ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜ್ಯ ಪಾಲಿಟಿಕ್ಸ್‌ಗೆ ಹೆಚ್‌ಡಿಕೆ ರಿಟರ್ನ್.. ಡಿಕೆಶಿ ಸಿಎಂ ಆದ ಬೆನ್ನಲ್ಲೇ ಪುಲ್‌ ಆಕ್ಟೀವ್!

July 7, 2026
Share on WhatsappShare on FacebookShare on Twitter

ಬೆಂಗಳೂರು : ಜೆಡಿಎಸ್‌ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆದ ಬಳಿಕ ರಾಜ್ಯದ ರಾಜಕೀಯ ಬೆಳವಣಿಗೆಗಳ ಮೇಲೆ ಹೆಚ್ಚು ಗಮನ ಹರಿಸಿರುವ ಕುಮಾರಸ್ವಾಮಿ ಅವರು, ಸರ್ಕಾರದ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಸಿದ್ಧತೆ ನಡೆಸಿದ್ದಾರೆ. ಬಿಡದಿ ಟೌನ್‌ಶಿಪ್ ವಿಚಾರವನ್ನು ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಅವರು, ಅದರ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದು, ಈ ವಿಷಯವನ್ನು ದೆಹಲಿ ಮಟ್ಟದಲ್ಲೂ ಪ್ರಸ್ತಾಪಿಸುತ್ತಿದ್ದಾರೆ.

ಇನ್ನೊಂದೆಡೆ, ಎಸ್‌ಐಆರ್ ವಿಚಾರದಲ್ಲೂ ಜೆಡಿಎಸ್ ಆಕ್ರಮಗಳ ಆರೋಪ ಮಾಡುತ್ತಿದ್ದು, ಈ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸಲಾಗಿದೆ. ರಾಜ್ಯ ಸರ್ಕಾರದ ಕ್ರಮಗಳನ್ನು ಪ್ರಶ್ನಿಸುತ್ತಿರುವ ಕುಮಾರಸ್ವಾಮಿ, ದಾಖಲೆಗಳೊಂದಿಗೆ ಸರ್ಕಾರದ ವೈಫಲ್ಯಗಳನ್ನು ಬಹಿರಂಗಪಡಿಸುವ ಯೋಜನೆ ರೂಪಿಸಿದ್ದಾರೆ. ಎಸ್‌ಐಆರ್ ಲೋಪಗಳ ವಿರುದ್ಧ ಈಗಾಗಲೇ ಹೋರಾಟ ಆರಂಭಿಸಿರುವ ಅವರು, ಮುಂದಿನ ದಿನಗಳಲ್ಲಿ ಈ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಸಾಧ್ಯತೆ ಇದೆ.

ಇದರ ಜೊತೆಗೆ 2028ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಕುಮಾರಸ್ವಾಮಿ, ಕ್ಷೇತ್ರವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಕೋಲಾರ, ಮಧುಗಿರಿ, ರಾಮನಗರ, ಪಾವಗಡ, ರಾಯಚೂರು ಸೇರಿದಂತೆ ವಿವಿಧ ಕ್ಷೇತ್ರಗಳ ಮುಖಂಡರೊಂದಿಗೆ ಚರ್ಚೆ ನಡೆಸಿದ್ದು, ಉಪಚುನಾವಣೆ ನಡೆಯಲಿರುವ ಹಿರಿಯೂರು ಕ್ಷೇತ್ರದ ಮುಖಂಡರ ಸಭೆಯನ್ನೂ ನಡೆಸಿದ್ದಾರೆ. ಈ ಮೂಲಕ ಜೆಡಿಎಸ್ ಸಂಘಟನೆ ಬಲಪಡಿಸುವ ಜೊತೆಗೆ ರಾಜ್ಯ ರಾಜಕಾರಣದಲ್ಲಿ ಮತ್ತೆ ಪ್ರಮುಖ ಪಾತ್ರ ವಹಿಸಲು ಹೆಚ್‌ಡಿಕೆ ಮುಂದಾಗಿದ್ದಾರೆ ಎನ್ನಲಾಗಿದೆ

ಇದನ್ನೂ ಓದಿ : ಕೇಂದ್ರ ಸರ್ಕಾರದ 32 ಗುಂಟೆ ಭೂಮಿ ಒತ್ತುವರಿ ಆರೋಪ : Chairman Club ವಿರುದ್ಧ ‘ಲೋಕಾ’ಗೆ N.R ರಮೇಶ್‌ ದೂರು!

Tags: Karnataka News beatPolitician
SendShareTweet
Previous Post

ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರದಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Next Post

ಆಹಾರ ಇಲಾಖೆ MD ಜಗದೀಶ್‌ಗೆ ‘ಲೋಕಾ’ ಶಾಕ್‌ – ಮನೆ, ಕಚೇರಿ ಸೇರಿ 7 ಕಡೆ ಮೆಗಾ ರೇಡ್‌!

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

Next Post
ಆಹಾರ ಇಲಾಖೆ MD ಜಗದೀಶ್‌ಗೆ ‘ಲೋಕಾ’ ಶಾಕ್‌ – ಮನೆ, ಕಚೇರಿ ಸೇರಿ 7 ಕಡೆ ಮೆಗಾ ರೇಡ್‌!

ಆಹಾರ ಇಲಾಖೆ MD ಜಗದೀಶ್‌ಗೆ 'ಲೋಕಾ' ಶಾಕ್‌ - ಮನೆ, ಕಚೇರಿ ಸೇರಿ 7 ಕಡೆ ಮೆಗಾ ರೇಡ್‌!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat