ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Hardik Pandya: ಪಾಕ್​ ಪಂದ್ಯದ ವೇಳೆ ಗಮನ ಸೆಳೆದ ಹಾರ್ದಿಕ್​ ಪಾಂಡ್ಯ ವಾಚ್​

February 24, 2025
Share on WhatsappShare on FacebookShare on Twitter

ದುಬೈ: ಭಾನುವಾರ ದುಬೈನಲ್ಲಿ ನಡೆದಿದ್ದ ಪಾಕಿಸ್ತಾನ ವಿರುದ್ಧದ ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್​ಗಳ ಗೆಲುವು ಸಾಧಿಸಿದೆ. ಈ ಮೂಲಕ ತನ್ನ ಸೆಮಿಫೈನಲ್ ಸ್ಥಾನವನ್ನು ಬಹುತೇಕ ಖಾತ್ರಿಪಡಿಸಿಕೊಂಡಿದೆ. ಆದರೆ, ಪಂದ್ಯದ ನಡುವೆ ಹೆಚ್ಚು ಚರ್ಚೆಯಾಗುತ್ತಿರುವ ವಿಚಾರ ಎಂದರೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ(Hardik Pandya) ಧರಿಸಿದ್ದ ದುಬಾರಿ ಬೆಲೆಯ ವಾಚ್​.

ಆ ವಾಚ್‌ನ ಬೆಲೆ ಕೇಳಿ ಕ್ರೀಡಾಭಿಮಾನಿಗಳ ಹುಬ್ಬೇರಿಸುವಂತೆ ಮಾಡಿದೆ. ಪಾಕ್ ವಿರುದ್ಧ ಬೌಲಿಂಗ್ ವೇಳೆ ಹಾರ್ದಿಕ್ ಧರಿಸಿದ್ದ ಕೇಸರಿ ಬಣ್ಣದ ವಾಚ್‌ನ ಬೆಲೆ ಬರೋಬ್ಬರಿ 7 ಕೋಟಿ ರೂಪಾಯಿ. ರಿಚರ್ಡ್ ಮಿಲ್ಲೆ ಕಂಪನಿಯ ಅರ್‌ಎಂ 27-02 ಟೂರ್‌ಬಿಲ್ಲನ್ ರಾಲ್ ನಡಾಲ್ ಲಿಮಿಟೆಡ್ ಆವೃತ್ತಿಯ ವಾಚ್ ಇದಾಗಿದೆ. ಒಟ್ಟು 50 ವಾಚ್‌ಗಳನ್ನು ಮಾತ್ರ ತಯಾರಿಸಿ ಕಂಪನಿ ಮಾರಾಟ ಮಾಡಿದೆ. ಇದರಲ್ಲಿ 2 ವಾಚ್‌ಗಳನ್ನು ಹಾರ್ದಿಕ್ ಹಾಗೂ ಕೃಣಾಲ್​ ಪಾಂಡ್ಯ ಕೊಂಡುಕೊಂಡಿದ್ದಾರೆ.

ಪಾಕ್‌ ವಿರುದ್ಧದ ಪಂದ್ಯದ ವೇಳೆ ಭಾರತ ತಂಡಕ್ಕೆ ಈ ಬಾರಿಯೂ ಹಲವು ಸೆಲೆಬ್ರಿಟಿಗಳ ಬೆಂಬಲ ಸಿಕ್ಕಿದೆ. ಬಾಲಿವುಡ್ ನಟಿ ಸೋನಂ ಕಪೂರ್, ಟಾಲಿವುಡ್ ನಟ ಚಿರಂಜೀವಿ ಹಾಗೂ ಪುಷ್ಪ ಚಿತ್ರದ ನಿರ್ದೇಶಕ ಸುಕುಮಾರ್ ಪಂದ್ಯ ವೀಕ್ಷಿಸಿದ್ದಾರೆ. ವೇಗಿ ಜಸ್‌ಪ್ರೀತ್ ಬುಮ್ರಾ, ಟಿ20 ನಾಯಕ ಸೂರ್ಯಕುಮಾರ್, ಯುವ ತಾರೆಗಳಾದ ತಿಲಕ್ ವರ್ಮ, ಅಭಿಷೇಕ್ ಶರ್ಮಸ್ಟೇಡಿಯಮ್​ ಬಳಿ ಹಾಜರಿದ್ದರು. ರೋಹಿತ್ ಪತ್ನಿ ರಿತಿಕಾ ಕೂಡ ಕಾಣಿಸಿಕೊಂಡಿದ್ದರು.

ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಪಾಕಿಸ್ತಾನ 49.4 ಓವರ್‌ಗಳಲ್ಲಿ 241 ರನ್‌ ಬಾರಿಸಿತು, ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನಟ್ಟಿದ ಭಾರತ 42.3 ಓವರ್‌ಗಳಲ್ಲಿ 4 ವಿಕೆಟ್‌ನಷ್ಟಕ್ಕೆ 244 ರನ್‌ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು. ಚೇಸಿಂಗ್‌ ವೇಳೆ ಅಮೋಘ ಬ್ಯಾಟಿಂಗ್‌ ನಡೆಸಿದ ಕೊಹ್ಲಿ 14 ತಿಂಗಳ ಏಕದಿನ ಮಾದರಿಯಲ್ಲಿ ಶತಕ ಬಾರಿಸಿ ಸಂಭ್ರಮಿಸಿದರು.

ಶ್ರೇಯಸ್‌ ಅಯ್ಯರ್‌ ಕೂಡ ಅರ್ಧಶತಕ ಬಾರಿಸಿದರು. 67 ಎಸೆತ ಎದುರಿಸಿದ ಅಯ್ಯರ್‌ 5 ಬೌಂಡರಿ ಮತ್ತು ಒಂದು ಸಿಕ್ಸರ್‌ ನೆರವಿನಿಂದ 56 ರನ್‌ ಬಾರಿಸಿದರು. ಅಂತಿಮ ಹಂತದವರೆಗೂ ಬ್ಯಾಟಿಂಗ್‌ ನಡೆಸಿದ ಕೊಹ್ಲಿ 111 ಎಸೆತಗಳಿಂದ ಭರ್ತಿ 100 ರನ್‌ ಬಾರಿಸಿ ಅಜೇಯರಾಗಿ ಉಳಿದರು.

Tags: Champions TrophyCricketHardik pandyaIndiaPakistan
SendShareTweet
Previous Post

ಪ್ರಯಾಗ್ ರಾಜ್ ಕುಂಭಮೇಳದಲ್ಲಿ “ವೀರ ಕಂಬಳ” ನಿರ್ಮಾಪಕ, ನಿರ್ದೇಶಕ ಪುಣ್ಯಸ್ನಾನ

Next Post

ಶ್ರೀಶೈಲಂ ಸುರಂಗ ದುರಂತ: ಒಳಗೆ ಸಿಲುಕಿರುವ 8 ಕಾರ್ಮಿಕರು ಬದುಕುಳಿದಿರುವ ಸಾಧ್ಯತೆ ಕ್ಷೀಣ!

Related Posts

ಅಮೆರಿಕದ ಯುದ್ಧ ನೌಕೆಗಳ ಮೇಲೆ ಇರಾನ್ ಡ್ರೋನ್ ದಾಳಿ : ಹೊರ್ಮುಜ್ ಜಲಸಂಧಿಯಲ್ಲಿ ಯುದ್ಧದ ಭೀತಿ!
ವಿದೇಶ

ಅಮೆರಿಕದ ಯುದ್ಧ ನೌಕೆಗಳ ಮೇಲೆ ಇರಾನ್ ಡ್ರೋನ್ ದಾಳಿ : ಹೊರ್ಮುಜ್ ಜಲಸಂಧಿಯಲ್ಲಿ ಯುದ್ಧದ ಭೀತಿ!

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!
ವಿದೇಶ

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!

ಟೈಟಾನಿಕ್ ದುರಂತದಲ್ಲಿ ಬದುಕುಳಿದವರು ಧರಿಸಿದ್ದ ಲೈಫ್ ಜಾಕೆಟ್ ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ!
ವಿದೇಶ

ಟೈಟಾನಿಕ್ ದುರಂತದಲ್ಲಿ ಬದುಕುಳಿದವರು ಧರಿಸಿದ್ದ ಲೈಫ್ ಜಾಕೆಟ್ ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!
ವಿದೇಶ

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ : ಭಾರತ ಆಕ್ರೋಶ
ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ : ಭಾರತ ಆಕ್ರೋಶ

1 ಗಂಟೆಯಲ್ಲಿ 7 ಸುಳ್ಳು : ಟ್ರಂಪ್ ದಿಗ್ಬಂಧನ ಹೇಳಿಕೆಗೆ ಕೆರಳಿದ ಇರಾನ್, ಹೊರ್ಮುಜ್ ಜಲಸಂಧಿ ಮತ್ತೆ ಮುಚ್ಚುವ ಎಚ್ಚರಿಕೆ!
ವಿದೇಶ

1 ಗಂಟೆಯಲ್ಲಿ 7 ಸುಳ್ಳು : ಟ್ರಂಪ್ ದಿಗ್ಬಂಧನ ಹೇಳಿಕೆಗೆ ಕೆರಳಿದ ಇರಾನ್, ಹೊರ್ಮುಜ್ ಜಲಸಂಧಿ ಮತ್ತೆ ಮುಚ್ಚುವ ಎಚ್ಚರಿಕೆ!

Next Post
ಶ್ರೀಶೈಲಂ ಸುರಂಗ ದುರಂತ: ಒಳಗೆ ಸಿಲುಕಿರುವ 8 ಕಾರ್ಮಿಕರು ಬದುಕುಳಿದಿರುವ ಸಾಧ್ಯತೆ ಕ್ಷೀಣ!

ಶ್ರೀಶೈಲಂ ಸುರಂಗ ದುರಂತ: ಒಳಗೆ ಸಿಲುಕಿರುವ 8 ಕಾರ್ಮಿಕರು ಬದುಕುಳಿದಿರುವ ಸಾಧ್ಯತೆ ಕ್ಷೀಣ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat