ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಮಗಳನ್ನೂ ಕರ್ಕೊಂಡ್ ಹೋದ.. ಹಣನೂ ಕಿತ್ಕೊಂಡ್ ಹೋದ : ಅವಳಿ ನಗರದಲ್ಲಿ ನಡಿತಿದ್ಯಾ ಹಿಂದೂ ಯುವತಿಯರ ಟ್ರ್ಯಾಪ್?

April 8, 2026
Share on WhatsappShare on FacebookShare on Twitter

ಧಾರವಾಡ : ಪ್ರಸ್ತುತ ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿರುವುದ್ದಲ್ಲದೇ ದಿನದಿಂದ ದಿನಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಸಿಗುತ್ತಿದೆ. ಇದರ ಬೆನ್ನಲ್ಲೇ ಧಾರವಾಡದಲ್ಲಿ ಮತ್ತೊಂದು ಘಟನೆ ಬಯಲಿಗೆ ಬಂದಿದೆ. ಸುಮಾರು ಎರಡು ವರ್ಷಗಳ ಹಿಂದೆ ಯುವತಿಯನ್ನು ಮುನ್ನಾ ಎಂಬ ಯುವಕ ಕರೆದುಕೊಂಡು ಹೋಗಿದ್ದಲ್ಲದೇ ಆಕೆಯ ತಾಯಿಯ ಬಳಿ 10 ಲಕ್ಷ ರೂ. ಹಣನೂ ಪಡೆದಿದ್ದ. ಆದರೆ ಇಲ್ಲಿಯವರೆಗೂ ಯುವತಿಯೂ ಇಲ್ಲ, ಆರೋಪಿಯು ಇಲ್ಲ, ಇತ್ತ ಹಣನೂ ಇಲ್ಲ ಅಂತ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದಾರೆ.

ಈ ಘಟನೆ ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ ಯುವತಿಯ ಮನೆ ಎದುರಿನ ವಕೀಲರ ಬಳಿ ಕೆಲಸ ಮಾಡುತ್ತಿದ್ದ ಹಾಗೂ ಕಾರು ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದನೆಂದು ತಿಳಿದುಬಂದಿದೆ. ಯುವತಿಯ ತಾಯಿಯಿಂದ ಮನೆ ಕೊಡಿಸುವುದಾಗಿ ಹೇಳಿ ಸುಮಾರು 10 ಲಕ್ಷ ರೂಪಾಯಿ ಹಣ ಪಡೆದಿದ್ದಲ್ಲದೇ ಯುವತಿಯೊಂದಿಗೆ ಪರಾರಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮುನ್ನಾಗೆ ಈಗಾಗಲೇ ಇಬ್ಬರು ಮಕ್ಕಳಿದ್ದು, ದೆಹಲಿಯಲ್ಲಿ ಅವನ ಮೇಲೆ ಅತ್ಯಾಚಾರ ಪ್ರಕರಣವೂ ದಾಖಲಾಗಿದೆ ಎನ್ನಲಾಗಿದೆ.

ಈ ಪ್ರಕರಣ ಸಂಬಂಧ ಯುವತಿಯ ತಾಯಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದು, ತಮ್ಮ ಮಗಳನ್ನು ಪತ್ತೆ ಹಚ್ಚಿ ಕೊಡಬೇಕು ಹಾಗೂ ಹಣವನ್ನು ವಾಪಾಸ್ ಮರಳಿಸಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ, ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಭೇಟಿ ಮಾಡಿ ಸಹಾಯ ಕೋರಿದ್ದಾರೆ.

ಎರಡು ವರ್ಷಗಳಾದರೂ ಪ್ರಕರಣದಲ್ಲಿ ಯಾವುದೇ ಪ್ರಗತಿ ಕಾಣದಿರುವುದರಿಂದ, ಪೊಲೀಸರ ನಿರ್ಲಕ್ಷ್ಯ ಧೋರಣೆ ವಿರುದ್ಧ ಯುವತಿಯ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಅವಳಿ ನಗರಗಳಲ್ಲಿ ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡು ಇಂತಹ ಘಟನೆಗಳು ನಡೆಯುತ್ತಿವೆಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸುವಂತೆ ಶ್ರೀರಾಮ ಸೇನೆ ಸಂಘಟನೆ ಮುಖಂಡರು ಒತ್ತಾಯಿಸಿದ್ದಾರೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರೆಸುತ್ತಿದ್ದಾರೆ.

ಇದನ್ನೂ ಓದಿ : ಮಡಿಕೇರಿ ಬೆನ್ನಲ್ಲೇ ಚಂದ್ರದ್ರೋಣ ಪರ್ವತಕ್ಕೆ ಭೇಟಿ ನೀಡಿದ್ದ ಕೇರಳದ ಮತ್ತೋರ್ವ ಯುವತಿ ನಾಪತ್ತೆ!

Tags: and took his money with himHe took his daughter with himKarnataka News beat
SendShareTweet
Previous Post

ಅಧಿಕಾರಿಗಳ ಅಸಡ್ಡೆಯಿಂದ ಕುಡಿಯುವ ನೀರಿನ ಘಟಕ ಬಂದ್!

Next Post

ದಾಖಲೆಯೇ ಇಲ್ಲದೆ ಪಡೆಯಬಹುದು LPG ಸಿಲಿಂಡರ್.. ಜಸ್ಟ್ ಹೀಗೆ ಮಾಡಿ!

Related Posts

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!
ಬೆಂಗಳೂರು ಗ್ರಾಮಾಂತರ

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಜಮೀನಿನ ಚೆಕ್ ಬಂದಿ ವಿಚಾರಕ್ಕೆ ಜೋಡಿ ಕೊಲೆ ; ಮನೆಗೆ ನುಗ್ಗಿ ಹತ್ಯೆಗೈದ ದುಷ್ಕರ್ಮಿಗಳು!
ಬೆಳಗಾವಿ

ಜಮೀನಿನ ಚೆಕ್ ಬಂದಿ ವಿಚಾರಕ್ಕೆ ಜೋಡಿ ಕೊಲೆ ; ಮನೆಗೆ ನುಗ್ಗಿ ಹತ್ಯೆಗೈದ ದುಷ್ಕರ್ಮಿಗಳು!

ಮದುವೆಯಾಗಿ ಕೇವಲ 15 ದಿನಕ್ಕೆ ಭೀಕರ ಅಪಘಾತದಲ್ಲಿ ನವವಧು ದುರ್ಮರಣ!
ಮೈಸೂರು

ಮದುವೆಯಾಗಿ ಕೇವಲ 15 ದಿನಕ್ಕೆ ಭೀಕರ ಅಪಘಾತದಲ್ಲಿ ನವವಧು ದುರ್ಮರಣ!

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!
ಬೆಂಗಳೂರು

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!
ಮಂಗಳೂರು

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!

ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!

Next Post
ದಾಖಲೆಯೇ ಇಲ್ಲದೆ ಪಡೆಯಬಹುದು LPG ಸಿಲಿಂಡರ್.. ಜಸ್ಟ್ ಹೀಗೆ ಮಾಡಿ!

ದಾಖಲೆಯೇ ಇಲ್ಲದೆ ಪಡೆಯಬಹುದು LPG ಸಿಲಿಂಡರ್.. ಜಸ್ಟ್ ಹೀಗೆ ಮಾಡಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat