ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಹಾರಾಷ್ಟ್ರ ರಾಜಕೀಯದಲ್ಲಿ ಶುರುವಾಯ್ತಾ ಮನ್ವಂತರ?

April 16, 2025
Share on WhatsappShare on FacebookShare on Twitter

ಮಹಾಯತಿ ಹೆಸರಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ದೋಸ್ತಿ ಕೂಟ ಆಡಳಿತ ನಡೆಸ್ತಿದೆ. ಎನ್ ಸಿಪಿಯ ಅಜಿತ್ ಪವಾರ್, ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆಯವರನ್ನು ತೂಗಿಕೊಂಡು ಬಿಜೆಪಿಯ ಫಡ್ನವಿಸ್ ಸರ್ಕಾರ ನಡೆಸಿದ್ದಾರೆ. ಮೇಲ್ನೋಟಕ್ಕೆ ಎಲ್ಲವೂ ಸಾಂಗವಾಗಿದ್ರೂ, ಒಳಗೊಳಗೇ ಭಿನ್ನ ಬೇಗುದಿ ಕೊತಕೊತ ಕುದಿಯುತ್ತಿದೆ ಅನ್ನೋದು ಬಹಿರಂಗ ಸತ್ಯ. ಸಿಎಂ ಹುದ್ದೆ ಕೈತಪ್ರಿದ್ರೂ ಒಲ್ಲದ ಮನಸ್ಸಿನಿಂದಲೇ ಏಕನಾಥ ಶಿಂಧೆ ಸರ್ಕಾರದ ಭಾಗವಾಗಿದ್ದಾರೆ ಎನ್ನಲಾಗ್ತಿದೆ. ಆದ್ರೆ, ಈ ಆಂತರಿಕ ಕಲಹಕ್ಕೆ ತುಪ್ಪ ಸುರಿಯುವಂಥಾ ಬೆಳವಣಿಗೆ ನಿನ್ನೆ ನಡೆದಿದೆ. ಹೌದು, ದಿಢೀರ್ ಬೆಳವಣಿಗೆಯಲ್ಲಿ ಏಕನಾಥ ಶಿಂಧೆ…. ಎಂಎನ್ ಎಸ್ ನಾಯಕ ರಾಜ್ ಠಾಕ್ರೆ ಜೊತೆ ಡಿನ್ನರ್ ಪಾಲಿಟಿಕ್ಸ್ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ಶುರುವಾಯ್ತು ಹೊಸ ಸಮೀಕರಣ
ಏಕನಾಥ್ ಶಿಂಧೆ ಈ ಮೊದಲು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯಲ್ಲಿ ಪ್ರಶ್ನಾತೀತ ನಾಯಕರಾಗಿದ್ದವರು. ಆದರೆ ಬದಲಾದ ಕಾಲಘಟ್ಟದಲ್ಲಿ ಬಾಳಾ ಸಾಬ್ ಠಾಕ್ರೆ ಕಟ್ಟಿದ್ದ ಅಖಂಡ ಶಿವಸೇನೆಯನ್ನೇ ಎರಡು ತುಂಡಾಗಿಸಿ ಹೊರ ಬಂದು ಸಿಎಂ ಆದ ಕೀರ್ತಿ ಶಿಂಧೆಯದ್ದು. ಠಾಣೆಯ ಈ ಮುಖಂಡ ಇದೀಗ ಏಕಾಏಕಿ ಮತ್ತದೇ ಠಾಕ್ರೆ ಕುಡಿಯನ್ನು ಭೇಟಿಯಾಗಿರೋದು ಕುತೂಹಲ ಕೆರಳಿಸಿದೆ. ಶೀಘ್ರದಲ್ಲೇ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮುಹೂರ್ತ ನಿಗದಿಯಾಗಲಿದೆ. ಈ ನಿಟ್ಟಿನಲ್ಲೇ ಶಿಂಧೆ ಶಿವಸೇನೆ ಮತ್ತು ಎಂಎನ್ ಎಸ್ ಮೈತ್ರಿ ಮಾಡಿಕೊಂಡು ಅಖಾಡಕ್ಕಿಳಿದ್ರೆ ಒಂದೇ ಏಟಲ್ಲಿ ಎರಡು ಹಕ್ಕಿ ಹೊಡೆಯೋ ಪ್ಲ್ಯಾನ್ ಮಾಡಿದ್ದಾರೆ.

ಉದ್ಧವ್ ಶಿವಸೇನೆಗೆ ಅಂತಿಮ ಮೊಳೆ
ಯೆಸ್…ಶಿಂಧೆ-ಠಾಕ್ರೆ ಒಂದಾದ್ರೆ ಮಹಾರಾಷ್ಟ್ರದ ರಾಜಕೀಯ ಗಣಿತವೇ ಬುಡಮೇಲಾಗುತ್ತೆ. ಹೇಳಿ ಕೇಳಿ ಇಬ್ರೂ ಮರಾಠಿ ಅಸ್ಮಿತೆಗಾಗಿ ಹೋರಾಟ ನಡೆಸಿರುವ ನಾಯಕರೇ..ಇಬ್ರೂ ಫೈರ್ ಬ್ರಾಂಡ್ ಗಳೇ..ಇಬ್ರೂ ಒಂದಾಗಿ ಫೀಲ್ಡಿಗಿಳಿದ್ರೆ, ಮರಾಠಿ ಮತಗಳ ಕ್ರೋಢೀಕರಣವಾಗಲಿದೆ. ಇದರ ಮೊದಲ ಪೆಟ್ಟು ಉದ್ಧವ್ ಠಾಕ್ರೆಗೆ ಬೀಳಲಿದೆ. ಅಲ್ಲಿಗೆ ಅಳಿದುಳಿದ ಉದ್ಧವ್ ಶಿವಸೇನೆ ನಾಮಾವಶೇಷವಾಗಲಿದೆ. ಇತ್ತ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರೋ ಶಿಂಧೆ ಈ ಮೂಲಕ ನೇರವಾಗೇ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಬಹುದು.

ಮೈತ್ರಿಕೂಟದಿಂದ ಒಂದು ಕಾಲು ಹೊರಗಿಟ್ರಾ ಶಿಂಧೆ
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಲಿದೆ. ಮುಂಬೈ, ಠಾಣೆ, ನವೀ ಮುಂಬೈ, ಬೋರಿವಲಿ, ವರ್ಲಿ, ಕಲ್ಯಾಣ್, ನಾಸಿಕ್, ಪುಣೆ, ಛತ್ರಪತಿ ಸಂಭಾಜಿ ನಗರ್ ಗಳಲ್ಲಿ ಶಿಂಧೆ-ಠಾಕ್ರೆಗೆ ಭಾರೀ ಜನ ಬೆಂಬಲವಿದೆ. ಇದನ್ನೇ ದಾಳವಾಗಿಸಿ ಅತ್ಯಧಿಕ ಗೆಲವು ದಾಖಲಿಸಿದ್ರೆ ಭವಿಷ್ಯದಲ್ಲಿ ಮಹಾರಾಷ್ಟ್ರ ರಾಜಕೀಯದ ಲೆಕ್ಕಾಚಾರಗಳನ್ನೇ ಬುಡುಮೇಲು ಮಾಡಲಿದೆ. ರಾಜ್ ಠಾಕ್ರೆಯ ಮುಂಬೈನ ಶಿವತೀರ್ಥ ನಿವಾಸದಲ್ಲಿ ನಿನ್ನೆ ಇಬ್ಬರು ಪವರ್ ಪುಲ್ ನಾಯಕರ ಮೀಟಿಂಗ್ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಹಲವು ನಾಯಕರ ನಿದ್ದೆಗೆಡಿಸಿರೋದಂತೂ ಸತ್ಯ. ಇದರ ನಡುವೆ, ಸಿಎಂ ಆಗೋ ಕನಸು ಕಾಣುತ್ತಲೇ ಇರುವ ಅತಿಜ್ ಪವಾರ್ ಮುಂದಿನ ನಡೆಯೂ ಅಸ್ಪಷ್ಟವಾಗಿದೆ.

Tags: Balasab ThackerayEknath ShindeMaharashtra politicsNCP's Ajit Pawar
SendShareTweet
Previous Post

ಆಂಧ್ರದಿಂದ ಹಾಫ್ ರೇಟ್ ಚೀಪ್ ರೇಟ್ ಆಫರ್!

Next Post

ಮುಖದಲ್ಲಿ ಬ್ಲಾಕ್ ಹೆಡ್ಸ್ ಹಾಗೂ ವೈಟ್ ಹೆಡ್ಸ್ ಇದ್ಯಾ? ಟಿಪ್ಸ್ ಇಲ್ಲಿದೆ!

Related Posts

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!
ದೇಶ

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಅವರಿನ್ನೂ ಪಾಠ ಕಲಿತಿಲ್ಲ ಅನ್ನೋದು ವಿಷಾದನೀಯ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆಕ್ರೋಶ!
ದೇಶ

ಅವರಿನ್ನೂ ಪಾಠ ಕಲಿತಿಲ್ಲ ಅನ್ನೋದು ವಿಷಾದನೀಯ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆಕ್ರೋಶ!

700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ
ದೇಶ

700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ

‘ಇಂಡಿಯಾ’ ಮೈತ್ರಿಕೂಟದ ಮರುಜೀವಕ್ಕೆ ಮಮತಾ ಬ್ಯಾನರ್ಜಿ ಕಸರತ್ತು!
ದೇಶ

‘ಇಂಡಿಯಾ’ ಮೈತ್ರಿಕೂಟದ ಮರುಜೀವಕ್ಕೆ ಮಮತಾ ಬ್ಯಾನರ್ಜಿ ಕಸರತ್ತು!

ವಿವಾದ, ಕಳಪೆ ಪ್ರದರ್ಶನ – IPL  ಪ್ಲೇಆಫ್‌ನಿಂದ ಹೊರಬಿದ್ದ ಪಂಜಾಬ್ ಕಿಂಗ್ಸ್
ದೇಶ

ವಿವಾದ, ಕಳಪೆ ಪ್ರದರ್ಶನ – IPL ಪ್ಲೇಆಫ್‌ನಿಂದ ಹೊರಬಿದ್ದ ಪಂಜಾಬ್ ಕಿಂಗ್ಸ್

ಭಾರತೀಯ ಯುವಕರನ್ನು ಪಾಕಿಸ್ತಾನಿಗಳೆಂದು ಏಕೆ ಕರೆಯುತ್ತೀರಿ? : ಕೇಂದ್ರ ಸಚಿವ ರಿಜಿಜುಗೆ ‘ಕಾಕ್ರೋಚ್ ಜನತಾ ಪಾರ್ಟಿ’ ತಿರುಗೇಟು!
ದೇಶ

ಭಾರತೀಯ ಯುವಕರನ್ನು ಪಾಕಿಸ್ತಾನಿಗಳೆಂದು ಏಕೆ ಕರೆಯುತ್ತೀರಿ? : ಕೇಂದ್ರ ಸಚಿವ ರಿಜಿಜುಗೆ ‘ಕಾಕ್ರೋಚ್ ಜನತಾ ಪಾರ್ಟಿ’ ತಿರುಗೇಟು!

Next Post
ಮುಖದಲ್ಲಿ ಬ್ಲಾಕ್ ಹೆಡ್ಸ್ ಹಾಗೂ ವೈಟ್ ಹೆಡ್ಸ್ ಇದ್ಯಾ? ಟಿಪ್ಸ್ ಇಲ್ಲಿದೆ!

ಮುಖದಲ್ಲಿ ಬ್ಲಾಕ್ ಹೆಡ್ಸ್ ಹಾಗೂ ವೈಟ್ ಹೆಡ್ಸ್ ಇದ್ಯಾ? ಟಿಪ್ಸ್ ಇಲ್ಲಿದೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸಂಚಲನ : ಶೀಘ್ರದಲ್ಲೇ ರಸ್ತೆಗಿಳಿಯಲಿವೆ 4 ಹೊಸ ಸ್ಟ್ರಾಂಗ್ ಹೈಬ್ರಿಡ್ ಕಾರುಗಳು!

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸಂಚಲನ : ಶೀಘ್ರದಲ್ಲೇ ರಸ್ತೆಗಿಳಿಯಲಿವೆ 4 ಹೊಸ ಸ್ಟ್ರಾಂಗ್ ಹೈಬ್ರಿಡ್ ಕಾರುಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat