ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ – ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್!

May 17, 2026
Share on WhatsappShare on FacebookShare on Twitter

ಬೆಂಗಳೂರು : ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೆ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸುತ್ತಿದೆ. ಇದೀಗ ಹವಾಮಾನ ಇಲಾಖೆಯು ಮುಂದಿನ 7 ದಿನ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಾಳಿ ಸಹಿತ ಗುಡುಗು ಸಿಡಿಲಿನ ಮುನ್ಸೂಚನೆ ನೀಡಿದೆ.

ಪ್ರಮುಖವಾಗಿ ಮಲೆನಾಡು ಭಾಗ ಹಾಗೂ ಪಶ್ಚಿಮಘಟ್ಟಗಳ ಸಾಲಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಸಿಡಿಲು ಮತ್ತು 40-50 ಕಿ.ಮೀ ವೇಗದ ಗಾಳಿಯ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಭಾರಿ ಮಳೆ/ಗುಡುಗು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಜೂನ್ 19ರವರೆಗೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವಿರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ (ಕೆಲವೊಮ್ಮೆ 60 ಕಿ.ಮೀ ವರೆಗೆ) ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಮೇ 19ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಇದನ್ನೂ ಓದಿ : ಹಿಂದೂ ಮಹಿಳೆ ನೆರವಿಗೆ ನಿಂತ ಮುಸ್ಲಿಂ ಮಹಿಳೆಯರು – ಇದು ನಮ್ಮ ಭಾರತ ದೇಶ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Tags: Karnataka News beat
SendShareTweet
Previous Post

ವಿವಾದಗಳ ನಡುವೆಯೂ ವಿಚಲಿತರಾಗದ ಅರ್ಶ್‌ದೀಪ್ : RCB ವಿರುದ್ಧದ ಮಹತ್ವದ ಪಂದ್ಯಕ್ಕೆ ಸಜ್ಜು!

Next Post

ಧಗಧಗನೆ ಹೊತ್ತಿ ಉರಿದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ AC ಕೋಚ್‌ – ತಪ್ಪಿದ ಭಾರೀ ಅನಾಹುತ!

Related Posts

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!
ಬಳ್ಳಾರಿ

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!
ಹಾಸನ

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?
ರಾಜಕೀಯ

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!
ರಾಜ್ಯ

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ
ಉಡುಪಿ

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

Next Post
ಧಗಧಗನೆ ಹೊತ್ತಿ ಉರಿದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ AC ಕೋಚ್‌ – ತಪ್ಪಿದ ಭಾರೀ ಅನಾಹುತ!

ಧಗಧಗನೆ ಹೊತ್ತಿ ಉರಿದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ AC ಕೋಚ್‌ - ತಪ್ಪಿದ ಭಾರೀ ಅನಾಹುತ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat