ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕಳಸಾ ಬಂಡೂರಿ ನಾಲೆಗೆ ಸಹಕರಿಸಿ: ಈಶ್ವರ ಖಂಡ್ರೆ‌

September 20, 2025
Share on WhatsappShare on FacebookShare on Twitter

ಬೆಂಗಳೂರು, ಸೆ.20: ಉತ್ತರ ಕರ್ನಾಟಕದ ಜನರ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ದೀರ್ಘಕಾಲದಿಂದ ನನೆಗುದಿಗೆ ಬಿದ್ದಿರುವ ಕಳಸಾ ಬಂಡೂರಿ ಯೋಜನೆಗೆ ಸಹಕರಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಗೋವಾ ಅರಣ್ಯ ಸಚಿವ ವಿಶ್ವಜಿತ್ ರಾಣೆ ಅವರಿಗೆ ಮನವಿ ಮಾಡಿದ್ದಾರೆ.

ವಿಕಾಸಸೌಧದಲ್ಲಿಂದು ತಮ್ಮನ್ನು ಭೇಟಿ ಮಾಡಿದ್ದ ಗೋವಾ ಅರಣ್ಯ ಸಚಿವರ ನಿಯೋಗದೊಂದಿಗೆ ನಡೆದ ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಂಡ್ರೆ, ಅಭಿವೃದ್ಧಿ ಮತ್ತು ಮೂಲಸೌಕರ್ಯ ವಿಚಾರದಲ್ಲಿ ನೆರೆ ರಾಜ್ಯಗಳು ಪರಸ್ಪರ ಔದಾರ್ಯದಿಂದ ಇರಬೇಕು ಎಂದರು.

ಗೋವಾದಲ್ಲಿ ಶೇ.60ರಷ್ಟು ಅರಣ್ಯ ಪ್ರದೇಶವಿದ್ದರೂ ಆನೆ ಸಮಸ್ಯೆ ಇರಲಿಲ್ಲ. ಈಗ ಓಂಕಾರ ಎಂಬ ಪುಂಡಾನೆಯೊಂದು ಉಪಟಳ ನೀಡುತ್ತಿದ್ದು, ಬೆಳೆ ಹಾನಿ ಆಗುತ್ತಿದೆ.ಹೀಗಾಗಿ ಅದರ ಸೆರೆಗೆ ತರಬೇತಿ ಪಡೆದ ಕುಮ್ಕಿ ಆನೆಗಳು ಹಾಗೂ ತಜ್ಞರನ್ನು ಕಳುಹಿಸಿ ಸಹಕಾರ ನೀಡುವಂತೆ ಗೋವಾ ಸರ್ಕಾರ ಮನವಿ ಮಾಡಿದೆ, ಎಂದು ಈಶ್ವರ ಖಂಡ್ರೆ ತಿಳಿಸಿದರು.

ಆನೆ ಸೆರೆ ಕಾರ್ಯಾಚರಣೆಯ ಪ್ರಾವೀಣ್ಯತೆ ರಾಜ್ಯದ ಅರಣ್ಯ ಇಲಾಖೆಗೆ ಇದೆ. ನಮ್ಮಲ್ಲಿ ಪಳಗಿಸಿದ ಕುಮ್ಕಿ ಆನೆಗಳೂ ಇವೆ. ಗೋವಾ ಮನವಿ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು, ಆನೆ ಸೆರೆಗೆ ಸಹಕರಿಸುವ ಸಂಬಂಧ ಗೋವಾ ಅರಣ್ಯ ಪ್ರದೇಶ ಮಹಾರಾಷ್ಟ್ರ ಗಡಿಯನ್ನೂ ಹಂಚಿಕೊಂಡಿರುವ ಕಾರಣ ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೂ ಚರ್ಚಿಸುವ ಅಗತ್ಯವಿದೆ ಎಂದು ತಿಳಿಸಿದರು.
ಅಂತಾರಾಜ್ಯ ಸಂಬಂಧವರ್ಧನೆಗಾಗಿ ನಾವು ನೆರೆಯ ರಾಜ್ಯದೊಂದಿಗೆ ಉತ್ತಮ ಬಾಂಧವ್ಯ ಹೊಂದಬೇಕು ಎಂದ ಅವರು, ತಾವು ಸಚಿವರಾದ ಬಳಿಕ ಕೇರಳ, ತಮಿಳುನಾಡು, ಆಂಧ್ರಪ್ರದೇಶದ ಅರಣ್ಯ ಸಚಿವರೊಂದಿಗೆ ಸಭೆ ನಡೆಸಿದ್ದಲ್ಲದೆ, ಮಾನವ-ಆನೆ ಸಂಘರ್ಷ ಕುರಿತಂತೆ ಅಂತಾರಾಷ್ಟ್ರೀಯ ಸಮಾವೇಶವನ್ನೂ ಯಶಸ್ವಿಯಾಗಿ ಆಯೋಜಿಸಿದ್ದಾಗಿ ತಿಳಿಸಿದರು.

ಆನೆ ಕೊಡುವುದಿಲ್ಲ- ಖಂಡ್ರೆ ಸ್ಪಷ್ಟನೆ:
ಪ್ರಸ್ತುತ ದಸರಾ ಮಹೋತ್ಸವ ನಡೆಯುತ್ತಿದ್ದು, ವಿಜಯದಶಮಿಯ ಬಳಿಕ, ಗೋವಾದ ಕಾನನದಲ್ಲಿ ಕಾರ್ಯಾಚರಣೆ ನಡೆಸಲಾಗುವುದು. ಗೋವಾ ರಾಜ್ಯಕ್ಕೆ ಪುಂಡಾನೆ ಹಿಡಿಯಲು ನಾವು ಸಹಕಾರ ನೀಡುತ್ತೇವೆಯೇ ಹೊರತು ಕುಮ್ಕಿ ಆನೆಗಳನ್ನು ನೀಡುತ್ತಿಲ್ಲ ಎಂದು ಅರಣ್ಯ ಸಚಿವರು ಸ್ಪಷ್ಟಪಡಿಸಿದರು.

ಗೋವಾ ಅರಣ್ಯ ಸಚಿವ ವಿಶ್ವಜಿತ್ ರಾಣೆ ಮಾತನಾಡಿ, ಓಂಕಾರ ಎಂಬ ಪುಂಡಾನೆ ಸೆರೆಗೆ ಸಹಕಾರ ನೀಡುವ ಭರವಸೆ ನೀಡಿರುವ ಕರ್ನಾಟಕಕ್ಕೆ ಮತ್ತು ಈಶ್ವರ ಖಂಡ್ರೆ ಅವರಿಗೆ ಧನ್ಯವಾದ ಅರ್ಪಿಸಿದರು. ಈ ಸಂಬಂಧ ಕರ್ನಾಟಕದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳುವ ಕುರಿತು ಚರ್ಚಿಸಲಾಯಿತು. ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಈ ಸಂಬಂಧ ಇಂದೇ ಮಾತನಾಡುವುದಾಗಿ ಅವರು ಹೇಳಿದರು.
ಕರ್ನಾಟಕ ಅರಣ್ಯ ಇಲಾಖೆ ಆನೆ ಸೆರೆ ಕಾರ್ಯಚರಣೆಯಲ್ಲಿ ನೈಪುಣ್ಯತೆ ಹೊಂದಿದೆ. ಗೋವಾ ಪುಟ್ಟ ರಾಜ್ಯ. ನಾವು ನೆರೆಯ ರಾಜ್ಯದೊಂದಿಗೆ ಸಹಬಾಳ್ವೆಯಿಂದ ಇದ್ದೇವೆ. ಮಹಾದಾಯಿ ನದಿ ವಿಚಾರದ ಬಗ್ಗೆ ಗೋವಾ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ. ರೇ, ಆನೆ ಯೋಜನೆಯ ಎಪಿಸಿಸಿಎಫ್ ಮನೋಜ್ ರಾಜನ್ ಮತ್ತಿತರರು ಪಾಲ್ಗೊಂಡಿದ್ದರು.

Tags: andhrapradeshabengaloreCongresseshwar kandreForestGoa Forest Minister Vishwajit RaneMeetingonkaraPOLITICALWater
SendShareTweet
Previous Post

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ರಾಜ್ಯಪಾಲರು

Next Post

ಕೋರ್ಟ್ ಒಳಗಡೆಯೇ ಪತ್ನಿಗೆ ಚಾಕು ಇರಿದ ಗಂಡ

Related Posts

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?
ರಾಜ್ಯ

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!
ಬೆಂಗಳೂರು

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

ಬೆಂಗಳೂರಲ್ಲಿ ದಾರುಣ ಘಟನೆ ; ಅವಳಿ ಹೆಣ್ಣು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!
ರಾಜ್ಯ

ಬೆಂಗಳೂರಲ್ಲಿ ದಾರುಣ ಘಟನೆ ; ಅವಳಿ ಹೆಣ್ಣು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ
ಬೆಂಗಳೂರು

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

Next Post
ಕೋರ್ಟ್ ಒಳಗಡೆಯೇ ಪತ್ನಿಗೆ ಚಾಕು ಇರಿದ ಗಂಡ

ಕೋರ್ಟ್ ಒಳಗಡೆಯೇ ಪತ್ನಿಗೆ ಚಾಕು ಇರಿದ ಗಂಡ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat