ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ

‘ರಿಲ್ಯಾಕ್ಸ್’ ಆಗಿಬಿಟ್ರಾ ‘ಕೋಮಲ್-ಸೋನಲ್’..?

November 23, 2026
ಕೋಮಲ್
Share on WhatsappShare on FacebookShare on Twitter

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ತಮ್ಮ ವಿಭಿನ್ನ ನಟನೆಯ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ನಟ ಕೋಮಲ್ ಕುಮಾರ್ ಇದೀಗ ನಟಿ ಸೋನಲ್ ಮೊಂತೆರೊ ಜೊತೆಗೆ ‘ರಿಲ್ಯಾಕ್ಸ್’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಅಂಬಟಿ ಮಧುಮೋಹನ್ ಕೃಷ್ಣ ನಿರ್ಮಾಣದ, ಶ್ರೀನಿವಾಸ್ ಮಂಡ್ಯ ನಿರ್ದೇಶನದ ಈ ಚಿತ್ರಕ್ಕೆ ಮುರಳಿಕೃಷ್ಣ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಚಿತ್ರದಲ್ಲಿ ನಟ ವಿನೋದ್ ಪ್ರಭಾಕರ್ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದು, ನವೆಂಬರ್ 27ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಿರ್ಮಾಪಕರಾದ ಭಾ.ಮ.ಹರೀಶ್ ಹಾಗೂ ಚಿಂಗಾರಿ ಮಹದೇವ್ ಟ್ರೈಲರ್ ಬಿಡುಗಡೆ ಮಾಡಿ ಚಿತ್ರಕ್ಕೆ ಶುಭ ಹಾರೈಸಿದರು.ನಿರ್ಮಾಪಕ ಅಂಬಟಿ ಮಧುಮೋಹನ್ ಕೃಷ್ಣ ಚಿತ್ರದ ಕಥೆ ಹಾಗೂ ನಿರ್ಮಾಣದ ಅನುಭವವನ್ನು ಹಂಚಿಕೊಂಡರು. “ಚಿತ್ರದ ಶೇಕಡಾ 25ರಷ್ಟು ಚಿತ್ರೀಕರಣ ಮುಗಿದ ಬಳಿಕ ನಾನು ಸಿನಿಮಾ ನೋಡಿದೆ.ನಟ ಕೋಮಲ್ ಅವರ ಪಾತ್ರ ನನಗೆ ತುಂಬಾ ಇಷ್ಟವಾಯಿತು. ಹಾಗಾಗಿ ಸಿನಿಮಾವನ್ನು ಟೇಕ್ ಓವರ್ ಮಾಡಲು ನಿರ್ಧರಿಸಿದೆ. ಬಡ ಕುಟುಂಬದ ನಾಯಕ ಹಾಗೂ ಶ್ರೀಮಂತ ಮನೆತನದ ನಾಯಕಿಯ ನಡುವಿನ ಕಥೆ ಇದಾಗಿದೆ. ಸಿನಿಮಾ ನೋಡಿ ಖುಷಿಯಾಯಿತು. ಹಣ ಬರುತ್ತದೆ, ಹೋಗುತ್ತದೆ. ಆದರೆ ಉತ್ತಮ ಚಿತ್ರ ನಿರ್ಮಿಸಿದ ತೃಪ್ತಿ ನನಗಿದೆ. ಅಪ್ಪ-ಮಗನ ಸಂಬಂಧದ ಸನ್ನಿವೇಶಗಳು ಚಿತ್ರದಲ್ಲಿ ಚೆನ್ನಾಗಿ ಮೂಡಿಬಂದಿದೆ” ಎಂದರು.

ನಿರ್ದೇಶಕ ಶ್ರೀನಿವಾಸ್ ಮಂಡ್ಯ ಚಿತ್ರದ ಬಿಡುಗಡೆಯ ಕುರಿತು ಮಾಹಿತಿ ನೀಡುತ್ತಾ, “ನವೆಂಬರ್ 27ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ. ಇದು ಪ್ರೇಕ್ಷಕರಿಗಾಗಿ ಮಾಡಿರುವ ಸಿನಿಮಾ. ಎಲ್ಲರೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ ಹರಸಿ. ಪ್ರೇಕ್ಷಕರಿಗೆ ಮನರಂಜನೆ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.ನಟ ಕೋಮಲ್ ಕುಮಾರ್ ತಮ್ಮ ಎಂದಿನ ಹಾಸ್ಯಮಯ ಮಾತುಗಳ ಮೂಲಕ ಚಿತ್ರದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. “ನಿರ್ದೇಶಕ ದಿನೇಶ್ ಬಾಬು ಅವರೊಂದಿಗೆ ಸೇರಿ ಕೇವಲ ಎಂಟೂವರೆ ದಿನಗಳಲ್ಲಿ 38 ಲಕ್ಷ ರೂಪಾಯಿ ವೆಚ್ಚದಲ್ಲಿ ‘ಮಿಸ್ಟರ್ ಗರಗಸ’ ಚಿತ್ರ ಮಾಡಿದ್ದೆವು. ಆ ಸಿನಿಮಾ ಉತ್ತಮ ಹಣ ಗಳಿಸಿತು. ‘ರಿಲ್ಯಾಕ್ಸ್’ ಚಿತ್ರವೂ ನನಗೆ ಒಳ್ಳೆಯ ಮೈಲೇಜ್ ನೀಡುವ ಸಿನಿಮಾ ಎಂಬ ವಿಶ್ವಾಸವಿದೆ. ಎಲ್ಲರ ಸಹಕಾರದಿಂದ ಈ ಮಟ್ಟಕ್ಕೆ ಬಂದಿದ್ದೇನೆ. ಈ ಚಿತ್ರವನ್ನು ಒಬ್ಬರೇ ಕುಳಿತು ನೋಡಿದರೆ ನಗುತ್ತೀರಿ, ಜೊತೆಯಲ್ಲಿ ಕುಳಿತು ನೋಡಿದರೆ ಬಿದ್ದು ಬಿದ್ದು ನಗುತ್ತೀರಿ. ಚಿತ್ರವನ್ನು ನೋಡಿ ಹರಸಿ” ಎಂದು ಮನವಿ ಮಾಡಿದರು.

ನಾಯಕಿ ಸೋನಲ್ ಮೊಂತೆರೊ ಚಿತ್ರದ ಬಗ್ಗೆ ತಮ್ಮ ಸಂತಸ ವ್ಯಕ್ತಪಡಿಸುತ್ತಾ, “ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ. ಪ್ರೇಕ್ಷಕರು ಹಾಗೂ ಚಿತ್ರರಂಗದ ಎಲ್ಲರ ಸಹಕಾರ ಇರಲಿ” ಎಂದು ಆಶಿಸಿದರು.

ಚಿತ್ರಕ್ಕೆ ರಾಕೇಶ್ ಸಿ. ತಿಲಕ್ ಛಾಯಾಗ್ರಹಣ, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ ಹಾಗೂ ಅರವಿಂದ್ ರಾಜ್ ಸಂಕಲನವಿದೆ. ನಂದು ಹಿನ್ನೆಲೆ ಸಂಗೀತ ನೀಡಿದ್ದು, ಯೋಗಾನಂದ್ ಸಾಹಸ ನಿರ್ದೇಶನ ಮಾಡಿದ್ದಾರೆ. ಕಲೈ ಮತ್ತು ಮುರಳಿ ನೃತ್ಯ ನಿರ್ದೇಶನ ಮಾಡಿದ್ದಾರೆ.ಹಾಸ್ಯ, ಪ್ರೀತಿ ಹಾಗೂ ಭಾವನಾತ್ಮಕ ಅಂಶಗಳೊಂದಿಗೆ ಮೂಡಿಬಂದಿರುವ ‘ರಿಲ್ಯಾಕ್ಸ್’ ಚಿತ್ರದಲ್ಲಿ ಕೋಮಲ್ ಹಾಸ್ಯ, ಸೋನಲ್ ಅಭಿನಯ ಹಾಗೂ ವಿನೋದ್ ಪ್ರಭಾಕರ್ ಅವರ ವಿಶೇಷ ಪಾತ್ರ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ನೀಡುವ ನಿರೀಕ್ಷೆಯಿದೆ. ನವೆಂಬರ್ 27ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಪ್ರೇಕ್ಷಕರನ್ನು ನಗಿಸುವ ಭರವಸೆಯೊಂದಿಗೆ ತೆರೆಗೆ ಬರಲು ಸಜ್ಜಾಗಿದೆ.

Tags: Kannada CinemaKomal kumarNews beatSonal
SendShareTweet
Previous Post

ರಕ್ಷಣಾ ಪಡೆಗಳ ವಾಟ್ಸಾಪ್ ಗ್ರೂಪ್‌ಗಳಿಗೆ ಪಾಕ್ ಗೂಢಚಾರರ ಲಗ್ಗೆ: ದೇಶಾದ್ಯಂತ ಭದ್ರತಾ ಸಂಸ್ಥೆಗಳಲ್ಲಿ ಹೈ ಅಲರ್ಟ್

Related Posts

ಆರತಕ್ಷತೆ
ದೇಶ

ಅನಿರುದ್ಧ್-ಕಾವ್ಯಾ ಆರತಕ್ಷತೆಗೆ ಪ್ರತ್ಯೇಕವಾಗಿ ಬಂದು ವಧೂವರರಿಗೆ ಹರಸಿದ ತಮಿಳುನಾಡು ಸಿಎಂ ವಿಜಯ್, ಪತ್ನಿ ಸಂಗೀತಾ

ರಿಷಬ್ ಶೆಟ್ಟಿ
ಸಿನಿಮಾ-ಮನರಂಜನೆ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ರಾಮಾಯಣ
ಸಿನಿಮಾ-ಮನರಂಜನೆ

1500 ಕೋಟಿ ಕ್ಲಬ್ ಸೇರಿದ ರಾಮಾಯಣ ಸಿನಿಮಾದ ಗಳಿಕೆಯಲ್ಲಿ ಇಳಿಕೆ!

ಸಿನಿಮಾ ನಿರ್ಮಾಣ
ಕ್ರೀಡೆ

ಸಿನಿಮಾ ನಿರ್ಮಾಣದತ್ತ ಧೋನಿ ಚಿತ್ತ

ಆಡಿ-ಕ್ಯೂ8
ಸಿನಿಮಾ

2 ಕೋಟಿ ಮೌಲ್ಯದ ಆಡಿ-ಕ್ಯೂ8 ಕಾರು ಖರೀದಿಸಿದ ಯುವರಾಜ್ ಕುಮಾರ್

ರಾಮಾಯಣ
ಸಿನಿಮಾ-ಮನರಂಜನೆ

ಚೀನಾ ಸೇರಿದಂತೆ ವಿದೇಶಿ ಮಾರುಕಟ್ಟೆಗೆ ‘ರಾಮಾಯಣ’ ಲಗ್ಗೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೋಮಲ್

‘ರಿಲ್ಯಾಕ್ಸ್’ ಆಗಿಬಿಟ್ರಾ ‘ಕೋಮಲ್-ಸೋನಲ್’..?

ವಾಟ್ಸಾಪ್ ಗ್ರೂಪ್‌

ರಕ್ಷಣಾ ಪಡೆಗಳ ವಾಟ್ಸಾಪ್ ಗ್ರೂಪ್‌ಗಳಿಗೆ ಪಾಕ್ ಗೂಢಚಾರರ ಲಗ್ಗೆ: ದೇಶಾದ್ಯಂತ ಭದ್ರತಾ ಸಂಸ್ಥೆಗಳಲ್ಲಿ ಹೈ ಅಲರ್ಟ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಬಡತನವೆಂದರೆ ಕೇವಲ ಆದಾಯದ ಕೊರತೆಯಲ್ಲ, ಮೂಲಭೂತ ಸೌಕರ್ಯಗಳ ಅಭಾವ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಬ್ರೋಮೇಟ್

ನೀವು ಕುಡಿಯುವ ಬಾಟಲಿ ನೀರಿನಲ್ಲಿ ಕ್ಯಾನ್ಸರ್ ಕಾರಕ ‘ಬ್ರೋಮೇಟ್’ ಬರುವುದಾದರೂ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

Recent News

ಕೋಮಲ್

‘ರಿಲ್ಯಾಕ್ಸ್’ ಆಗಿಬಿಟ್ರಾ ‘ಕೋಮಲ್-ಸೋನಲ್’..?

ವಾಟ್ಸಾಪ್ ಗ್ರೂಪ್‌

ರಕ್ಷಣಾ ಪಡೆಗಳ ವಾಟ್ಸಾಪ್ ಗ್ರೂಪ್‌ಗಳಿಗೆ ಪಾಕ್ ಗೂಢಚಾರರ ಲಗ್ಗೆ: ದೇಶಾದ್ಯಂತ ಭದ್ರತಾ ಸಂಸ್ಥೆಗಳಲ್ಲಿ ಹೈ ಅಲರ್ಟ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಬಡತನವೆಂದರೆ ಕೇವಲ ಆದಾಯದ ಕೊರತೆಯಲ್ಲ, ಮೂಲಭೂತ ಸೌಕರ್ಯಗಳ ಅಭಾವ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಬ್ರೋಮೇಟ್

ನೀವು ಕುಡಿಯುವ ಬಾಟಲಿ ನೀರಿನಲ್ಲಿ ಕ್ಯಾನ್ಸರ್ ಕಾರಕ ‘ಬ್ರೋಮೇಟ್’ ಬರುವುದಾದರೂ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೋಮಲ್

‘ರಿಲ್ಯಾಕ್ಸ್’ ಆಗಿಬಿಟ್ರಾ ‘ಕೋಮಲ್-ಸೋನಲ್’..?

ವಾಟ್ಸಾಪ್ ಗ್ರೂಪ್‌

ರಕ್ಷಣಾ ಪಡೆಗಳ ವಾಟ್ಸಾಪ್ ಗ್ರೂಪ್‌ಗಳಿಗೆ ಪಾಕ್ ಗೂಢಚಾರರ ಲಗ್ಗೆ: ದೇಶಾದ್ಯಂತ ಭದ್ರತಾ ಸಂಸ್ಥೆಗಳಲ್ಲಿ ಹೈ ಅಲರ್ಟ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat