ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಸ್ನೇಹಿತರೊಂದಿಗೆ ಹಾಸನಕ್ಕೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

September 16, 2026
Share on WhatsappShare on FacebookShare on Twitter

ಹಾಸನ : ಲಾಡ್ಜ್‌ನಲ್ಲಿ ಬೆಂಗಳೂರಿನ ಮೂಲದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ನಡೆದಿದೆ. ಬೆಂಗಳೂರಿನ ನಿವಾಸಿ ವರ್ಷಾ (23) ಮೃತ ಯುವತಿ ಎಂದು ಗುರುತಿಸಲಾಗಿದೆ. ಯುವತಿ ಸಾವಿನ ಸುತ್ತ ಹಲವು ಅನುಮಾನಗಳು ಮೂಡಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ.

ವರ್ಷಾ ತನ್ನ ಸ್ನೇಹಿತರಾದ ರಘು ಹಾಗೂ ದರ್ಶನ್ ಜೊತೆ ಪ್ರವಾಸಕ್ಕೆ ಸಕಲೇಶಪುರಕ್ಕೆ ಬಂದಿದ್ದರು. ಶುಕ್ರವಾರ ಪ್ರವಾಸಕ್ಕೆ ಆಗಮಿಸಿದ್ದ ಮೂವರು ಕಳೆದ ನಾಲ್ಕು ದಿನಗಳಿಂದ ಸಕಲೇಶಪುರದ ವಿವಿಧ ಪ್ರದೇಶಗಳಲ್ಲಿ ಸುತ್ತಾಡಿದ್ದರು ಎನ್ನಲಾಗಿದೆ.

ಪ್ರವಾಸದ ವೇಳೆ ವರ್ಷಾ, ರಘು ಮತ್ತು ದರ್ಶನ್ ಒಂದೇ ಲಾಡ್ಜ್‌ನ ಒಂದೇ ಕೊಠಡಿಯಲ್ಲಿ ವಾಸ್ತವ್ಯ ಹೂಡಿದ್ದರು. ಇದೀಗ ಅದೇ ಕೊಠಡಿಯಲ್ಲಿ ವರ್ಷಾ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಯುವತಿಯ ಸಾವಿಗೆ ನಿಖರ ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನೆ ಸಂಬಂಧ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ವರ್ಷಾ ಜೊತೆಗಿದ್ದ ರಘು ಹಾಗೂ ದರ್ಶನ್‌ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಸಾವಿನ ಹಿಂದಿನ ಕಾರಣ ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

Tags: HassanHassan Crime NewsKarnataka Crime NewsKarnataka NewsKNBLodge DeathLodge IncidentNews beatPolice InvestigationSuspicious DeathUnnatural DeathYoung Woman Death
SendShareTweet
Previous Post

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

Next Post

ಬುಮ್ರಾ ಹೊಸ ವಿಶ್ವದಾಖಲೆ ; ಅಫ್ಘಾನ್‌ ವಿರುದ್ಧ ಮೇಡನ್ ಓವರ್ ಎಸೆದು ಇತಿಹಾಸ ಬರೆದ ‘ಯಾರ್ಕರ್ ಕಿಂಗ್’!

Related Posts

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!
ತುಮಕೂರು

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ,  ಸಂಚಾರಕ್ಕೆ ಅಡಚಣೆ!
ಬೆಂಗಳೂರು

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ, ಸಂಚಾರಕ್ಕೆ ಅಡಚಣೆ!

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ
ರಾಜ್ಯ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

Auto Draft
ಬೆಳಗಾವಿ

ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ!

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!
ಬೆಂಗಳೂರು

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!
ಬೆಂಗಳೂರು

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

Next Post
ಬುಮ್ರಾ ಹೊಸ ವಿಶ್ವದಾಖಲೆ ; ಅಫ್ಘಾನ್‌ ವಿರುದ್ಧ ಮೇಡನ್ ಓವರ್ ಎಸೆದು ಇತಿಹಾಸ ಬರೆದ ‘ಯಾರ್ಕರ್ ಕಿಂಗ್’!

ಬುಮ್ರಾ ಹೊಸ ವಿಶ್ವದಾಖಲೆ ; ಅಫ್ಘಾನ್‌ ವಿರುದ್ಧ ಮೇಡನ್ ಓವರ್ ಎಸೆದು ಇತಿಹಾಸ ಬರೆದ 'ಯಾರ್ಕರ್ ಕಿಂಗ್'!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat