿಗೆ ಹೋಲಿಸಿ ಟೀಕೆಗೊಳಗಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

ಉದಯೋನ್ಮುಖ ತಾರೆ ಸೂರ್ಯವಂಶಿಯನ್ನು ಶಾಹಿದ್ ಆಫ್ರಿದಿಗೆ ಹೋಲಿಸಿ ಟೀಕೆಗೊಳಗಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಕ್ನೋ ಸೂಪರ್ ಜೈಂಟ್ಸ್ ನಾಯಕತ್ವ ತ್ಯಜಿಸಿದ ರಿಷಬ್ ಪಂತ್ : ದಿಢೀರ್ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು?

ಲಕ್ನೋ ಸೂಪರ್ ಜೈಂಟ್ಸ್ ನಾಯಕತ್ವ ತ್ಯಜಿಸಿದ ರಿಷಬ್ ಪಂತ್ : ದಿಢೀರ್ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು?

ಕಾಗದದ ನೋಟುಗಳಿಗೆ ವಿದಾಯ, ಶೀಘ್ರದಲ್ಲೇ ಬರಲಿವೆ ಪ್ಲಾಸ್ಟಿಕ್ ನೋಟುಗಳು : ಯಾಕಿಂಥಾ ತೀರ್ಮಾನ?

ಕಾಗದದ ನೋಟುಗಳಿಗೆ ವಿದಾಯ, ಶೀಘ್ರದಲ್ಲೇ ಬರಲಿವೆ ಪ್ಲಾಸ್ಟಿಕ್ ನೋಟುಗಳು : ಯಾಕಿಂಥಾ ತೀರ್ಮಾನ?

776 ರನ್, ಆರೆಂಜ್ ಕ್ಯಾಪ್ ಹಾಗೂ ಕಣ್ಣೀರು : 96 ರನ್‌ಗಳ ಅದ್ಭುತ ಆಟದ ಹೊರತಾಗಿಯೂ ಕಣ್ಣೀರಿಟ್ಟ ಸೂರ್ಯವಂಶಿ

776 ರನ್, ಆರೆಂಜ್ ಕ್ಯಾಪ್ ಹಾಗೂ ಕಣ್ಣೀರು : 96 ರನ್‌ಗಳ ಅದ್ಭುತ ಆಟದ ಹೊರತಾಗಿಯೂ ಕಣ್ಣೀರಿಟ್ಟ ಸೂರ್ಯವಂಶಿ

ಚಿತ್ರಕಲಾ ಶಾಲೆಗೆ ಬೆಂಕಿ : ರಜೆ ಹಿನ್ನೆಲೆ ತಪ್ಪಿದ ಭಾರೀ ಅನಾಹುತ

ಚಿತ್ರಕಲಾ ಶಾಲೆಗೆ ಬೆಂಕಿ : ರಜೆ ಹಿನ್ನೆಲೆ ತಪ್ಪಿದ ಭಾರೀ ಅನಾಹುತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಕ್ನೋ ಸೂಪರ್ ಜೈಂಟ್ಸ್ ನಾಯಕತ್ವ ತ್ಯಜಿಸಿದ ರಿಷಬ್ ಪಂತ್ : ದಿಢೀರ್ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು?

ಲಕ್ನೋ ಸೂಪರ್ ಜೈಂಟ್ಸ್ ನಾಯಕತ್ವ ತ್ಯಜಿಸಿದ ರಿಷಬ್ ಪಂತ್ : ದಿಢೀರ್ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು?

ಕಾಗದದ ನೋಟುಗಳಿಗೆ ವಿದಾಯ, ಶೀಘ್ರದಲ್ಲೇ ಬರಲಿವೆ ಪ್ಲಾಸ್ಟಿಕ್ ನೋಟುಗಳು : ಯಾಕಿಂಥಾ ತೀರ್ಮಾನ?

ಕಾಗದದ ನೋಟುಗಳಿಗೆ ವಿದಾಯ, ಶೀಘ್ರದಲ್ಲೇ ಬರಲಿವೆ ಪ್ಲಾಸ್ಟಿಕ್ ನೋಟುಗಳು : ಯಾಕಿಂಥಾ ತೀರ್ಮಾನ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat