ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಖಾಸಗಿ ಬಸ್ ಗಳ ಮುಖಾಮುಖಿ:28 ಮಂದಿಗೆ ಗಾಯ

October 26, 2026
Share on WhatsappShare on FacebookShare on Twitter

ಹೆಮ್ಮಾಡಿ- ಮೂವತ್ತುಮುಡಿ ಸಮೀಪದ ಅರಾಟೆ ಸೇತುವೆ ಬಳಿ ಅಪಘಾತ: ಮೂವರ ಸ್ಥಿತಿ ಗಂಭೀರ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರ ಹೆಮ್ಮಾಡಿ – ಮೂವತ್ತುಮುಡಿ ಸಮೀಪದ ಅರಾಟೆ ಸೇತುವೆ ಬಳಿ ಭಾನುವಾರ ಮುಂಜಾನೆ ಎರಡು ಖಾಸಗಿ ಬಸ್ ಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ 28 ಮಂದಿ ಗಾಯಗೊಂಡಿದ್ದಾರೆ.ಗಾಯಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೆರ್ಡೂರು ನಿವಾಸಿ ಸಂತೋಷ್‌ ಶೆಟ್ಟಿ, ಪಡುಕೋಣೆ ನಿವಾಸಿ ವಿಟ್ಟಲ್‌ ಹೆಬ್ಬಾರ್‌ ಹಾಗೂ ಉಳ್ತೂರು ನಿವಾಸಿ ಸುಧಾಕರ್‌ ಗಂಭೀರವಾಗಿ ಗಾಯಗೊಂಡವರು. ಉಳಿದ ಗಾಯಾಳುಗಳ ಪೈಕಿ 20 ಮೊದಿಯನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಹಾಗೂ ಮೂವರನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಕುಂದಾಪುರ ತಾಲೂಕು ಆರೋಗ್ಯಧಿಕಾರಿ ಡಾ.ಪ್ರೇಮಾನಂದ ಅವರು ಆಸ್ಪತ್ರೆಗಳಿಗೆ ಭೇಟಿ ನೀಡಿ ಗಾಯಳುಗಳ ಆರೋಗ್ಯದ ಕುರಿತು ಮಾಹಿತಿ ನೀಡಿದರು.

ವೇಗವಾಗಿ ಬಂದ ಬಸ್ ನಿಂದ ಅಪಘಾತ:

ಕುಂದಾಪುರದಿಂದ ಬೈಂದೂರಿನತ್ತ ತೆರಳುತ್ತಿದ್ದ ಶ್ರೀದುರ್ಗಾಂಬ ಖಾಸಗಿ ಬಸ್‌ಗೆ, ಮಂತ್ರಾಲಯದಿಂದ ಮಂಗಳೂರಿನತ್ತ ವೇಗವಾಗಿ ಬರುತ್ತಿದ್ದ ಗಣೇಶ್‌ ಖಾಸಗಿ ಬಸ್‌ ಎದುರಿನಿಂದ ಡಿಕ್ಕಿ ಹೊಡೆದಿದೆ.ಡಿಕ್ಕಿಯ ತೀವ್ರತೆಗೆ ಶ್ರೀ ದುರ್ಗಾಂಬ ಬಸ್‌ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್‌ ತಿರುಗಿ ಹಿಂಬದಿಯಿಂದ ಬರುತ್ತಿದ್ದ ಗೂಡ್ಸ್‌ ಪಿಕಪ್‌ ವಾಹನದ ಚಾಲಕ ಗಾಯಗೋಡಿದ್ದಾರೆ.

ಗಾಯಗೊಂಡವರ ಪೈಕಿ ನಿತ್ಯದ ಖಾಸಗಿ ರೂಟ್‌ ಬಸ್‌ನ ಚಾಲಕ, ಸಾಗರದ ಆನಂದಪುರ ನಿವಾಸಿ ಏಕಾಂತಪ್ಪ, ಬೆಳ್ಮಣ್ ನ ರಾಜೇಶ್‌ ಹಾಗೂ ಅವರ ಪತ್ನಿ ಚಂದ್ರಿಕಾ, ಮುಳ್ಳಿಕಟ್ಟೆಯಸವಿತಾ, ಅಕ್ಷಯ್‌, ಆಯುಷ್‌ ಮತ್ತು ಅನುಶ್ರೀ, ತಲ್ಲೂರಿನ ಉಮೇಶ್‌, ತೆಕ್ಕಟ್ಟೆಯ ಮಧುಸೂಧನ್‌,ಹುನ್ನಾವರದ ಮಯಾಂಕ್‌ ಶೇಟ್‌ ಹಾಗೂ ಮಂಜುನಾಥ್‌ ಶೇಟ್‌,ಕಂಡ್ಲೂರಿನ ಅಣ್ಣಪ್ಪ ಮೊಗವೀರ, ಕುಂದಾಪುರದ ಗಣೇಶ್‌ ಹಾಗೂ ರವಿಪೂಜಾರಿ, ಶಿರಿಯಾರದ ಹರೀಶ್‌, ಬೈಂದೂರಿನ ಜಯಂತ್‌, ಕೋಡಿಯ ತಾಹೀರ್‌, ಹಕ್ಲಾಡಿಯ ಶೀನಾ, ಬೀಜಾಡಿಯ ಪಿಕಪ್‌ ಚಾಲಕ ಮಹಮ್ಮದ್‌ ಸೇರಿದ್ದಾರೆ. ಇವರೆಲ್ಲರೂ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕೆಲವರಿಗೆ ಕೈಕಾಲು ಹಾಗೂ ತಲೆಗೆ ಗಂಭೀರ ಗಾಯಗಳಾಗಿವೆ. ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಸಿದ್ದು, ಅಂಜನ್‌ ಹಾಗೂ ವಿರೇಶ್‌ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಣೇಶ್‌ ಬಸ್ ನ ಚಾಲಕ ಶಿವರಾಜ್‌ ಬಿರಾದಾರ್‌ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

ಸ್ಥಳೀಯರಿಂದ ನೆರವು:

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಗಂಗೊಳ್ಳಿಯ ಟೀಮ್‌ ಎಂ. ಎಚ್.‌ ಐ ಅಪತ್ಪಾಂಧವ ಆಂಬುಲೆನ್ಸ್ ತಂಡದ ಇಬ್ರಾಹಿಂ ಗಂಗೊಳ್ಳಿ, ಅಬ್ರಾರ್‌ ಹಾಗೂ ಸ್ವಯಂಸೇವಕ ವಿಕಾಸ್‌ ಎರಡು ಆಂಬುಲೆನ್ಸ್‌ ಗಳ ಮೂಲಕ ಗಾಯಾಳುಗಳನ್ನುಆಸ್ಪತ್ರೆಗೆ ಸಾಗಿಸಲು ನೆರವಾದರು. ಹೆಮ್ಮಾಡಿಯ ರಿಕ್ಷಾ ಚಾಲಕರಾದ ಶರತ್‌, ಕೃಷ್ಣ ಹಾಗೂ ಪ್ರಶಾಂತ್‌ ಕೂಡ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದರು.

ಕುಂದಾಪುರನಗರ ಠಾಣೆಯ ಇನ್ಸ್ ಪೆಕ್ಟರ್‌ ಜಯರಾಮಗೌಡ, ಸಂಚಾರ ಠಾಣೆಯ ಪಿಎಸ್‌ಐ ಅನೂಪ್‌ ನಾಯಕ್‌ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಶಿದ್ದಾರೆ.

ಅರಾಟೆ ಸೇತುವೆ ಬಳಿ ಹೆಚ್ಚುತ್ತಿವೆ ಅಪಘಾತಗಳ ಸರಣಿ: ಐವರ ಬಳಿ

ಅರಾಟೆ ಹಳೆಯ ಸೇತುವೆಯ ದುರಸ್ತಿ ಕಾಮಗಾರಿ ವಿಳಂಬವಾಗುತ್ತಿರುವುದು ಈ ಭಾಗದಲ್ಲಿ ಸಂಚಾರ ಸಮಸ್ಸೆಗೆ ಕಾರಣವಾಗಿದೆ. ಹಳೆಯ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ಎರಡು ವರ್ಷ ಕಳೆದಿದ್ದು, ಕಟ್ಟು ಕ್ರಾಸ್ನಿಓದ ಅರಾಟೆಯವರೆಗೆ ಹೊಸ ಸೇತುವೆಯ ಮಾರ್ಗದಲ್ಲಿಯೇ ಎರಡೂ ದಿಕ್ಕಿನ ವಾಹನಗಳಿಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಪ್ರದೇಶದಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ಈವರೆಗೆ ಈಭಾಗದಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದು, ಅನೇಕರು ಗಾಯಗೊಂಡಿದ್ದಾರೆ.ಕಳೆದ ಅ. 12 ರಂದು ಬೈಕ್‌ ಸವಾರರೊಬ್ಬರು ಮೃತಪಟ್ಟಿದ್ದರು. ಸಂಚಾರ ಸುರಕ್ಷತೆಗಾಗಿ ಇಲಾಖೆಯು ಅಳವಡಿಸಿದ್ದ ರಿಪ್ಲೆಕ್ಟರ್‌ ಕೋನ್ ಗಳು ಕೂಡ ಕೆಲ ದಿನಗಳ ಹಿಂದೆ ಭಾರೀ ವಾಹನಗಳ ಸಂಚಾರದಿಂದ ಕಿತ್ತುಹೋಗಿದ್ದವು. ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ, ರಾಷ್ಟೀಯ ಹೆದ್ದಾರಿಯಲ್ಲಿ ಎರಡೂ ದಿಕ್ಕುಗಳ ಸಂಚಾರವನ್ನು ಸಮರ್ಪಕವಾಗಿ ವ್ಯವಸ್ಥೆಗೊಳಿಸಬೇಕು ಎಂದು ವಾಹನ ಸವಾರರು ಆಗ್ರಹಿಸಿದ್ದಾರೆ.

Tags: 28 InjuredBreaking Accident NewsBus Accident NewsHead-on collisionNews beatPassenger SafetyPrivate Bus AccidentRoad AccidentRoad Safety NewsTraffic Accident
SendShareTweet
Previous Post

6ನೇ ಕ್ರಮಾಂಕದಲ್ಲಿ ಶತಕ ಸಿಡಿಸಿ ಐತಿಹಾಸಿಕ ಸಾಧನೆ ಮಾಡಿದ ಭಾರತೀಯ ವನಿತೆ ದೀಪ್ತಿ ಶರ್ಮಾ

Related Posts

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು
ಕಲಬುರ್ಗಿ

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚಾಮುಂಡೇಶ್ವರಿ ತಾಯಿಗೆ ಚಿನ್ನದ ರಥ ನಿರ್ಮಿಸಲು ಪ್ರಸ್ತಾವನೆ
ಮೈಸೂರು

ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿ ರಥೋತ್ಸವ

ಮಂಗಳೂರು | ಸಿಡಿಲು ಬಡಿದು ಎರಡು ಮನೆಗಳಿಗೆ ಹಾನಿ : 6 ಮಂದಿ ಗಾಯ
ರಾಜ್ಯ

ಬಂಗಾಳಕೊಲ್ಲಿ ವಾಯುಭಾರ ಕುಸಿತ

ಹಂಪಿಗೆ ಯುನೆಸ್ಕೋ ತಜ್ಞರ ತಂಡ ಭೇಟಿ
ವಿಜಯನಗರ

ಹಂಪಿಗೆ ಯುನೆಸ್ಕೋ ತಜ್ಞರ ತಂಡ ಭೇಟಿ

ಗುಂಡಿಯೂರಾಗಿ ಬದಲಾದ ಗ್ರೇಟರ್‌ ಬೆಂಗಳೂರು : ಡಿಕೆಶಿ ವಿರುದ್ಧ ಹೆಚ್‌ ಡಿ ಕೆ ಟೀಕೆ
ರಾಜಕೀಯ

ಕುಮಾರಸ್ವಾಮಿ-ಪ್ರಿಯಾಂಕ್ ಜಟಾಪಟಿ ಮುಂದುವರಿಕೆ

ಜನರ ಸಮಾಧಿ ಮೇಲೆ ನಡೆದ ಕಾರ್ಯಕ್ರಮ; ರೇಣುಕಾಚಾರ್ಯ
ದಾವಣಗೆರೆ

ಕಾಂಗ್ರೆಸ್ ಅಂದ್ರೆ ಸಿಡಿ ಫ್ಯಾಕ್ಟರಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಖಾಸಗಿ ಬಸ್ ಗಳ  ಮುಖಾಮುಖಿ:28 ಮಂದಿಗೆ ಗಾಯ

ಖಾಸಗಿ ಬಸ್ ಗಳ ಮುಖಾಮುಖಿ:28 ಮಂದಿಗೆ ಗಾಯ

6ನೇ ಕ್ರಮಾಂಕದಲ್ಲಿ ಶತಕ ಸಿಡಿಸಿ ಐತಿಹಾಸಿಕ ಸಾಧನೆ ಮಾಡಿದ ಭಾರತೀಯ ವನಿತೆ ದೀಪ್ತಿ ಶರ್ಮಾ

6ನೇ ಕ್ರಮಾಂಕದಲ್ಲಿ ಶತಕ ಸಿಡಿಸಿ ಐತಿಹಾಸಿಕ ಸಾಧನೆ ಮಾಡಿದ ಭಾರತೀಯ ವನಿತೆ ದೀಪ್ತಿ ಶರ್ಮಾ

‘ಅವನಿಗೆ ಸ್ವಲ್ಪ ಸಮಯ ಕೊಡಿ’: ಕಿವೀಸ್ ವಿರುದ್ಧದ ದುಬಾರಿ ಸ್ಪೆಲ್ ಬಳಿಕ ಭುವನೇಶ್ವರ್ ಕುಮಾರ್ ಬೆನ್ನಿಗೆ ನಿಂತ ಮೊಹಮ್ಮದ್ ಕೈಫ್!

‘ಅವನಿಗೆ ಸ್ವಲ್ಪ ಸಮಯ ಕೊಡಿ’: ಕಿವೀಸ್ ವಿರುದ್ಧದ ದುಬಾರಿ ಸ್ಪೆಲ್ ಬಳಿಕ ಭುವನೇಶ್ವರ್ ಕುಮಾರ್ ಬೆನ್ನಿಗೆ ನಿಂತ ಮೊಹಮ್ಮದ್ ಕೈಫ್!

ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ನೇಮಕಗೊಂಡ ಬೆನ್ನಲ್ಲೇ SA20 ಟೂರ್ನಿಯಿಂದ ಹಿಂದೆ ಸರಿದ ಕೀರನ್ ಪೊಲಾರ್ಡ್

ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ನೇಮಕಗೊಂಡ ಬೆನ್ನಲ್ಲೇ SA20 ಟೂರ್ನಿಯಿಂದ ಹಿಂದೆ ಸರಿದ ಕೀರನ್ ಪೊಲಾರ್ಡ್

Recent News

ಖಾಸಗಿ ಬಸ್ ಗಳ  ಮುಖಾಮುಖಿ:28 ಮಂದಿಗೆ ಗಾಯ

ಖಾಸಗಿ ಬಸ್ ಗಳ ಮುಖಾಮುಖಿ:28 ಮಂದಿಗೆ ಗಾಯ

6ನೇ ಕ್ರಮಾಂಕದಲ್ಲಿ ಶತಕ ಸಿಡಿಸಿ ಐತಿಹಾಸಿಕ ಸಾಧನೆ ಮಾಡಿದ ಭಾರತೀಯ ವನಿತೆ ದೀಪ್ತಿ ಶರ್ಮಾ

6ನೇ ಕ್ರಮಾಂಕದಲ್ಲಿ ಶತಕ ಸಿಡಿಸಿ ಐತಿಹಾಸಿಕ ಸಾಧನೆ ಮಾಡಿದ ಭಾರತೀಯ ವನಿತೆ ದೀಪ್ತಿ ಶರ್ಮಾ

‘ಅವನಿಗೆ ಸ್ವಲ್ಪ ಸಮಯ ಕೊಡಿ’: ಕಿವೀಸ್ ವಿರುದ್ಧದ ದುಬಾರಿ ಸ್ಪೆಲ್ ಬಳಿಕ ಭುವನೇಶ್ವರ್ ಕುಮಾರ್ ಬೆನ್ನಿಗೆ ನಿಂತ ಮೊಹಮ್ಮದ್ ಕೈಫ್!

‘ಅವನಿಗೆ ಸ್ವಲ್ಪ ಸಮಯ ಕೊಡಿ’: ಕಿವೀಸ್ ವಿರುದ್ಧದ ದುಬಾರಿ ಸ್ಪೆಲ್ ಬಳಿಕ ಭುವನೇಶ್ವರ್ ಕುಮಾರ್ ಬೆನ್ನಿಗೆ ನಿಂತ ಮೊಹಮ್ಮದ್ ಕೈಫ್!

ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ನೇಮಕಗೊಂಡ ಬೆನ್ನಲ್ಲೇ SA20 ಟೂರ್ನಿಯಿಂದ ಹಿಂದೆ ಸರಿದ ಕೀರನ್ ಪೊಲಾರ್ಡ್

ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ನೇಮಕಗೊಂಡ ಬೆನ್ನಲ್ಲೇ SA20 ಟೂರ್ನಿಯಿಂದ ಹಿಂದೆ ಸರಿದ ಕೀರನ್ ಪೊಲಾರ್ಡ್

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಖಾಸಗಿ ಬಸ್ ಗಳ  ಮುಖಾಮುಖಿ:28 ಮಂದಿಗೆ ಗಾಯ

ಖಾಸಗಿ ಬಸ್ ಗಳ ಮುಖಾಮುಖಿ:28 ಮಂದಿಗೆ ಗಾಯ

6ನೇ ಕ್ರಮಾಂಕದಲ್ಲಿ ಶತಕ ಸಿಡಿಸಿ ಐತಿಹಾಸಿಕ ಸಾಧನೆ ಮಾಡಿದ ಭಾರತೀಯ ವನಿತೆ ದೀಪ್ತಿ ಶರ್ಮಾ

6ನೇ ಕ್ರಮಾಂಕದಲ್ಲಿ ಶತಕ ಸಿಡಿಸಿ ಐತಿಹಾಸಿಕ ಸಾಧನೆ ಮಾಡಿದ ಭಾರತೀಯ ವನಿತೆ ದೀಪ್ತಿ ಶರ್ಮಾ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat