ಹಾಸನ : ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಸಕಲೇಶಪುರ ತಾಲ್ಲೂಕು ಬೆಳಗೋಡು ಹೋ ಮೂಗಲಿ ಗ್ರಾಮದಲ್ಲಿ ನಡೆದಿದೆ.
ಶೋಭಾ(40) ಕಾಡಾನೆ ದಾಳಿಗೆ ಬಲಿಯಾದ ಮಹಿಳೆ. ತಮ್ಮ ಕಾಫಿತೋಟಕ್ಕೆ ತೆರಳುತ್ತಿದ್ದಾಗ ಕಾಡಾನೆಗಳು ದಾಳಿ ಮಾಡಿದ್ದು, ಮಹಿಳೆ ಸಾವನ್ನಪ್ಪಿದ್ದಾಳೆ. ಸದ್ಯ ಸ್ಥಳೀಯರು ಅರಣ್ಯಾ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಮಂಡ್ಯ | ಆಸ್ತಿ ವಿಚಾರಕ್ಕೆ ದಾಯಾದಿಗಳ ನಡುವೆ ಕಲಹ ; ಚಿಕ್ಕಪ್ಪನ ಕೊಲೆಯಲ್ಲಿ ಅಂತ್ಯ



















