ಚಿನ್ನಸ್ವಾಮಿ ಮೈದಾನದಲ್ಲಿ 11 ಜನ ಆರ್ ಸಿಬಿ ಅಭಿಮಾನಿಗಳು ಬಲಿಯಾಗುತ್ತಿದ್ದಂತೆ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.
ಇನ್ಮುಂದೆ ಸಾವಿರಾರು ಜನರು ಸೇರುವ ಜನಸಂದಣಿಯ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿಗೆ ಶಿಫಾರಸ್ಸು ಮಾಡಲಾಗಿದೆ.
ಲಕ್ಷಂತಾರ ಜನ ಸೇರುವ ಕಾರ್ಯಕ್ರಮಕ್ಕೆ ಕನಿಷ್ಠ ಆರೋಗ್ಯ ಸೌಲಭ್ಯಗಳು ಇರಬೇಕು. ಕಾರ್ಯಕ್ರಮದ.ಜನಸಂಖ್ಯೆಗೆ ಅನುಗುಣವಾಗಿ ವೈದ್ಯರು ಹಾಗೂ ಐಸಿಯು ಆಂಬ್ಯೂಲೆನ್ಸ್ ಇರುವಂತೆ ಮಾರ್ಗಸೂಚಿ ಹೊರಡಿಸಲು ನಿರ್ಧರಿಸಲಾಗಿದೆ.