ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಹೆಬ್ಬಾಳ ಮೇಲ್ಸೇತುವೆ 18 ತಿಂಗಳು ಸಂಪೂರ್ಣ ಬಂದ್ ಇಲ್ಲ: ಸವಾರರಿಗೆ ಬಿಡಿಎಯಿಂದ ಬಿಗ್ ರಿಲೀಫ್

November 8, 2026
Share on WhatsappShare on FacebookShare on Twitter

ಬೆಂಗಳೂರು: ರಾಜಧಾನಿಯ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಹೆಬ್ಬಾಳ ಮೇಲ್ಸೇತುವೆಯನ್ನು (ಫ್ಲೈಓವರ್) ಕಾಮಗಾರಿ ಹಿನ್ನೆಲೆಯಲ್ಲಿ 18 ತಿಂಗಳ ಕಾಲ ಸಂಪೂರ್ಣವಾಗಿ ಮುಚ್ಚಲಾಗುವುದು ಎಂಬ ವದಂತಿಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ಪಷ್ಟನೆ ನೀಡುವ ಮೂಲಕ ತೆರೆ ಎಳೆದಿದೆ.

445.7 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಎಲಿವೇಟೆಡ್ ಕಾರಿಡಾರ್ ಕಾಮಗಾರಿಗಾಗಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸುವುದಿಲ್ಲ. ಬದಲಾಗಿ, ಹಂತ ಹಂತವಾಗಿ ಮಾರ್ಗ ಬದಲಾವಣೆ ಹಾಗೂ ಅಗತ್ಯ ನಿಯಂತ್ರಣಗಳೊಂದಿಗೆ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

2 ಪಥಗಳಲ್ಲಿ ವಾಹನ ಸಂಚಾರ ಮುಕ್ತ
ಕಾಮಗಾರಿಯ ಸುರಕ್ಷತಾ ದೃಷ್ಟಿಯಿಂದ ಮೇಲ್ಸೇತುವೆಯ ಎರಡೂ ದಿಕ್ಕುಗಳಲ್ಲಿ ತಲಾ ಒಂದು ಪಥದಲ್ಲಿ (ಲೇನ್) ಮಾತ್ರ ಬ್ಯಾರಿಕೇಡ್ ಅಳವಡಿಸಲಾಗುತ್ತದೆ. ಪ್ರಸ್ತುತ ಇರುವ 3 ಪಥಗಳ ಪೈಕಿ ಉಳಿದ 2 ಪಥಗಳು ಹಾಗೂ ಕೆಳಭಾಗದ ಸರ್ವೀಸ್ ರಸ್ತೆಗಳಲ್ಲಿ ವಾಹನಗಳ ಓಡಾಟಕ್ಕೆ ಎಂದಿನಂತೆ ಮುಕ್ತ ಅವಕಾಶವಿರಲಿದೆ. ಇದರಿಂದ ವಾಹನ ಸವಾರರಿಗೆ ಎದುರಾಗಬಹುದಾದ ಟ್ರಾಫಿಕ್ ಬಿಸಿ ಕೊಂಚ ತಗ್ಗಲಿದೆ.

ಪರ್ಯಾಯ ರಸ್ತೆಗಳ ಅಭಿವೃದ್ಧಿ ಬಳಿಕವಷ್ಟೇ ಮಾರ್ಗ ಬದಲಾವಣೆ
ಸಂಚಾರ ಬದಲಾವಣೆಗಳನ್ನು ಜಾರಿಗೊಳಿಸುವ ಮುನ್ನ ಟ್ರಾಫಿಕ್ ನಿಭಾಯಿಸಲು ಪರ್ಯಾಯ ಮಾರ್ಗಗಳನ್ನು ಸಜ್ಜುಗೊಳಿಸಲು ಬಿಡಿಎ, ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಹಾಗೂ ಸಂಚಾರಿ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯನಿರ್ವಹಿಸಲಿವೆ. ನ್ಯೂ ಬಿಇಎಲ್ ರಸ್ತೆ ಮತ್ತು ಆರ್.ಟಿ. ನಗರ ನಿಲ್ದಾಣ ರಸ್ತೆ ಸೇರಿದಂತೆ ಪ್ರಮುಖ ಪರ್ಯಾಯ ರಸ್ತೆಗಳನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿದ ಬಳಿಕವಷ್ಟೇ ಮಾರ್ಗ ಬದಲಾವಣೆ ನಿಯಮಗಳು ಜಾರಿಗೆ ಬರಲಿವೆ.

18 ತಿಂಗಳಲ್ಲಿ ಕಾಮಗಾರಿ ಪೂರ್ಣದ ಗುರಿ
ಹೆಬ್ಬಾಳ ಜಂಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ ಒಟ್ಟು 1.74 ಕಿಲೋಮೀಟರ್ ಉದ್ದದ ಈ 4 ಪಥಗಳ ಎಲಿವೇಟೆಡ್ ಕಾರಿಡಾರ್ ಕಾಮಗಾರಿಯನ್ನು ಮುಂದಿನ 18 ತಿಂಗಳಲ್ಲಿ ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಲಾಗಿದೆ.

Tags: Bangalore Flyover ConstructionBangalore Traffic Police UpdatesBDA 445 Crore Hebbal ProjectBDA Hebbal Flyover ClarificationBengaluru Elevated Corridor ProjectGreater Bengaluru Authority GBAHebbal Flyover Closure RumorsHebbal Junction Traffic DiversionHebbal Traffic UpdatesNew BEL Road Alternative RouteRT Nagar Station Road Trafficಬೆಂಗಳೂರು ಟ್ರಾಫಿಕ್ ಬಿಗ್ ರಿಲೀಫ್ಹೆಬ್ಬಾಳ ಮೇಲ್ಸೇತುವೆ ಬಂದ್ ಇಲ್ಲ
SendShareTweet
Previous Post

ಕಲಬುರಗಿಯಲ್ಲಿ 6.06 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿದೆ ಸುಸಜ್ಜಿತ ‘ವಚನ ಮಂಟಪ’

Next Post

ನಮ್ಮ ಮೆಟ್ರೊ ಬ್ಲೂ ಲೈನ್: ಚಾಲಕರಹಿತ ರೈಲಿನ ಆರಂಭಿಕ ತಾಂತ್ರಿಕ ಪರೀಕ್ಷೆ ಯಶಸ್ವಿ

Related Posts

ನಮ್ಮ ಮೆಟ್ರೊ ಬ್ಲೂ ಲೈನ್: ಚಾಲಕರಹಿತ ರೈಲಿನ ಆರಂಭಿಕ ತಾಂತ್ರಿಕ ಪರೀಕ್ಷೆ ಯಶಸ್ವಿ
ಬೆಂಗಳೂರು

ನಮ್ಮ ಮೆಟ್ರೊ ಬ್ಲೂ ಲೈನ್: ಚಾಲಕರಹಿತ ರೈಲಿನ ಆರಂಭಿಕ ತಾಂತ್ರಿಕ ಪರೀಕ್ಷೆ ಯಶಸ್ವಿ

ಟಿನ್ ಫ್ಯಾಕ್ಟರಿ ಜಂಕ್ಷನ್ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ರಸ್ತೆ ಗುಂಡಿ ಮುಚ್ಚಲು 1 ವಾರದ ಗಡುವು ನೀಡಿದ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು ನಗರ

ಟಿನ್ ಫ್ಯಾಕ್ಟರಿ ಜಂಕ್ಷನ್ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ರಸ್ತೆ ಗುಂಡಿ ಮುಚ್ಚಲು 1 ವಾರದ ಗಡುವು ನೀಡಿದ ಸಚಿವ ಕೃಷ್ಣ ಬೈರೇಗೌಡ

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವು
ಚಿತ್ರದುರ್ಗ

ಕಾಲುವೆಗೆ ಈಜಲು ಹೋಗಿದ್ದ ಬಾಲಕ ಸಾವು

ಸಚಿವರ ಎದುರೇ ಕಮಲ-ಕೈ ಮುಖಂಡರ ಕಿತ್ತಾಟ
ರಾಜಕೀಯ

ಸಚಿವರ ಎದುರೇ ಕಮಲ-ಕೈ ಮುಖಂಡರ ಕಿತ್ತಾಟ

ನಂದಿನಿ ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಕೆಆರ್‌ಎಸ್ ಪಕ್ಷದಿಂದ ಪ್ರತಿಭಟನೆ; ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಆಗ್ರಹ ಪತ್ರ ಸಲ್ಲಿಕೆ
ರಾಜ್ಯ

ನಂದಿನಿ ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಕೆಆರ್‌ಎಸ್ ಪಕ್ಷದಿಂದ ಪ್ರತಿಭಟನೆ; ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಆಗ್ರಹ ಪತ್ರ ಸಲ್ಲಿಕೆ

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ
ರಾಜ್ಯ

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ

Next Post
ನಮ್ಮ ಮೆಟ್ರೊ ಬ್ಲೂ ಲೈನ್: ಚಾಲಕರಹಿತ ರೈಲಿನ ಆರಂಭಿಕ ತಾಂತ್ರಿಕ ಪರೀಕ್ಷೆ ಯಶಸ್ವಿ

ನಮ್ಮ ಮೆಟ್ರೊ ಬ್ಲೂ ಲೈನ್: ಚಾಲಕರಹಿತ ರೈಲಿನ ಆರಂಭಿಕ ತಾಂತ್ರಿಕ ಪರೀಕ್ಷೆ ಯಶಸ್ವಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಮ್ಮ ಮೆಟ್ರೊ ಬ್ಲೂ ಲೈನ್: ಚಾಲಕರಹಿತ ರೈಲಿನ ಆರಂಭಿಕ ತಾಂತ್ರಿಕ ಪರೀಕ್ಷೆ ಯಶಸ್ವಿ

ನಮ್ಮ ಮೆಟ್ರೊ ಬ್ಲೂ ಲೈನ್: ಚಾಲಕರಹಿತ ರೈಲಿನ ಆರಂಭಿಕ ತಾಂತ್ರಿಕ ಪರೀಕ್ಷೆ ಯಶಸ್ವಿ

ಹೆಬ್ಬಾಳ ಮೇಲ್ಸೇತುವೆ 18 ತಿಂಗಳು ಸಂಪೂರ್ಣ ಬಂದ್ ಇಲ್ಲ: ಸವಾರರಿಗೆ ಬಿಡಿಎಯಿಂದ ಬಿಗ್ ರಿಲೀಫ್

ಹೆಬ್ಬಾಳ ಮೇಲ್ಸೇತುವೆ 18 ತಿಂಗಳು ಸಂಪೂರ್ಣ ಬಂದ್ ಇಲ್ಲ: ಸವಾರರಿಗೆ ಬಿಡಿಎಯಿಂದ ಬಿಗ್ ರಿಲೀಫ್

ಕಲಬುರಗಿಯಲ್ಲಿ 6.06 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿದೆ ಸುಸಜ್ಜಿತ ‘ವಚನ ಮಂಟಪ’

ಕಲಬುರಗಿಯಲ್ಲಿ 6.06 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿದೆ ಸುಸಜ್ಜಿತ ‘ವಚನ ಮಂಟಪ’

ರಾಜ ಕಾಲುವೆಗಳಿನ್ನು ಜಿಬಿಎ ವ್ಯಾಪ್ತಿಗೆ | ರಾಜ್ಯ ಸರ್ಕಾರ ಮಹತ್ವದ ನಿರ್ಧಾರ

ವಸತಿ ಪ್ರದೇಶಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆ: 51 ಮಳಿಗೆಗಳಿಗೆ ಬೀಗ ಜಡಿದ ಬೆಂಗಳೂರು ದಕ್ಷಿಣ ನಗರ ಪಾಲಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಮ್ಮ ಮೆಟ್ರೊ ಬ್ಲೂ ಲೈನ್: ಚಾಲಕರಹಿತ ರೈಲಿನ ಆರಂಭಿಕ ತಾಂತ್ರಿಕ ಪರೀಕ್ಷೆ ಯಶಸ್ವಿ

ನಮ್ಮ ಮೆಟ್ರೊ ಬ್ಲೂ ಲೈನ್: ಚಾಲಕರಹಿತ ರೈಲಿನ ಆರಂಭಿಕ ತಾಂತ್ರಿಕ ಪರೀಕ್ಷೆ ಯಶಸ್ವಿ

ಹೆಬ್ಬಾಳ ಮೇಲ್ಸೇತುವೆ 18 ತಿಂಗಳು ಸಂಪೂರ್ಣ ಬಂದ್ ಇಲ್ಲ: ಸವಾರರಿಗೆ ಬಿಡಿಎಯಿಂದ ಬಿಗ್ ರಿಲೀಫ್

ಹೆಬ್ಬಾಳ ಮೇಲ್ಸೇತುವೆ 18 ತಿಂಗಳು ಸಂಪೂರ್ಣ ಬಂದ್ ಇಲ್ಲ: ಸವಾರರಿಗೆ ಬಿಡಿಎಯಿಂದ ಬಿಗ್ ರಿಲೀಫ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat