ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಬೈಂದೂರು ಸುತ್ತಮುತ್ತ ಭಾರೀ ಮಳೆ; ಹಲವು ಗ್ರಾಮಗಳಲ್ಲಿ ಪ್ರವಾಹ!

June 16, 2025
Share on WhatsappShare on FacebookShare on Twitter

ಉಡುಪಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ಪ್ರವಾಹ ಉಂಟಾಗಿ ಜನ- ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.

ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ, ಅರೆಹೊಳೆ, ಕುದ್ರು, ಸಾಲ್ಬುಡ, ಬಡಾಕೆರೆ, ಮರವಂತೆ, ಶಿರೂರು, ಬಿಜೂರು, ಯಡ್ತರೆ, ತಗ್ಗರ್ಸೆ, ಹೆರಂಜಾಲು, ನಾಡ, ಪಡುಕೋಣೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಪ್ರವಾಹ ಉಂಟಾಗಿದೆ. ಹೀಗಾಗಿ ಮನೆಗಳಿಗೆ ನೀರು ನುಗ್ಗಿದ್ದು, ಜಲ ದಿಗ್ಬಂಧನ ಉಂಟಾಗಿದೆ. ಬಹುತೇಕರು ಮನೆಯಲ್ಲಿ ಸಿಲುಕಿಕೊಂಡಿದ್ದು, ಆಚೆ ಬಾರದ ಸ್ಥಿತಿ ನಿರ್ಮಾಣವಾಗಿದೆ.

ವ್ಯಾಪಕವಾಗಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ. ಶಾಲಾ- ಕಾಲೇಜು ಮೈದಾನಗಳು ನೀರಿನಿಂದ ಆವೃತವಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ಸೌಪರ್ಣಿಕಾ, ಕುಬ್ಜಾ, ಚಕ್ರ ನದಿಗಳು ತುಂಬಿ ಹರಿಯುತ್ತಿವೆ. ನದಿಯ ತಟದಲ್ಲಿ ಕಮಲಶಿಲೆ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನ ಇರುವ ಹಿನ್ನೆಲೆಯಲ್ಲಿ ಪ್ರಾಂಗಣಕ್ಕೆ ಮಳೆ ನೀರು ನುಗ್ಗಿದೆ. ಮಳೆಯ ನೀರಿನಲ್ಲೇ ತೆರಳಿ ಅರ್ಚಕರು ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಮಾರುಕಟ್ಟೆ ಬ್ರಹ್ಮಲಿಂಗೇಶ್ವರ ದೇಗುಲಕ್ಕೂ ನೀರು ನುಗ್ಗಿದೆ.

Tags: AreholeBynduruKudruNavundaRain
SendShareTweet
Previous Post

ಲಕ್ಷ್ಮಣ್ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೆ ಕೋಚ್, ಯಾಕೆ ಗೊತ್ತೇ?

Next Post

ವಿರಾಟ್ ಕೊಹ್ಲಿ ಒಮ್ಮೆ ನನ್ನೊಂದಿಗೆ ಮಾತು ನಿಲ್ಲಿಸಿದ್ದರು: ಎಬಿ ಡಿವಿಲಿಯರ್ಸ್ ಆಶ್ಚರ್ಯಕರ ಹೇಳಿಕೆ!

Related Posts

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಸಿಎಂ ವಿಜಯ್ ಭೇಟಿ – ಕ್ಷೇತ್ರದ ಸುತ್ತ ಬಿಗಿ ಭದ್ರತೆ!
ಉಡುಪಿ

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಸಿಎಂ ವಿಜಯ್ ಭೇಟಿ – ಕ್ಷೇತ್ರದ ಸುತ್ತ ಬಿಗಿ ಭದ್ರತೆ!

ಉಡುಪಿ : ತಾಯಿ ಕಂಕುಳಲ್ಲಿದ್ದ ವೇಳೆಯೇ ತೆಂಗಿನಕಾಯಿ ಬಿದ್ದು ಕಂದಮ್ಮ ಸಾವು!
ಉಡುಪಿ

ಉಡುಪಿ : ತಾಯಿ ಕಂಕುಳಲ್ಲಿದ್ದ ವೇಳೆಯೇ ತೆಂಗಿನಕಾಯಿ ಬಿದ್ದು ಕಂದಮ್ಮ ಸಾವು!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!
ಉಡುಪಿ

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಪ್ರವಾಸಿಗರು, ಸ್ಥಳೀಯ ವ್ಯಕ್ತಿ ನಡುವೆ ಮಾರಾಮಾರಿ!
ಉಡುಪಿ

ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಪ್ರವಾಸಿಗರು, ಸ್ಥಳೀಯ ವ್ಯಕ್ತಿ ನಡುವೆ ಮಾರಾಮಾರಿ!

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ
ಉಡುಪಿ

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!
ರಾಜ್ಯ

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!

Next Post
ವಿರಾಟ್ ಕೊಹ್ಲಿ ಒಮ್ಮೆ ನನ್ನೊಂದಿಗೆ ಮಾತು ನಿಲ್ಲಿಸಿದ್ದರು: ಎಬಿ ಡಿವಿಲಿಯರ್ಸ್ ಆಶ್ಚರ್ಯಕರ ಹೇಳಿಕೆ!

ವಿರಾಟ್ ಕೊಹ್ಲಿ ಒಮ್ಮೆ ನನ್ನೊಂದಿಗೆ ಮಾತು ನಿಲ್ಲಿಸಿದ್ದರು: ಎಬಿ ಡಿವಿಲಿಯರ್ಸ್ ಆಶ್ಚರ್ಯಕರ ಹೇಳಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯಕ್ಕೆ ಚಾಲನೆ ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ!

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯಕ್ಕೆ ಚಾಲನೆ ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ!

ಗೂಗಲ್ ಪ್ಲೇ ಕನ್ಸೋಲ್‌ನಲ್ಲಿ ಕಾಣಿಸಿಕೊಂಡ ವಿವೋ Y500 4ಜಿ – ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ

ಗೂಗಲ್ ಪ್ಲೇ ಕನ್ಸೋಲ್‌ನಲ್ಲಿ ಕಾಣಿಸಿಕೊಂಡ ವಿವೋ Y500 4ಜಿ – ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಸಿಎಂ ವಿಜಯ್ ಭೇಟಿ – ಕ್ಷೇತ್ರದ ಸುತ್ತ ಬಿಗಿ ಭದ್ರತೆ!

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಸಿಎಂ ವಿಜಯ್ ಭೇಟಿ – ಕ್ಷೇತ್ರದ ಸುತ್ತ ಬಿಗಿ ಭದ್ರತೆ!

ಡಂಬುಲ್ಲಾ ಟ್ರೈ-ಸೀರೀಸ್ : ಮಳೆಗೆ ಬಲಿಯಾದ ಭಾರತ ‘ಎ’ – DLS ನಿಯಮದಡಿ ಅಫ್ಘಾನಿಸ್ತಾನಕ್ಕೆ ಐತಿಹಾಸಿಕ ಜಯ!

ಡಂಬುಲ್ಲಾ ಟ್ರೈ-ಸೀರೀಸ್ : ಮಳೆಗೆ ಬಲಿಯಾದ ಭಾರತ ‘ಎ’ – DLS ನಿಯಮದಡಿ ಅಫ್ಘಾನಿಸ್ತಾನಕ್ಕೆ ಐತಿಹಾಸಿಕ ಜಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯಕ್ಕೆ ಚಾಲನೆ ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ!

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯಕ್ಕೆ ಚಾಲನೆ ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ!

ಗೂಗಲ್ ಪ್ಲೇ ಕನ್ಸೋಲ್‌ನಲ್ಲಿ ಕಾಣಿಸಿಕೊಂಡ ವಿವೋ Y500 4ಜಿ – ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ

ಗೂಗಲ್ ಪ್ಲೇ ಕನ್ಸೋಲ್‌ನಲ್ಲಿ ಕಾಣಿಸಿಕೊಂಡ ವಿವೋ Y500 4ಜಿ – ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat