ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪೊಲೀಸರ ಸೋಗಿನಲ್ಲಿ ಯುವತಿಯರಿಗೆ ಕಿರುಕುಳ!

February 2, 2025
Share on WhatsappShare on FacebookShare on Twitter


ಬೆಂಗಳೂರು: ಕಾಮುಕನೊಬ್ಬ ಪೊಲೀಸರ ಸೋಗಿನಲ್ಲಿ ವಿದ್ಯಾರ್ಥಿನಿಯರ ರೂಮ್ ಗೆ ನುಗ್ಗಿ ಕಿರುಕುಳ ನೀಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ರಮೇಶ್ ಎಂಬ ಹೋಮ್‌ಗಾರ್ಡ್‌, ಯುವತಿಯರ ರೂಮ್‍ಗೆ ರಾತ್ರಿ ವೇಳೆ ನುಗ್ಗಿ, ಯುವತಿಯರ ಬಳಿ ಅಶ್ಲೀಲವಾಗಿ ಮಾತನಾಡಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳದಿಂದ ಬೆಂಗಳೂರಿಗೆ (Bengaluru) ಓದಲು ಮೂವರು ವಿದ್ಯಾರ್ಥಿನಿಯರು ಬಂದು ರೂಮ್ ನಲ್ಲಿ ಇರುತ್ತಿದ್ದರು. ಅವರು 2ನೇ ವರ್ಷದ ಬಿಎಸ್ಸಿ ಓದುತ್ತಿದ್ದ ವಿದ್ಯಾರ್ಥಿನಿ, ಜ. 25ರಂದು ಊಟ ಮಾಡಿ ಮಲಗಿದ್ದಾಗ ಆರೋಪಿ ಬಾಗಿಲು ತಟ್ಟಿದ್ದಾನೆ. ಬಾಗಿಲು ತೆಗೆದಾಗ ನಾನು ಪೊಲೀಸ್ ಅಂತ ಹೇಳಿ ಒಳಗಡೆ ಹೋಗಿದ್ದಾನೆ.

ಆತ ಒಳಗೆ ಬರುತ್ತಿದ್ದಂತೆ ಯುವತಿ ಆಕೆಯ ಸ್ನೇಹಿತನಿಗೆ ಕರೆ ಮಾಡಿ ಪೊಲೀಸರು ಬಂದಿದ್ದಾರೆ ಎಂದು ತಿಳಿಸಿದ್ದಾಳೆ. ಆರೋಪಿ ಡೋರ್ ಲಾಕ್ ಮಾಡಿ, ಎಲ್ಲರ ಮೊಬೈಲ್ ನ್ನು ಹೆದರಿಸಿ ಕಸಿದುಕೊಂಡಿದ್ದ. ಬಳಿಕ ಯುವತಿ ಕೈಯಲ್ಲಿದ್ದ ಹಾವಿನ ಟ್ಯಾಟೋ ನೋಡಿ ಅಶ್ಲಿಲವಾಗಿ ಮಾತನಾಡಿದ್ದಾನೆ. ಯುವತಿ ಕರೆ ಮಾಡಿದ್ದಕ್ಕೆ ಬಂದಿದ್ದ ಆಕೆಯ ಸ್ನೇಹಿತರ ಮೊಬೈಲ್ ವಶಕ್ಕೆ ಪಡೆದು, ಯುವತಿರಿಗೆ ಮಂಡಿಕಾಲಿನಲ್ಲಿ ನಿಲ್ಲಿಸಿ ಟಾರ್ಚರ್ ನೀಡಿದ್ದಾನೆ. ಆನಂತರ ಅಲ್ಲಿಗೆ ಬಂದಿದ್ದ ಯುವಕ, ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಸದಾಶಿವನಗರ (Sadashiva Nagar) ಠಾಣೆ ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಆರೋಪಿಯ ಮುಖವಾಡ ಬಯಲಾಗಿದೆ.

ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತ ಕಳೆದ ಆರೇಳು ತಿಂಗಳುಗಳಿಂದ ಕ್ರೈಂ ಬ್ರಾಂಚ್ ಪೊಲೀಸ್ ಎಂದು ಹೇಳಿಕೊಂಡು ಯುವತಿಯರಿಗೆ ಹಾಗೂ ಆ ಯುವತಿಯರ ಸ್ನೇಹಿತರಿಗೆ ಟಾರ್ಚರ್ ನೀಡುತ್ತಿದ್ದ ಎನ್ನಲಾಗಿದೆ. ಈ ಕುರಿತು ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: bengaloreCaseFriendKeralaPoliceRoomSadashiva NagarStudent
SendShareTweet
Previous Post

Air India Express: ಮಂಗಳೂರು- ದೆಹಲಿಗೆ ಇನ್ನು ಮುಂದೆ ಮೂರೇ ಗಂಟೆ ಪ್ರಯಾಣ!

Next Post

Road Accident: ಬೈಕ್‌ ಸ್ಟಂಟ್‌ ಮಾಡುತ್ತಿದ್ದವರನ್ನು ತಪ್ಪಿಸಲು ಹೋಗಿ ಕಾರು ಪಲ್ಟಿ; ಕುಂಭಮೇಳದಿಂದ ಮರಳುತ್ತಿದ್ದ 5 ನೇಪಾಳಿ ಪ್ರಜೆಗಳ ಸಾವು

Related Posts

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ
ಅಪರಾಧ

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ
ಬೆಂಗಳೂರು ನಗರ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಚಾಕೊಲೇಟ್ ಕದ್ದರೆಂದು 5 ಬಾಲಕರಿಗೆ ಚಪ್ಪಲಿ ಹಾರ ಹಾಕಿ ಬೆತ್ತಲೆ ಮೆರವಣಿಗೆ! ವಿಡಿಯೋ ವೈರಲ್
ಅಪರಾಧ

ಚಾಕೊಲೇಟ್ ಕದ್ದರೆಂದು 5 ಬಾಲಕರಿಗೆ ಚಪ್ಪಲಿ ಹಾರ ಹಾಕಿ ಬೆತ್ತಲೆ ಮೆರವಣಿಗೆ! ವಿಡಿಯೋ ವೈರಲ್

ಕ್ಯಾಂಪೇನ್‌ ವೇಳೆ ಗನ್ ನಿಂದ ಶೂಟ್‌!
ಅಪರಾಧ

ಕ್ಯಾಂಪೇನ್‌ ವೇಳೆ ಗನ್ ನಿಂದ ಶೂಟ್‌!

9 ವರ್ಷದ ಮಗಳು ನಾಪತ್ತೆ: ಹುಡುಕಿದಾಗ ತಂದೆಗೆ ಸೂಟ್‌ಕೇಸ್‌ನಲ್ಲಿ ಸಿಕ್ಕಿತ್ತು ಪುತ್ರಿಯ ಶವ!
ಅಪರಾಧ

9 ವರ್ಷದ ಮಗಳು ನಾಪತ್ತೆ: ಹುಡುಕಿದಾಗ ತಂದೆಗೆ ಸೂಟ್‌ಕೇಸ್‌ನಲ್ಲಿ ಸಿಕ್ಕಿತ್ತು ಪುತ್ರಿಯ ಶವ!

ಮದುವೆಗೆ ಸಜ್ಜಾಗಿದ್ದ ಪತಿರಾಯನಿಗೆ ಚಪ್ಪಲಿ ಸೇವೆ
ಅಪರಾಧ

ಮದುವೆಗೆ ಸಜ್ಜಾಗಿದ್ದ ಪತಿರಾಯನಿಗೆ ಚಪ್ಪಲಿ ಸೇವೆ

Next Post
Road Accident: ಬೈಕ್‌ ಸ್ಟಂಟ್‌ ಮಾಡುತ್ತಿದ್ದವರನ್ನು ತಪ್ಪಿಸಲು ಹೋಗಿ ಕಾರು ಪಲ್ಟಿ; ಕುಂಭಮೇಳದಿಂದ ಮರಳುತ್ತಿದ್ದ 5 ನೇಪಾಳಿ ಪ್ರಜೆಗಳ ಸಾವು

Road Accident: ಬೈಕ್‌ ಸ್ಟಂಟ್‌ ಮಾಡುತ್ತಿದ್ದವರನ್ನು ತಪ್ಪಿಸಲು ಹೋಗಿ ಕಾರು ಪಲ್ಟಿ; ಕುಂಭಮೇಳದಿಂದ ಮರಳುತ್ತಿದ್ದ 5 ನೇಪಾಳಿ ಪ್ರಜೆಗಳ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ

ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ

ಸಿಎಂ ಮೆಚ್ಚಿಸುವುದಕ್ಕಾಗಿ ಮಾತ್ರ ನಡೆದ ಕೆಲಸ

ಸರ್ಕಾರ ತಪ್ಪೇ ಮಾಡಿಲ್ಲ, ಕಪ್ಪು ಚುಕ್ಕೆ ಯಾಕೆ?

Recent News

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ

ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ

ಸಿಎಂ ಮೆಚ್ಚಿಸುವುದಕ್ಕಾಗಿ ಮಾತ್ರ ನಡೆದ ಕೆಲಸ

ಸರ್ಕಾರ ತಪ್ಪೇ ಮಾಡಿಲ್ಲ, ಕಪ್ಪು ಚುಕ್ಕೆ ಯಾಕೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat