ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

July 26, 2026
Share on WhatsappShare on FacebookShare on Twitter

ಬೆಂಗಳೂರು : ಕೋರ್ಟ್‌ನಲ್ಲಿ ದಂಡ ಕಟ್ಟಬೇಕಾದ ಪ್ರಕರಣದಲ್ಲಿ ವಾಹನ ಬಿಡುವುದಾಗಿ ಹೇಳಿ ಲಾರಿ ಚಾಲಕನಿಂದ ಠಾಣೆಯಲ್ಲೇ 5 ಸಾವಿರ ಲಂಚ ಪಡೆದ ಆರೋಪದ ಮೇಲೆ ಪುಲಕೇಶಿನಗರ ಟ್ರಾಫಿಕ್ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ ಸೋಮಶೇಖರ್ ಅವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯಲೋಪ ಹಾಗೂ ಲಂಚ ಪಡೆದ ಆರೋಪದಡಿ ಹೆಡ್ ಕಾನ್ಸ್‌ಟೇಬಲ್‌ ಸೋಮಶೇಖರ್ ಅವರನ್ನು ಅಮಾನತುಗೊಳಿಸಿ ಪೂರ್ವ ಸಂಚಾರ ವಿಭಾಗದ ಡಿಸಿಪಿ ಸಾಹಿಲ್ ಬಾಗ್ಲಾ ಆದೇಶ ಹೊರಡಿಸಿದ್ದಾರೆ.

ಸೆಂಟ್ ಜಾನ್ಸ್ ಮುಖ್ಯ ರಸ್ತೆಯಲ್ಲಿ ಕಬ್ಬಿಣ ತುಂಬಿದ ಲಾರಿ ಚಾಲನೆ ಮಾಡಿದ್ದ ಚಾಲಕ ಸಯ್ಯದ್ ಅಪ್ರೋಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಕಳೆದ ಜುಲೈ 18ರಂದು ಸಂಜೆ ಪೀಕ್ ಅವರ್‌ನಲ್ಲಿ ಕಬ್ಬಿಣದ ಲೋಡ್ ತುಂಬಿದ್ದ ಲಾರಿ ಚಾಲನೆ ಮಾಡಿದ ಹಿನ್ನೆಲೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು BNS 285 ಸೆಕ್ಷನ್ ಅಡಿ ಕೇಸ್ ದಾಖಲಿಸಲಾಗಿತ್ತು. ಈ ಸೆಕ್ಷನ್ ಅಡಿ ದಾಖಲಾದ ಪ್ರಕರಣದಲ್ಲಿ ಕೋರ್ಟ್‌ನಲ್ಲಿ ದಂಡ ಪಾವತಿಸಬೇಕಾಗಿದ್ದು, ದಂಡದ ಮೊತ್ತವನ್ನು ನ್ಯಾಯಾಧೀಶರು ನಿರ್ಧರಿಸುತ್ತಾರೆ.

ಆದರೆ, ಪುಲಕೇಶಿನಗರ ಟ್ರಾಫಿಕ್ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ ಸೋಮಶೇಖರ್, ವಾಹನವನ್ನು ಬಿಡುವುದಾಗಿ ಹೇಳಿ ಲಾರಿ ಚಾಲಕನಿಂದ ₹5 ಸಾವಿರ ಲಂಚ ಪಡೆದಿದ್ದಾರೆ ಎನ್ನಲಾಗಿದೆ. ಹಣ ನೀಡುವ ವೇಳೆ ಲಾರಿ ಚಾಲಕ ತನ್ನ ಮೊಬೈಲ್‌ನಲ್ಲಿ ಹಣ ನೀಡುತ್ತಿರುವುದನ್ನು ರೆಕಾರ್ಡ್ ಮಾಡಿಕೊಂಡಿದ್ದಾನೆ. ಹಣ ನೀಡಿದ ಬಳಿಕ ಪ್ರಕರಣ ದಾಖಲಾಗಿದ್ದು, ಕೋರ್ಟ್‌ನಲ್ಲಿ ದಂಡ ಕಟ್ಟಬೇಕಾಗುತ್ತದೆ ಎಂಬುದು ಲಾರಿ ಚಾಲಕನ ಗಮನಕ್ಕೆ ಬಂದಿದೆ.

ಈ ಹಿನ್ನೆಲೆ ಹಣ ಪಡೆದಿರುವ ವಿಡಿಯೋ ಸಮೇತ ಲಾರಿ ಚಾಲಕ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾನೆ. ದೂರಿನ ಆಧಾರದ ಮೇಲೆ ಪರಿಶೀಲನೆ ನಡೆಸಿದ ಬಳಿಕ ಕರ್ತವ್ಯಲೋಪವೆಸಗಿ ಲಂಚ ಪಡೆದ ಆರೋಪದಡಿ ಹೆಡ್ ಕಾನ್ಸ್‌ಟೇಬಲ್‌ ಸೋಮಶೇಖರ್ ಅವರನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ : ‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!

Tags: Anti CorruptionBreaking Newsbribery caseCrime NewsHead Constable SuspendedKarnataka NewsKarnataka News beatKarnataka PoliceKNBlorry driverPolice Corruption₹5000 Bribe
SendShareTweet
Previous Post

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

Next Post

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

Related Posts

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!
ಬೆಂಗಳೂರು

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 
ಬಾಗಲಕೋಟೆ

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!
ಉತ್ತರ ಕನ್ನಡ

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ
ಕೋಲಾರ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ : 60ಕ್ಕೂ ಹೆಚ್ಚು ಮಂದಿಗೆ ಗಾಯ!
ಮಂಡ್ಯ

ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ : 60ಕ್ಕೂ ಹೆಚ್ಚು ಮಂದಿಗೆ ಗಾಯ!

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!
ಬೆಂಗಳೂರು

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

Next Post
ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat