ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಜೂನ್ 11ರವರೆಗೆ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

June 9, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಅಬ್ಬರ ಮುಂದುವರಿದಿದ್ದು, ಜೂನ್ 11ರವರೆಗೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ವಿವಿಧ ಜಿಲ್ಲೆಗಳಿಗೆ ರೆಡ್, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್‌ಗಳನ್ನು ಘೋಷಿಸಲಾಗಿದೆ.

ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ಜಿಲ್ಲಾಡಳಿತ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಇನ್ನೊಂದೆಡೆ ಕೊಡಗು, ಹಾಸನ, ಹಾವೇರಿ, ಬೆಳಗಾವಿ ಹಾಗೂ ಧಾರಾವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಸಹ ಉತ್ತಮದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಾಗಲಕೋಟೆ, ದಾವಣಗೆರೆ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಜೂನ್ 11ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಮೋಡ ಕವಿದ ವಾತಾವರಣದ ಜೊತೆಗೆ ಸಂಜೆ ಮತ್ತು ರಾತ್ರಿ ವೇಳೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅನಗತ್ಯ ಪ್ರಯಾಣ ತಪ್ಪಿಸುವುದು, ನದಿ ಹಾಗೂ ಹಳ್ಳ-ಕೊಳ್ಳಗಳ ಸಮೀಪ ಎಚ್ಚರಿಕೆ ವಹಿಸುವುದು ಮತ್ತು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ನಿಗೂಢ ಸಾವು – ಸಾಲ ಬಾಧೆಯೇ ದುರಂತಕ್ಕೆ ಕಾರಣನಾ?

SendShareTweet
Previous Post

ಕ್ಯಾಚ್‌ಗಳನ್ನು ಕೈಚೆಲ್ಲಿದರೂ ಬೈಯಲಿಲ್ಲ ; ಅಯ್ಯರ್ ನಾಯಕತ್ವದ ಬಗ್ಗೆ ಮನತೆರೆದ ಶಶಾಂಕ್ ಸಿಂಗ್

Next Post

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!

Related Posts

ಬೆಂಗಳೂರಲ್ಲಿ ರಾಶಿ ರಾಶಿ ಜಿಲೆಟಿನ್‌ ಕಡ್ಡಿಗಳಿದ್ದ ಬಾಕ್ಸ್‌ಗಳು ಪತ್ತೆ – ರಾಜಧಾನಿಯಲ್ಲಿ ಮತ್ತೆ ಆತಂಕ!
ಬೆಂಗಳೂರು

ಬೆಂಗಳೂರಲ್ಲಿ ರಾಶಿ ರಾಶಿ ಜಿಲೆಟಿನ್‌ ಕಡ್ಡಿಗಳಿದ್ದ ಬಾಕ್ಸ್‌ಗಳು ಪತ್ತೆ – ರಾಜಧಾನಿಯಲ್ಲಿ ಮತ್ತೆ ಆತಂಕ!

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!
ರಾಯಚೂರು

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ನಿಗೂಢ ಸಾವು – ಸಾಲ ಬಾಧೆಯೇ ದುರಂತಕ್ಕೆ ಕಾರಣನಾ?
ಮಂಡ್ಯ

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ನಿಗೂಢ ಸಾವು – ಸಾಲ ಬಾಧೆಯೇ ದುರಂತಕ್ಕೆ ಕಾರಣನಾ?

ದಾವಣಗೆರೆಯಲ್ಲಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ – 10 ಆರೋಪಿಗಳ ಬಂಧನ!
ದಾವಣಗೆರೆ

ದಾವಣಗೆರೆಯಲ್ಲಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ – 10 ಆರೋಪಿಗಳ ಬಂಧನ!

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!
ವಿಜಯನಗರ

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

754 ಕೋಟಿ ಸಾಲ ವಂಚನೆ ಆರೋಪ : ಶಾಸಕ ಉದಯ್ ಗರುಡಾಚಾರ್ ವಿರುದ್ಧ EDಗೆ ದೂರು!
ಬೆಂಗಳೂರು

754 ಕೋಟಿ ಸಾಲ ವಂಚನೆ ಆರೋಪ : ಶಾಸಕ ಉದಯ್ ಗರುಡಾಚಾರ್ ವಿರುದ್ಧ EDಗೆ ದೂರು!

Next Post
ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

ಶುಭಮನ್ ಗಿಲ್ ನಾಯಕತ್ವದಲ್ಲಿ ವಿರಾಟ್ ಕೊಹ್ಲಿಯ ಛಾಯೆ ಕಂಡ ವಾಷಿಂಗ್ಟನ್ ಸುಂದರ್

ಶುಭಮನ್ ಗಿಲ್ ನಾಯಕತ್ವದಲ್ಲಿ ವಿರಾಟ್ ಕೊಹ್ಲಿಯ ಛಾಯೆ ಕಂಡ ವಾಷಿಂಗ್ಟನ್ ಸುಂದರ್

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat