ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಚಾಮರಾಜನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಬಿಸಿಲ ಬೇಗೆಗೆ ಕಂಗಾಲಾಗಿದ್ದ ಜನತೆ ಕೂಲ್ ಕೂಲ್!

March 17, 2026
Share on WhatsappShare on FacebookShare on Twitter

ಚಾಮರಾಜನಗರ | ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣದೇವ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ಕರ್ನಾಟಕದಲ್ಲಿ ಯುಗಾದಿಗೂ ಮುನ್ನವೇ ಬೇಸಿಗೆ ಮಳೆ ಶುರುವಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಜೋರು ಮಳೆ ಸುರಿಯುತ್ತಿದೆ.

ನಿನ್ನೆ ಹಾಸನ, ರಾಯಚೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಹಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದ್ದು, ಇಂದು ಚಾಮರಾಜನಗರದಲ್ಲೂ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಚಾಮರಾಜನಗರದ ಹಲವೆಡೆ ಇಂದು ಸಂಜೆ ಸುಮಾರು 4 ಗಂಟೆ ವೇಳೆಯಲ್ಲಿ ಗುಡುಗು ಮಿಂಚು ಸಮೇತ ಬೃಹತ್ ಗಾತ್ರದ ಆಲಿಕಲ್ಲು ಮಳೆ ಸುರಿದಿದೆ. ತಾಲೂಕಿನ ಉತ್ತುವಳ್ಳಿ , ಶಿವಪುರ, ಉಡಿಗಾಲ ಗ್ರಾಮದ ಆಸುಪಾಸು ಬೃಹತ್ ಗಾತ್ರದ ಆಲಿಕಲ್ಲು ಮಳೆಯಾಗಿದೆ. ಮಧ್ಯಾಹ್ನ 3.30 ರಿಂದ 4.30 ರ ವರೆಗೆ ಗುಡುಗು ಮಿಂಚು ಸಮೇತ ಮಳೆ ಆರ್ಭಟಿಸಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಲ್ಲೂ ಮಳೆ |

ಇತ್ತ ಸಿಲಿಕಾನ್​​ ಸಿಟಿಗೂ ಮಳೆಯ ಸಿಂಚನವಾಗಿದೆ. ಬೆಂಗಳೂರಿನ ಕೆಂಗೇರಿ ಸುತ್ತುಮುತ್ತ ಜೋರು ಮಳೆ ಸುರಿದಿದ್ದು, ರಿಚ್​​​ಮಂಡ್​ ಟೌನ್ ಸುತ್ತಮುತ್ತ ತುಂತುರು ಮಳೆ ಸುರಿದಿದೆ. ಕಳೆದ ಕೆಲ ದಿನಗಳಿಂದ ನಗರದಲ್ಲಿ ಬಿಸಿಲು ಹೆಚ್ಚಾಗಿ ಉಷ್ಣಾಂಶ ಹೆಚ್ಚಾಗಿತ್ತು. ಬೇಸಿಗೆ ಧಗೆಗೆ ಜನರು  ಬೆಂದುಹೋಗಿದ್ದರು. ಹೀಗಾಗಿ ಸೋಮವಾರ ತಡರಾತ್ರಿ ನಗರದ ಹಲವೆಡೆ ತುಂತುರು ಮಳೆ ಆಗಿತ್ತು. ವಿಜಯನಗರ, ದೀಪಾಂಜಲಿನಗರ, ಮೈಸೂರು ರಸ್ತೆ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿತ್ತು.

ಇನ್ನು ಸುಡುಬೇಸಿಗೆ ನಡುವೆ ಮೊದಲ ಮಳೆ ಖುಷಿ ಜೊತೆ ಕೆಲವೆಡೆ ರೈತರಿಗೆ ಆತಂಕತಂದಿದೆ. ಹವಾಮಾನ ಇಲಾಖೆ ಇನ್ನೂ ಮೂರ್ನಾಲ್ಕು ದಿನ ಮಳೆಯ ಮುನ್ಸೂಚನೆ ನೀಡಿದೆ. ಇತ್ತ ಬೆಂಗಳೂರಿನ ಹಲವೆಡೆ ಮೋಡಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : ಸಾಯಿ ಸುದರ್ಶನ್ ಬ್ಯಾಟಿಂಗ್ ಸ್ಫೋಟಕವಾಗಿಲ್ಲವೇ? ಮಾಜಿ ಓಪನರ್ ವಿಶ್ಲೇಷಣೆ ಏನು?

SendShareTweet
Previous Post

ಸಾಯಿ ಸುದರ್ಶನ್ ಬ್ಯಾಟಿಂಗ್ ಸ್ಫೋಟಕವಾಗಿಲ್ಲವೇ? ಮಾಜಿ ಓಪನರ್ ವಿಶ್ಲೇಷಣೆ ಏನು?

Next Post

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

Related Posts

ಹೊಸ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಸ್ಲ್ಯಾಬ್‌ಗಳು ಹೇಗಿರುತ್ತವೆ? ಬದಲಾವಣೆ ಇದೆಯೇ? ಇಲ್ಲಿದೆ ಮಾಹಿತಿ
Uncategorized

ಹೊಸ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಸ್ಲ್ಯಾಬ್‌ಗಳು ಹೇಗಿರುತ್ತವೆ? ಬದಲಾವಣೆ ಇದೆಯೇ? ಇಲ್ಲಿದೆ ಮಾಹಿತಿ

‘ಎಲ್ಲರನ್ನೂ ಕ್ಷಮಿಸಿಬಿಡು, ಹೋಗುವ ಸಮಯ ಬಂದಿದೆ’ – ದಯಾಮರಣಕ್ಕೆ ಸಿದ್ಧನಾದ ಹರೀಶ್ ರಾಣಾಗೆ ಕಣ್ಣೀರಿನ ವಿದಾಯ!
Uncategorized

‘ಎಲ್ಲರನ್ನೂ ಕ್ಷಮಿಸಿಬಿಡು, ಹೋಗುವ ಸಮಯ ಬಂದಿದೆ’ – ದಯಾಮರಣಕ್ಕೆ ಸಿದ್ಧನಾದ ಹರೀಶ್ ರಾಣಾಗೆ ಕಣ್ಣೀರಿನ ವಿದಾಯ!

ಬೇಕಾಬಿಟ್ಟಿಯಾಗಿ ಆಧಾರ್ ಕಾರ್ಡ್ ಹೆಸರು ಬದಲಾವಣೆ ಸಾಧ್ಯವಿಲ್ಲ – ಈ ನಿಯಮ ತಿಳಿಯಿರಿ
Uncategorized

ಬೇಕಾಬಿಟ್ಟಿಯಾಗಿ ಆಧಾರ್ ಕಾರ್ಡ್ ಹೆಸರು ಬದಲಾವಣೆ ಸಾಧ್ಯವಿಲ್ಲ – ಈ ನಿಯಮ ತಿಳಿಯಿರಿ

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ
Uncategorized

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ!
Uncategorized

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ!

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾಗೆ ಜಾರಿದರಾ ಸುಪ್ರೀಂ ಲೀಡರ್?
Uncategorized

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾಗೆ ಜಾರಿದರಾ ಸುಪ್ರೀಂ ಲೀಡರ್?

Next Post
ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

ಭಾರತೀಯ ರೈಲ್ವೆಯಿಂದ 'ಶ್ರೀ ರಾಮಾಯಣ ಯಾತ್ರೆ'.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!

ವಿದ್ಯಾರ್ಥಿಗಳ ವೈಜ್ಞಾನಿಕ ಕಲಿಕೆಗೆ ವೇದಿಕೆಯಾದ ಬೆಂಗಳೂರು ವಿವಿ ವಿಜ್ಞಾನ ಉತ್ಸವ!

ವಿದ್ಯಾರ್ಥಿಗಳ ವೈಜ್ಞಾನಿಕ ಕಲಿಕೆಗೆ ವೇದಿಕೆಯಾದ ಬೆಂಗಳೂರು ವಿವಿ ವಿಜ್ಞಾನ ಉತ್ಸವ!

‘ನಂಗೆ ನಯನತಾರಾ ಬೇಕು’ – ನಾಲಿಗೆ ಹರಿಬಿಟ್ಟ AIADMK ಸಂಸದನ ವಿರುದ್ದ ವ್ಯಾಪಕ ಆಕ್ರೋಶ!

‘ನಂಗೆ ನಯನತಾರಾ ಬೇಕು’ – ನಾಲಿಗೆ ಹರಿಬಿಟ್ಟ AIADMK ಸಂಸದನ ವಿರುದ್ದ ವ್ಯಾಪಕ ಆಕ್ರೋಶ!

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!

ವಿದ್ಯಾರ್ಥಿಗಳ ವೈಜ್ಞಾನಿಕ ಕಲಿಕೆಗೆ ವೇದಿಕೆಯಾದ ಬೆಂಗಳೂರು ವಿವಿ ವಿಜ್ಞಾನ ಉತ್ಸವ!

ವಿದ್ಯಾರ್ಥಿಗಳ ವೈಜ್ಞಾನಿಕ ಕಲಿಕೆಗೆ ವೇದಿಕೆಯಾದ ಬೆಂಗಳೂರು ವಿವಿ ವಿಜ್ಞಾನ ಉತ್ಸವ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat