ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ನಿಂಗಪ್ಪ ಸ್ವರ್ಗದಿಂದ ಬಂದು ಸಿದ್ದರಾಮಯ್ಯಗೆ ಅರ್ಜಿ ಕೊಟ್ಟರಾ?; ಎಚ್ಡಿಕೆ ವಾಗ್ದಾಳಿ!!

July 26, 2024
Share on WhatsappShare on FacebookShare on Twitter

ಮೂಡಾದಲ್ಲಿ ಕುಮಾರಸ್ವಾಮಿ ಅವರದ್ದೂ ಸೈಟಿದೆ ಎಂದ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ HDK, ಹಣ ಕಟ್ಟಿ 40 ವರ್ಷ ಆಗಿದೆ, ನನಗಿನ್ನೂ ನಿವೇಶನವನ್ನೇ ಕೊಟ್ಟಿಲ್ಲ. ಡಿನೋಟಿಫಿಕೇಷನ್ ಮಾಡಿ ಎಂದು ನಿಂಗಪ್ಪ ಸ್ವರ್ಗದಿಂದ ಬಂದು ಸಿದ್ದರಾಮಯ್ಯಗೆ ಅರ್ಜಿ ಕೊಟ್ಟರಾ? ಭೈರತಿ ಸುರೇಶ್‌ ಆರ್ಭಟ ನೋಡಿದೆ, ಅವರ ಬಂಡವಾಳ ಬಿಚ್ಚಿಟ್ಟರೆ ಬೇಕಾಷ್ಟಿದೆ. ನಾನು ಪ್ರಾಮಾಣಿಕ ಎಂದು ಎಷ್ಟು ದಿನ ಹೇಳಿಕೊಳ್ಳುತ್ತೀರಿ? ಇದು ಮುಗಿದ ಆಟ ಸಿದ್ದರಾಮಯ್ಯನವರೇ ಎಂದು ಕುಟುಕಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರಂತೆ ನಾನು ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಎಂದಿದ್ದಾರೆ.

ಮೈಸೂರಿನಲ್ಲಿ ನನಗೆ ನಿವೇಶನ ಕೊಟ್ಟಿದ್ದಾರೆ ಎಂದಿದ್ದಾರೆ ಅವರಿಬ್ಬರು ಆದರೆ, ಈವರೆಗೆ ಆ ನಿವೇಶನವನ್ನೇ ನನಗೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು. 2006ರಲ್ಲಿಯೇ ನಾನು ಸಿಎಂ ಆಗಿದ್ದೆ. ಅಧಿಕಾರ ದುರುಪಯೋಗ ಮಾಡಿಕೊಳ್ಳಬೇಕು ಎಂದು ನನಗೆ ಅನ್ನಿಸಿದಿದ್ದರೆ ಆಗಲೇ ಆ ನಿವೇಶನವನ್ನು ನನ್ನ ಹೆಸರಿಗೆ ಬರೆಸಿಕೊಳ್ಳಬಹುದಾಗಿತ್ತು

ಈ ನಿವೇಶನದ ಬಗ್ಗೆ ರಾಮಕೃಷ್ಣ ಹೆಗಡೆ ಅವರ ಕಾಲದಿಂದಲೂ ತನಿಖೆ ನಡೆಯುತ್ತಿದೆ. ಲೋಕಾಯುಕ್ತ, ಸಿಐಡಿ ತನಿಖೆಗಳು ನಡೆದು ಹೋಗಿವೆ. 500 ನಿವೇಶನಗಳನ್ನು ದೇವೇಗೌಡರು ಪಡೆದುಕೊಂಡಿದ್ದಾರೆ ಎಂದು ಅಪಪ್ರಚಾರ ಮಾಡಲಾಗಿತ್ತು. ಕೊನೆಗೆ ತನಿಖೆಯಲ್ಲಿ ಒಂದು ನಿವೇಶನವನ್ನಷ್ಟೇ ಪಡೆದುಕೊಂಡಿದ್ದಾರೆ ಎಂದು ಗೊತ್ತಾಯಿತು ಎಂದು ಸಚಿವರು ಮಾಹಿತಿ ನೀಡಿದರು.

2012ನೇ ಇಸವಿಯಲ್ಲಿ ನಾನು ಮೂಡಕ್ಕೆ ಪತ್ರ ಬರೆದು ಹಂಚಿಕೆ ಮಾಡಿರುವ ನಿವೇಶನ ಕೊಡಿ ಎಂದು ಮನವಿ ಮಾಡಿದ್ದೆ. 2017ರಲ್ಲಿ ಮತ್ತೊಂದು ಪತ್ರವನ್ನೂ ಬರೆದಿದ್ದೆ. ನಾನು ಅಧಿಕಾರ ದುರುಪಯೋಗಪಡಿಸಿಕೊಳ್ಳಲಿಲ್ಲ.

40 ವರ್ಷವೇ ಆಗಿದೆ, ನಿವೇಶನ ಕೊಟ್ಟಿಲ್ಲ

ಈ ನಿವೇಶನವನ್ನು ಅವರು ನನಗೆ ಧರ್ಮಕ್ಕೆ ಕೊಡುತ್ತಿಲ್ಲ. ನಾನು 34,000 ರೂ. ಹಣ ಕಟ್ಟಿದ್ದೇನೆ. ಆ ಹಣ ಕಟ್ಟಿ 40 ವರ್ಷಗಳೇ ಆಗಿದೆ

ಇವತ್ತು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಆರ್ಭಟ ನೋಡಿದೆ. ಬೆಂಗಳೂರು ನಗರದಲ್ಲಿ ಈ ಮಹಾಶಯ ಏನೆಲ್ಲಾ, ಯಾವೆಲ್ಲಾ ಭ್ರಷ್ಟಾಚಾರ ಎಸಗಿದ್ದಾರೆ ಎಂದು ತೆಗೆದರೆ ಈ ವ್ಯಕ್ತಿಯ ಅಸಲಿ ಬಂಡವಾಳ ಗೊತ್ತಾಗುತ್ತದೆ.

ನನ್ನ ಹೆಸರಿನಲ್ಲಿರುವ ನಿವೇಶನವನ್ನು ಬೇಕಿದ್ದರೆ ನೀವೇ ನಿಮ್ಮ ಮಗನಿಗೋ ಅಥವಾ ನಿಮ್ಮ ಧರ್ಮಪತ್ನಿ ಹೆಸರಿಗೋ ಅಥವಾ ನಿಮ್ಮ ಪರಮಾಪ್ತ ಭೈರತಿ ಸುರೇಶ್ ಹೆಸರಿಗೋ ಇಲ್ಲವೇ ಯಾವುದಾದರೂ ಅನಾಥಾಶ್ರಮಕ್ಕೋ ಬರೆದುಕೊಟ್ಟುಬಿಡಿ. ನನಗೆ ಯಾವ ತಕರಾರೂ ಇಲ್ಲ

ನಿಂಗಪ್ಪ ಸ್ವರ್ಗದಿಂದ ಬಂದು ಸಿದ್ದರಾಮಯ್ಯಗೆ ಅರ್ಜಿ ಕೊಟ್ಟರಾ?

16/2 ಮಾಡಿದ ಮೇಲೆ ಪುನಾ ನಿವೇಶನವನ್ನು ಪಡೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ. ನಿಂಗಪ್ಪ ಎನ್ನುವ ವ್ಯಕ್ತಿ ಜಮೀನನ್ನು ಡಿನೋಟಿಫಿಕೇಷನ್ ಮಾಡಿ ಎಂದು ಸ್ವರ್ಗದಿಂದ ಇಳಿದುಬಂದು ನಿಮಗೆ ಅರ್ಜಿ ಕೊಟ್ಟಿದ್ದರಾ ಸಿದ್ದರಾಮಯ್ಯ ಅವರೇ? ನಿಂಗಪ್ಪ ಸತ್ತ ಮೇಲೆ ಡಿನೋಟಿಫಿಕೇಶನ್ ಮಾಡಲು ಅರ್ಜಿ ಸಲ್ಲಿಸಲಾಗಿದೆ. 2001, 2003ರಲ್ಲಿ‌ ಸಿಎಂ ಪತ್ನಿಗೆ ಮೈಸೂರಿನ ವಿಜಯನಗರದಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ. 2005ರಲ್ಲಿ ಕೃಷಿಭೂಮಿ ಎಂದಿದ್ದ ಭೂಮಿಯನ್ನು ಇವರು ಹೇಗೆ ಖರೀದಿ ಮಾಡಿದರು? ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ಮಾಡದೆಯೇ ಭೂ ಪರಿವರ್ತನೆ ಮಾಡಿಕೊಟ್ಟರು. ಅದು ಹೇಗೆ ಮಾಡಿಕೊಟ್ಟರು?

ಈ ಹಗರಣವನ್ನು ಬಯಲು ಮಾಡಿದ್ದು, ಎಲ್ಲಾ ದಾಖಲೆಗಳನ್ನು ಹೊರಗೆ ಬಿಟ್ಟಿದ್ದು ಮುಖ್ಯಮಂತ್ರಿ ಕುರ್ಚಿಯ ಟವೆಲ್ ಹಾಕಿದ ಮಹಾಶಯರು ಎಂದು ಯಾರ ಹೆಸರನ್ನೂ ಹೇಳದೆ ಕಾಂಗ್ರೆಸ್‌ ಪಕ್ಷದ ಒಳರಾಜಕೀಯದ ಬಗ್ಗೆ ಸ್ಫೋಟಕ ವಿಷಯವನ್ನು ಬಹಿರಂಗ ಮಾಡಿದರು ನಿಮ್ಮವರೇ ಕೊಟ್ಟ ದಾಖಲೆಗಳನ್ನು ವಿಪಕ್ಷಗಳು ಚರ್ಚೆ ಮಾಡತ್ತಿವೆ. ಸರಕಾರಿ ಭೂಮಿಯನ್ನು ನೀವೇ ಕಬಳಿಕೆ ಮಾಡಿ, ಈಗ 64 ಕೋಟಿ ಪರಿಹಾರ ಕೊಡಿ ಎಂದು ಯಾವ ನೈತಿಕತೆ ಮೇಲೆ ಕೇಳುತ್ತಿದ್ದೀರಿ ಸಿದ್ದರಾಮಯ್ಯನವರೇ..? ಇಂತಹ ಆರೋಪ ಹೊತ್ತು ಯಾವ ನೈತಿಕತೆ ಇಟ್ಟುಕೊಂಡು ಸಿಎಂ ಕುರ್ಚಿಯಲ್ಲಿ ಕೂತಿದ್ದೀರಿ ಸಿದ್ದರಾಮಯ್ಯನವರೇ ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಅಯೋಗ್ಯ ಅಧಿಕಾರಿಗಳನ್ನು ಇಟ್ಟುಕೊಂಡವರನ್ನು ಏನೆಂದು ಕರೆಯಬೇಕು?

ವಾಲ್ಮಿಕಿ ಹಗರಣ ಸಿದ್ದರಾಮಯ್ಯ ಸರಕಾರದ ಮಾನವನ್ನು ಬೀದಿಯಲ್ಲಿ ಹರಾಜು ಹಾಕಿದೆ. ಹಗರಣ ನಡೆದಿರುವ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಹಾಗಾದರೆ ಹಗರಣದ ಜವಾಬ್ದಾರಿ ಯಾರು ಹೊರಬೇಕು? ಈ ಹಗರಣವನ್ನು ಮಾಡಿರುವವರು ಅಯೋಗ್ಯ ಅಧಿಕಾರಿಗಳು ಎಂದು ಹೇಳಿಕೆ ನೀಡಿದ್ದಾರೆ. ಅಂತಹ ಅಯೋಗ್ಯ ಅಧಿಕಾರಿಗಳನ್ನು ಇಟ್ಟುಕೊಂಡವರನ್ನು ಏನೆಂದು ಕರೆಯಬೇಕು ಎಂದು ಕುಮಾರಸ್ವಾಮಿ ಅವರು ಡಿಸಿಎಂ ಡಿಕೆಶಿ ಮೇಲೆ ಚಾಟಿ ಬೀಸಿದರು.

ಅಧಿಕಾರಿ ಕಲ್ಲೇಶರನ್ನು ಅಮಾನತು ಮಾಡಿದ್ದೀರಿ. ಅವರ ಕೈಯಲ್ಲಿ ಜಾರಿ ನಿರ್ದೇಶನಾಲಯದ ವಿರುದ್ಧ ಪೋಲಿಸರಿಗೆ ದೂರು ಕೊಡಿಸಿ ಎಫ್‌ ಐಆರ್‌ ಮಾಡಿಸಿದ್ದೀರಿ. ಅದಕ್ಕೆ ಹೈಕೋರ್ಟ್‌ ತಡೆ ನೀಡಿದೆ. ನಿಮಗೆ ಯಾರು ಈ ಐಡಿಯಾ ಕೊಟ್ಟರೋ ಗೊತ್ತಿಲ್ಲ, ಆದರೆ; ಅವರು ಸರಿಯಾದ ಐಡಿಯಾನಾದರೂ ನಿಮಗೆ ಕೊಡಬೇಕಿತ್ತು ಎಂದು ಸಿಎಂಗೆ ಕುಟುಕಿದರು ಕೇಂದ್ರ ಸಚಿವರು.

ಎಂಟು ಬಾರಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದೇನೆ. ತೆರಿಗೆ ಪಾಲು, ರಾಜ್ಯದ ಹಣ ಬಿಡುಗಡೆ ಮಾಡಿ ಎಂದು ಕೇಳಿದ್ದೇನೆ. ಈ ಬಗ್ಗೆ ಕೇಂದ್ರ ಸರಕಾರ ಉತ್ತರ ಕೊಟ್ಟಿಲ್ಲ ಎಂದು ಹೇಳಿದ್ದೀರಲ್ಲ ಸಿದ್ದರಾಮಯ್ಯನವರೇ.. ನಾನು ಪ್ರಾಮಾಣಿಕ ಎಂದು ಎಷ್ಟು ದಿನ ಹೇಳಿಕೊಳ್ಳುತ್ತೀರಿ. ಇದು ಮುಗಿದ ಆಟ ಸಿದ್ದರಾಮಯ್ಯನವರೇ.. ಕಾಂಗ್ರೆಸ್ ನವರು ಮೈಸೂರಿಂದ ಬೆಂಗಳೂರಿಗಲ್ಲ, ದೆಹಲಿಗೆ ಪಾದಯಾತ್ರೆ ಬರಲಿ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.

ಮೂಡಾ ಹಗರಣದ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಜಂಟಿಯಾಗಿ ಹೋರಾಟ ನಡೆಸಲಿವೆ. ಈ ಬಗ್ಗೆ ರೂಪುರೇಶೆ ಸಿದ್ಧ ಮಾಡಲು ಎನ್ ಡಿಎ ಸಭೆ ಕರೆದಿದ್ದೇವೆ. ಆ ಸಭೆಯಲ್ಲಿ ಮುಂದಿನ ಹೋರಾಟ ಮತ್ತು ಪಾದಯಾತ್ರೆ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಪ್ರತಿಕ್ರೀಯಿಸಿದರು.

Tags: CMSiddaramaiahHD Kumaraswamykannada latest newsKarnataka latest newskarnatakanewsbeatLatest Newslatest news updatesMudaMUDA ScamMUDA SiteNews beat karnatakaNewsbeatNewsbeatkarnatakaSiddaramaiah
SendShareTweet
Previous Post

ವ್ಯಾಪಕ ಮಳೆ; ಮನೆ ಕುಸಿದ ಪರಿಣಾಮ ಮೂವರ ಸ್ಥಿತಿ ಗಂಭೀರ

Next Post

ನಿಗಮ ಹಗರಣದ ಹಣದಲ್ಲಿ 15 ಕೆಜಿ ಚಿನ್ನ, 4 ಫ್ಲ್ಯಾಟ್ ಖರೀದಿ?

Related Posts

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ
ಮೈಸೂರು

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ಲಂಚ ಪಡೆದು ಜೈಲು ಸೇರಿದ್ದ ಶಾಸಕ ಚಂದ್ರು ಲಮಾಣಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್‌!
ರಾಜಕೀಯ

ಲಂಚ ಪಡೆದು ಜೈಲು ಸೇರಿದ್ದ ಶಾಸಕ ಚಂದ್ರು ಲಮಾಣಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್‌!

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!
ಹುಬ್ಬಳ್ಳಿ

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!
ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಹೋಟೆಲ್‌, ಟೀ ಶಾಪ್‌ಗಳಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆ ವ್ಯತ್ಯಯ | ಎಲೆಕ್ಟ್ರಿಕ್ ಸ್ಟವ್ ಬಳಸಿ ಟೀ ಮಾರಾಟ
ಮೈಸೂರು

ಹೋಟೆಲ್‌, ಟೀ ಶಾಪ್‌ಗಳಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆ ವ್ಯತ್ಯಯ | ಎಲೆಕ್ಟ್ರಿಕ್ ಸ್ಟವ್ ಬಳಸಿ ಟೀ ಮಾರಾಟ

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ
ಬೆಂಗಳೂರು

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ

Next Post
ನಿಗಮ ಹಗರಣದ ಹಣದಲ್ಲಿ 15 ಕೆಜಿ ಚಿನ್ನ, 4 ಫ್ಲ್ಯಾಟ್ ಖರೀದಿ?

ನಿಗಮ ಹಗರಣದ ಹಣದಲ್ಲಿ 15 ಕೆಜಿ ಚಿನ್ನ, 4 ಫ್ಲ್ಯಾಟ್ ಖರೀದಿ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat