ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಸೀತಾರಾಮರಾಜು’-‘ದರ್ಶನ’ ನೋಡಿದ್ರಾ..?

April 7, 2026
Share on WhatsappShare on FacebookShare on Twitter

ಬೆಂಗಳೂರು : ಗವಿಪುರದ ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅರುಣಕುಮಾರ್ ಮಾಲೀಕತ್ವದ ಮ್ಯಾಟ್ರಿಕ್ ಮೂವೀ ಮೇಕರ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ 3 ಚಿತ್ರಗಳಿಗೆ ಒಟ್ಟಿಗೆ ಚಾಲನೆ ನೀಡಲಾಯಿತು. ಆ ಮೂರು ಚಿತ್ರಗಳು ಯಾವುವೆಂದರೆ ಕೀರ್ತಿ ಕೃಷ್ಣಪ್ಪ ನಿರ್ದೇಶನದ ಸೀತಾ ರಾಮ ರಾಜು, ಸ್ವಸ್ತಿಕ್ ನಿರ್ದೇಶನದ ದರ್ಶನ ಹಾಗೂ ಕುಮಾರ್ ನಿರ್ದೇಶನದ ಇನ್ನೂ ಹೆಸರಿಡದ ಚಿತ್ರದ ಪ್ರಾರಂಭೋತ್ಸವ ನಡೆಯಿತು.

‘ಸೀತಾರಾಮರಾಜು‘ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಕಾರ್ತೀಕ್ ಮಹೇಶ್ ನಾಯಕನಾಗಿದ್ದು, ನಾಯಕಿಯಾಗಿ ಪ್ರಿಯಾಂಕಾ ಕುಮಾರ್ ನಟಿಸುತ್ತಿದ್ದಾರೆ. ಉಳಿದಂತೆ ಆರ್ಮುಗಂ ರವಿಶಂಕರ್, ಜಗಪ್ಪ, ಮಹಾನಟಿ ಖ್ಯಾತಿಯ ದೀಪಿಕಾ ನಟಿಸುತ್ತಿದ್ದಾರೆ. ನಿರ್ದೇಶಕ ಕೀರ್ತಿ ಕೃಷ್ಣ ಮಾತನಾಡುತ್ತ ಸೀತಾ ರಾಮನ ಜತೆಗೆ ಹನುಮನಾಗಿ ರಾಜು ಪಾತ್ರವೂ ಬರುತ್ತದೆ. ಚಿಕ್ಕಮಗಳುರು ಬೆಂಗಳೂರು ಸುತ್ತ ನಡೆಯುವ ಕಥೆಯಿದು ಎಂದು ಹೇಳಿದರು. ನಿರ್ಮಾಪಕ ಅರುಣ್‌ಕುಮಾರ್ ಮಾತನಾಡಿ ನಮಗೆ ಚಿತ್ರ ನಿರ್ಮಾಣ ಮಾಡಬೇಕೆಂಬ ಆಸೆ ತುಂಬಾ ವರ್ಷಗಳಿಂದ ಇತ್ತು. ಸಾಕಷ್ಟು ಕಥೆಗಳನ್ನು ಕೇಳಿದ್ದೇವೆ. ಅದೀಗ ಕಾರ್ಯರೂಪಕ್ಕೆ ಬರುತ್ತಿದೆ ಎಂದರು. ಸಹ ನಿರ್ಮಾಪಕಿ ಭವ್ಯಅರುಣ್‌ಕುಮಾರ್ ಮಾತನಾಡಿ ಹಲವಾರು ವರ್ಷದಿಂದ ಸುಮಾರು ಕಥೆಗಳನ್ನು ಕೇಳಿದ್ದೇವೆ, ಅದರಲ್ಲಿ ಈ ಮೂರು ಕಥೆಗಳು ನಮಗೆ ತುಂಬಾ ಹಿಡಿಸಿದವು, ಹಾಗಾಗಿ ಇಂದು ಪ್ರಾರಂಭಿಸಿದ್ದೇವೆ ಎಂದರು. ನಾಯಕ ಕಾರ್ತೀಕ್ ಮಹೇಶ್ ಮಾತನಾಡುತ್ತ ಒಂದೇ ದಿನ 3 ಸಿನಿಮಾ ಪ್ರಾರಂಭಿಸುವುದು ಸುಲಭದ ಮಾತಲ್ಲ, ನನಗೆ ತುಂಬಾ ಕಾಡಿದಂಥ ಕಥೆ ಈ ಚಿತ್ರದ್ದು.

ಒಂದು ಸುಂದರವಾದ ಲವ್ ಸ್ಟೋರಿಯೂ ಇದರಲ್ಲಿದೆ ಎಂದು ಹೇಳಿದರು, ನಾಯಕಿ ಪ್ರಿಯಾಂಕಾ ಕುಮಾರ್ ಮಾತನಾಡಿ ಇದೊಂದು ಎಮೋಷನಲ್ ಲವ್‌ಸ್ಟೋರಿ, ನನ್ನ ಪಾತ್ರಕ್ಕೆ ತುಂಬಾ ಲೇರ‍್ಸ್ ಇದೆ ಎಂದು ಹೇಳಿದರು, ನಟ ರವಿಶಂಕರ್ ಮಾತನಾಡಿ ನಿರ್ದೇಶಕ ಕೀರ್ತಿ ಹಾರ್ಡ್ ವರ್ಕ್ ಮಾಡೋ
ಹುಡುಗ, ತುಂಬಾ ಚೆನ್ನಾಗಿ ಕಥೆ ಮಾಡಿಕೊಂಡಿದ್ದಾರೆ, ಕೆಲವು ಸೀನ್‌ಗಳನ್ನು ನನಗೆ ಹೇಳಿದ್ದಾರೆ, ಡೈಲಾಗ್‌ಗಳೂ ಅದ್ಭುತವಾಗಿವೆ ಎಂದು ಹೇಳಿದರು, ಸಂಭಾಷಣೆ ರಚಿಸಿದ ಕ್ರಾಂತಿಕುಮಾರ್, ಸಂಗೀತ ನಿರ್ದೇಶಕ ರಾಘವೇಂದ್ರ ವಿ, ಛಾಯಾಗ್ರಾಹಕ ಅಭಿಲಾಶ್ ಕಳತಿ ಮುಂತಾದವರು ಸೀತಾರಾಮ ರಾಜು ಚಿತ್ರದಲ್ಲಿ ತಮ್ಮ ಕೆಲಸದ ಕುರಿತಂತೆ ಮಾತನಾಡಿದರು.

ಇನ್ನು ಸ್ವಸ್ತಿಕ್ ಅವರ ನಿದೇಶನದಲ್ಲಿ ಮೂಡಿಬರುತ್ತಿರುವ ದರ್ಶನ ಚಲನಚಿತ್ರಕ್ಕೂ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಯಿತು. ಈ ಚಿತ್ರದಲ್ಲಿ ಚೌಕೀದಾರ್ ಖ್ಯಾತಿಯ ಪೃಥ್ವಿ ಅಂಬಾರ್ ನಾಯಕನಾಗಿ ನಟಿಸುತ್ತಿದ್ದು, ನಾಯಕಿ ಪಾತ್ರದಲ್ಲಿ ನಿಶಾ ರವೀಂದ್ರ ಅವರು ಕಾಣಿಸಿಕೊಳ್ಳಲಿದ್ದಾರೆ. ಮ್ಯಾಟ್ರಿಕ್ ಮೂವೀ ಮೇರ‍್ಸ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ನಿರ್ದೇಶಕ ಸ್ವಸ್ತಿಕ್ ಮಾತನಾಡುತ್ತ ಇದೊಂದು ಕಾಮಿಡಿ ಡ್ರಾಮಾ ಜಾನರ್ ಚಿತ್ರ. ಪ್ರಥಮ ಪ್ರಯತ್ನದ ಚಿತ್ರವೂ ಹೌದು, ಕಥೆ ಕೇಳಿ ಮೆಚ್ಚಿಕೊಂಡು ನಿರ್ಮಾಣಕ್ಕೆ ಮುಂದಾದ ಅರುಣ್ ಕುಮಾರ್ ಹಾಗೂ ಭವ್ಯ ಮೇಡಂಗೆ
ಕೃತಜ್ಞತೆಗಳು. ಬೆಂಗಳೂರು ಸುತ್ತಮುತ್ತ ನಮ್ಮ ಚಿತ್ರದ ಚಿತ್ರೀಕರಣ ನಡೆಯಲಿದೆ, ಗೌರವ ಶೆಟ್ಟಿ , ಸಂತು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇದೇ ತಿಂಗಳ ೮ ರಿಂದ ಚಿತ್ರೀಕರಣ ಪ್ರಾರಂಭಿಸಲಿದ್ದೇವೆ ಎಂದರು.

ನಾಯಕ ಪೃಥ್ವಿ ಅಂಬಾರ್ ಮಾತನಾಡಿ ತಮ್ಮ ಪಾತ್ರದ ಬಗ್ಗೆ ವಿವರಿಸಿದರು, ನಾಯಕಿ ನಿಶಾ ರವೀಂದ್ರ ಮಾತನಾಡಿ ಈ ಚಿತ್ರದಲ್ಲಿ ನಾನು ಪ್ರೀತಿ ಎಂಬ ಕ್ಯೂಟ್ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದರು. ನಟ ತಬಲಾನಾಣಿ ಮಾತನಾಡಿ ಈ ಚಿತ್ರದಲ್ಲಿ ನಾನು ಬಂಗಾರಪ್ಪ ಎಂಬ ಪಾತ್ರ ಮಾಡುತ್ತಿದ್ದು ನನಗೆ ಇಬ್ಬರು ಹೆಣ್ಣು ಮಕ್ಕಳೂ ಇರುತ್ತಾರೆ ಎಂದರು. ನಿರ್ಮಾಪಕ ಅರುಣ್‌ಕುಮಾರ್ ಮಾತನಾಡಿ ಈ ಮೂರೂ ಚಿತ್ರಗಳು ಈ ಹಂತಕ್ಕೆ ಬರುವಲ್ಲಿ ಲೋಕೇಶ್ ಅವರದು ಬಹುಮುಖ್ಯ ಪಾತ್ರವಿದೆ. ಮೂರೂ ಕಥೆಗಳಲ್ಲಿ ಒಂದೊಂದು ವಿಶೇಷತೆಯಿದೆ, ಹಾಗಾಗಿ ಎಲ್ಲಾ ಚಿತ್ರಗಳನ್ನು ಒಟ್ಟಿಗೇ ಪ್ರಾರಂಭಿಸಿದ್ದೇವೆ ಎಂದು ಹೇಳಿದರು, ನಟರಾದ ಗೌರವ ಶೆಟ್ಟಿ ತಮ್ಮ ಪಾತ್ರದ ಕುರಿತು ವಿವರಿಸಿದರು. ಇದೇ ವೇದಿಕೆಯಲ್ಲಿ ಲವ್‌ಯು ಮುದ್ದು ಖ್ಯಾತಿಯ ನಿರ್ದೇಶಕ ಕುಮಾರ್ ನಿರ್ದೇಶನದ ಚಿತ್ರಕ್ಕೂ ಸಹ ಚಾಲನೆ ದೊರೆಯಿತು, ಈ ಚಿತ್ರದಲ್ಲಿ ನಟ ತಬಲಾನಾಣಿ ಅವರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವಿನ್ನೂ ಪ್ರಾಥಮಿಕ ಹಂತದಲ್ಲಿದ್ದು ಉಳಿದ ಕಲಾವಿದರ ಹಾಗೂ ತಾಂತ್ರಿಕ ವರ್ಗದ ಆಯ್ಕೆ ನಡೆಯಬೇಕಿದೆ,
ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಕುಮಾರ್ ಎದ್ದೇಳು ಮಂಜುನಾಥ ಚಿತ್ರದಲ್ಲಿ ತಬಲಾನಾಣಿ ಅವರ ಪಾತ್ರ ನನ್ನ ಮನಸನ್ನು ತುಂಬಾ ದಿನಗಳಿಂದ ಕಾಡುತ್ತಿತ್ತು, ಅದೇ ಪಾತ್ರವನ್ನು ಈ ಚಿತ್ರದಲ್ಲೂ ಮುಂದುವರೆಸುತ್ತಿದ್ದೇವೆ, ಆದರೆ ಆ ಕಥೆಗೂ ಈ ಚಿತ್ರದ ಕಥೆಗೂ ಯಾವುದೇ ಸಂಬಧವಿಲ್ಲ, ಆ ಪಾತ್ರದ ಸುತ್ತ ನಡೆಯುವ ಕಥೆಯಿದು. ಪ್ರೇಕ್ಷಕರನ್ನು ನಗಿಸಲೇಬೇಕು ಅಂತ ಮಾಡ್ತಿರುವ ಚಿತ್ರ ಎಂದು ಹೇಳಿದರು.

Tags: bengaloreHave you seen 'Sitaramaraju'-'Darshan'?Karnataka News beat
SendShareTweet
Previous Post

IPL 2026 : ಮಳೆಯಿಂದಾಗಿ KKR ಮತ್ತು PBKS ಪಂದ್ಯ ರದ್ದು, ಉಭಯ ತಂಡಗಳಿಗೆ ತಲಾ 1 ಅಂಕ!

Next Post

ವರ್ಷ ತುಂಬುವ ಮೊದಲೇ ಗಂಡನಿಗೆ ಚಟ್ಟ ಕಟ್ಟಿಸಿದ್ಲಾ ಹೆಂಡತಿ? ಕಾರು ಕೊಡಿಸುತ್ತೇನೆ ಅಂತ ಕರೆಸಿ ಬಾವನನ್ನೇ ಕೊಲೆಗೈದ ಬಾಮೈದ

Related Posts

ಮದುವೆ ಬಳಿಕ ತಾಯಿ ಮನೆಗೆ ರಶ್ಮಿಕಾ ಮಂದಣ್ಣ..  ಕೊಡವ ಭಾಷೆಯಲ್ಲಿ ಧನ್ಯವಾದ
ಸಿನಿಮಾ-ಮನರಂಜನೆ

ಮದುವೆ ಬಳಿಕ ತಾಯಿ ಮನೆಗೆ ರಶ್ಮಿಕಾ ಮಂದಣ್ಣ.. ಕೊಡವ ಭಾಷೆಯಲ್ಲಿ ಧನ್ಯವಾದ

ಕಿರುತರೆ ಲೋಕಕ್ಕೆ ಬಿಗ್‌ ಶಾಕ್‌ – ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ನಟಿ ಸುಭಾಷಿಣಿ!
ಸಿನಿಮಾ-ಮನರಂಜನೆ

ಕಿರುತರೆ ಲೋಕಕ್ಕೆ ಬಿಗ್‌ ಶಾಕ್‌ – ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ನಟಿ ಸುಭಾಷಿಣಿ!

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!
ಸಿನಿಮಾ-ಮನರಂಜನೆ

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ
ಸಿನಿಮಾ-ಮನರಂಜನೆ

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!
ಸಿನಿಮಾ-ಮನರಂಜನೆ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ
ಬೆಂಗಳೂರು

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Next Post
ವರ್ಷ ತುಂಬುವ ಮೊದಲೇ ಗಂಡನಿಗೆ ಚಟ್ಟ ಕಟ್ಟಿಸಿದ್ಲಾ ಹೆಂಡತಿ? ಕಾರು ಕೊಡಿಸುತ್ತೇನೆ ಅಂತ ಕರೆಸಿ ಬಾವನನ್ನೇ ಕೊಲೆಗೈದ ಬಾಮೈದ

ವರ್ಷ ತುಂಬುವ ಮೊದಲೇ ಗಂಡನಿಗೆ ಚಟ್ಟ ಕಟ್ಟಿಸಿದ್ಲಾ ಹೆಂಡತಿ? ಕಾರು ಕೊಡಿಸುತ್ತೇನೆ ಅಂತ ಕರೆಸಿ ಬಾವನನ್ನೇ ಕೊಲೆಗೈದ ಬಾಮೈದ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

7 ವರ್ಷಗಳ ಬಳಿಕ ಸ್ಟಾರ್ ಸ್ಪಿನ್ನರ್‌ಗಳಾದ ನರೈನ್ ಮತ್ತು ವರುಣ್ ಇಲ್ಲದೆ ಕಣಕ್ಕಿಳಿದ ಕೋಲ್ಕತ್ತಾ ನೈಟ್ ರೈಡರ್ಸ್!

7 ವರ್ಷಗಳ ಬಳಿಕ ಸ್ಟಾರ್ ಸ್ಪಿನ್ನರ್‌ಗಳಾದ ನರೈನ್ ಮತ್ತು ವರುಣ್ ಇಲ್ಲದೆ ಕಣಕ್ಕಿಳಿದ ಕೋಲ್ಕತ್ತಾ ನೈಟ್ ರೈಡರ್ಸ್!

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!

ಮದುವೆ ಬಳಿಕ ತಾಯಿ ಮನೆಗೆ ರಶ್ಮಿಕಾ ಮಂದಣ್ಣ..  ಕೊಡವ ಭಾಷೆಯಲ್ಲಿ ಧನ್ಯವಾದ

ಮದುವೆ ಬಳಿಕ ತಾಯಿ ಮನೆಗೆ ರಶ್ಮಿಕಾ ಮಂದಣ್ಣ.. ಕೊಡವ ಭಾಷೆಯಲ್ಲಿ ಧನ್ಯವಾದ

ರಾಜಕೀಯದ ಹಾದಿಗೆ ಅಡ್ಡಲಾದ ಪತ್ನಿಯನ್ನೇ ಮುಗಿಸಿದ್ನಾ ಪಾಪಿ ಪತಿ?

ರಾಜಕೀಯದ ಹಾದಿಗೆ ಅಡ್ಡಲಾದ ಪತ್ನಿಯನ್ನೇ ಮುಗಿಸಿದ್ನಾ ಪಾಪಿ ಪತಿ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

7 ವರ್ಷಗಳ ಬಳಿಕ ಸ್ಟಾರ್ ಸ್ಪಿನ್ನರ್‌ಗಳಾದ ನರೈನ್ ಮತ್ತು ವರುಣ್ ಇಲ್ಲದೆ ಕಣಕ್ಕಿಳಿದ ಕೋಲ್ಕತ್ತಾ ನೈಟ್ ರೈಡರ್ಸ್!

7 ವರ್ಷಗಳ ಬಳಿಕ ಸ್ಟಾರ್ ಸ್ಪಿನ್ನರ್‌ಗಳಾದ ನರೈನ್ ಮತ್ತು ವರುಣ್ ಇಲ್ಲದೆ ಕಣಕ್ಕಿಳಿದ ಕೋಲ್ಕತ್ತಾ ನೈಟ್ ರೈಡರ್ಸ್!

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat