ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಆ್ಯಶಸ್ ಟೆಸ್ಟ್‌ನಲ್ಲಿ ಹೆಡ್‌ ಸ್ಫೋಟಕ ಶತಕ | ಇಂಗ್ಲೆಂಡ್ ವಿರುದ್ಧ ಆಸೀಸ್‌ಗೆ 8 ವಿಕೆಟ್‌ ಜಯ.. ಎರಡೇ ದಿನಕ್ಕೆ ಮುಗಿದ ಪಂದ್ಯ!

November 22, 2025
Share on WhatsappShare on FacebookShare on Twitter

ಪರ್ತ್‌ : ಟ್ರಾವಿಸ್‌ ಹೆಡ್‌ ಸ್ಫೋಟಕ ಶತಕದ ನೆರವಿನಿಂದ ಆ್ಯಶಸ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಇಂಗ್ಲೆಂಡ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಹೈವೋಲ್ಟೇಜ್‌ ಟೆಸ್ಟ್‌ ಸರಣಿಯಲ್ಲಿ ಆಸೀಸ್‌ 1-0 ಮುನ್ನಡೆ ಸಾಧಿಸಿದೆ.

40 ರನ್‌ಗಳ ಮುನ್ನಡೆಯೊಂದಿಗೆ 2ನೇ ದಿನ ತನ್ನ 2ನೇ ಇನ್ನಿಂಗ್ಸ್‌ ಆರಂಭಿಸಿದ ಇಂಗ್ಲೆಂಡ್‌, ಅಗ್ರ ಬ್ಯಾಟರ್‌ಗಳ ವೈಫಲ್ಯದಿಂದಾಗಿ 164 ರನ್‌ಗಳಿಗೆ ಆಲೌಟ್‌ ಆಯಿತು. ಈ ಮೂಲಕ ಆಸೀಸ್‌ಗೆ 205 ರನ್‌ಗಳ ಗುರಿ ನೀಡಿತು.

ಮೊದಲ ಪಂದ್ಯದಲ್ಲಿ ಬ್ಯಾಟಿಂಗ್‌ ಲಯ ತಪ್ಪಿದ್ದ ಆಸೀಸ್‌ 2ನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ಗೆ ತಿರುಗೇಟು ನೀಡಿತು. ಆರಂಭಿಕನಾಗಿ ಕಣಕ್ಕಿಳಿದ ಟ್ರಾವಿಸ್‌ ಹೆಡ್‌ ಏಕದಿನ ಶೈಲಿಯಲ್ಲಿ ಬ್ಯಾಟಿಂಗ್‌ ನಡೆಸಿದರು. ಆಂಗ್ಲರ ಬೆವರಿಳಿಸಿ ಸ್ಫೋಟಕ ಬ್ಯಾಟಿಂಗ್‌ ನಡೆಸಿದ ಹೆಡ್‌ 83 ಎಸೆತಗಳಲ್ಲಿ 123 ರನ್‌ (4 ಸಿಕ್ಸರ್‌, 16 ಬೌಂಡರಿ) ಚಚ್ಚಿದರು. ಇದರೊಂಗೆ ಮಾರ್ನಸ್‌ ಲಾಬುಶೇನ್‌ 51 ರನ್‌ (49 ಎಸೆತ, 1 ಸಿಕ್ಸರ್‌, 6 ಬೌಂಡರಿ) ಬಾರಿಸುವ ಮೂಲಕ ಗೆಲುವಿನ ದಡ ಸೇರಿಸಿದ್ರು. ಇನ್ನೂ ಆಸೀಸ್‌ ಪರ ಜೇಕ್ ವೆದರಾಲ್ಡ್ 23 ರನ್‌ ಗಳಿಸಿದ್ರೆ, ನಾಯಕ ಸ್ಟೀವ್‌ ಸ್ಮಿತ್‌ 2 ರನ್‌ ಗಳಿಸಿದ್ರು.

ಮಿಚೆಲ್‌ ಸ್ಟಾರ್ಕ್‌ ಪಂದ್ಯ ಶ್ರೇಷ್ಠ

2 ಪಂದ್ಯಗಳಲ್ಲಿ ಮಾರಕ ದಾಳಿ ನಡೆಸಿ ಆಂಗ್ಲರ ಗೆಲುವಿಗೆ ತಡೆಯಾದ ಮಿಚೆಲ್‌ ಸ್ಟಾರ್ಕ್‌ 10 ವಿಕೆಟ್‌ಗಳನ್ನ ಪಡೆಯುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ್ರು. ಮೊದಲ ಇನ್ನಿಂಗ್ಸ್‌ನಲ್ಲಿ 12.5 ಓವರ್‌ಗಳಲ್ಲಿ 58 ರನ್‌ ಬಿಟ್ಟುಕೊಟ್ಟು 7 ವಿಕೆಟ್‌ ಕಿತ್ತಿದ್ದ ಸ್ಟಾರ್ಕ್‌, 2ನೇ ಇನ್ನಿಂಗ್ಸ್‌ನಲ್ಲಿ 12 ಓವರ್‌ಗಳಲ್ಲಿ 55 ರನ್‌ ಕೊಟ್ಟು 3 ವಿಕೆಟ್‌ ಕಿತ್ತರು.

ಇದನ್ನೂ ಓದಿ : ‘ಆ್ಯಶಸ್’ ಟೆಸ್ಟ್‌ನಲ್ಲಿ 10 ವಿಕೆಟ್ ಪಡೆದು ದಾಖಲೆ ಬರೆದ ಮಿಚೆಲ್ ಸ್ಟಾರ್ಕ್!

Tags: Karnataka News beat
SendShareTweet
Previous Post

ರಾಯಲ್ ಎನ್‌ಫೀಲ್ಡ್‌ ಮಿಟಿಯೊರ್ 350 ‘ಸನ್‌ಡೌನರ್ ಆರೆಂಜ್’ ಸ್ಪೆಷಲ್ ಎಡಿಷನ್ ಬಿಡುಗಡೆ ; ಪೂರ್ಣ ವಿವರ ಇಲ್ಲಿದೆ

Next Post

ನಿಮ್ಮ ಮದುವೆಗೆ ಸರ್ಕಾರವೇ ನೀಡಲಿದೆ 50 ಸಾವಿರ ರೂ. ಸಹಾಯಧನ : ಹೀಗೆ ಅರ್ಜಿ ಸಲ್ಲಿಸಿ

Related Posts

ಪಾಕ್ ಸ್ಪಿನ್ನರ್ ಬೌಲಿಂಗ್ ಶೈಲಿ ‘ಅಕ್ರಮ’ ಎಂಬ ಆರೋಪ | ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್.ಅಶ್ವಿನ್
ಕ್ರೀಡೆ

ಪಾಕ್ ಸ್ಪಿನ್ನರ್ ಬೌಲಿಂಗ್ ಶೈಲಿ ‘ಅಕ್ರಮ’ ಎಂಬ ಆರೋಪ | ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್.ಅಶ್ವಿನ್

‘ಭಾರತ-ಪಾಕ್ ಕಾದಾಟ ಏಕಪಕ್ಷೀಯವಾಗಿರುವುದಿಲ್ಲ’ | ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ ಪಾಕ್ ಆರಂಭಿಕ ಆಟಗಾರ!
ಕ್ರೀಡೆ

‘ಭಾರತ-ಪಾಕ್ ಕಾದಾಟ ಏಕಪಕ್ಷೀಯವಾಗಿರುವುದಿಲ್ಲ’ | ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ ಪಾಕ್ ಆರಂಭಿಕ ಆಟಗಾರ!

ಅಭಿಷೇಕ್‌ ಶರ್ಮಾ ಆಸ್ಪತ್ರೆಗೆ, ನೆಟ್ಸ್‌ನಲ್ಲಿ ಸಂಜು ಪರದಾಟ | ನಮೀಬಿಯಾ ಕಾದಾಟಕ್ಕೂ ಮುನ್ನ ಟೀಂ ಇಂಡಿಯಾ ಕ್ಯಾಂಪ್‌ನಲ್ಲಿ ಏನಾಗುತ್ತಿದೆ?
ಕ್ರೀಡೆ

ಅಭಿಷೇಕ್‌ ಶರ್ಮಾ ಆಸ್ಪತ್ರೆಗೆ, ನೆಟ್ಸ್‌ನಲ್ಲಿ ಸಂಜು ಪರದಾಟ | ನಮೀಬಿಯಾ ಕಾದಾಟಕ್ಕೂ ಮುನ್ನ ಟೀಂ ಇಂಡಿಯಾ ಕ್ಯಾಂಪ್‌ನಲ್ಲಿ ಏನಾಗುತ್ತಿದೆ?

ತವರು ಕ್ರೀಡಾಂಗಣ ಬದಲಾವಣೆಗೆ ಮುಂದಾಗಿದ್ದ RCBಗೆ ಶಾಕ್‌ | ಎನ್‌ಒಸಿ ನಿರಾಕರಿಸಿದ ಎಂಸಿಎ.. ಬೆಂಗಳೂರಲ್ಲೇ IPL ಉದ್ಘಾಟನೆ ಫಿಕ್ಸಾ?
ಕ್ರೀಡೆ

ತವರು ಕ್ರೀಡಾಂಗಣ ಬದಲಾವಣೆಗೆ ಮುಂದಾಗಿದ್ದ RCBಗೆ ಶಾಕ್‌ | ಎನ್‌ಒಸಿ ನಿರಾಕರಿಸಿದ ಎಂಸಿಎ.. ಬೆಂಗಳೂರಲ್ಲೇ IPL ಉದ್ಘಾಟನೆ ಫಿಕ್ಸಾ?

ಪುತ್ರನ ವಿವಾಹಕ್ಕೆ ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಸಚಿನ್ ತೆಂಡೂಲ್ಕರ್ | ರಾಷ್ಟ್ರಪತಿ, ರಾಹುಲ್ ಗಾಂಧಿಗೂ ಕರೆ!
ಕ್ರೀಡೆ

ಪುತ್ರನ ವಿವಾಹಕ್ಕೆ ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಸಚಿನ್ ತೆಂಡೂಲ್ಕರ್ | ರಾಷ್ಟ್ರಪತಿ, ರಾಹುಲ್ ಗಾಂಧಿಗೂ ಕರೆ!

ಟಿ20 ವಿಶ್ವಕಪ್ ಬಿಕ್ಕಟ್ಟು | ಹಿಂದೆ ಸರಿದಿದ್ದು ಐಸಿಸಿ, ಪಾಕಿಸ್ತಾನವಲ್ಲ – ಮಾಜಿ PCB ಅಧ್ಯಕ್ಷ ನಜಮ್ ಸೇಥಿ ಅಚ್ಚರಿಯ ಹೇಳಿಕೆ!
ಕ್ರೀಡೆ

ಟಿ20 ವಿಶ್ವಕಪ್ ಬಿಕ್ಕಟ್ಟು | ಹಿಂದೆ ಸರಿದಿದ್ದು ಐಸಿಸಿ, ಪಾಕಿಸ್ತಾನವಲ್ಲ – ಮಾಜಿ PCB ಅಧ್ಯಕ್ಷ ನಜಮ್ ಸೇಥಿ ಅಚ್ಚರಿಯ ಹೇಳಿಕೆ!

Next Post
ನಿಮ್ಮ ಮದುವೆಗೆ ಸರ್ಕಾರವೇ ನೀಡಲಿದೆ 50 ಸಾವಿರ ರೂ. ಸಹಾಯಧನ : ಹೀಗೆ ಅರ್ಜಿ ಸಲ್ಲಿಸಿ

ನಿಮ್ಮ ಮದುವೆಗೆ ಸರ್ಕಾರವೇ ನೀಡಲಿದೆ 50 ಸಾವಿರ ರೂ. ಸಹಾಯಧನ : ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

ಪಾಕ್ ಸ್ಪಿನ್ನರ್ ಬೌಲಿಂಗ್ ಶೈಲಿ ‘ಅಕ್ರಮ’ ಎಂಬ ಆರೋಪ | ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್.ಅಶ್ವಿನ್

ಪಾಕ್ ಸ್ಪಿನ್ನರ್ ಬೌಲಿಂಗ್ ಶೈಲಿ ‘ಅಕ್ರಮ’ ಎಂಬ ಆರೋಪ | ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್.ಅಶ್ವಿನ್

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat