ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಜಿಂಬಾಬ್ವೆ ವಿರುದ್ಧ ಹ್ಯಾಟ್ರಿಕ್ ದಾಖಲೆ ; ವಿರಾಟ್–ರೋಹಿತ್‌ ಸಾಲಿಗೆ ಸೇರಿದ ಹೇಲಿ ಮ್ಯಾಥ್ಯೂಸ್‌

September 25, 2026
Share on WhatsappShare on FacebookShare on Twitter

ಮುಂಬೈ : ಜಿಂಬಾಬ್ವೆ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ನಾಯಕಿ ಹೇಲಿ ಮ್ಯಾಥ್ಯೂಸ್‌ ದಾಖಲೆಯ ಬ್ಯಾಟಿಂಗ್‌ ಮೂಲಕ ಗಮನ ಸೆಳೆದಿದ್ದಾರೆ. ಹರಾರೆ ಸ್ಪೋರ್ಟ್ಸ್‌ ಕ್ಲಬ್‌ನಲ್ಲಿ ನಡೆದ ಪಂದ್ಯದಲ್ಲಿ ಮ್ಯಾಥ್ಯೂಸ್‌ 156 ಎಸೆತಗಳಲ್ಲಿ 182 ರನ್‌ ಸಿಡಿಸಿ, ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಒಂದೇ ಕ್ಯಾಲೆಂಡರ್‌ ವರ್ಷದಲ್ಲಿ ಎರಡು ಬಾರಿ 150ಕ್ಕೂ ಹೆಚ್ಚು ರನ್‌ ಗಳಿಸಿದ ಮೊದಲ ಮಹಿಳಾ ಕ್ರಿಕೆಟರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮ್ಯಾಥ್ಯೂಸ್‌ ಅವರ ಈ ಸಾಧನೆ ಮತ್ತೊಂದು ಕಾರಣಕ್ಕೂ ವಿಶೇಷವಾಗಿದೆ. ಒಂದೇ ಕ್ಯಾಲೆಂಡರ್‌ ವರ್ಷದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಎರಡು 150ಕ್ಕೂ ಹೆಚ್ಚು ರನ್‌ಗಳ ಇನ್ನಿಂಗ್ಸ್‌ ದಾಖಲಿಸಿದ ಆಟಗಾರರ ಪಟ್ಟಿಯಲ್ಲಿ ಅವರು ಭಾರತದ ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾ ಅವರೊಂದಿಗೆ ಸ್ಥಾನ ಪಡೆದಿದ್ದಾರೆ. ಒಟ್ಟಾರೆ ಇಂತಹ ಸಾಧನೆ ಮಾಡಿದ ಆಟಗಾರರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

156 ಎಸೆತಗಳಲ್ಲಿ 182 ರನ್‌

ಜಿಂಬಾಬ್ವೆ ವಿರುದ್ಧ ಆರಂಭಿಕರಾಗಿ ಕಣಕ್ಕಿಳಿದ ಮ್ಯಾಥ್ಯೂಸ್‌, ರಿಯಲೀನ್ನಾ ಗ್ರಿಮಂಡ್‌ ಅವರೊಂದಿಗೆ ಮೊದಲ ವಿಕೆಟ್‌ಗೆ 128 ರನ್‌ಗಳ ಜೊತೆಯಾಟ ನೀಡಿದರು. ಗ್ರಿಮಂಡ್‌ 53 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದ ಬಳಿಕವೂ ಮ್ಯಾಥ್ಯೂಸ್‌ ತಮ್ಮ ಆಕ್ರಮಣಕಾರಿ ಆಟ ಮುಂದುವರಿಸಿದರು. 156 ಎಸೆತಗಳನ್ನು ಎದುರಿಸಿದ ಅವರು 25 ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳ ನೆರವಿನಿಂದ 182 ರನ್‌ ಗಳಿಸಿದರು.

ಈ ಶತಕದೊಂದಿಗೆ ಮ್ಯಾಥ್ಯೂಸ್‌ ವೆಸ್ಟ್‌ ಇಂಡೀಸ್‌ ಮಹಿಳಾ ಕ್ರಿಕೆಟ್‌ನಲ್ಲಿ ಏಕದಿನದ ಅತ್ಯಧಿಕ ವೈಯಕ್ತಿಕ ಸ್ಕೋರ್‌ ದಾಖಲಿಸಿದ ಆಟಗಾರ್ತಿಯಾಗಿದ್ದಾರೆ. ಇದಕ್ಕೂ ಮೊದಲು ಈ ದಾಖಲೆ ಸ್ಟೆಫಾನಿ ಟೇಲರ್‌ ಅವರ ಹೆಸರಲ್ಲಿತ್ತು. ಟೇಲರ್‌ 171 ರನ್‌ ಗಳಿಸಿದ್ದರು. ಮ್ಯಾಥ್ಯೂಸ್‌ ಅವರ ಹಿಂದಿನ ವೈಯಕ್ತಿಕ ಗರಿಷ್ಠ ಸ್ಕೋರ್‌ 159 ರನ್‌ ಆಗಿತ್ತು.

ಮಹಿಳಾ ಏಕದಿನದ ಅಗ್ರ ದಾಖಲೆಗಳ ಪಟ್ಟಿಯಲ್ಲೂ ಸ್ಥಾನ

182 ರನ್‌ಗಳ ಈ ಇನ್ನಿಂಗ್ಸ್‌ ಮಹಿಳಾ ಏಕದಿನ ಕ್ರಿಕೆಟ್‌ನ ಅತ್ಯಧಿಕ ವೈಯಕ್ತಿಕ ಸ್ಕೋರ್‌ಗಳ ಪಟ್ಟಿಯಲ್ಲಿ ಆರನೇ ಸ್ಥಾನ ಪಡೆದಿದೆ. ನ್ಯೂಜಿಲೆಂಡ್‌ನ ಅಮೆಲಿಯಾ ಕೆರ್‌ 232 ರನ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಬೆಲಿಂಡಾ ಕ್ಲಾರ್ಕ್‌ 229, ಶ್ರೀಲಂಕಾದ ಚಮಾರಿ ಅಥಪತ್ತು 195, ಭಾರತದ ದೀಪ್ತಿ ಶರ್ಮಾ 188 ಹಾಗೂ ದಕ್ಷಿಣ ಆಫ್ರಿಕಾದ ಲಾರಾ ವೊಲ್ವಾರ್ಟ್‌ 184 ರನ್‌ಗಳೊಂದಿಗೆ ಮ್ಯಾಥ್ಯೂಸ್‌ಗಿಂತ ಮುಂದಿದ್ದಾರೆ.

99 ರನ್‌ಗಳಿಂದ ವೆಸ್ಟ್‌ ಇಂಡೀಸ್‌ ಗೆಲುವು

ಮ್ಯಾಥ್ಯೂಸ್‌ ಅವರ ದಾಖಲೆಯ ಇನ್ನಿಂಗ್ಸ್‌ನ ನೆರವಿನಿಂದ ವೆಸ್ಟ್‌ ಇಂಡೀಸ್‌ 50 ಓವರ್‌ಗಳಲ್ಲಿ 6 ವಿಕೆಟ್‌ಗೆ 299 ರನ್‌ ಗಳಿಸಿತು. ಗುರಿ ಬೆನ್ನತ್ತಿದ ಜಿಂಬಾಬ್ವೆ ತಂಡ 43.3 ಓವರ್‌ಗಳಲ್ಲಿ 200 ರನ್‌ಗಳಿಗೆ ಆಲೌಟ್‌ ಆಯಿತು. ಜಿಂಬಾಬ್ವೆ ಪರ ಮೊಡೆಸ್ಟರ್‌ ಮುಪಾಚಿಕ್ವಾ 86 ರನ್‌ ಗಳಿಸಿದರೂ, ಉಳಿದ ಬ್ಯಾಟರ್‌ಗಳಿಂದ ನಿರೀಕ್ಷಿತ ಬೆಂಬಲ ಸಿಗಲಿಲ್ಲ. ಅಂತಿಮವಾಗಿ ವೆಸ್ಟ್‌ ಇಂಡೀಸ್‌ 99 ರನ್‌ಗಳ ಭರ್ಜರಿ ಗೆಲುವು ದಾಖಲಿಸಿ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.

ಇದನ್ನೂ ಓದಿ : ಸಹಕಾರಿ ಬ್ಯಾಂಕ್‌ನಲ್ಲಿ ಡೆಪ್ಯೂಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸಂಬಳ

Tags: Cricket NewsHat Trick RecordHayley MatthewsHayley Matthews RecordNews beatODI CricketRohit SharmaVirat KohliWest Indies WomenWomen’s CricketZimbabwe vs West IndiesZimbabwe Women
SendShareTweet
Previous Post

ಸಹಕಾರಿ ಬ್ಯಾಂಕ್‌ನಲ್ಲಿ ಡೆಪ್ಯೂಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸಂಬಳ

Next Post

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

Related Posts

ಇಂಗ್ಲೆಂಡ್‌ ಸರಣಿಯಿಂದ ಸ್ಯಾಮ್ಸನ್‌ನ ಕೈಬಿಟ್ಟಿದ್ದೇಕೆ? ಕಾರಣ ಬಿಚ್ಚಿಟ್ಟ ಗಂಭೀರ್‌!
ಕ್ರೀಡೆ

ಇಂಗ್ಲೆಂಡ್‌ ಸರಣಿಯಿಂದ ಸ್ಯಾಮ್ಸನ್‌ನ ಕೈಬಿಟ್ಟಿದ್ದೇಕೆ? ಕಾರಣ ಬಿಚ್ಚಿಟ್ಟ ಗಂಭೀರ್‌!

ಸೂರ್ಯವಂಶಿಗೆ ನ್ಯೂಜಿಲೆಂಡ್‌ನಲ್ಲಿ ಕಠಿಣ ಸವಾಲು ; ವೇಗ..ಬೌನ್ಸ್‌ ಹೇಗೆ ಆಡ್ತಾರೆ ನೋಡ್ಬೇಕು ಎಂದ ವಾಲ್ಟರ್!
ಕ್ರೀಡೆ

ಸೂರ್ಯವಂಶಿಗೆ ನ್ಯೂಜಿಲೆಂಡ್‌ನಲ್ಲಿ ಕಠಿಣ ಸವಾಲು ; ವೇಗ..ಬೌನ್ಸ್‌ ಹೇಗೆ ಆಡ್ತಾರೆ ನೋಡ್ಬೇಕು ಎಂದ ವಾಲ್ಟರ್!

ಗಿಲ್‌ಗೆ ಕೊಹ್ಲಿ-ರೋಹಿತ್ ಮಾರ್ಗದರ್ಶನ : ನಾಯಕತ್ವದ ಹೊಣೆ ನಿಭಾಯಿಸಲು ಇಬ್ಬರು ದಿಗ್ಗಜರ ಬೆಂಬಲ
ಕ್ರೀಡೆ

ಗಿಲ್‌ಗೆ ಕೊಹ್ಲಿ-ರೋಹಿತ್ ಮಾರ್ಗದರ್ಶನ : ನಾಯಕತ್ವದ ಹೊಣೆ ನಿಭಾಯಿಸಲು ಇಬ್ಬರು ದಿಗ್ಗಜರ ಬೆಂಬಲ

ಅಜಿತ್ ಅಗರ್ಕರ್ ನಿರ್ಗಮನ ; ಅಕ್ಟೋಬರ್‌ 4ರ ಬಳಿಕ ಹೊಸ ಆಯ್ಕೆಗಾರನ ನೇಮಕ!
ಕ್ರೀಡೆ

ಅಜಿತ್ ಅಗರ್ಕರ್ ನಿರ್ಗಮನ ; ಅಕ್ಟೋಬರ್‌ 4ರ ಬಳಿಕ ಹೊಸ ಆಯ್ಕೆಗಾರನ ನೇಮಕ!

IPL ಬಿಡ್ಡಿಂಗ್‌ಗೆ ಗೋವಾ ವೇದಿಕೆ ; ಡಿಸೆಂಬರ್‌ನಲ್ಲಿ ಮಿನಿ ಹರಾಜು!
ಕ್ರೀಡೆ

IPL ಬಿಡ್ಡಿಂಗ್‌ಗೆ ಗೋವಾ ವೇದಿಕೆ ; ಡಿಸೆಂಬರ್‌ನಲ್ಲಿ ಮಿನಿ ಹರಾಜು!

ಜಹೀರ್ ಖಾನ್‌ಗೂ ಮುನ್ನ CSK ಕಣ್ಣಲ್ಲಿ ಆಶಿಷ್ ನೆಹ್ರಾ ; ಕೋಚ್ ಆಯ್ಕೆ ಬಗ್ಗೆ ಅಶ್ವಿನ್ ಸ್ಫೋಟಕ ಹೇಳಿಕೆ
ಕ್ರೀಡೆ

ಜಹೀರ್ ಖಾನ್‌ಗೂ ಮುನ್ನ CSK ಕಣ್ಣಲ್ಲಿ ಆಶಿಷ್ ನೆಹ್ರಾ ; ಕೋಚ್ ಆಯ್ಕೆ ಬಗ್ಗೆ ಅಶ್ವಿನ್ ಸ್ಫೋಟಕ ಹೇಳಿಕೆ

Next Post
ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ಜಿಂಬಾಬ್ವೆ ವಿರುದ್ಧ ಹ್ಯಾಟ್ರಿಕ್ ದಾಖಲೆ ; ವಿರಾಟ್–ರೋಹಿತ್‌ ಸಾಲಿಗೆ ಸೇರಿದ ಹೇಲಿ ಮ್ಯಾಥ್ಯೂಸ್‌

ಜಿಂಬಾಬ್ವೆ ವಿರುದ್ಧ ಹ್ಯಾಟ್ರಿಕ್ ದಾಖಲೆ ; ವಿರಾಟ್–ರೋಹಿತ್‌ ಸಾಲಿಗೆ ಸೇರಿದ ಹೇಲಿ ಮ್ಯಾಥ್ಯೂಸ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat