ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

September 29, 2026
Share on WhatsappShare on FacebookShare on Twitter

ಬೆಂಗಳೂರು : ಬೆಳ್ಳಂಬೆಳಗ್ಗೆಯೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿದೆ. ರಾತ್ರಿ 10 ಗಂಟೆಯಿಂದಲೇ ನಗರದ ಹಲವೆಡೆ ಜಿಟಿಜಿಟಿ ಮಳೆ ಆರಂಭವಾಗಿದ್ದು, ಬೆಳಗ್ಗೆ 3.30ರ ಬಳಿಕ ಮಳೆ ಮತ್ತಷ್ಟು ಜೋರಾಗಿ ಸುರಿಯುತ್ತಿದೆ. ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುತ್ತಿದ್ದು, ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಯಶವಂತಪುರ, ದಾಸರಹಳ್ಳಿ, ರಾಜಾಜಿನಗರ, ಮಲ್ಲೇಶ್ವರಂ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದೆ. ಮೆಜೆಸ್ಟಿಕ್, ಕೆ.ಆರ್. ಸರ್ಕಲ್, ಕೆ.ಆರ್. ಮಾರ್ಕೆಟ್ ಹಾಗೂ ಆರ್.ಆರ್. ನಗರದಲ್ಲೂ ಮಳೆಯ ಅಬ್ಬರ ಕಂಡುಬಂದಿದೆ. ಮಳೆಯಿಂದ ಕೆಲವೆಡೆ ಜನಜೀವನ ಅಸ್ತವ್ಯಸ್ತವಾಗಿದ್ದು, ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಇದರ ನಡುವೆ ಮಳೆಯ ಹೊಡೆತಕ್ಕೆ ಮಲ್ಲೇಶ್ವರಂ ಸ್ಮಾರ್ಟ್ ಬಜಾರ್ ಮುಂಭಾಗದಲ್ಲಿ ಮರವೊಂದು ಧರೆಗುರುಳಿದೆ. ಮರದ ಕೆಳಗೆ ನಿಲ್ಲಿಸಿದ್ದ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿವೆ. ರಸ್ತೆಗಡ್ಡಲಾಗಿ ಮರ ಬಿದ್ದ ಪರಿಣಾಮ ವಾಹನ ಸಂಚಾರಕ್ಕೂ ಅಡ್ಡಿಯುಂಟಾಗಿದೆ.

ಇನ್ನು ಭಾರಿ ಮಳೆಯಿಂದಾಗಿ HAL ಏರ್ಪೋರ್ಟ್ ರಸ್ತೆಯಲ್ಲಿ ಮಳೆ ನೀರು ನಿಂತು ಕೆರೆಯಂತಾಗಿದೆ. ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ನಿಧಾನಗತಿಯಲ್ಲಿ ಸಂಚರಿಸುವಂತಾಗಿದ್ದು, ಸಂಚಾರ ದಟ್ಟಣೆಯೂ ಉಂಟಾಗಿದೆ. ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸಂಚಾರಿ ಪೊಲೀಸರು ಹರಸಾಹಸಪಡುತ್ತಿದ್ದಾರೆ. ನಗರದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ : ಮಳೆಗೆ ಭಾರತ-ಅಫ್ಘಾನಿಸ್ತಾನ ಕ್ವಾರ್ಟರ್ ಫೈನಲ್ ರದ್ದು ; ಆಡದೆ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಶ್ರೇಯಸ್ ಪಡೆ!

Tags: Bangalore RainBengaluru RainBengaluru TrafficCar DamageHeavy RainKarnataka NewsNews beatRain AlertRain NewsTraffic UpdateTree falls
SendShareTweet
Previous Post

ಮಳೆಗೆ ಭಾರತ-ಅಫ್ಘಾನಿಸ್ತಾನ ಕ್ವಾರ್ಟರ್ ಫೈನಲ್ ರದ್ದು ; ಆಡದೆ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಶ್ರೇಯಸ್ ಪಡೆ!

Next Post

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

Related Posts

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?
ದೇಶ

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಟಿವಿ, ಫ್ರಿಡ್ಜ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಅ.1ರಿಂದ ಹಲವು ಉತ್ಪನ್ನಗಳ ಬೆಲೆ ಏರಿಕೆ!
ರಾಜ್ಯ

ಟಿವಿ, ಫ್ರಿಡ್ಜ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಅ.1ರಿಂದ ಹಲವು ಉತ್ಪನ್ನಗಳ ಬೆಲೆ ಏರಿಕೆ!

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು
ಬೆಂಗಳೂರು

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!
ಬೆಂಗಳೂರು

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!
ರಾಜ್ಯ

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!
ಬೆಂಗಳೂರು

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!

Next Post
ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

ಮಳೆಗೆ ಭಾರತ-ಅಫ್ಘಾನಿಸ್ತಾನ ಕ್ವಾರ್ಟರ್ ಫೈನಲ್ ರದ್ದು ; ಆಡದೆ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಶ್ರೇಯಸ್ ಪಡೆ!

ಮಳೆಗೆ ಭಾರತ-ಅಫ್ಘಾನಿಸ್ತಾನ ಕ್ವಾರ್ಟರ್ ಫೈನಲ್ ರದ್ದು ; ಆಡದೆ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಶ್ರೇಯಸ್ ಪಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat