ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

March 11, 2026
Share on WhatsappShare on FacebookShare on Twitter

ಬೆಂಗಳೂರು : ಮಧ್ಯಪ್ರಾಚ್ಯದ ಗಾಲ್ಫ್ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧ ಭೀತಿಯ ಪರಿಣಾಮವಾಗಿ ಬೆಂಗಳೂರಿನಲ್ಲಿ LPG ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ನಗರದ ಹಲವಾರು LPG ಗ್ಯಾಸ್, ಆಟೋ ಗ್ಯಾಸ್‌ ಬಂಕ್‌ಗಳು ತಾತ್ಕಾಲಿಕವಾಗಿ ಬಂದ್ ಆಗಿವೆ. ಇದರಿಂದ ಆಟೋ ಹಾಗೂ ಕ್ಯಾಬ್ ಚಾಲಕರಿಗೆ ತೊಂದರೆ ಉಂಟಾಗುತ್ತಿದ್ದು, ದೇವಾಲಯಗಳಲ್ಲಿ ಪ್ರಸಾದದ ಇದರ ಪರಿಣಾಮ ಬೀರುತ್ತಿದೆ.

ನಗರದ ಕೆಲ ಆಟೋ ಗ್ಯಾಸ್ ಬಂಕ್‌ಗಳಿಗೆ ನಿನ್ನೆ(ಮಾ.10)ಯಿಂದ ಸರಿಯಾದ ಪೂರೈಕೆ ಆಗದ ಕಾರಣ, ಅವು ಮುಚ್ಚಲಾಗಿದೆ. ಶೇಷಾದ್ರಿಪುರಂ–ಗುಟ್ಟಹಳ್ಳಿ ಬಳಿಯ ಟ್ರೂ ಗ್ಯಾಸ್ ಬಂಕ್‌ ಕೂಡ ಸ್ಟಾಕ್ ಕೊರತೆಯಿಂದ ಬಂದ್ ಆಗಿರುವುದು ತಿಳಿದುಬಂದಿದೆ. ಇನ್ನೊಂದೆಡೆ ಆಟೋ ಗ್ಯಾಸ್ ದರವೂ ಏರಿಕೆಯಾಗಿದೆ. ಎರಡು ದಿನಗಳ ಹಿಂದೆ ಲೀಟರ್‌ಗೆ ಸುಮಾರು 65 ರೂಪಾಯಿ ಇದ್ದ ದರವು ಈಗ 80 ರೂಪಾಯಿಗೆ ಏರಿಕೆಯಾಗಿದೆ. ಇದರಿಂದ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಹೆಚ್ಚುವರಿ ಹೊರೆ ಉಂಟಾಗಿದೆ.

ಗ್ಯಾಸ್‌ ಬಂಕ್ ಮ್ಯಾನೇಜರ್ ಬಾಬು ತಿಳಿಸಿದ್ದಾರೆ, ಗ್ಯಾಸ್ ಸಮರ್ಪಕವಾಗಿ ಪೂರೈಕೆ ಆಗುತ್ತಿಲ್ಲ. ಈಗ ಬರುತ್ತಿರುವ ಗ್ಯಾಸ್‌ ಬೆಲೆ ಹೆಚ್ಚಾಗಿದೆ. ಹಳೆಯ ದರದಲ್ಲಿ ಮಾರಾಟ ಮಾಡಲು ಸಾಧ್ಯವಿಲ್ಲ. ಸದ್ಯ ಸ್ಟಾಕ್ ಕಡಿಮೆ ಇರುವುದರಿಂದ ಬಂಕ್ ಬಂದ್ ಮಾಡಿದ್ದೇವೆ. ಹೊಸ ಸ್ಟಾಕ್ ಬಂದ ತಕ್ಷಣ ಮತ್ತೆ ಬಂಕ್ ತೆರೆಯಲಾಗುತ್ತದೆ.

ದೇವಾಲಯಗಳ ಪ್ರಸಾದಕ್ಕೂ ಗ್ಯಾಸ್‌ ಕೊರತೆ

ಬೆಂಗಳೂರು ನಗರದ ಬನಶಂಕರಿ ದೇವಾಲಯದಲ್ಲಿ ಸದ್ಯ ಕೇವಲ ನಾಲ್ಕು ಗ್ಯಾಸ್‌ ಸಿಲಿಂಡರ್ ಮಾತ್ರ ಉಳಿದಿವೆ. ದೇವಾಲಯದಲ್ಲಿ ಪ್ರತಿದಿನ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ಪ್ರಸಾದ ನೀಡಲಾಗುತ್ತಿದ್ದು, ಪ್ರತಿದಿನ 4–5 ಗ್ಯಾಸ್‌ ಸಿಲಿಂಡರ್ ಅಗತ್ಯವಿದೆ. ಸಾವಿರಕ್ಕೂ ಹೆಚ್ಚು ಭಕ್ತರಿಗೆ ಅನ್ನದಾಸೋಹ ನೀಡಲಾಗುತ್ತದೆ.

ಅನ್ನದಾಸೋಹ ವ್ಯವಸ್ಥಾಪಕ ದೇವರಾಜು ಹೇಳಿದ್ದಾರೆ, ಗ್ಯಾಸ್‌ ಕೊರತೆ ಇದ್ದರೂ ಪ್ರಸಾದ ವಿತರಣೆ ನಿಲ್ಲಿಸುವುದಿಲ್ಲ. ಭಕ್ತರಿಗೆ ಸ್ವಲ್ಪ ಕಡಿಮೆ ಪ್ರಮಾಣದಲ್ಲಿ ನೀಡಬಹುದು, ಆದರೆ ಅನ್ನದಾಸೋಹ ಮುಂದುವರಿಯುತ್ತದೆ.

ಇದನ್ನೂ ಓದಿ : ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

Tags: bengalorebunkers closed in BengaluruEffect on temple prasad tooKarnataka News beatLPG gas
SendShareTweet
Previous Post

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 36 ಹುದ್ದೆಗಳ ನೇಮಕಾತಿ.. ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್!

Next Post

ಕ್ಯಾಂಟರ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು.. ಆತ ಮಾಡಿದ ತಪ್ಪೇನು?

Related Posts

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!
ಬೆಂಗಳೂರು

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ
ಬೆಂಗಳೂರು

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ

ಮಾರುತಿ ಬಡಾವಣೆಯ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ | ಹೆಚ್ಚುವರಿ ಕಟ್ಟಡ ನಿರ್ಮಾಣ
ಬೆಂಗಳೂರು

ಮಾರುತಿ ಬಡಾವಣೆಯ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ | ಹೆಚ್ಚುವರಿ ಕಟ್ಟಡ ನಿರ್ಮಾಣ

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ಯುದ್ಧದ ಕಾರ್ಮೋಡ.. ಬೆಂಗಳೂರಿನಿಂದ ಗಲ್ಫ್ ಪ್ರವಾಸಕ್ಕೂ ಹೊಡೆತ!
ಬೆಂಗಳೂರು

ಯುದ್ಧದ ಕಾರ್ಮೋಡ.. ಬೆಂಗಳೂರಿನಿಂದ ಗಲ್ಫ್ ಪ್ರವಾಸಕ್ಕೂ ಹೊಡೆತ!

GBA ಪಶ್ಚಿಮ ನಗರಪಾಲಿಕೆಯಲ್ಲಿ ವೇತನ ವಿಳಂಬ.. 24 ಗಂಟೆ ಗಡುವು ನೀಡಿದ ನೌಕರರು!
ಬೆಂಗಳೂರು

GBA ಪಶ್ಚಿಮ ನಗರಪಾಲಿಕೆಯಲ್ಲಿ ವೇತನ ವಿಳಂಬ.. 24 ಗಂಟೆ ಗಡುವು ನೀಡಿದ ನೌಕರರು!

Next Post
ಕ್ಯಾಂಟರ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು.. ಆತ ಮಾಡಿದ ತಪ್ಪೇನು?

ಕ್ಯಾಂಟರ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು.. ಆತ ಮಾಡಿದ ತಪ್ಪೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

50 ವರ್ಷಗಳ ಬಳಿಕ ಅಮೆರಿಕದಲ್ಲಿ ನೂತನ ತೈಲ ಸಂಸ್ಕರಣಾಗಾರ – ರಿಲಯನ್ಸ್ ಹೂಡಿಕೆ!

50 ವರ್ಷಗಳ ಬಳಿಕ ಅಮೆರಿಕದಲ್ಲಿ ನೂತನ ತೈಲ ಸಂಸ್ಕರಣಾಗಾರ – ರಿಲಯನ್ಸ್ ಹೂಡಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat