ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

May 25, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದ ಹಲವೆಡೆ ಇಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಮಳೆಯ ಜೊತೆಗೆ ಬಿರುಗಾಳಿಯೂ ಕಾಣಿಸಿಕೊಳ್ಳುವ ಕಾರಣ ಜನರು ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ.

ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಸಮಯದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಬಹುದು ಎಂದು ಇಲಾಖೆ ತಿಳಿಸಿದೆ.

ಭಾರಿ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಲಘುವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗಗಳಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ ಇರಲಿದೆ.

ಮಳೆ ಮತ್ತು ಗುಡುಗು ಸಿಡಿಲಿನ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲಬಾರದು ಎಂದು ಹವಾಮಾನ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರಲ್ಲಿ ಮನವಿ ಮಾಡಿವೆ.

ಇದನ್ನೂ ಓದಿ : ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಬರ್ಬರ ಹತ್ಯೆ!

Tags: bengaloreKarnataka News beat
SendShareTweet
Previous Post

ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಬರ್ಬರ ಹತ್ಯೆ!

Next Post

ವಿವಾದ, ಕಳಪೆ ಪ್ರದರ್ಶನ – IPL ಪ್ಲೇಆಫ್‌ನಿಂದ ಹೊರಬಿದ್ದ ಪಂಜಾಬ್ ಕಿಂಗ್ಸ್

Related Posts

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!
ಉತ್ತರ ಕನ್ನಡ

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!

ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಬರ್ಬರ ಹತ್ಯೆ!
ಬೆಂಗಳೂರು

ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಬರ್ಬರ ಹತ್ಯೆ!

ವಾಹನ ಸವಾರರಿಗೆ ಬಿಗ್‌ ಶಾಕ್‌ ; ಮತ್ತೆ ಪೆಟ್ರೋಲ್‌-ಡೀಸೆಲ್ ದರ ಏರಿಕೆ.. ಬೆಂಗಳೂರಲ್ಲಿ ಎಷ್ಟಿದೆ ರೇಟ್‌?
ರಾಜ್ಯ

ವಾಹನ ಸವಾರರಿಗೆ ಬಿಗ್‌ ಶಾಕ್‌ ; ಮತ್ತೆ ಪೆಟ್ರೋಲ್‌-ಡೀಸೆಲ್ ದರ ಏರಿಕೆ.. ಬೆಂಗಳೂರಲ್ಲಿ ಎಷ್ಟಿದೆ ರೇಟ್‌?

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು
ಉಡುಪಿ

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ
ಬೆಂಗಳೂರು

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ದಾವಣಗೆರೆ : ಅಪಾರ್ಟ್‌ಮೆಂಟ್‌ನಲ್ಲಿ ಕಾಣಿಸಿಕೊಂಡ ನಾಗರಹಾವು
ದಾವಣಗೆರೆ

ದಾವಣಗೆರೆ : ಅಪಾರ್ಟ್‌ಮೆಂಟ್‌ನಲ್ಲಿ ಕಾಣಿಸಿಕೊಂಡ ನಾಗರಹಾವು

Next Post
ವಿವಾದ, ಕಳಪೆ ಪ್ರದರ್ಶನ – IPL  ಪ್ಲೇಆಫ್‌ನಿಂದ ಹೊರಬಿದ್ದ ಪಂಜಾಬ್ ಕಿಂಗ್ಸ್

ವಿವಾದ, ಕಳಪೆ ಪ್ರದರ್ಶನ - IPL ಪ್ಲೇಆಫ್‌ನಿಂದ ಹೊರಬಿದ್ದ ಪಂಜಾಬ್ ಕಿಂಗ್ಸ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ಲೇಆಫ್ ಎಂಟ್ರಿ ಬೆನ್ನಲ್ಲೇ ಪಂಜಾಬ್ ತಂಡವನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ ರಾಜಸ್ಥಾನ್!

ಪ್ಲೇಆಫ್ ಎಂಟ್ರಿ ಬೆನ್ನಲ್ಲೇ ಪಂಜಾಬ್ ತಂಡವನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ ರಾಜಸ್ಥಾನ್!

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!

ವಿವಾದ, ಕಳಪೆ ಪ್ರದರ್ಶನ – IPL  ಪ್ಲೇಆಫ್‌ನಿಂದ ಹೊರಬಿದ್ದ ಪಂಜಾಬ್ ಕಿಂಗ್ಸ್

ವಿವಾದ, ಕಳಪೆ ಪ್ರದರ್ಶನ – IPL ಪ್ಲೇಆಫ್‌ನಿಂದ ಹೊರಬಿದ್ದ ಪಂಜಾಬ್ ಕಿಂಗ್ಸ್

ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ಲೇಆಫ್ ಎಂಟ್ರಿ ಬೆನ್ನಲ್ಲೇ ಪಂಜಾಬ್ ತಂಡವನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ ರಾಜಸ್ಥಾನ್!

ಪ್ಲೇಆಫ್ ಎಂಟ್ರಿ ಬೆನ್ನಲ್ಲೇ ಪಂಜಾಬ್ ತಂಡವನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ ರಾಜಸ್ಥಾನ್!

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat