ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆಯಾರ್ಭಟ ಫಿಕ್ಸ್‌.. ಆರೆಂಜ್ ಅಲರ್ಟ್ ಘೋಷಣೆ!

March 19, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು (Kodagu), ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 

ರಾಜ್ಯದ ಹಲವಾರು ಭಾಗಗಳಲ್ಲಿ ಬುಧವಾರವೂ ಕೂಡ (ಮಾ.18) ಭಾರೀ ಮಳೆಯಾಗಿದೆ. ಬೆಂಗಳೂರಿನ ಎಂಜಿ ರಸ್ತೆ, ಕಲ್ಯಾಣ್ ನಗರ, ಬಳ್ಳಾರಿ ರಸ್ತೆ, ಜಯನಗರ, ಬನಶಂಕರಿ, ಮೆಜೆಸ್ಟಿಕ್, ಶಾಂತಿನಗರ ಮತ್ತು ಕೋರಮಂಗಲದಂತಹ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ. ಬೆಂಗಳೂರಿನಲ್ಲಿ ಸಂಜೆ ತಡವಾಗಿ ಸುರಿದ ಮಳೆಯಿಂದಾಗಿ ನೀರು ನಿಂತು ವಾಹನ ಸವಾರರು ಪರದಾಡಿದ್ದರು.

ಹಳೆ ಮದ್ರಾಸ್ ರಸ್ತೆ, ಪೈ ಲೇಔಟ್, ಮಹದೇವಪುರ, ಅಲ್ಲಾಳಸಂದ್ರ ಮುಖ್ಯ ರಸ್ತೆ, ಚೊಕ್ಕಸಂದ್ರ ಮೇಲ್ಸೇತುವೆ, ಬಿಳೇಕಹಳ್ಳಿ–ಅರೆಕೆರೆ ರಸ್ತೆ, ಕೋಗಿಲು ರಸ್ತೆ, ಬಿನ್ನಿ ಮಿಲ್ ರಸ್ತೆ ಮತ್ತು ಹುಣಸೇಮರ ಜಂಕ್ಷನ್ ರಸ್ತೆ ಸೇರಿದಂತೆ ಹಲವು ಪ್ರಮುಖ ರಸ್ತೆಗಳಲ್ಲಿ ವಾಹನಸವಾರರು ಮಳೆಯಿಂದಾಗಿ ತೊಂದರೆಗೀಡಾಗಿದ್ದರು.

ದೆಹಲಿಯಲ್ಲೂ ಮಳೆ – ಜನರಿಗೆ ಐಎಂಡಿ ಎಚ್ಚರಿಕೆ

ದೆಹಲಿಯಾದ್ಯಂತ ಬೀಸುತ್ತಿರುವ ವೇಗದ ಗಾಳಿಯಿಂದಾಗಿ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಜನ ಮನೆಯೊಳಗೆ ಸುರಕ್ಷಿತವಾಗಿ ಇರಬೇಕು. ಕಿಟಕಿಗಳು, ವಿದ್ಯುತ್ ಕಂಬಗಳು ಮತ್ತು ವಿದ್ಯುತ್ ಲೈನ್‌ ಬಳಿ ನಿಲ್ಲಬಾರದು. ಶಿಥಿಲಗೊಂಡ ಕಟ್ಟಡಗಳಿಂದ ದೂರವಿರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಕೆಟ್ಟ ಹವಾಮಾನದಿಂದಾಗಿ 16 ವಿಮಾನಗಳನ್ನು ಇತರ ನಗರಗಳಿಗೆ ತಿರುಗಿಸಲಾಗಿದೆ ಎಂದು ವರದಿಯಾಗಿದೆ. 

ಇದನ್ನೂ ಓದಿ : ಕೆಕೆಆರ್ ಯಶಸ್ಸಿಗೆ ಈಡನ್ ಗಾರ್ಡನ್ಸ್ ಪಿಚ್ ನಿರ್ಣಾಯಕ.. ಸ್ಪಿನ್ ಸ್ನೇಹಿ ಅಂಗಳ ರೂಪಿಸಲು ಡು ಪ್ಲೆಸಿಸ್ ಸಲಹೆ!

SendShareTweet
Previous Post

ಕೆಕೆಆರ್ ಯಶಸ್ಸಿಗೆ ಈಡನ್ ಗಾರ್ಡನ್ಸ್ ಪಿಚ್ ನಿರ್ಣಾಯಕ.. ಸ್ಪಿನ್ ಸ್ನೇಹಿ ಅಂಗಳ ರೂಪಿಸಲು ಡು ಪ್ಲೆಸಿಸ್ ಸಲಹೆ!

Next Post

ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌

Related Posts

ಪ್ರೀತಿ ಹೆಸರಿನಲ್ಲಿ ವಂಚನೆ – ಬ್ರೇನ್ ಟ್ಯೂಮರ್ ಎಂದು ಸುಳ್ಳು ಹೇಳಿ ಲಕ್ಷ ಲಕ್ಷ ಹಣ ದೋಚಿದ ಪ್ರಿಯಕರ!
Uncategorized

ಪ್ರೀತಿ ಹೆಸರಿನಲ್ಲಿ ವಂಚನೆ – ಬ್ರೇನ್ ಟ್ಯೂಮರ್ ಎಂದು ಸುಳ್ಳು ಹೇಳಿ ಲಕ್ಷ ಲಕ್ಷ ಹಣ ದೋಚಿದ ಪ್ರಿಯಕರ!

ಹೊಸ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಸ್ಲ್ಯಾಬ್‌ಗಳು ಹೇಗಿರುತ್ತವೆ? ಬದಲಾವಣೆ ಇದೆಯೇ? ಇಲ್ಲಿದೆ ಮಾಹಿತಿ
Uncategorized

ಹೊಸ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಸ್ಲ್ಯಾಬ್‌ಗಳು ಹೇಗಿರುತ್ತವೆ? ಬದಲಾವಣೆ ಇದೆಯೇ? ಇಲ್ಲಿದೆ ಮಾಹಿತಿ

‘ಎಲ್ಲರನ್ನೂ ಕ್ಷಮಿಸಿಬಿಡು, ಹೋಗುವ ಸಮಯ ಬಂದಿದೆ’ – ದಯಾಮರಣಕ್ಕೆ ಸಿದ್ಧನಾದ ಹರೀಶ್ ರಾಣಾಗೆ ಕಣ್ಣೀರಿನ ವಿದಾಯ!
Uncategorized

‘ಎಲ್ಲರನ್ನೂ ಕ್ಷಮಿಸಿಬಿಡು, ಹೋಗುವ ಸಮಯ ಬಂದಿದೆ’ – ದಯಾಮರಣಕ್ಕೆ ಸಿದ್ಧನಾದ ಹರೀಶ್ ರಾಣಾಗೆ ಕಣ್ಣೀರಿನ ವಿದಾಯ!

ಬೇಕಾಬಿಟ್ಟಿಯಾಗಿ ಆಧಾರ್ ಕಾರ್ಡ್ ಹೆಸರು ಬದಲಾವಣೆ ಸಾಧ್ಯವಿಲ್ಲ – ಈ ನಿಯಮ ತಿಳಿಯಿರಿ
Uncategorized

ಬೇಕಾಬಿಟ್ಟಿಯಾಗಿ ಆಧಾರ್ ಕಾರ್ಡ್ ಹೆಸರು ಬದಲಾವಣೆ ಸಾಧ್ಯವಿಲ್ಲ – ಈ ನಿಯಮ ತಿಳಿಯಿರಿ

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ
Uncategorized

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ!
Uncategorized

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ!

Next Post
ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌

ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಡಿದ ಮತ್ತಲ್ಲೇ ಡ್ರೈವಿಂಗ್ ಮಾಡಿದ BMTC ಚಾಲಕ.. ವಿಡಿಯೋ ವೈರಲ್‌!

ಕುಡಿದ ಮತ್ತಲ್ಲೇ ಡ್ರೈವಿಂಗ್ ಮಾಡಿದ BMTC ಚಾಲಕ.. ವಿಡಿಯೋ ವೈರಲ್‌!

ಮಂತ್ರಾಲಯದಲ್ಲಿ ಯುಗಾದಿ ಹಬ್ಬದ ಸಂಭ್ರಮ.. ರಾಯರ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಮಂತ್ರಾಲಯದಲ್ಲಿ ಯುಗಾದಿ ಹಬ್ಬದ ಸಂಭ್ರಮ.. ರಾಯರ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಪ್ರೀತಿ ಹೆಸರಿನಲ್ಲಿ ವಂಚನೆ – ಬ್ರೇನ್ ಟ್ಯೂಮರ್ ಎಂದು ಸುಳ್ಳು ಹೇಳಿ ಲಕ್ಷ ಲಕ್ಷ ಹಣ ದೋಚಿದ ಪ್ರಿಯಕರ!

ಪ್ರೀತಿ ಹೆಸರಿನಲ್ಲಿ ವಂಚನೆ – ಬ್ರೇನ್ ಟ್ಯೂಮರ್ ಎಂದು ಸುಳ್ಳು ಹೇಳಿ ಲಕ್ಷ ಲಕ್ಷ ಹಣ ದೋಚಿದ ಪ್ರಿಯಕರ!

ಟಿ20 ವಿಶ್ವಕಪ್‌ ವೇಳೆ ಬಾಬರ್ ಆಜಂ ಹಾಗೂ ಫಖರ್ ಜಮಾನ್ ಅನ್‌ಫಿಟ್?

ಟಿ20 ವಿಶ್ವಕಪ್‌ ವೇಳೆ ಬಾಬರ್ ಆಜಂ ಹಾಗೂ ಫಖರ್ ಜಮಾನ್ ಅನ್‌ಫಿಟ್?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಡಿದ ಮತ್ತಲ್ಲೇ ಡ್ರೈವಿಂಗ್ ಮಾಡಿದ BMTC ಚಾಲಕ.. ವಿಡಿಯೋ ವೈರಲ್‌!

ಕುಡಿದ ಮತ್ತಲ್ಲೇ ಡ್ರೈವಿಂಗ್ ಮಾಡಿದ BMTC ಚಾಲಕ.. ವಿಡಿಯೋ ವೈರಲ್‌!

ಮಂತ್ರಾಲಯದಲ್ಲಿ ಯುಗಾದಿ ಹಬ್ಬದ ಸಂಭ್ರಮ.. ರಾಯರ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಮಂತ್ರಾಲಯದಲ್ಲಿ ಯುಗಾದಿ ಹಬ್ಬದ ಸಂಭ್ರಮ.. ರಾಯರ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat