ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಸೀಟ್‌ ಎಡ್ಜ್‌’ ಸಸ್ಪೆನ್ಸ್ ಹಬ್ಬ ನೋಡಿದ್ರಾ..?

January 20, 2026
Share on WhatsappShare on FacebookShare on Twitter

ಬೆಂಗಳೂರು : ‘ಲವ್ ಯು ಮುದ್ದು’ ಚಿತ್ರದ ನಂತರ ಯುವನಟ ಸಿದ್ಧು ಮೂಲಿಮನಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸಚಿತ್ರ ‘ಸೀಟ್‌ ಎಡ್ಜ್‌‘ ತೆರೆಗೆ ಬರಲು ತಯಾರಾಗಿದೆ. ಇದೇ ಜನವರಿ 30ಕ್ಕೆ ಈ ಚಿತ್ರ ತೆರೆಗೆ ಬರಲಿದ್ದು, ಸದ್ಯ ಭರದಿಂದ ಚಿತ್ರದ ಪ್ರಚಾರ ಕಾರ್ಯ ನಡೆಸುತ್ತಿರುವ ಚಿತ್ರತಂಡ, ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದೆ.


ಇನ್ನು ‘ಸೀಟ್ ಎಡ್ಜ್’ ಚಿತ್ರ ವ್ಲಾಗರ್ ಹುಡುಗನೊಬ್ಬನ ಘೋಸ್ಟ್ ಹಂಟಿಂಗ್ ಕುರಿತಾದ ಕಥಾಹಂದರವನ್ನು ಹೊಂದಿರುವ ಚಿತ್ರವಾಗಿದೆ. ಹೀಗಾಗಿ ‘ಸೀಟ್ ಎಡ್ಜ್’ ಚಿತ್ರದ ಟ್ರೇಲರ್ ಅನ್ನು ಕನ್ನಡದ ಪ್ರಮುಖ ವ್ಲಾಗರ್‌ಗಳ ಕೈಯಿಂದಲೇ ಚಿತ್ರ ತಂಡ ಬಿಡುಗಡೆ ಮಾಡಿಸಿದೆ.


ಡಾರ್ಕ್‌ ಕಾಮಿಡಿಯ ಜೊತೆಗೆ ಹಾರರ್‌-ಥ್ರಿಲ್ಲರ್‌ ಶೈಲಿಯಲ್ಲಿ ಮೂಡಿಬರುತ್ತಿರುವ ‘ಸೀಟ್‌ ಎಡ್ಜ್‌’ ಸಿನಿಮಾದಲ್ಲಿ ನಾಯಕ ಸಿದ್ಧು ಮೂಲಿಮನಿ ಅವರಿಗೆ ರವೀಕ್ಷಾ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ, ⁠ರಘು ರಾಮನಕೊಪ್ಪ, ಗಿರೀಶ್ ಶಿವಣ್ಣ, ಮಿಮಿಕ್ರಿ ಗೋಪಿ, ಲಕ್ಷ್ಮಿ ಸಿದ್ದಯ್ಯ, ಕಿರಣ್, ಪುನೀತ್ ಬಾಬು, ತೇಜು ಪೊನ್ನಪ್ಪ, ಮನಮೋಹನ್ ರೈ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡದಲ್ಲಿ ಈ ಹಿಂದೆ ತೆರೆಗೆ ಬಂದಿದ್ದ ‘ಕೆಮಿಸ್ಟ್ರೀ ಆಫ್ ಕರಿಯಪ್ಪ’ ಹಾಗೂ ‘ಕ್ರಿಟಿಕಲ್ ಕೀರ್ತನೆಗಳು’ ಮೊದಲಾದ ಚಿತ್ರಗಳಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವವಿರುವ ಚೇತನ್ ಶೆಟ್ಟಿ ‘ಸೀಟ್‌ ಎಡ್ಜ್‌’ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಎನ್‌. ಆರ್‌. ಸಿನಿಮಾ ಪ್ರೊಡಕ್ಷನ್ಸ್‌’ ಬ್ಯಾನರಿನಲ್ಲಿ ಗಿರಿಧರ ಟಿ. ವಸಂತಪುರ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ.


‘ಸೀಡ್‌ ಎಡ್ಜ್‌’ ಸಿನಿಮಾದ ‘ವ್ಲಾಗ್‌-2’ ಹೆಸರಿನ ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಚಿತ್ರತಂಡ, ‘ಸೀಟ್‌ ಎಡ್ಜ್‌’ನಲ್ಲಿರುವ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿತು. ಮೊದಲಿಗೆ ಮಾತನಾಡಿದ ‘ಸೀಟ್‌ ಎಡ್ಜ್‌’ ಚಿತ್ರದ ನಾಯಕ ನಟ ಸಿದ್ಧು ಮೂಲಿಮನಿ, ‘ಇದೊಂದು ಔಟ್‌ ಅಂಡ್‌ ಔಟ್‌ ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ಮೂಡಿಬಂದಿರುವ ಸಿನಿಮಾ. ಈ ಸಿನಿಮಾದಲ್ಲಿ ಮೊದಲ ಬಾರಿಗೆ ನಾನೂಬ್ಬ ಯು-ಟ್ಯೂಬ್‌ ವ್ಲಾಗರ್‌ ಆಗಿ ಕಾಣಿಸಿಕೊಂಡಿದ್ದೇನೆ. ಯಾರೂ ಹೋಗದ ಭಯಾನಕ್ಕೆ ಜಾಗವನ್ನು ಪ್ರೇಕ್ಷಕರಿಗೆ ಪರಿಚಯಿಸಬೇಕು ಎಂದು ಹಠಕ್ಕೆ ಬಿದ್ದ ನಾನು, ಘೋಸ್ಟ್ ಟೌನ್‌ಗೆ ಹೋಗಿ ಘೋಸ್ಟ್ ಹಂಟಿಂಗ್ ವಿಡಿಯೋ ಮಾಡಲು ನಿರ್ಧರಿಸುತ್ತೇನೆ. ಕೊನೆಗೆ ನಾನು ಅಂದುಕೊಂಡಂತೆ ಘೋಸ್ಟ್‌ ಹಂಟಿಂಗ್‌ ವಿಡಿಯೋ ಮಾಡಿ ಆಡಿಯನ್ಸ್‌ಗೆ ತೋರಿಸುತ್ತೇನಾ..? ಇಲ್ಲಿವಾ..? ಈ ಘೋಸ್ಟ್‌ ಹಂಟಿಂಗ್‌ ಅನ್ನೋದು ಹೇಗಿರುತ್ತದೆ ಎಂಬುದೇ ನನ್ನ ಪಾತ್ರ’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು.

ನಾಯಕಿ ರವೀಕ್ಷಾ ಶೆಟ್ಟಿ ಮಾತನಾಡಿ, ‘ನಾನು ಈ ಸಿನಿಮಾದಲ್ಲಿ ಮಧ್ಯಮ ವರ್ಗದ ಕಾಲೇಜ್‌ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಘೋಸ್ಟ್‌ ಹಂಟಿಂಗ್‌ಗೆ ಹೋಗುವ ಯು-ಟ್ಯೂಬರ್‌ ಜೊತೆಗೆ ನಾನು ಕೂಡ ತೊಂದರೆಗೆ ಸಿಲುಕಿಕೊಳ್ಳುತ್ತೇನೆ. ಎರಡು ಶೇಡ್‌ಗಳಿರುವಂಥ ಪಾತ್ರ ಈ ಸಿನಿಮಾದಲ್ಲಿ ಸಿಕ್ಕಿದೆ. ಇಡೀ ಸಿನಿಮಾದ ನನಗೆ ಸಾಕಷ್ಟು ವಿಷಯಗಳನ್ನು ಕಲಿಸಿದೆ. ಒಳ್ಳೆಯ ಅನುಭವಗಳನ್ನು ಕೊಟ್ಟಿದೆ. ಒಳ್ಳೆಯ ಕಥೆ, ಹಾಡು, ಡ್ಯಾನ್ಸ್‌, ಕಾಮಿಡಿ, ಸೆಂಟಿಮೆಂಟ್‌, ಸಸ್ಪೆನ್ಸ್‌-ಥ್ರಿಲ್ಲರ್‌ ಹಾಗೆ ಎಲ್ಲಾ ಥರದ ಅಂಶಗಳೂ ಈ ಸಿನಿಮಾದಲ್ಲಿದೆ. ಖಂಡಿತವಾಗಿಯೂ ‘ಸೀಟ್‌ ಎಡ್ಜ್‌’ ಆಡಿಯನ್ಸ್‌ನ ‘ಸೀಟ್‌ ಎಡ್ಜ್‌’ ನಲ್ಲಿ ಕೂರಿಸುವಂಥ ಸಿನಿಮಾವಾಗಲಿದೆ’ ಎಂಬ ಭರವಸೆ ವ್ಯಕ್ತಪಡಿಸಿದರು.

ನಿರ್ದೇಶಕ ಚೇತನ್‌ ಶೆಟ್ಟಿ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಯು-ಟ್ಯೂಬ್‌ ಮತ್ತು ಸೋಶಿಯಲ್‌ ಮೀಡಿಯಾಗಳಲ್ಲಿ ಅತಿಹೆಚ್ಚು ವೀವ್ಸ್‌ ಪಡೆಯಲು, ಜನಪ್ರಿಯರಾಗಲು ಯು-ಟ್ಯೂಬರ್ಸ್‌ ಮತ್ತು ವ್ಲಾಗರ್ಸ್‌ ಏನೇನು ಸಾಹಸಗಳನ್ನು ಮಾಡುತ್ತಾರೆ ಎಂಬ ಎಳೆಯನ್ನು ಇಟ್ಟುಕೊಂಡೆ ಈ ಸಿನಿಮಾ ಮಾಡಿದ್ದೇವೆ. ಇದು ಎಲ್ಲಾ ಥರದ ಆಡಿಯನ್ಸ್‌ಗೂ ಕನೆಕ್ಟ್‌ ಆಗುವಂಥ ಸಿನಿಮಾ. ನಮಗೆ ಗೊತ್ತಿಲ್ಲದ ವಿಷಯದಲ್ಲಿ ದುಸ್ಸಾಹಸಕ್ಕೆ ಕೈಹಾಕಿದರೆ, ಏನೇನು ಆಗಬಹುದು ಎಂಬುದನ್ನು ಈ ಸಿನಿಮಾದಲ್ಲಿ ಹೇಳಿದ್ದೇವೆ. ಡಾರ್ಕ್‌ ಕಾಮಿಡಿಯ ಜೊತೆಗೆ ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ಸಿನಿಮಾ ಮೂಡಿಬಂದಿದೆ. ‘ಸೀಟ್‌ ಎಡ್ಜ್‌’ ನಲ್ಲಿ ಕಂಪ್ಲೀಟ್‌ ಎಂಟರ್‌ಟೈನ್ಮೆಂಟ್‌ ಸಿಗೋದು ಗ್ಯಾರೆಂಟಿ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನಿರ್ಮಾಪಕ ಗಿರಿಧರ ಟಿ. ವಸಂತಪುರ ಮಾತನಾಡಿ, ‘ಎಲ್ಲಾ ಕಲಾವಿದರು ಮತ್ತು ತಂತ್ರಜ್ಞರ ಸಹಕಾರದಿಂದ, ನಾವು ಅಂದುಕೊಂಡ ರೀತಿಯಲ್ಲಿ ಸಿನಿಮಾ ತುಂಬ ಚೆನ್ನಾಗಿ ಮೂಡಿಬರುತ್ತಿದೆ. ಚಿತ್ರದಲ್ಲಿ ಸಿ. ಜಿ, ಗ್ರಾಫಿಕ್ಸ್‌ ಮತ್ತಿತರ ತಾಂತ್ರಿಕ ಕೆಲಸಗಳಿಗೆ ಹೆಚ್ಚು ಮಹತ್ವ ನೀಡಲಾಗಿದೆ. ಇದೇ ಜನವರಿ 30ಕ್ಕೆ ಸಿನಿಮಾ ಬಿಡುಗಡೆ ಆಗುತ್ತಿದೆ. ಎಲ್ಲಾ ಥರದ ಪ್ರೇಕ್ಷಕರಿಗೂ ಇಷ್ಟವಾಗುವಂಥ, ಮನೆಮಂದಿ ಒಟ್ಟಾಗಿ ಕೂತು ನೋಡುವಂಥ ಸಿನಿಮಾ ಮಾಡಿದ್ದೇವೆ’ ಎಂದು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಹಾಜರಿದ್ದ ನಟರಾದ ರಘು ರಾಮನಕೊಪ್ಪ, ಗಿರೀಶ್‌ ಶಿವಣ್ಣ, ಸಂಗೀತ ನಿರ್ದೇಶಕ ಆಕಾಶ್‌ ಪರ್ವ, ಛಾಯಾಗ್ರಹಕ ದೀಪಕ್ ಕುಮಾರ್ ಜೆ. ಕೆ ಮೊದಲಾದವರು ‘ಸೀಟ್‌ ಎಡ್ಜ್‌’ ಚಿತ್ರದ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಸುತ್ತಮುತ್ತ ಸುಮಾರು 45 ದಿನಗಳ ಕಾಲ 45 ‘ಸೀಟ್‌ ಎಡ್ಜ್‌’ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಅರ್ಮನ್ ಮಲ್ಲಿಕ್, ಟಿಪ್ಪು ಮೊದಲಾದ ಗಾಯಕರು ‘ಸೀಟ್‌ ಎಡ್ಜ್‌’ ಚಿತ್ರದ ಹಅಡುಗಳಿಗೆ ಧ್ವನಿಯಾಗಿದ್ದಾರೆ.

‘ಸೀಟ್‌ ಎಡ್ಜ್‌’ ಚಿತ್ರದ ಕಥಾಹಂದರ :

ಚಿತ್ರದ ನಾಯಕ ಯೂ-ಟ್ಯೂಬ್ ಬ್ಲಾಗರ್ ಆಗಿದ್ದು ಏನಾದರೂ ಸಾಧನೆ ಮಾಡಬೇಕೆಂಬ ಪ್ರಯತ್ನದಲ್ಲಿರುತ್ತಾನೆ ಆದರೆ ತಾನು ಮಾಡುತ್ತಿರುವ ವಿಡಿಯೋಗಳು ಟ್ರೋಲ್ ಪೇಜ್‌ಗಳಿಗೆ ಆಹಾರವಾಗಿ ನಗೆಪಾಟಲಿಗೆ ಗುರಿ ಆಗುತ್ತಾನೆ. ಈ ಮಧ್ಯೆ ಒಂದು ಹುಡುಗಿಯ ಜೊತೆ ಲವ್ ಆಗುತ್ತೆ. ನಾಯಕ ಮಾಡಿದ ಒಂದು ತಪ್ಪಿನಿಂದ ಲವ್ ಬ್ರೇಕಪ್ ಆಗುತ್ತೆ.ಒಂದು ಕಡೆ ತಾನು ಪ್ರೀತ್ಸಿದ ಹುಡುಗಿಯನ್ನು ಮರಳಿ ಪಡೆಯಬೇಕು, ಮತ್ತೊಂದು ಕಡೆ ಯೂ-ಟ್ಯೂಬ್ ಅಲ್ಲಿ ತನ್ನ ವೀವರ್ಸ್‌ಗಳಿಗೆ ವಿಭಿನ್ನವಾಗಿ ಏನಾದರೂ ಮಾಡಬೇಕೆಂದು ಯೋಚಿಸುತ್ತಿರುವಾಗ ಒಂದು ಭಯಂಕರವಾದ ಘೋಸ್ಟ್ ಟೌನ್‌ಗೆ ಹೋಗಿ ಘೋಸ್ಟ್ ಹಂಟಿಂಗ್ ವಿಡಿಯೋ ಮಾಡಲು ನಿರ್ಧರಿಸುತ್ತಾನೆ. ಇದಕ್ಕೆ ಸ್ನೇಹಿತರಿಂದ ವಿರೋಧ ವ್ಯಕ್ತವಾಗುತ್ತದೆ. ನಂತರ ನಾಯಕ ಘೋಸ್ಟ್ ಟೌನ್‌ಗೆ ಹೋಗುವನೆ, ತಾನು ಪ್ರೀತಿಸಿದ ಹುಡುಗಿಯನ್ನು ಮರಳಿ ಪಡೆಯುವನೆ? ಯೂ-ಟ್ಯೂಬ್ ಬ್ಲಾಗರ್ ಆಗಿ ಸಾಧನೆ ಮಾಡುವನೆ? ಎನ್ನುವುದು ಚಿತ್ರದ ಕಥಾಹಂದರ.

ಇದನ್ನೂ ಓದಿ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಕಾರು ಅಪಘಾತ | ನಜ್ಜುಗುಜ್ಜಾದ ಆಟೋ – ಇಬ್ಬರ ಸ್ಥಿತಿ ಗಂಭೀರ

Tags: Have you seen the suspense festival 'Seat Edge'?Karnataka News beat
SendShareTweet
Previous Post

ಟಿ20 ವಿಶ್ವಕಪ್‌ಗೆ ಕೌಂಟ್‌ಡೌನ್ | ಗಂಭೀರ್‌-ಸೂರ್ಯ ಎದುರಿಗಿರುವ 5 ಆಯ್ಕೆಯ ತಲೆನೋವುಗಳು!

Next Post

ಕಳಪೆ ಕಾಮಗಾರಿ ಹೆಸರಲ್ಲಿ ಹಣಕ್ಕೆ ಡಿಮ್ಯಾಂಡ್​​, ಮೇಸ್ತ್ರಿಗೆ ಹಲ್ಲೆ | ಮೂವರು ನಕಲಿ ಪತ್ರಕರ್ತರ ಬಂಧನ!​

Related Posts

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು
ಸಿನಿಮಾ-ಮನರಂಜನೆ

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು

ಡಿಜಿಟಲ್ ದುರ್ಬಳಕೆ, ಡೀಪ್‌ಫೇಕ್ ವಿರುದ್ಧ ನಟಿ ಶಿಲ್ಪಾ ಶೆಟ್ಟಿಯ ‘ವ್ಯಕ್ತಿತ್ವದ ಹಕ್ಕು’ ಎತ್ತಿಹಿಡಿದ ಬಾಂಬೆ ಹೈಕೋರ್ಟ್!
ಸಿನಿಮಾ-ಮನರಂಜನೆ

ಡಿಜಿಟಲ್ ದುರ್ಬಳಕೆ, ಡೀಪ್‌ಫೇಕ್ ವಿರುದ್ಧ ನಟಿ ಶಿಲ್ಪಾ ಶೆಟ್ಟಿಯ ‘ವ್ಯಕ್ತಿತ್ವದ ಹಕ್ಕು’ ಎತ್ತಿಹಿಡಿದ ಬಾಂಬೆ ಹೈಕೋರ್ಟ್!

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ  ಸೇವೆ ಸಲ್ಲಿಸಿದ ನಟ!
ಸಿನಿಮಾ-ಮನರಂಜನೆ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!

‘ಮಹಾಕಾಳಿ ಪುತ್ರ’ ಶೀರ್ಷಿಕೆ ಯೂನಿಕ್..!
ಸಿನಿಮಾ-ಮನರಂಜನೆ

‘ಮಹಾಕಾಳಿ ಪುತ್ರ’ ಶೀರ್ಷಿಕೆ ಯೂನಿಕ್..!

ಡಿವೋರ್ಸ್ ಅರ್ಜಿ ಬಳಿಕ ನಟ ವಿಜಯ್‌ಗೆ ಮತ್ತೊಂದು ಶಾಕ್.. ಸಿಬಿಐನಿಂದ ಸಮನ್ಸ್ ಜಾರಿ!
ಸಿನಿಮಾ-ಮನರಂಜನೆ

ಡಿವೋರ್ಸ್ ಅರ್ಜಿ ಬಳಿಕ ನಟ ವಿಜಯ್‌ಗೆ ಮತ್ತೊಂದು ಶಾಕ್.. ಸಿಬಿಐನಿಂದ ಸಮನ್ಸ್ ಜಾರಿ!

‘ಮನೆಯಲ್ಲೇ ಇರಿ’ ಎಂದ ಪಾರ್ಥಿಬನ್ ವಿರುದ್ಧ ನಟಿ ತ್ರಿಷಾ ಗರಂ..!
ಸಿನಿಮಾ-ಮನರಂಜನೆ

‘ಮನೆಯಲ್ಲೇ ಇರಿ’ ಎಂದ ಪಾರ್ಥಿಬನ್ ವಿರುದ್ಧ ನಟಿ ತ್ರಿಷಾ ಗರಂ..!

Next Post
ಕಳಪೆ ಕಾಮಗಾರಿ ಹೆಸರಲ್ಲಿ ಹಣಕ್ಕೆ ಡಿಮ್ಯಾಂಡ್​​, ಮೇಸ್ತ್ರಿಗೆ ಹಲ್ಲೆ | ಮೂವರು ನಕಲಿ ಪತ್ರಕರ್ತರ ಬಂಧನ!​

ಕಳಪೆ ಕಾಮಗಾರಿ ಹೆಸರಲ್ಲಿ ಹಣಕ್ಕೆ ಡಿಮ್ಯಾಂಡ್​​, ಮೇಸ್ತ್ರಿಗೆ ಹಲ್ಲೆ | ಮೂವರು ನಕಲಿ ಪತ್ರಕರ್ತರ ಬಂಧನ!​

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ  ಜಾಡಿಸಿ ಒದ್ದ ಕುದುರೆ.. ವ್ಯಕ್ತಿ ಬಲಿ!

ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ ಜಾಡಿಸಿ ಒದ್ದ ಕುದುರೆ.. ವ್ಯಕ್ತಿ ಬಲಿ!

ಮನೆಯಿಂದ ಹೊರಹೋದ ಜೀವದ ಗೆಳೆಯರ ದುರಂತ ಅಂತ್ಯ!

ಮನೆಯಿಂದ ಹೊರಹೋದ ಜೀವದ ಗೆಳೆಯರ ದುರಂತ ಅಂತ್ಯ!

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

Recent News

ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ  ಜಾಡಿಸಿ ಒದ್ದ ಕುದುರೆ.. ವ್ಯಕ್ತಿ ಬಲಿ!

ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ ಜಾಡಿಸಿ ಒದ್ದ ಕುದುರೆ.. ವ್ಯಕ್ತಿ ಬಲಿ!

ಮನೆಯಿಂದ ಹೊರಹೋದ ಜೀವದ ಗೆಳೆಯರ ದುರಂತ ಅಂತ್ಯ!

ಮನೆಯಿಂದ ಹೊರಹೋದ ಜೀವದ ಗೆಳೆಯರ ದುರಂತ ಅಂತ್ಯ!

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ  ಜಾಡಿಸಿ ಒದ್ದ ಕುದುರೆ.. ವ್ಯಕ್ತಿ ಬಲಿ!

ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ ಜಾಡಿಸಿ ಒದ್ದ ಕುದುರೆ.. ವ್ಯಕ್ತಿ ಬಲಿ!

ಮನೆಯಿಂದ ಹೊರಹೋದ ಜೀವದ ಗೆಳೆಯರ ದುರಂತ ಅಂತ್ಯ!

ಮನೆಯಿಂದ ಹೊರಹೋದ ಜೀವದ ಗೆಳೆಯರ ದುರಂತ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat