ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ

May 30, 2026
Share on WhatsappShare on FacebookShare on Twitter

ಸೂರತ್: ಪತ್ನಿ ಮತ್ತು ಆಕೆಯ ಕಡೆಯವರಿಂದ ನಿರಂತರವಾಗಿ ಎದುರಿಸುತ್ತಿರುವ ಮಾನಸಿಕ ಕಿರುಕುಳ ಹಾಗೂ ಸುಳ್ಳು ಪ್ರಕರಣಗಳ ಕಾನೂನು ಹೋರಾಟದಿಂದ ಬೇಸತ್ತ ಗುಜರಾತ್‌ನ ವ್ಯಕ್ತಿಯೊಬ್ಬರು ತಮಗೆ ದಯಾಮರಣ ನೀಡುವಂತೆ ಕೋರಿ ಜಿಲ್ಲಾಡಳಿತದ ಮೆಟ್ಟಿಲೇರಿದ್ದಾರೆ. ಸೂರತ್ ನಿವಾಸಿಯಾದ ಕಿರೀಟ್ ಪಟೇಲ್ ಎಂಬವರೇ ಈ ವಿಲಕ್ಷಣ ಹೆಜ್ಜೆ ಇಟ್ಟ ದುರ್ದೈವಿ ಪತಿ ಆಗಿದ್ದು, ಇವರ ಈ ನಡೆ ಈಗ ಕೌಟುಂಬಿಕ ಕಲಹಗಳಲ್ಲಿ ಪುರುಷರಿಗಿರುವ ಕಾನೂನು ರಕ್ಷಣೆ ಮತ್ತು ಮಾನಸಿಕ ಆರೋಗ್ಯದ ಕುರಿತು ಸಾರ್ವಜನಿಕ ವಲಯದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ.

ಕಿರೀಟ್ ಪಟೇಲ್ ಸೂರತ್ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿರುವ ಅಧಿಕೃತ ಅರ್ಜಿಯಲ್ಲಿ ತಮ್ಮ ಪತ್ನಿಯ ಕರಾಳ ಮುಖವನ್ನು ಅನಾವರಣಗೊಳಿಸಿದ್ದಾರೆ. ದಂಪತಿಗಳಿಬ್ಬರಿಗೂ ಇದು ಮೂರನೇ ವಿವಾಹವಾಗಿದ್ದು, 2024ರ ನ.14ರಂದು ಇವರ ಮದುವೆ ನಡೆದಿತ್ತು. ಕಿರೀಟ್ ಪಟೇಲ್ ತಮ್ಮ ಪತ್ನಿಯನ್ನು ‘ಲೂಟೇರಿ ದುಲ್ಹನ್’ (ದೋಚುವ ಕನ್ಯೆ) ಎಂದು ಬಣ್ಣಿಸಿದ್ದು, ಆಕೆ ಈ ಹಿಂದೆ ಮದುವೆಯಾಗಿದ್ದ ಪತಿಯರಿಗೂ ಇದೇ ರೀತಿ ಕಾನೂನಿನ ಹೆದರಿಕೆ ಹಾಕಿ ಹಣ ವಸೂಲಿ ಮಾಡಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ತನಗೆ ಆಕೆಯ ಮನೆಯವರು ನಿರಂತರವಾಗಿ ಹಣಕ್ಕಾಗಿ ಬೇಡಿಕೆ ಇಟ್ಟು ಮಾನಸಿಕವಾಗಿ ಹಿಂಸಿಸುತ್ತಿದ್ದಾರೆ ಎನ್ನುವುದು ಪಟೇಲ್ ಅವರ ವಾದವಾಗಿದೆ.

ಮಹಿಳಾ ಪರ ಕಾನೂನುಗಳ ದುರ್ಬಳಕೆ

ತಮ್ಮ ನಡುವೆ ಸಣ್ಣಪುಟ್ಟ ಜಗಳಗಳಾದಾಗಲೂ ಪತ್ನಿಯು ಮಹಿಳಾ ರಕ್ಷಣಾ ಕಾಯ್ದೆಗಳನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕಿರೀಟ್ ಪಟೇಲ್ ದೂರಿದ್ದಾರೆ. ತಾವೇ ಜಗಳಕ್ಕೆ ಪ್ರಚೋದನೆ ನೀಡಿ, ನಂತರ ತಕ್ಷಣವೇ ಪೊಲೀಸರಿಗೆ ಅಥವಾ ಮಹಿಳಾ ಸಹಾಯವಾಣಿಗೆ ಕರೆ ಮಾಡಿ ತಮ್ಮ ವಿರುದ್ಧ ಗೃಹ ಹಿಂಸಾಚಾರದ ಸುಳ್ಳು ಮೊಕದ್ದಮೆಗಳನ್ನು ಹೂಡುತ್ತಿದ್ದಾರೆ ಎಂದು ಪಟೇಲ್ ಅಳಲು ತೋಡಿಕೊಂಡಿದ್ದಾರೆ. ಇಷ್ಟೇ ಅಲ್ಲದೆ, ತಮ್ಮ ಮೊದಲನೇ ಪತ್ನಿಯ ಮಗನಿಗೆ ಪ್ರಸ್ತುತ ಪತ್ನಿಯು ದೈಹಿಕವಾಗಿ ಹಾನಿ ಮಾಡಲು ಯತ್ನಿಸಿದ್ದಾಳೆ ಮತ್ತು ಈ ಕುರಿತು ಪೊಲೀಸರಿಗೆ ದೂರು ನೀಡಿದರೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅವರು ವ್ಯವಸ್ಥೆಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಗಂಡಸರಿಗಿಲ್ಲವೇ ಕಾನೂನು ರಕ್ಷಣೆ?

ಪೊಲೀಸ್ ಠಾಣೆ ಹಾಗೂ ಸರ್ಕಾರಿ ಕಚೇರಿಗಳಿಗೆ ಸತತವಾಗಿ ಅಲೆದಾಡಿದರೂ ತಮಗೆ ಕೇವಲ ಭರವಸೆಗಳು ಸಿಕ್ಕಿವೆಯೇ ವಿನಃ ಯಾವುದೇ ನ್ಯಾಯ ಸಿಕ್ಕಿಲ್ಲ ಎಂದು ಪಟೇಲ್ ಹತಾಶೆ ವ್ಯಕ್ತಪಡಿಸಿದ್ದಾರೆ. ಕೌಟುಂಬಿಕ ಬಿಕ್ಕಟ್ಟುಗಳಲ್ಲಿ ಪುರುಷರ ಪರವಾಗಿ ಯಾವುದೇ ಬಲವಾದ ಕಾನೂನು ರಕ್ಷಣೆ ಇಲ್ಲದಿರುವುದೇ ತಮ್ಮ ಈ ದುಸ್ಥಿತಿಗೆ ಕಾರಣ ಎಂದು ಅವರು ಅರ್ಜಿಯಲ್ಲಿ ಬರೆದುಕೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸ್ವೀಕೃತಿ ಮುದ್ರೆ ಹೊಂದಿರುವ ಈ ಅರ್ಜಿಯಲ್ಲಿ, ತಮಗೆ ಈ ನರಕಯಾತನೆಯಿಂದ ಮುಕ್ತಿ ಪಡೆಯಲು ದಯಾಮರಣ ಬಿಟ್ಟರೆ ಬೇರೆ ಯಾವುದೇ ಮಾರ್ಗ ಕಾಣಿಸುತ್ತಿಲ್ಲ. ದಯವಿಟ್ಟು ನನಗೆ ದಯಾಮರಣ ಕಲ್ಪಿಸಿ ಎಂದು ಬೇಡಿಕೊಂಡಿದ್ದಾರೆ.

ತಮ್ಮ ದೂರಿಗೆ ಸಂಬಂಧಿಸಿದಂತೆ ಅಧಿಕಾರಿಗಳು ತಕ್ಷಣವೇ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸದಿದ್ದರೆ, ತಾವು ಯಾವುದೇ ಕ್ಷಣದಲ್ಲಾದರೂ ಬೇರೆ ರೀತಿಯ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಕಿರೀಟ್ ಪಟೇಲ್ ಎಚ್ಚರಿಕೆಯನ್ನೂ ನೀಡಿದ್ದಾರೆ. ಈ ಅರ್ಜಿಯ ಕುರಿತು ಸೂರತ್ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಆದಾಗ್ಯೂ, ವಿವಾಹದ ಹೆಸರಿನಲ್ಲಿ ನಡೆಯುವ ಇಂತಹ ವಂಚನೆಗಳು ಮತ್ತು ಪುರುಷರ ಮೇಲಾಗುವ ಮಾನಸಿಕ ದೌರ್ಜನ್ಯಗಳ ತಡೆಗೆ ಕಟ್ಟುನಿಟ್ಟಿನ ತನಿಖೆ ನಡೆಯಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

Tags: fed up with the threat of 'robbing bride':HusbandKarnataka News beat
SendShareTweet
Previous Post

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

Next Post

IPL 2026 : ಸ್ಯಾಮ್‌ ಕರನ್‌ ‘ಗಾಯ’ದ ಬಗ್ಗೆ ಅಸಮಾಧಾನ ಹೊರಹಾಕಿದ ಕುಮಾರ್ ಸಂಗಕ್ಕಾರ ; RR ಕೋಚ್‌ ಹೇಳಿದ್ದೇನು?

Related Posts

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ
ದೇಶ

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!
ದೇಶ

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!

ಕುಂಭಮೇಳ ಖ್ಯಾತಿಯ ಮೊನಾಲಿಸಾ ಪತಿಗೆ ಈಗ ಎಸ್‌ಸಿ/ಎಸ್‌ಟಿ ಕಾಯ್ದೆ ಸಂಕಷ್ಟ : ನಿರೀಕ್ಷಣಾ ಜಾಮೀನಿಗೆ ಪೊಲೀಸರ ವಿರೋಧ
ದೇಶ

ಕುಂಭಮೇಳ ಖ್ಯಾತಿಯ ಮೊನಾಲಿಸಾ ಪತಿಗೆ ಈಗ ಎಸ್‌ಸಿ/ಎಸ್‌ಟಿ ಕಾಯ್ದೆ ಸಂಕಷ್ಟ : ನಿರೀಕ್ಷಣಾ ಜಾಮೀನಿಗೆ ಪೊಲೀಸರ ವಿರೋಧ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ
ದೇಶ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ
ದೇಶ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ತ್ವಿಷಾ ಸಾವಿನ ಕೊನೆಯ ಕ್ಷಣಗಳ ರಹಸ್ಯ ಬೇಧಿಸಲು ಸಿಬಿಐನಿಂದ ‘ಟನಲ್ ವ್ಯೂ’ ತಂತ್ರಜ್ಞಾನ ಬಳಕೆ
ದೇಶ

ತ್ವಿಷಾ ಸಾವಿನ ಕೊನೆಯ ಕ್ಷಣಗಳ ರಹಸ್ಯ ಬೇಧಿಸಲು ಸಿಬಿಐನಿಂದ ‘ಟನಲ್ ವ್ಯೂ’ ತಂತ್ರಜ್ಞಾನ ಬಳಕೆ

Next Post
IPL 2026 : ಸ್ಯಾಮ್‌ ಕರನ್‌ ‘ಗಾಯ’ದ ಬಗ್ಗೆ ಅಸಮಾಧಾನ ಹೊರಹಾಕಿದ ಕುಮಾರ್ ಸಂಗಕ್ಕಾರ ; RR ಕೋಚ್‌ ಹೇಳಿದ್ದೇನು?

IPL 2026 : ಸ್ಯಾಮ್‌ ಕರನ್‌ 'ಗಾಯ'ದ ಬಗ್ಗೆ ಅಸಮಾಧಾನ ಹೊರಹಾಕಿದ ಕುಮಾರ್ ಸಂಗಕ್ಕಾರ ; RR ಕೋಚ್‌ ಹೇಳಿದ್ದೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ರೈಲ್ವೆ ಇಲಾಖೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್

ರೈಲ್ವೆ ಇಲಾಖೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat